CSIR-4PI Jobs Recruitments: CSIR ನಾಲ್ಕನೇ ಮಾದರಿ ಸಂಸ್ಥೆ
ಸ್ನೇಹಿತರೆ ರಾಜ್ಯದ ಎಲ್ಲಾ ಜನತೆಗೆ ತಿಳಿಸುವುದೇನೆಂದರೆ ಸಿಎಸ್ಐಆರ್ (CSIR) ನಾಲ್ಕನೇ ಮಾದರಿ ಸಂಸ್ಥೆಯು ಇದೀಗ ಹೊಸ ಹುದ್ದೆಗಳ ನೇಮಕಾತಿಗಳಿಗೆ ಅರ್ಜಿಯನ್ನು ಬಿಡುಗಡೆ ಮಾಡಿದೆ ಆದಕಾರಣ ಆಸಕ್ತಿ ಇದ್ದಂತಹ ಅಭ್ಯರ್ಥಿಯ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಏನು ಮಾಡಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ
CSIR ನಾಲ್ಕನೇ ಮಾದರಿ ಸಂಸ್ಥೆಯಲ್ಲಿ ಈಗಾಗಲೇ ಹಲವಾರು ಜನರು ಕೆಲಸ ಮಾಡುತ್ತಿದ್ದು ಅವರಿಗೆಲ್ಲ ಒಳ್ಳೆಯ ಮಾಸಿಕ ಆದಾಯ ಸಿಗುತ್ತಿದೆ ಇನ್ನೂ ಹಲವಾರು ಹುದ್ದೆಗಳು ಖಾಲಿ ಇದ್ದು ಆ ಹುದ್ದೆಗಳ ಭರ್ತಿಗಾಗಿ ಈ ಸಂಸ್ಥೆಯು ಅರ್ಜಿಯ ಆಹ್ವಾನ ನೀಡಿದೆ ಆದಕಾರಣ ಆಸಕ್ತಿ ಇದ್ದಂತಹ ಅಭ್ಯರ್ಥಿಯು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದ ಮೊದಲೇ ಅರ್ಜಿಯನ್ನು ಸಲ್ಲಿಸಿ. ಈ ನೇಮಕಾತಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂಬುವುದು ನಿಮಗೆ ಈ ಲೇಖನದ ಮೂಲಕ ತಿಳಿಸಲಿದ್ದೇವೆ ಆದ ಕಾರಣ ಈ ಲೇಖನವನ್ನು ಕೊನೆವರೆಗೂ ಗಮನವಿಟ್ಟು ಓದಿ
ಭಾರತದಲ್ಲಿ ನಿರುದ್ಯೋಗ ಅತಿ ಹೆಚ್ಚಾಗಿದ್ದು ಆ ನಿರುದ್ಯೋಗವನ್ನು ಹೋಗಲಾಡಿಸಲು ಸರಕಾರವು ತಿನ್ನಲು ಹೊಸ ಹೊಸ ಹುದ್ದೆಗಳನ್ನು ಬಿಡುಗಡೆ ಮಾಡುತ್ತಾ ಇರುತ್ತದೆ ಸರಕಾರ ಬಿಡುಗಡೆ ಮಾಡುವ ಹೊಸ ಹುದ್ದೆಗಳ ಮಾಹಿತಿಗಾಗಿ ನೀವು ನಮ್ಮ ಮಾಧ್ಯಮದ ಚಂದಾದಾರರಾಗಿ ದಿನಾಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ನಾವು ದಿನಾಲು ಬಿಡುವಂತಹ ಪೋಸ್ಟ್ ಗಳ ಬಗ್ಗೆ ಅರಿಯಲು ನಮ್ಮ ವೆಬ್ಸೈಟ್‌ನ ನೋಟಿಫಿಕೇಶನ್ ಅನ್ನು ಆನ್ ಮಾಡಿಕೊಳ್ಳಿ
ಉದ್ಯೋಗ ಹುಡುಕುತ್ತಿರುವಂತಹ ಉದ್ಯೋಗಕಾಂಶಗಳಿಗೆ ಇದೊಂದು ಸುವರ್ಣ ಅವಕಾಶ ಎಂದು ಹೇಳಲು ನಾನು ಬಯಸುತ್ತೇನೆ ಯಾಕೆಂದರೆ ನೀವು ಹತ್ತನೇ ತರಗತಿ ಪಾಸ್ ಆಗಿದ್ದರೆ ಈ ಹುದ್ದೆಗೆ ಸುಲಭವಾಗಿ ಆಯ್ಕೆ ಆಗಬಲ್ಲರಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಶಿಕ್ಷಣ ಯಾವುದು? ಈ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ಸಿಗುವ ವೇತನವೆಷ್ಟು? ವಯೋಮಿತಿ ಏನು? ಅರ್ಜಿ ಸಲ್ಲಿಸುವ ವಿಧಾನ! ಇದೆಲ್ಲದರ ಸಂಪೂರ್ಣ ಮಾಹಿತಿ ನಾವು ಕೆಳಗೆ ನೀಡಿದ್ದೇವೆ
ಖಾಲಿ ಇರುವಂತಹ ಉದ್ಯೋಗದ ವಿವರ
- ತಂತ್ರಜ್ಞ
- ತಾಂತ್ರಿಕ ಸಹಾಯಕ
- ಚಾಲಕ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವ ಶಿಕ್ಷಣ ಇರಬೇಕು?
CSIR ನಾಲ್ಕನೇ ಮಾದರಿ ಸಂಸ್ಥೆಯು ಬಿಡುಗಡೆ ಮಾಡಿದ ಅನುಸೂಚನೆಯಂತೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಹತ್ತನೇ ಹಾಗೂ ಡಿಪ್ಲೋಮೋ ಮತ್ತು ಬಿ ಎಸ್ಸಿ ಮಾಡಿರಬೇಕೆಂದು ಸೂಚಿಸಿದೆ
ವೇತನದ ಮಾಹಿತಿ
CSIR ನಾಲ್ಕನೇ ಮಾದರಿ ಸಂಸ್ಥೆಯು ಸೂಚಿಸಿದಂತೆ ಈ ಹುದ್ದೆಗಳಿಗೆ ಆಯ್ಕೆಯಾಗ ಅಭ್ಯರ್ಥಿಗೆ ಪ್ರತಿ ತಿಂಗಳು 20 ರಿಂದ 36 ಸಾವಿರದವರೆಗೆ ಮಾಸಿಕ ವೇತನವನ್ನು ಕೊಡಲಾಗುವುದೆಂದು ತಿಳಿಸಿದೆ
ಅರ್ಜಿ ಶುಲ್ಕದ ಮಾಹಿತಿ
- SC/ST ಮಹಿಳೆ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ-₹250
- ಇತರೆ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ-₹500
ಅರ್ಜಿ ಸಲ್ಲಿಸುವ ವಿಧಾನ
- ಈ ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು
- ಮೊದಲು ನೀವು ಸಂಸ್ಥೆಯ ವೆಬ್ ಸೈಟಿಗೆ ಭೇಟಿ ನೀಡಿ ಅಲ್ಲಿ ನೋಟಿಫಿಕೇಷನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ ಅದರಲ್ಲಿ ಎಲ್ಲಾ ಹುದ್ದೆಗಳ ವಿವರ ಇರುತ್ತದೆ
- ನಂತರದಲ್ಲಿ ನಿಮಗೆ ಆಸಕ್ತಿ ಇರುವಂತಹ ಉದ್ಯೋಗದ ವಿವರವನ್ನು ಗಮನವಿಟ್ಟು ಓದಿಕೊಳ್ಳಿ
- ಅದಾದ ಮೇಲೆ ನೀವು ಆಯ್ಕೆ ಮಾಡಿಕೊಂಡಂತಹ ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ನಾವು ಕೆಳಗೆ ಕೊಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಲಿಂಕ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ನೀವು ಆಯ್ಕೆ ಮಾಡಿದ ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಅಲ್ಲಿ ಕಾಣುವ ಅಪ್ಲೆ ಬಟನ್ ಮೇಲೆ ಕ್ಲಿಕ್ ಮಾಡಿ
- ಅಪ್ಲೈ ಬಟನ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ನಿಮಗೆ ಅಲ್ಲಿ ಕೇಳಿರುವ ಎಲ್ಲಾ ವಿವರವನ್ನು ಸರಿಯಾಗಿ ಭರ್ತಿ ಮಾಡಿ
- ಭರ್ತಿ ಮಾಡಿದ ಮೇಲೆ ನೀವು ನೀಡಿದಂತಹ ನಿಮ್ಮ ವಿವರವೂ ಸರಿಯಾಗಿ ಇದೆ ಅಥವಾ ಇಲ್ಲವೆಂದು ನೋಡಿಕೊಳ್ಳಿ
- ಅದಾದ ಮೇಲೆ ನೀವು ನೀಡಿರುವ ಎಲ್ಲಾ ವಿವರ ಸರಿಯಾಗಿ ಇದ್ದರೆ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿಕೊಳ್ಳಿ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ನಿಮ್ಮ ಅರ್ಜಿಯು ಯಶಸ್ವಿಯಾಗಿ ತಲುಪುತ್ತದೆ
- ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳಿಗೆ ನಮ್ಮ ಕಡೆಯಿಂದ ಆಲ್ ದ ಬೆಸ್ಟ್
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಫೆಬ್ರವರಿ 29,2024 ಆಗಿರುತ್ತದೆ
CSIR ನಾಲ್ಕನೇ ಮಾದರಿ ಸಂಸ್ಥೆ ಉದ್ಯೋಗಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://rectt.ngri.res.in/csir4pi2024/
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಅರ್ಜಿಯನ್ನು ಸಲ್ಲಿಸಿ
ಇದನ್ನು ಸಹ ಓದಿ
ಗೆಳೆಯರೇ ರಾಜ್ಯದ ಎಲ್ಲಾ ಜನತೆಗೆ ತಿಳಿಸುವುದೇನೆಂದರೆ ನಮ್ಮ ಈ ಮಾಧ್ಯಮವು ದೇಶದಲ್ಲಿ ನಡೆಯುವಂತಹ ದಿನ ನಿತ್ಯದ ಘಟನೆಗಳ ಬಗ್ಗೆ ಸುದ್ದಿಗಳ ಬಗ್ಗೆ ಹಾಗೂ ಸರಕಾರದ ಹೊಸ ಹೊಸ ಯೋಜನೆಗಳ ಬಗ್ಗೆ ಮತ್ತು ಕಾಲಿ ಇರುವ ಸರಕಾರದ ಉದ್ಯೋಗಗಳ ಬಗ್ಗೆ ಮಾಹಿತಿ ಯನ್ನು ನೀಡುವ ಒಂದು ಕನ್ನಡದ ಮಾಧ್ಯಮವಾಗಿದೆ