DHFWS Koppal Jobs Recruitments: ಕೊಪ್ಪಳ ಜಿಲ್ಲಾ ಆರೋಗ್ಯ ಇಲಾಖೆ ನೇಮಕಾತಿಗಳು
ಸ್ನೇಹಿತರೆ ರಾಜ್ಯದ ಎಲ್ಲಾ ಜನತೆಗೆ ಈ ಲೇಖನನ ಮೂಲಕ ನಾವು ತಿಳಿಸುವುದು ಏನೆಂದರೆ, ಕೊಪ್ಪಳ ಜಿಲ್ಲಾ ಆರೋಗ್ಯ ಇಲಾಖೆಯು ತನ್ನಲ್ಲಿ ಕಾಲಿ ಇರುವಂತ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ನೀಡಿದ್ದು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಕೊನೆಯ ದಿನಾಂಕದ ಮೊದಲೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಇಲಾಖೆಯು ತಿಳಿಸಿದೆ
ನಮ್ಮ ಈ ಮಾಧ್ಯಮದಲ್ಲಿ ಪ್ರತಿನಿತ್ಯವೂ ರಾಜ್ಯದಲ್ಲಿ ನಡೆಯುವಂತಹ ಹೊಸ ಸುದ್ದಿಗಳ ಬಗ್ಗೆ ಉದ್ಯೋಗ ಆಕಾಂಕ್ಷಿಗಳಿಗೆ ಸರಕಾರ ಬಿಡುಗಡೆ ಮಾಡುವಂತ ಉದ್ಯೋಗಗಳ ಬಗ್ಗೆ ಪ್ರತಿನಿತ್ಯವೂ ನಾವು ಇಲ್ಲಿ ಮಾಹಿತಿಯನ್ನು ನೀಡುತ್ತಾ ಬರುತ್ತಿದ್ದೇವೆ ಅಷ್ಟೇ ಅಲ್ಲದೆ ಶಾಲಾ-ಕಾಲೇಜಿನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸಕ್ಕೆ ಸಹಾಯವಾಗಲೆಂದು ಸರಕಾರ ಬಿಡುಗಡೆ ಮಾಡುವಂತಹ ಸ್ಕಾಲರ್ಶಿಪ್ ಅನುದಾನದ ಬಗ್ಗೆ ನಾವಿಲ್ಲಿ ಪ್ರತಿನಿತ್ಯವೂ ತಿಳಿಸಿಕೊಡುತ್ತೇವೆ ಆದ್ದರಿಂದ ನಮ್ಮ ಮಾಧ್ಯಮದ ಪೋಸ್ಟ್ ನಿಮಗೆ ತಲುಪಬೇಕೆಂದರೆ ನಮ್ಮ ಈ ವೆಬ್ಸೈಟ್ನ ಬೆಲ್ ಐಕಾನ್ ಮಾಡಿಕೊಳ್ಳಿ ಹೀಗೆ ಮಾಡುವುದರಿಂದ ನಿಮಗೆ ನಾವು ಬಿಡುವಂತಹ ಪೋಸ್ಟ್ ನೋಟಿಫಿಕೇಶನ್ ಮುಖಾಂತರ ಬರುತ್ತದೆ
ಉದ್ಯೋಗ ಹುಡುಕುತ್ತಿರುವಂತಹ ಉದ್ಯೋಗಾಕಾಂಕ್ಷಿಗಳಿಗೆ ಸರಕಾರವು ಮತ್ತೊಂದು ಸಹಿಸುದ್ದಿಯನ್ನು ನೀಡಿದೆ ಅದೇನೆಂದರೆ, ಕೊಪ್ಪಳ ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಹೊಸ ಹುದ್ದೆಗಳ ನೇಮಕಾತಿಗೆ ಅರ್ಜಿಯ ಆಹ್ವಾನ ನೀಡಿದೆ ಉದ್ಯೋಗ ಹುಡುಕುತ್ತಿರುವಂತಹ ವಿದ್ಯಾರ್ಥಿಗಳಿಗೆ ಮತ್ತು ಉದ್ಯೋಗಾಕಾಂಕ್ಷಿಗಳಿಗೆ ಒಂದು ಸುವರ್ಣ ಅವಕಾಶ ಎಂದು ಹೇಳಬಹುದು ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ಮೊದಲೇ ನಿಮ್ಮ ಒಂದು ಅರ್ಜಿಯನ್ನು ಸಲ್ಲಿಸಿ
ಕೊಪ್ಪಳ ಜಿಲ್ಲಾ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದಂತಹ ಹುದ್ದೆಗಳು ಯಾವ್ಯಾವು ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಪಡೆದಿರಬೇಕಾದ ಶಿಕ್ಷಣ ಯಾವುದು? ಸಂಬಳದ ವಿವರ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಮಗೆ ಇರಬೇಕಾದ ವಯೋಮಿತಿ ಏನು ಅರ್ಜಿ ಸಲ್ಲಿಸುವ ವಿಧಾನ ಹೇಗಿರುತ್ತದೆ ಈ ಹುದ್ದೆಗೆ ಆಯ್ಕೆ ಆಗುವಂತಹ ಅಭ್ಯರ್ಥಿಗೆ ಯಾವ ಸ್ಥಳದಲ್ಲಿ ಕೆಲಸವನ್ನು ಕೊಡುತ್ತಾರೆ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಏನು ಮಾಡಬೇಕು ಎಂಬುದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಾವಿಲ್ಲಿ ಕೆಳಗೆ ನೀಡಿದ್ದೇವೆ ಆದ ಕಾರಣ ಈ ಲೇಖನವನ್ನು ಗಮನವಿಟ್ಟು ಕೊನೆಯವರೆಗೂ ನೀವು ಓದಿಕೊಳ್ಳಬೇಕಾಗುತ್ತದೆ ಹಾಗೆ ಉದ್ಯೋಗ ಹುಡುಕುತ್ತಿರುವಂತಹ ನಿಮ್ಮ ಸ್ನೇಹಿತರೊಂದಿಗೆ ಇದನ್ನು ಹಂಚಿಕೊಳ್ಳಿ
ಖಾಲಿ ಇರುವಂತಹ ಹುದ್ದೆಗಳ ವಿವರ
- ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು
- ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ
- DEIC ವ್ಯವಸ್ಥಾಪಕರು
- NRC ಡಯೆಟ್ ಕೌನ್ಸಲರ್
- ಪ್ರಯೋಗಶಾಲಾ ತಜ್ಞರು
ಇನ್ನು ಹಲವಾರು ಹುದ್ದೆಗಳು ಇನ್ನು ಖಾಲಿ ಇರುವ ಹುದ್ದೆಗಳ ಬಗ್ಗೆ ಇಲಾಖೆಯು ಪ್ರಕಟಿಸಿದಂತಹ ಹುದ್ದೆಗಳ ವಿವರದ ಪಿಡಿಎಫ್ ಅನ್ನು ಇಲಾಖೆ ಅಧಿಕೃತ ವೆಬ್ ಸೈಟಿಗೆ ಹೋಗಿ ಡೌನ್ಲೋಡ್ ಮಾಡಿ
ವಯಸ್ಸಿನ ಮಿತಿ
- ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಈ ಹುದ್ದೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು 18ರಿಂದ 40ರ ವರ್ಷದ ಒಳಗಿನ ಯಾವುದೇ ಅಭ್ಯರ್ಥಿ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ
- ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಈ ಹುದ್ದೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಫೆಬ್ರವರಿ 2024ಕ್ಕೆ ಕನಿಷ್ಠ 18 ರಿಂದ ಗರಿಷ್ಠ 45 ವರ್ಷದ ಒಳಗಿನ ಯಾವುದೇ ಅಭ್ಯರ್ಥಿಯು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ
- DEIC ವ್ಯವಸ್ಥಾಪಕರು ಈ ಹುದ್ದೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಫೆಬ್ರವರಿ 2024ಕ್ಕೆ ಕನಿಷ್ಠ 18ರಿಂದ ಗರಿಷ್ಠ 45ರ ವರ್ಷದೊಳಗಿನ ಯಾವುದೇ ಅಭ್ಯರ್ಥಿಯು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು
- NRC ಡಯೆಟ್ ಕೌನ್ಸಲರ್ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಫೆಬ್ರವರಿ 2024ಕ್ಕೆ ಕನಿಷ್ಠ 18 ರಿಂದ 42 ವರ್ಷದೊಳಗಿನ ಯಾವುದೇ ಅಭ್ಯರ್ಥಿಯು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ
- ಪ್ರಯೋಗಶಾಲಾ ತಜ್ಞರು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಫೆಬ್ರವರಿ 2024ಕ್ಕೆ ಕನಿಷ್ಠ 19ರಿಂದ ಗರಿಷ್ಠ 45 ವರ್ಷದೊಳಗಿನ ಯಾವುದೇ ಅಭ್ಯರ್ಥಿಯು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
ಶೈಕ್ಷಣಿಕ ಅರ್ಹತೆ ಏನು?
ಕೊಪ್ಪಳ ಜಿಲ್ಲಾ ಆರೋಗ್ಯ ಇಲಾಖೆಯು ಜಾರಿ ಮಾಡಿದಂತಹ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಮಾನ್ಯತೆ ಪಡೆದ ಯಾವುದೇ ಮಂಡಳಿಗಳಿಂದ ಅಥವಾ ವಿಶ್ವವಿದ್ಯಾಲಯಗಳಿಂದ 10 ಮತ್ತು 12ನೇ ತರಗತಿ (ವಿಜ್ಞಾನ) ಡಿಪ್ಲೋಮೋ, ಬಿ ಎಸ್ಸಿ ಕಡ್ಡಾಯವಾಗಿ ಪಾಸ್ ಆಗಿರಬೇಕೆಂದು ಇಲಾಖೆ ತಿಳಿಸಿದೆ
ವೇತನದ ಮಾಹಿತಿ
ಕೊಪ್ಪಳ ಜಿಲ್ಲಾ ಆರೋಗ್ಯ ಇಲಾಖೆಯ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗೆ ಪ್ರತಿ ತಿಂಗಳು ಮಾಸಿಕ ವೇತನ ಕೊಡಲಾಗುವುದೆಂದು ಇಲಾಖೆಯ ಪ್ರಕಟಿಸಿದೆ
ಅರ್ಜಿ ಸಲ್ಲಿಸುವ ವಿಧಾನ
- ಕೊಪ್ಪಳ ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕೃತಿ ವೆಬ್ ಸೈಟ್ ಗೆ ಭೇಟಿ ನೀಡಿ ಇಲಾಖೆಯ ಪ್ರಕಟಿಸಿದ ಹುದ್ದೆಗಳ ವಿವರ ಇರುವ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ
- ಡೌನ್ಲೋಡ್ ಮಾಡಿದ ಮೇಲೆ ಅದರಲ್ಲಿರುವ ಎಲ್ಲ ಮಾಹಿತಿಯನ್ನು ಎಚ್ಚರಿಕೆಯಿಂದ ಗಮನವಿಟ್ಟು ಓದಿ
- ಅದಾದ ಮೇಲೆ ನಿಮಗೆ ಆಸಕ್ತಿ ಇರುವಂತಹ ಹುದ್ದೆಗೆ ಅರ್ಜಿ ಸಲ್ಲಿಸಲು ನಾವು ಕೆಳಗೆ ಒಂದು ಲಿಂಕನ್ನು ಕೊಟ್ಟಿರುತ್ತೇವೆ
- ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಲ್ಲಿ ಕೇಳಿರುವ ಎಲ್ಲ ವಿವರವನ್ನು ಸರಿಯಾಗಿ ಭರ್ತಿ ಮಾಡಿ
- ಭರ್ತಿ ಮಾಡಿದ ಮೇಲೆ ನೀವು ನೀಡಿರುವ ಎಲ್ಲಾ ವಿವರವೂ ಸರಿಯಾಗಿ ಇದೆಯೇ ಅಥವಾ ಇಲ್ಲವೋ ಎಂದು ನೋಡಿಕೊಂಡು
- ಕೊನೆಯಲ್ಲಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿ ನೀವು ಈ ರೀತಿಯಾಗಿ ಮಾಡಿದಾಗ ನಿಮ್ಮ ಒಂದು ಅರ್ಜಿಯು ಯಶಸ್ವಿಯಾಗಿ ಇಲಾಖೆಗೆ ತಲುಪುತ್ತದೆ
- ಅರ್ಜಿ ಸಲ್ಲಿಸುವಂತಹ ಪ್ರತಿಯೊಬ್ಬ ಅಭ್ಯರ್ಥಿಗೂ ನಮ್ಮ ಕಡೆಯಿಂದ ಅವರಿಗೆ ಆಲ್ ದಿ ಬೆಸ್ಟ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 16 2024 ಆಗಿರುತ್ತದೆ ಎಂದು ಇಲಾಖೆಯ ಅಧಿಸೂಚಿಸಿದೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಇಲ್ಲಿದೆ
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೀವು ಕೊಪ್ಪಳ ಜಿಲ್ಲಾ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ
ಇದನ್ನು ಸಹ ಓದಿ
ರಾಜ್ಯದ ಎಲ್ಲಾ ಜನತೆಗೆ ನಾವು ತಿಳಿಸಲು ಇಷ್ಟಪಡುವುದೇನೆಂದರೆ ನಮ್ಮ ಈ ಮಾಧ್ಯಮ ರಾಜ್ಯದಲ್ಲಿ ಮತ್ತು ದೇಶದಲ್ಲಿ ನಡೆಯುವಂತಹ ಪ್ರತಿನಿತ್ಯದ ಸುದ್ದಿಗಳು ಘಟನೆಗಳು ಹಾಗೂ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ಬಿಡುಗಡೆ ಮಾಡುವಂತಹ ಹೊಸ ಯೋಜನೆಗಳ ಬಗ್ಗೆ ಹಾಗೂ ಖಾಲಿ ಇರುವಂತಹ ಸರಕಾರದ ಕೆಲಸಗಳ ಕುರಿತಾದ ಮಾಹಿತಿಯನ್ನು ನೀಡುವ ಒಂದು ಮಾಧ್ಯಮ ಆಗಿದೆ