10ನೇ ಮತ್ತು 12ನೇ ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ ಬೇಗನೆ ಅರ್ಜಿಯನ್ನು ಸಲ್ಲಿಸಿ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಇಲ್ಲಿದೆ ನೋಡಿ!

District court jobs Recruitments: ಜಿಲ್ಲಾ ನ್ಯಾಯಾಲಯ ಹುದ್ದೆಗಳ ನೇಮಕಾತಿ

ನಮಸ್ಕಾರ ಗೆಳೆಯರೇ ನಾಡಿನ ಸಮಸ್ತ ಜನತೆಗೆ ನಾವು ಈ ಲೇಖನದ ಮೂಲಕ ತಿಳಿಸಲು ಇಷ್ಟಪಡೋ ವಿಷಯವೇನೆಂದರೆ, ಕರ್ನಾಟಕ ರಾಜ್ಯದಲ್ಲಿ ಪ್ರತಿನಿತ್ಯವೂ ಒಂದಲ್ಲ ಒಂದು ಹುದ್ದೆಗಳ ನೇಮಕಾತಿ ಆಗುತ್ತಲೇ ಇರುತ್ತದೆ ಅಂತಹ ಹೋದರಲ್ಲಿ ಜಿಲ್ಲಾ ನ್ಯಾಯಾಲಯ ನೇಮಕಾತಿಯೂ ಸಹ ಒಂದಾಗಿದೆ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವಂತ ಹುದ್ದೆಗಳು ಯಾವ್ಯಾವು ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಮಾಹಿತಿಯನ್ನು ತಿಳಿಯಲು ಈ ಲೇಖನವನ್ನು ಕೊನೆಯವರೆಗೂ ಓದಿ

ಸ್ನೇಹಿತರೆ ನಮ್ಮ ಈ ಮಾಧ್ಯಮದಲ್ಲಿ ಪ್ರತಿನಿತ್ಯವೂ ಇದೇ ತರದ ಹೊಸ ಹೊಸ ಸುದ್ದಿಗಳನ್ನು ಮತ್ತು ಸರಕಾರ ಬಿಡುಗಡೆ ಮಾಡುವಂತಹ ಹೊಸ ಹುದ್ದೆಗಳ ವಿವರ ಹಾಗೂ ಖಾಸಗಿ ಕಂಪನಿಗಳು ಬಿಡುಗಡೆ ಮಾಡುವಂತಹ ಹುದ್ದೆಗಳ ವಿವರ ಮತ್ತು ಆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಅಷ್ಟೇ ಅಲ್ಲದೆ ಶಾಲಾ-ಕಾಲೇಜಿನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿನಿ ವಿದ್ಯಾರ್ಥಿಗಳಿಗೆ ಸಿಗುವ ಸ್ಕಾಲರ್ಶಿಪ್ ನ ಬಗ್ಗೆ ಮತ್ತು ಆ ಸ್ಕಾಲರ್ಷಿಪ್ಪನ್ನು ಪಡೆಯುವುದು ಹೇಗೆ ಎಂಬುದರ ಮಾಹಿತಿಯನ್ನು ನಾವಿಲ್ಲಿ ಪ್ರತಿನಿತ್ಯ ಆದ ಕಾರಣ ನೀವುಗಳು ನಮ್ಮ ಈ ಮಾಧ್ಯಮದ ಚಂದದಾರರಾಗಿ

ಜಿಲ್ಲಾ ನ್ಯಾಯಾಲಯದಲ್ಲಿ ಈಗಾಗಲೇ ಹಲವಾರು ಜನರು ಕೆಲಸ ಮಾಡುತ್ತಿದ್ದು ಇನ್ನೂ ಖಾಲಿ ಇರುವಂತ ಹುದ್ದೆಗಳ ಬರ್ತಿಗೆ ಜಿಲ್ಲಾ ನ್ಯಾಯಾಲಯ ಭರ್ಜರಿ ಆಹ್ವಾನವನ್ನು ನೀಡಿದೆ ಆದ ಕಾರಣ ಆಸಕ್ತಿ ಹೊಂದಿದಂತಹ ವಿದ್ಯಾರ್ಥಿಗಳು ಅಥವಾ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕದ ಮೊದಲೇ ಅರ್ಜಿಯನ್ನು ಸಲ್ಲಿಸು ತಕ್ಕದ್ದು ಎಂದು ಜಿಲ್ಲಾ ನ್ಯಾಯಾಲಯ ಇಲಾಖೆ ತಿಳಿಸಿದೆ

ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ವಿವರ ಮತ್ತು ಈ ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ ಈ ಹುದ್ದೆಗಳಿಗೆ ಆಯ್ಕೆ ಆಗುವ ಪ್ರತಿಯೊಬ್ಬ ಅಭ್ಯರ್ಥಿಗೆ ಸಿಗುವ ಸಂಬಳವೆಷ್ಟು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಎಷ್ಟು ವಯಸ್ಸಿನ ಒಳಗಿರಬೇಕು ಮತ್ತು ಅಭ್ಯರ್ಥಿಯು ಯಾವ ಶಿಕ್ಷಣವನ್ನು ಪಡೆದಿರಬೇಕು ಮತ್ತು ಕೊನೆಯ ದಿನಾಂಕ ಯಾವುದು ಮತ್ತು ಈ ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಮತ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಯಾವ್ಯಾವು? ಎಂಬುದರ ಸಂಪೂರ್ಣ ಮಾಹಿತಿಯನ್ನು ನಾವಿಲ್ಲಿ ನಿಮಗೆ ತಿಳಿಸಿಕೊಡುತ್ತೇವೆ ಆದ ಕಾರಣ ನೀವು ಈ ಲೇಖನವನ್ನು ಕೊನೆವರೆಗೂ ಗಮನವಿಟ್ಟು ಓದಿ ಮತ್ತು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ

ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವಂತಹ ಹುದ್ದೆಗಳು?

  • ಬೆರಳಚ್ಚುಗಾರ(typist)
  • ಜವನ(peon)

ಶೈಕ್ಷಣಿಕ ಅರ್ಹತೆಯೇನು?

  • ಬೆರಳಚ್ಚುಗಾರ ಈ ಹುದ್ದೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಮಂಡಳಿಗಳಿಂದ ಅಥವಾ ವಿಶ್ವವಿದ್ಯಾಲಯಗಳಿಂದ 12ನೇ ತರಗತಿ ಕಡ್ಡಾಯವಾಗಿ ಪಾಸ್ ಆಗಿರಬೇಕು ಮತ್ತು ಡಿಪ್ಲೋಮಾ ಮತ್ತು ಟೈಪಿಸ್ಟ್ ಸರ್ಟಿಫಿಕೇಟ್ ಅನ್ನು ಹೊಂದಿರಬೇಕಾಗುತ್ತದೆ
  • ಜವಾನ ಈ ಹುದ್ದೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಮಂಡಳಿಗಳಿಂದ ಅಥವಾ ವಿಶ್ವವಿದ್ಯಾಲಯಗಳಿಂದ ಕಡ್ಡಾಯವಾಗಿ 10ನೇ ತರಗತಿ ಪಾಸ್ ಆಗಿರಬೇಕೆಂದು ಜಿಲ್ಲಾ ನ್ಯಾಯಾಲಯ ಇಲಾಖೆ ತಿಳಿಸಿದೆ

ವೇತನದ ಮಾಹಿತಿ

  • ಬೆರಚ್ಚುಗಾರ ಈ ಹುದ್ದೆಗೆ ಆಯ್ಕೆ ಆಗುವಂತಹಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು 24,000 ದಿಂದ 42 ಸಾವಿರದವರೆಗೆ ತಿಂಗಳ ಮಾಸಿಕ ವೇತನವನ್ನು ನೀಡಲಾಗುವುದೆಂದು ಜಿಲ್ಲಾ ನ್ಯಾಯಾಲಯ ತಿಳಿಸಿ
  • ಜವಾನ ಈ ಉದಗೆ ಆಯ್ಕೆ ಆಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು 18000 ದಿಂದ 24 ಸಾವಿರದವರೆಗೆ ತಿಂಗಳ ಮಾಸಿಕ ವೇತನವನ್ನು ನೀಡಲಾಗುವುದೆಂದು ಜಿಲ್ಲಾ ನ್ಯಾಯಾಲಯ ತಿಳಿಸಿದೆ

ವಯೋಮಿತಿ?

  • ಬೆರಳಚ್ಚು ಗಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಫೆಬ್ರುವರಿ 2024ಕ್ಕೆ 18 ವರ್ಷದಿಂದ 33 ವರ್ಷದೊಳಗಿನ ಯಾವುದೇ ಅಭ್ಯರ್ಥಿಯು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ
  • ಜವಾನ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಫೆಬ್ರವರಿ 2024ಕ್ಕೆ 18 ವರ್ಷದಿಂದ 34 ವರ್ಷದೊಳಗಿನ ಯಾವುದೇ ಅಭ್ಯರ್ಥಿಯು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಉದ್ಯೋಗ ಸ್ಥಳ?

ಜಿಲ್ಲಾ ನ್ಯಾಯಾಲಯ ಬೆಂಗಳೂರು ಬೆಂಗಳೂರಿನಲ್ಲಿ ಈ ಹುದ್ದೆಗಳಿಗೆ ನೇಮಕಾತಿ ನಡೆದಿದೆ

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆಯು ಇದೆ 16 ಫೆಬ್ರವರಿ 2024 ರಂದು ಆರಂಭವಾಗಿದ್ದು ಮಾರ್ಚ್ 9 ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ

ಅರ್ಜಿ ಸಲ್ಲಿಸುವುದು ಹೇಗೆ?

ನೀವು ನಿಮ್ಮ ಮೊಬೈಲ್ ಮುಖಾಂತರವೇ ಅರ್ಜಿ ಸಲ್ಲಿಸಬಹುದು ನಿಮಗೆ ನಿಮ್ಮ ಮೊಬೈಲ್ ಮುಖಾಂತರ ಅರ್ಜಿ ಸಲ್ಲಿಸಲು ಬಾರದೆ ಹೋದರೆ ನಿಮ್ಮ ನಗರದ ಅಥವಾ ಹಳ್ಳಿಯ ಹತ್ತಿರದ ಸೈಬರ್ ಸೆಂಟರ್ಗೆ ಹೋಗಿ ಈ ಮಾಹಿತಿಯನ್ನು ಅವರ ಮುಂದಿಟ್ಟು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳನ್ನು ನೀಡಿ ನೀವು ಆನ್ಲೈನ್ ಮುಖಾಂತರ ಈ ಒಂದು ಸಲ್ಲಿಸಬಹುದಾಗಿದೆ

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://bengalururural.dcourts.gov.in/online­recruitment/

ನೀವು ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಮೂಲಕ ಬೆಂಗಳೂರು ಜಿಲ್ಲಾ ನ್ಯಾಯಾಲಯ ದಲ್ಲಿ ಕಾಲಿರುವ ಹುದ್ದೆಗಳ ಬಗ್ಗೆ ಸಂಪೂರ್ಣ ವಿವರವನ್ನು ತಿಳಿಯಬಹುದಾಗಿದೆ

ಇದನ್ನು ಸಹ ಓದಿ

ಒಂದು ವೇಳೆ ನಿಮಗೆ ಈ ಲೇಖನ ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹಾಗೂ ವಾಟ್ಸಪ್ ಗ್ರೂಪ್ ಗಳಲ್ಲಿ ಹಂಚಿಕೊಳ್ಳಿ ಹೀಗೆ ಮಾಡುವುದರಿಂದ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರು ಕೂಡ ತಿಳಿಸಿದಂತಾಗುತ್ತದೆ ಇದೇ ತರದ ಹೊಸ ಹೊಸ ವಿಚಾರಗಳನ್ನು ತಿಳಿಯಲು ನೀವು ಈ ನಮ್ಮ ಮಾಧ್ಯಮದ ಚಂದದಾರರಾಗಿ

Leave a Reply

Your email address will not be published. Required fields are marked *