ಹತ್ತನೇ ಮತ್ತು ಪಿಯುಸಿ ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗವಕಾಶ! ನೀವು ಕೂಡ ಈ ಹುದ್ದೆಗಳಿಗೆ ಹಿಂದೆ ಅರ್ಜಿ ಸಲ್ಲಿಸಿ!

District court jobs Recruitments: ಜಿಲ್ಲಾ ನ್ಯಾಯಾಲಯ ಹುದ್ದೆಗಳ ನೇಮಕಾತಿ

ನಮಸ್ಕಾರ ಸ್ನೇಹಿತರೆ ನಮ್ಮ ಈ ಮಾಧ್ಯಮದ ಇನ್ನೊಂದು ವರ್ಷ ಲೇಖನಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ, ಸ್ನೇಹಿತರೆ ನಾವು ಇವತ್ತಿನ ಈ ಲೇಖನದ ಮೂಲಕ ನಾಡಿನ ಸಮಸ್ತ ಜನತೆಗೆ ಹಾಗೂ ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗ ಹುಡುಕುತ್ತಿರುವಂತಹ ಅಭ್ಯರ್ಥಿಗಳಿಗೆ ತಿಳಿಸುವ ವಿಷಯವೇನೆಂದರೆ? ಜಿಲ್ಲಾ ನ್ಯಾಯಾಲಯದಲ್ಲಿ ಹುದ್ದೆಗಳು ಖಾಲಿ ಇರುತ್ತವೆ ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಮಾಹಿತಿಯನ್ನು ನಾವು ಈ ಲೇಖನದಲ್ಲಿ ನಿಮಗೆ ತಿಳಿಸಿ ಕೊಡಲಿದ್ದೇವೆ.

ಆದಕಾರಣ ತಾವುಗಳು ನಮ್ಮ ಈ ಮಾಧ್ಯಮದ ಈ ಒಂದು ಲೇಖನವನ್ನು ಕೊನೆವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಿಕೊಳ್ಳಬೇಕಾಗುತ್ತದೆ. ಈ ಲೇಖನದಲ್ಲಿ ಸಿಗುವ ಮಾಹಿತಿ ಏನೆಂದರೆ ಯಾವ ಜಿಲ್ಲಾ ನ್ಯಾಯಾಲಯದಲ್ಲಿ ಹುದ್ದೆಗಳು ಖಾಲಿ ಇವೆ? ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಪಡೆದಿರಬೇಕಾದ ಶಿಕ್ಷಣ ಎಷ್ಟಿರಬಹುದು? ಆಯ್ಕೆ ಆಗುವ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು ಸಂಬಳ ಎಷ್ಟು ಸಿಗುತ್ತದೆ? ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂಪೂರ್ಣ ವಿವರವನ್ನು ನೀವು ಈ ಲೇಖನದಲ್ಲಿ ನೋಡಬಹುದಾಗಿದೆ ಆದ ಕಾರಣ ತಾವುಗಳು ಈ ಲೇಖನವನ್ನು ಎಚ್ಚರಿಕೆಯಿಂದ ಗಮನವಿಟ್ಟು ಕೊನೆಯವರೆಗೂ ಓದಿ.

ಉದ್ಯೋಗ ಕಾಲಿ ಇರುವ ಸ್ಥಳ

ಬಳ್ಳಾರಿ ಜಿಲ್ಲಾ ನ್ಯಾಯಾಲಯ

ಖಾಲಿ ಇರುವ ಹುದ್ದೆಗಳು

  • ಬೆರಳಚ್ಚುಗಾರರು
  • ಸುಮಾರು 21 ಹುದ್ದೆಗಳು ಖಾಲಿ

ಇರಬೇಕಾದ ಶೈಕ್ಷಣಿಕ ಅರ್ಹತೆ

ಬಳ್ಳಾರಿ ಜಿಲ್ಲಾ ನ್ಯಾಯಾಲಯ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಯಾವುದೇ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವಂತಹ ಯಾವುದೇ ಒಂದು ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ 10ನೇ ಇಲ್ಲವೇ 12ನೇ ತರಗತಿಯನ್ನು ಕಡ್ಡಾಯವಾಗಿ ಪಾಸ್ ಆಗಿರಬೇಕೆಂದು ಬಳ್ಳಾರಿ ಜಿಲ್ಲಾ ನ್ಯಾಯಾಲಯ ಇಲಾಖೆ ತಿಳಿಸಿದೆ.

ಸಂಬಳದ ವಿವರ

ಬಳ್ಳಾರಿ ಜಿಲ್ಲಾ ನ್ಯಾಯಾಲಯ ಹುದ್ದೆಗಳಿಗೆ ಆಯ್ಕೆಯಾಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು ಸುಮಾರು ಇಂತಿಷ್ಟು ಎಂದು ಸಂಬಳ ನೀಡಲಾಗುವುದು. ಸ್ಪಷ್ಟವಾಗಿ ಸಂಬಳದ ವಿವರವನ್ನು ಬಳ್ಳಾರಿ ಜಿಲ್ಲಾ ನ್ಯಾಯಾಲಯ ಇನ್ನು ತಿಳಿಸಿಲ್ಲ

ವಯಸ್ಸಿನ ಮಿತಿ

ಬಳ್ಳಾರಿ ಜಿಲ್ಲಾ ನ್ಯಾಯಾಲಯ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಏಪ್ರಿಲ್ 2024ಕ್ಕೆ ಕನಿಷ್ಠ 18 ವರ್ಷದಿಂದ ಗರಿಷ್ಠ 35 ವರ್ಷದ ಒಳಗಿನ ಯಾವುದೇ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು

ಅರ್ಜಿ ಸಲ್ಲಿಸುವ ವಿಧಾನ

ನಿಮಗೆ ಮೊಬೈಲ್ ಮೂಲಕ ಅರ್ಜಿ ಸಲ್ಲಿಸಲು ಕಷ್ಟವಾದರೆ ನೀವು ನಿಮ್ಮ ಹತ್ತಿರದ ಸೈಬರ್ ಸೆಂಟರ್ಗೆ ಹೋಗಿ ಈ ಒಂದು ಲೇಖನವನ್ನು ಆ ಸೈಬರ್ ಸೆಂಟರ್ನ ಸಿಬ್ಬಂದಿಗೆ ತೋರಿಸುವುದರ ಮೂಲಕ ಅಗತ್ಯ ಇರುವ ದಾಖಲೆಗಳನ್ನು ನೀಡಿ ಈ ಹುದ್ದೆಗಳಿಗೆ ನೀವು ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ನೀವೇನಾದರೂ ಮೊಬೈಲ್ ಮೂಲಕ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದಲ್ಲಿ ನಾವು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ballari.dcourts.gov.in/notice-category/recruitments/

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು ನೀವು ಬಳ್ಳಾರಿ ಜಿಲ್ಲಾ ನ್ಯಾಯಾಲಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇನ್ನಷ್ಟು ಓದಿ

ಇದೇ ತರದ ಹೊಸ ಹೊಸ ಮಾಹಿತಿಯನ್ನು ಹೊಂದಿದ ಲೇಖನಗಳನ್ನು ನೀವು ಪಡೆಯಬೇಕಾದರೆ ನಮ್ಮ ಈ ಸೈಟಿನ ನೋಟಿಫಿಕೇಶನ್ ಬಟನ್ ಅನ್ನು ಆನ್ ಮಾಡಿಕೊಳ್ಳಿ ಹಾಗೂ ನಮ್ಮ ಈ ಮಾಧ್ಯಮಕ್ಕೆ ಚಂದಾದಾರರಾಗಿ.