ರಾಜ್ಯದ ಬಡ ಮಕ್ಕಳಿಗೆ ಸಿಗಲಿದೆ ₹2 ಲಕ್ಷದವರೆಗೆ ಸ್ಕಾಲರ್ಶಿಪ್ ನಿಮಗೂ ಕೂಡ ಸಿಗುತ್ತೆ ಬೇಗನೆ ಅರ್ಜಿ ಸಲ್ಲಿಸಿ!

epass scholarship karnatak 2024: ಈ ಪಾಸ್ ಸ್ಕಾಲರ್ಶಿಪ್ ಕರ್ನಾಟಕ

ನಮಸ್ಕಾರ ಸ್ನೇಹಿತರೆ ರಾಜ್ಯದ ಎಲ್ಲಾ ಜನರಿಗೆ ನಾವು ಈ ಲೇಖನ ಮೂಲಕ ತಿಳಿಸಲು ಇಷ್ಟಪಡುವ ವಿಷಯವೇನೆಂದರೆ, ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ಬಡ ಕುಟುಂಬದ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಸಹಾಯವಾಗಲೆಂದು ಸುಮಾರು ಒಂದುವರೆ ಲಕ್ಷದವರೆಗೆ ಸ್ಕಾಲರ್ಶಿಪ್ ಅನ್ನು ನೀಡುತ್ತಿದೆ ಪ್ಲೀಸ್ ಸ್ಕಾಲರ್ಶಿಪ್ ಅನ್ನು ಪಡೆಯಲು ನೀವು ಏನು ಮಾಡಬೇಕು ಹಾಗೂ ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಕುರಿತಾದ ಸಂಪೂರ್ಣ ಮಾಹಿತಿ ಆದ ಕಾರಣ ನೀವು ಈ ಲೇಖನವನ್ನು ಕೊನೆವರೆಗೂ ಓದಿ

ನಮ್ಮ ಈ ಮಾಧ್ಯಮದಲ್ಲಿ ಪ್ರತಿನಿತ್ಯ ಇದೇ ತರದ ಹೊಸ ಹೊಸ ವಿಚಾರಗಳು ಸರಕಾರದ ಹೊಸ ಯೋಜನೆಗಳು ಅಷ್ಟೇ ಅಲ್ಲದೆ ಸರ್ಕಾರ ಬಿಡುಗಡೆ ಮಾಡುವಂತಹ ಹೊಸ ಕೆಲಸಗಳ ಬಗ್ಗೆ ಹಾಗೂ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಕೆಲಸಗಳ ವಿವರ ಮತ್ತು ಈ ಕೆಲಸಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಮಾಹಿತಿಯನ್ನು ನಾವಿಲ್ಲಿ ಪ್ರತಿನಿತ್ಯವೂ ನೀಡುತ್ತಾ ಇರುತ್ತೇವೆ ಆದ ಕಾರಣ ನಾವು ಬಿಡುವ ಯಾವುದೇ ಮಾಹಿತಿಯನ್ನು ಹೊಂದಿರುವ ಲೇಖನವೂ ನಿಮಗೆ ಬಂದು ತಲುಪಬೇಕೆಂದರೆ ನೀವು ನಮ್ಮ ಸೈಟಿನ ನೋಟಿಫಿಕೇಷನ್ ಬಟನ್ ಅನ್ನು ಆನ್ ಮಾಡಿಕೊಳ್ಳಿ

ಕರ್ನಾಟಕ ರಾಜ್ಯ ಸರ್ಕಾರವು ಹಾಗೂ ಕೇಂದ್ರ ಸರ್ಕಾರವು ಬಡ ಮಕ್ಕಳ ಅಭಿವೃದ್ಧಿಗಾಗಿ ಪ್ರತಿನಿತ್ಯ ಒಂದಲ್ಲ ಒಂದು ಯೋಜನೆಯನ್ನು ಜಾರಿ ಮಾಡುತ್ತಾರೆ ಆ ಯೋಜನೆಯಲ್ಲಿ ಈಗ ಚಾಲ್ತಿಯಲ್ಲಿರುವುದು ಈ ಪಾಸ್ ಸ್ಕಾಲರ್ಶಿಪ್ ಆಗಿದೆ ಈ ಸ್ಕಾಲರ್ಶಿಪ್ ಯೋಜನೆಯಲ್ಲಿ ಭಾರತದ ಪ್ರತಿಯೊಬ್ಬ ಬಡ ಕುಟುಂಬಗಳ ಮಕ್ಕಳಿಗೆ ಒಂದು ಲಕ್ಷದವರೆಗೆ ಸ್ಕಾಲರ್ಶಿಪ್ ಅನ್ನು ನೀಡಲಾಗುವುದೆಂದು ಕರ್ನಾಟಕ ರಾಜ್ಯ ಸರ್ಕಾರ ತಿಳಿಸಿದೆ ಆದಕಾರಣ ಈ ಸ್ಕಾಲರ್ಶಿಪ್ನ ಯೋಜನೆಯನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳು ಸದುಪಯೋಗ ಮಾಡಿಕೊಳ್ಳಬೇಕೆಂದು ಕರ್ನಾಟಕ ರಾಜ್ಯ ಸರ್ಕಾರ ತಿಳಿಸಿದೆ

ಕರ್ನಾಟಕ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರವು ಬಿಡುಗಡೆ ಮಾಡಿರುವಂತಹ ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ನೀವು ಯಾವ ವರ್ಗದವರಾಗಿರಬೇಕು ಮತ್ತು ನಿಮ್ಮ ಶಿಕ್ಷಣ ಎಲ್ಲಿವರೆಗೆ ಆಗಿರಬೇಕು ಮತ್ತು ನೀವು ಶಿಕ್ಷಣವನ್ನು ಮಾಡುತ್ತಿರಬೇಕು ಅಷ್ಟೇ ಅಲ್ಲದೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಮತ್ತು ಈ ಇಸ್ಕಾಲರ್ಷಿಪ್ನ ಪ್ರಯೋಜನವೇನು ಎಂಬುದರ ಬಗ್ಗೆ ನಾವಿಲ್ಲಿ ನಿಮಗೆ ಸಂಪೂರ್ಣವಾಗಿ ತಿಳಿಸಿ ಕೊಡುತ್ತೇವೆ ಆದ ಕಾರಣ ನೀವು ಈ ಲೇಖನವನ್ನು ಕೊನೆವರೆಗೂ ಓದಿ

ಈ ಸ್ಕಾಲರ್ಶಿಪ್ನ ಗುರಿ ಯಾವುದು?

  • ವರ್ಗ ಒಂದು ಅಂದರೆ category 1 ಗೆ ಸೇರಿದಂತ ಪ್ರತಿಯೊಬ್ಬ ಬಡ ಕುಟುಂಬದ ವಿದ್ಯಾರ್ಥಿಗೆ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ಧನ
  • ರಾಜ್ಯದ ಪ್ರವರ್ಗ ಒಂದು ವರ್ಗದ ಅಭ್ಯರ್ಥಿಗಳಿಗೆ ಒಂದು ಲಕ್ಷದ ವರೆಗೆ ಪ್ರೋತ್ಸಾಹ ಧನ
  • ಕರ್ನಾಟಕ ರಾಜ್ಯದಲ್ಲಿ ಹಲವಾರು ವಿದ್ಯಾರ್ಥಿಗಳು ಬಡ ಕುಟುಂಬದವರಾಗಿದ್ದಾರೆ
  • ಅಂತಹ ಕುಟುಂಬಗಳು ಆರ್ಥಿಕ ದೌರ್ಬಲ್ಯವಾಗಿದ್ದು ವಿದ್ಯಾರ್ಥಿಗಳು ತಮ್ಮ ಮುಂದಿನ ವಿದ್ಯಾಭ್ಯಾಸವನ್ನು ಅರ್ಧಕ್ಕೆ ಬಿಟ್ಟು ಬಿಡುತ್ತಿದ್ದಾರೆ
  • ಅವರು ವಿದ್ಯಾಭ್ಯಾಸವನ್ನು ಅರ್ಧಕ್ಕೆ ಬಿಡಬಾರದೆಂದು ಸರಕಾರ ಈ ಸ್ಕಾಲರ್ಶಿಪ್ ಅನ್ನು ಜಾರಿಗೆ ತಂದಿದೆ

ಈ ಸ್ಕಾಲರ್ಶಿಪ್ ನ ಪಡೆಯಲು ಇರಬೇಕಾದ ಅರ್ಹತೆಗಳು?

  • ಪವರ್ಗ 1 ವರ್ಗಗಳಿಗೆ ಸೇರಿದ ವಿದ್ಯಾರ್ಥಿ ಆಗಿರಬೇಕು
  • ಭಾರತದ ಖಾಯಂ ಪ್ರಜೆಯಾಗಿರಬೇಕು
  • ಈ ಸ್ಕಾಲರ್ಶಿಪ್ ಅನ್ನು ಪ್ರಯೋಜನವನ್ನು ಪಡೆಯಲು ಕುಟುಂಬದಲ್ಲಿ ಯಾವುದೇ ಸದಸ್ಯನು ಸರಕಾರಿ ಕೆಲಸವನ್ನು ಹೊಂದಿರಬಾರದು
  • ಕೌಟುಂಬಿಕ ವಾರ್ಷಿಕ ಆದಾಯವು 5 ಲಕ್ಷದವರೆಗೆ ಮೀರಬಾರದು
  • ವಿದ್ಯಾಭ್ಯಾಸವನ್ನು ಮಾಡುತ್ತಾ ಇರಬೇಕು

ಈ ಮೇಲಿನ ಎಲ್ಲಾ ಅರ್ಹತೆಗಳು ನಿಮಗಿದ್ದರೆ ಈ ಸ್ಕಾಲರ್ಶಿಪ್ ನಿಮಗೆ ಸಿಗುವುದು ಸುಲಭವಾಗಿದೆ ಎಂದು ಇಲಾಖೆ ತಿಳಿಸಿದೆ

ಅರ್ಜಿ ಸಲ್ಲಿಕೆಗೆ ಆರಂಭ ಯಾವಾಗ?

ಕರ್ನಾಟಕ ರಾಜ್ಯ ಸರ್ಕಾರ ಇಲಾಖೆಯು ಈ ಸ್ಕಾಲರ್ಶಿಪ್ ಬಗ್ಗೆ ಅರ್ಜಿ ಸಲ್ಲಿಸಲು ಶೀಘ್ರದಲ್ಲೇ ಅರ್ಜಿ ಆರಂಭ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಸರಕಾರ ತಿಳಿಸಿದೆ

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು?

  1. ವಿದ್ಯಾರ್ಥಿಯ ಆಧಾರ್ ಕಾರ್ಡ್
  2. ಪೋಷಕರ ಆಧಾರ್ ಕಾರ್ಡ್
  3. ವಿದ್ಯಾರ್ಥಿಯ ಆಧಾರ್ ಕಾರ್ಡಿಗೆ ಲಿಂಕ್ ಇರುವ ಮೊಬೈಲ್ ನಂಬರ್
  4. ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  5. ಬ್ಯಾಂಕ್ ಪಾಸ್ ಬುಕ್
  6. ಅಗತ್ಯ ಇರುವ ದಾಖಲಾತಿಗಳು

ಅರ್ಜಿ ಎಲ್ಲಿ ಹೋಗಿ ಸಲ್ಲಿಸಬೇಕು?

ಹಂತ 1  ನೀವು ನಿಮ್ಮ ಮೊಬೈಲ್ ನಿಂದ ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕನ್ನು ನಾವು ಕೆಳಗೆ ನೀಡಿರುತ್ತೇವೆ ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಲ್ಲಿ ಕೇಳಿರುವ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ನೀವು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಹಂತ 2. ನಿಮಗೆ ನಿಮ್ಮ ಮೊಬೈಲ್ ಮುಖಾಂತರ ಅರ್ಜಿ ಸಲ್ಲಿಸಲು ಕಷ್ಟವಾದರೆ ನಿಮ್ಮ ಊರಿನ ಅಥವಾ ನಿಮ್ಮ ನಗರದ ಸೈಬರ್ ಸೆಂಟರ್ ಗೆ ಹೋಗಿ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳನ್ನು ಸೈಬರ್ ಸೆಂಟರ್ ಅನ್ನು ನಡೆಸುವವರಿಗೆ ನೀಡುವ ಮೂಲಕ ನೀವು ಈ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://karepass.cgg.gov.in/

ನೀವು ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡುವ ಮೂಲಕ ಈ ಪಾಸ್ ಕರ್ನಾಟಕ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಇದನ್ನು ಸಹ ಓದಿ

ಇದೇ ತರದ ಹೊಸ ಹೊಸ ಸ್ಕಾಲರ್ಶಿಪ್ ಗಳ ಬಗ್ಗೆ ತಿಳಿಯಲು ಮತ್ತು ಈ ಸ್ಕಾಲರ್ಶಿಪ್‌ಗಳನ್ನು ನೀವು ಪಡೆದುಕೊಳ್ಳುವುದು ಹೇಗೆ ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣ ವಿವರವನ್ನು ತಿಳಿಯಲು ನಮ್ಮ ಈ ಮಾಧ್ಯಮದ ಚಂದದಾರರಾಗಿ ಮತ್ತು ನಮ್ಮ ಸೈಟಿನ ನೋಟಿಫಿಕೇಶನ್ ಬಟನನ್ನು ಆನ್ ಮಾಡಿಕೊಳ್ಳಿ