Flipkart Scholarship: ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ? ಬರೋಬ್ಬರಿ 50,000 ವಿದ್ಯಾರ್ಥಿ ವೇತನ ಈಗಲೇ ಅರ್ಜಿ ಸಲ್ಲಿಸಿ.
ಈಗ ವಿದ್ಯಾರ್ಥಿಗಳಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಈಗ ಆರ್ಥಿಕವಾಗಿ ಹಿಂದುಳಿದಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಈಗ ಫ್ಲಿಪ್ಕಾರ್ಟ್ ಫೌಂಡೇಶನ್ ವತಿಯಿಂದ ಈ ಒಂದು ವಿದ್ಯಾರ್ಥಿ ವೇತನವನ್ನು ಈಗ ಪ್ರಕಟಣೆ ಮಾಡಲಾಗಿದೆ. ಈ ಒಂದು ವಿದ್ಯಾರ್ಥಿ ವೇತನದ ಅಡಿಯಲ್ಲಿ ಈಗ ಅರ್ಹ ಇರುವಂತ ವಿದ್ಯಾರ್ಥಿಗಳಿಗೆ 50,000 ದವರೆಗೆ ಧನಸಹಾಯವನ್ನು ನೀಡಲಾಗುತ್ತದೆ. ಈ ಒಂದು ಸ್ಕಾಲರ್ಶಿಪ್ ಗೆ ನೀವು ಕೂಡ ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.
ಈ ಒಂದು ಯೋಜನೆ ಮುಖ್ಯ ಉದ್ದೇಶ ಏನು?
ಈಗ ಈ ಒಂದು ಯೋಜನೆಗೆ ಆಯ್ಕೆ ಆದಂತಹ ವಿದ್ಯಾರ್ಥಿಗಳಿಗೆ 50,000 ವರೆಗೆ ಅವರು ವಿದ್ಯಾರ್ಥಿ ವೇತನವನ್ನು ಪಡೆದುಕೊಂಡು ಅವರು ಇನ್ನೂ ಹೆಚ್ಚಿನ ಉನ್ನತ ಶಿಕ್ಷಣವನ್ನು ಪಡೆದುಕೊಳ್ಳಲು ಸಹಾಯವಾಗುತ್ತದೆ. ಆದ ಕಾರಣ ಪ್ರತಿಯೊಬ್ಬ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ವಿದ್ಯಾರ್ಥಿ ವೇತನದ ಲಾಭವನ್ನು ಪಡೆದುಕೊಳ್ಳಬಹುದು.
ಯಾರೆಲ್ಲ ಅರ್ಜಿಯನ್ನು ಸಲ್ಲಿಸಬಹುದು
- ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಭಾರತದ ಶಾಶ್ವತ ನಿವಾಸಿ ಅಥವಾ ಕಿರಾಣಿ ಅಂಗಡಿಯ ಮಾಲೀಕರ ಮಕ್ಕಳು ಆಗಿರಬಹುದು.
- ಹಾಗೆಯೇ ಪದವಿ ಮತ್ತು ಇಂಜಿನಿಯರಿಂಗ್ ಮೊದಲ ವರ್ಷದಲ್ಲಿ ಸೇರ್ಪಡೆ ಹೊಂದಿರುವಂತಹ ವಿದ್ಯಾರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
- ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 5 ಲಕ್ಷದ ಒಳಗೆ ಇರಬೇಕಾಗುತ್ತದೆ.
- ಹಾಗೆ ವಿದ್ಯಾರ್ಥಿಯು 12ನೇ ತರಗತಿಯಲ್ಲಿ ಕನಿಷ್ಠ 60% ಅಂಕಗಳನ್ನು ಗಳಿಸಿರಬೇಕಾಗುತ್ತದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಪಿಯುಸಿ ಮಾರ್ಕ್ಸ್ ಕಾರ್ಡ್
- ಇತ್ತೀಚಿನ ಭಾವಚಿತ್ರ
- ಕಾಲೇಜು ಪ್ರವೇಶ ಪತ್ರ
- ಬ್ಯಾಂಕ್ ಖಾತೆ ವಿವರ
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ನಾವು ಈ ಕೆಳಗೆ ನೀಡಿರುವ ಲಿಂಕಿನ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ರಿಜಿಸ್ಟರ್ ಆಗಿ. ನೀವು ಅಲ್ಲಿ ಅರ್ಜಿ ಫಾರ್ಮ್ ನಲ್ಲಿ ವಿವರಗಳನ್ನು ನೀವು ನಿಖರವಾಗಿ ಓದಿಕೊಂಡು ಅದರಲ್ಲಿ ಕೇಳುವ ಪ್ರತಿಯೊಂದು ದಾಖಲೆಗಳನ್ನು ಭರ್ತಿ ಮಾಡಿ. ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ. ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಿ.
LINK : APPLY NOW