Forest department jobs Recruitments: ಅರಣ್ಯ ಇಲಾಖೆಯ ಹುದ್ದೆಗಳ ನೇಮಕಾತಿ
ನಮಸ್ಕಾರ ಗೆಳೆಯರೇ ನಾಡಿನ ಸಮಸ್ತ ಜನತೆಗೆ ನಾವು ಈ ಲೇಖನಗಳ ಮೂಲಕ ತಿಳಿಸಲು ಇಷ್ಟಪಡುವ ವಿಷಯವೇನೆಂದರೆ, ಅರಣ್ಯ ಇಲಾಖೆಯು ಇದೀಗ ತನ್ನ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬರ್ತಿಗೆ ಅರ್ಜಿಯನ್ನು ನೀಡಿದೆ ಆದಕಾರಣ ಆಸಕ್ತಿ ಹೊಂದಿದಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕದ ಮೊದಲೇ ಅರ್ಜಿಯನ್ನು ಸಲ್ಲಿಸತಕ್ಕದ್ದು ಎಂದು ಇಲಾಖೆಯ ಘೋಷಣೆ ಮಾಡಿದೆ ಈ ಹುದ್ದೆಗಳ ವಿವರಗಳನ್ನು ತಿಳಿಯಲು ಈ ಲೇಖನವನ್ನು ಕೊನೆಯವರೆಗೂ ಓದಿ
ನಮ್ಮ ಈ ಮಾಧ್ಯಮದಲ್ಲಿ ಪ್ರತಿನಿತ್ಯವೂ ಹೊಸ ಸುದ್ದಿಗಳು ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಬಿಡುಗಡೆ ಮಾಡುವಂತಹ ಹೊಸ ಹೊಸ ಯೋಜನೆಗಳು ಮತ್ತು ಆ ಯೋಜನೆಗಳನ್ನು ಪಡೆಯಲು ನೀವು ಏನು ಮಾಡಬೇಕು ಆ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಕುರಿತಾದ ಸಂಪೂರ್ಣ ಮಾಹಿತಿ ಪ್ರತಿನಿತ್ಯ ನಿಮಗೆ ಇಲ್ಲಿ ದೊರೆಯುತ್ತದೆ ಅಷ್ಟೇ ಅಲ್ಲದೆ ಉದ್ಯೋಗಾಕಾಂಕ್ಷಿಗಳಿಗೆ ಸರಕಾರ ಬಿಡುಗಡೆ ಮಾಡುವಂತಹ ಹುದ್ದೆಗಳ ವಿವರ ಮತ್ತು ಆ ಹುದ್ದೆಗಳಿಗೆ ಹೇಗೆ ಆಯ್ಕೆಯಾಗಬೇಕು ಮತ್ತು ಆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಅಷ್ಟೇ ಅಲ್ಲದೆ ಶಾಲಾ-ಕಾಲೇಜಿನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಸಹಾಯವಾಗಲೆಂದು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ನೀಡುವಂತಹ ಅನುದಾನ ಮತ್ತು ಸ್ಕಾಲರ್ಶಿಪ್ ಗಳ ಬಗ್ಗೆ ಮಾಹಿತಿಯನ್ನು ನೀವಿಲ್ಲಿ ಪ್ರತಿನಿತ್ಯ ನೋಡಬಹುದಾಗಿದೆ
ನಾವು ಬಿಡುವ ಹೊಸ ಮಾಹಿತಿಗಳನ್ನು ಹೊಂದಿದ ಲೇಖನವೂ ನಿಮಗೆ ಬಂದು ತಲುಪಬೇಕಾದರೆ ನಮ್ಮ ಈ ವೆಬ್ಸೈಟ್ನ ನೋಟಿಫಿಕೇಶನ್ ಬಟನ್ ಅನ್ನು ಆನ್ ಮಾಡಿಕೊಳ್ಳಿ. ನೀವು ಹೀಗೆ ಮಾಡುವುದರಿಂದ ನಾವು ಬಿಡುವ ಯಾವುದೇ ಪೋಸ್ಟ್ ನಿಮಗೆ ಬಂದು ತಲುಪುತ್ತದೆ
ಗೆಳೆಯರೇ ಅರಣ್ಯ ಇಲಾಖೆಯಲ್ಲಿ ಸುಮಾರು 310 ಹುದ್ದೆಗಳು ಇದ್ದು ಈ ಹುದ್ದೆಗಳಿಗೆ ನೇರ ನೇಮಕಾತಿ ತಾತ್ಕಾಲಿಕ ಲಿಸ್ಟನ್ನು ಬಿಡಲಾಗಿದೆ ಈ ಲಿಸ್ಟನ್ನು ನೋಡಿಕೊಂಡು ಆಸಕ್ತಿ ಹೊಂದಿದಂತ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಇಲಾಖೆಯ ತಿಳಿಸಿದೆ
ಖಾಲಿ ಇರುವ ಹುದ್ದೆಗಳು?
- 310 ಅರಣ್ಯ ವೀಕ್ಷಕ ಹುದ್ದೆಗಳು
ವೇತನದ ಮಾಹಿತಿ
(KFD) ಕೆ ಎಫ್ ಡಿ 310 ಅರಣ್ಯ ವೀಕ್ಷಕ ಹುದ್ದೆಗಳಿಗೆ ಆಯ್ಕೆ ಆಗುವಂತ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು ಸುಮಾರು 17 ಸಾವಿರದಿಂದ 33 ಸಾವಿರದವರೆಗೆ ಮಾಸಿಕ ವೇತನವನ್ನು ಕೊಡಲಾಗುವುದೆಂದು ಅರಣ್ಯ ಇಲಾಖೆಯು ತಿಳಿಸಿದೆ
ಈ ಹುದ್ದೆಗಳಿಗೆ ಆಯ್ಕೆಯಾಗಲು ನಿಮಗೆ ಇರಬೇಕಾದ ಶೈಕ್ಷಣಿಕ ಅರ್ಹತೆ?
ಕೆ ಎಫ್ ಡಿ 310 ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಮಂಡಳಿಗಳಿಂದ ಅಥವಾ ವಿಶ್ವವಿದ್ಯಾಲಯಗಳಿಂದ ಕಡ್ಡಾಯವಾಗಿ ಹತ್ತನೇ ತರಗತಿ ಪಾಸ್ ಆಗಿರಬೇಕಾಗುತ್ತದೆ
ಹುದ್ದೆಗಳು ಖಾಲಿ ಇರುವ ಸ್ಥಳಗಳು?
- ಧಾರವಾಡ (DHARAWAD)
- ಶಿವಮೊಗ್ಗ (Shivamogga)
- ಬೆಂಗಳೂರು (Bengaluru)
- ಮಂಗಳೂರು (Mangalore)
ಅರ್ಜಿ ಸಲ್ಲಿಸುವ ವಿಧಾನ
- ಅರಣ್ಯ ಇಲಾಖೆಯ 310 ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು
- ಅರಣ್ಯ ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಇಲಾಖೆಯು ಹೊರಡಿಸಿದಂತಹ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಬೇಕು.
- ಡೌನ್ಲೋಡ್ ಮಾಡಿದ ಮೇಲೆ ಅದರಲ್ಲಿರುವ ಎಲ್ಲಾ ವಿವರಗಳನ್ನು ಸರಿಯಾಗಿ ಎಚ್ಚರಿಕೆಯಿಂದ ಓದುಕೊಳ್ಳಬೇಕು
- ನಂತರ ಆಸಕ್ತಿ ಒಂದು ದಂತಹ ಹುದ್ದೆಗೆ ಅರ್ಜಿ ಸಲ್ಲಿಸಲು ನಾವು ಕೆಳಗೆ ಒಂದು ಲಿಂಕನ್ನು ನೀಡಿರುತ್ತೇವೆ
- ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಲ್ಲಿ ನಿಮಗೆ ಕೇಳಿರುವ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ
- ನೀವು ನೀಡಿರುವ ಇವರು ಸರಿಯಾಗಿ ಇದೆ ಎಂದು ನೋಡಿಕೊಂಡು ಅರ್ಜಿಯನ್ನು ಸಲ್ಲಿಸಿ
ಅರಣ್ಯ ಇಲಾಖೆ ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಅರಣ್ಯ ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ
ಇದನ್ನು ಸಹ ಓದಿ
ಇದೇ ತರದ ಹೊಸ ಹೊಸ ಹುದ್ದೆಗಳ ವಿವರಗಳನ್ನು ತಿಳಿಯಲು ನಮ್ಮ ಈ ಮಾಧ್ಯಮದ ಚಂದದಾರರಾಗಿ ಹಾಗೂ ನಿಮಗೆ ಈ ಲೇಖನವು ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಮತ್ತು ನಿಮ್ಮ ವಾಟ್ಸಪ್ ಗ್ರೂಪ್ ಗಳಲ್ಲಿ ಸಹ ಹಂಚಿಕೊಳ್ಳಿ ನಾವಿಲ್ಲಿ ಪ್ರತಿನಿತ್ಯವೂ ಹೊಸ ಹೊಸ ಹುದ್ದೆಗಳ ವಿಚಾರಗಳು ಹಾಗೂ ಸರ್ಕಾರ ಬಿಡುಗಡೆ ಮಾಡುವ ಹೊಸ ಯೋಜನೆಗಳ ಬಗ್ಗೆ ದಿನನಿತ್ಯ ಎಯ ಇಲ್ಲಿ ಮಾಹಿತಿಯನ್ನು ನೀಡುತ್ತಾ ಇರುತ್ತೇವೆ ಆದ ಕಾರಣ ನೀವು ನಮ್ಮ ಸೈಟಿನ ನೋಟಿಫಿಕೇಶನ್ ಬಟನ್ ಅನ್ನು ಆನ್ ಮಾಡಿಕೊಳ್ಳಿ. ಹೀಗೆ ನೀವು ಮಾಡುವುದರಿಂದ ಯಾವುದೇ ಪೋಸ್ಟ್ ನಿಮಗೆ ನೋಟಿಫಿಕೇಶನ್ ಮುಖಾಂತರ ತಲುಪುತ್ತದೆ