Free Bike For Students: ನಮಸ್ಕಾರ ಸ್ನೇಹಿತರೆ ಈ ಒಂದು ಮಾಧ್ಯಮದ ಸ್ಟುಡೆಂಟ್ಗಳಿಗೆ ಉಚಿತ ಬೈಕ್ ನೀಡುವುದಾಗಿ ಹೇಳಿಕೆ ನೀಡಿರುವಂತಹ ಜಮೀರ್ ಅಹ್ಮದ್ ಖಾನ್ ಅವರು ಎಸ್ ಎಲ್ ಸಿ ಮತ್ತು ಪಿಯುಸಿ ಗಳಲ್ಲಿ ಅಧಿಕ ಅಂಕಗಳಿಂದ ಪಾಸಾದಂತ ವಿದ್ಯಾರ್ಥಿಗಳಿಗೆ ಬೈಕನ್ನು ನೀಡುತ್ತೇವೆ ಎಂದು ಹೇಳಿಕೆ ಮಾಡಿದ್ದಾರೆ ಇದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಸ್ನೇಹಿತರೆ ನಾವು ಇವತ್ತಿನ ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸಲು ಹೊರಟಿರುವ ಮುಖ್ಯವಾದ ವಿಷಯವೇನೆಂದರೆ, ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಸಿಗಲಿದೆ ಉಚಿತ ದ್ವಿಚಕ್ರ ವಾಹನ.
ಗೆಳೆಯರೆ ಈ ಒಂದು ಹೇಳಿಕೆ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ. ಗೆಳೆಯರೇ ನಾವು ಈ ಒಂದು ಮಾಧ್ಯಮದಲ್ಲಿ ಜನನಿತ್ಯವೂ ಇದೇ ತರದ ಹೊಸ ಹೊಸ ಸುದ್ದಿಯನ್ನು ಹೊಂದಿರುವಂತಹ ಲೇಖನಗಳನ್ನು ಬರೆದು ಹಾಕುತ್ತಲೇ ಇರುತ್ತವೆ. ನಾವು ಬರೆದ ಹಾಕುವಂತಹ ಪ್ರತಿಯೊಂದು ಲೇಖನವೂ ನೀವು ಓದಲು ಬಯಸಿದರೆ ಈ ಒಂದು ಮಾಧ್ಯಮದ ಚಂದದಾರರಾಗಿರಿ ಹಾಗೂ ನಮ್ಮ ಒಂದು ಸೈಟಿನ ನೋಟಿಫಿಕೇಶನ್ ಬಟನ್ ಕೂಡ ಆನ್ ಮಾಡಿಕೊಳ್ಳಿ.
ಸ್ನೇಹಿತರೆ ನಾವು ಇದೇ ತರದ ಲೇಖನಗಳನ್ನು ಪ್ರತಿನಿತ್ಯ ಈ ಒಂದು ಮಾಧ್ಯಮದಲ್ಲಿ ಬರೆದು ಹಾಕುತ್ತಲೇ ಇರುತ್ತೇವೆ ನಮ್ಮ ಈ ಒಂದು ಮಾಧ್ಯಮದ ಲೇಖನಗಳು ಸರಕಾರ ಬಿಡುಗಡೆ ಮಾಡುವಂತಹ ಹೊಸ ಹೊಸ ಯೋಜನೆಗಳು ಹಾಗೂ ಆ ಯೋಜನೆಗಳ ಪ್ರಯೋಜನ ಪಡೆಯುವುದು ಹೇಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಶಾಲಾ ಕಾಲೇಜಿನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿನಿ ಮತ್ತು ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರಕಾರದಿಂದ ಸಿಗುವಂತಹ ವಿದ್ಯಾರ್ಥಿ ವೇತನದ ಬಗ್ಗೆ ಹಾಗೂ ಖಾಸಗಿ ಸಂಸ್ಥೆಗಳು ನೀಡುವಂತಹ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿಯನ್ನು ಹೊಂದಿರುತ್ತವೆ.
SSLC,PUCಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ದ್ವಿಚಕ್ರ ವಾಹನ!
ಹೌದು ಸ್ನೇಹಿತರೆ ಜಮೀರ್ ಅಹ್ಮದ್ ಖಾನ್ ರವರು ತಮ್ಮ ಅಲ್ಪಸಂಖ್ಯಾತ ಸಮುದಾಯದ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚಿನ ಅಂಕವನ್ನು ಪಡೆದು ಪಾಸ್ ಆಗುವಂತಹ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ತನ್ನ ಸ್ವಂತ ಖರ್ಚಿನಿಂದ ದ್ವಿಚಕ್ರ ವಾಹನವನ್ನು ಕೊಡಿಸುವುದಾಗಿ ಹೇಳಿಕೆಯನ್ನು ನೀಡಿದ್ದಾರೆ.
ಜುಲೈ 20ರಂದು ಅಲ್ಪಸಂಖ್ಯಾತ ಕಾರ್ಯಕ್ರಮದಲ್ಲಿ ಮಾತನಾಡಿರುವಂತಹ ಸಚಿವ ಜಮೀರ್ ಅಹ್ಮದ್ ಖಾನ್ ರವರು ತಮ್ಮ ಅಲ್ಪಸಂಖ್ಯಾತ ಸಮುದಾಯದ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಪಡೆದು ಪಾಸಾಗಿರುವ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ತಮ್ಮ ಒಂದು ಸ್ವಂತ ಖರ್ಚಿನಿಂದ ದ್ವಿಚಕ್ರ ವಾಹನವನ್ನು ನೀಡುತ್ತೇನೆ ಎಂದು ಘೋಷಣೆ ಮಾಡಿದ್ದಾರೆ. ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದು ಪಾಸ್ ಆಗುವಂತಹ 32 ವಿದ್ಯಾರ್ಥಿಗಳಿಗೆ ತಮ್ಮ ಒಂದು ಸ್ವಂತ ಖರ್ಚಿನಿಂದ ದ್ವಿಚಕ್ರವನ್ನು ನೀಡುತ್ತೇವೆ ಎಂದು ಘೋಷಣೆ ನೀಡಿದ್ದಾರೆ.
ದ್ವಿಚಕ್ರ ವಾಹನವು ಏಜೆನ್ಸಿಗಳ ಮೂಲಕ ಅತಿ ಹೆಚ್ಚು ಅಂಕಗಳನ್ನು ಪಡೆದಂತಹ 32 ವಿದ್ಯಾರ್ಥಿಗಳಿಗೆ ದ್ವಿಚಕ್ರ ವಾಹನವನ್ನು ತಲುಪಿಸುವಂತಹ ಒಂದು ಕಾರ್ಯವನ್ನು ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಜಮೀರ್ ಅಹ್ಮದ್ ಖಾನ್ ರವರನ್ನು ಅಲ್ಪಸಂಖ್ಯಾತರ ಸಚಿವರನ್ನಾಗಿ ಮಾಡಿದ್ದು ತಮ್ಮ ಅಲ್ಪಸಂಖ್ಯಾತರ ಸಮುದಾಯ ವಿದ್ಯಾರ್ಥಿಗಳಿಗೆ ಕಾಲೇಜಿಗೆ ಹೋಗಿ ಬರಲು ದ್ವಿಚಕ್ರ ವಾಹನದ ಅವಶ್ಯಕತೆ ಇರುತ್ತದೆ ಅದಕ್ಕಾಗಿ ನಾನು ದ್ವಿತೀಯ ಪಿಯುಸಿ ಮತ್ತು 10ನೇ ತರಗತಿಯಲ್ಲಿ ಹೆಚ್ಚು ಅಂಕಗಳ ಪಡೆದಂತಹ ವಿದ್ಯಾರ್ಥಿಗಳಿಗೆ ದ್ವಿಚಕ್ರ ವಾಹನವನ್ನು ತಮ್ಮ ಸ್ವಂತ ಖರ್ಚಿನಿಂದಲೇ ಖರೀದಿಸಿ ವಿದ್ಯಾರ್ಥಿಯ ಮನೆಗೆ ತಲುಪಿಸುತ್ತೇವೆ ಎಂದು ತಿಳಿಸಿದ್ದಾರೆ.
ಇದನ್ನು ಓದಿ
ಗೆಳೆಯರೇ ಈ ಒಂದು ಲೇಖನದ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ನಿಮ್ಮ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ ಗಳಲ್ಲಿ ಶೇರ್ ಮಾಡಿ ನೀವು ಇದೇ ರೀತಿ ಮಾಡುವುದರಿಂದ ನಾವಿನ್ನು ಇಂತಹ ಅಧಿಕ ಸುದ್ದಿಗಳನ್ನು ಈ ಒಂದು ಮಾಧ್ಯಮದಲ್ಲಿ ಬರೆದು ಹಾಕಲು ಸಾಧ್ಯವಾಗುತ್ತದೆ.