Free Dairy Training: ಎರೆಹುಳು ಗೊಬ್ಬರ ಹಾಗೂ ಡೈರಿ ಉತ್ಪಾದನೆ ತರಬೇತಿಗೆ ಅರ್ಜಿಗಳು ಆರಂಭ! ಸರ್ಕಾರದ ಕಡೆಯಿಂದ ಸಾಲ ಸೌಲಭ್ಯ!

Free Dairy Training: ನಮಸ್ಕಾರ ಗೆಳೆಯರೇ, ನಾಡಿನ ಸಮಸ್ತ ಜನತೆಗೆ ಈ ಒಂದು ಲೇಖನದ ಮಾಹಿತಿಯನ್ನು ಹೊಂದಿರುವಂತಹ ಉಚಿತ ಡೈರಿ ಉತ್ಪಾದನೆ, ತರಬೇತಿಯ ಒಂದು ಸಂಪೂರ್ಣವಾದ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಸ್ನೇಹಿತರೆ ನಾವು ಇವತ್ತು ನಿಮಗೆ ತಿಳಿಸಲು ಹೊರಟಿರುವ ಮಾಹಿತಿ ಏನಿದೆ ನೋಡಿ ಅದು ತುಂಬಾ ವಿಶೇಷವಾದ ಮಾಹಿತಿಯಾಗಿದೆ ಆದ ಕಾರಣ ತಾವುಗಳು ಲೇಖನವನ್ನು ಕೊನೆ ತನಕ ಎಚ್ಚರಿಕೆಯಿಂದ ಗಮನವಿಟ್ಟು ಓದಿ ನೀವು ಹೀಗೆ ಮಾಡುವುದರಿಂದ ಈ ಒಂದು ಲೇಖನದಲ್ಲಿರುವಂತಹ ಎಲ್ಲಾ ಮಾಹಿತಿಯು ನಿಮಗೆ ಸುಲಭವಾಗಿ ದೊರಕುತ್ತದೆ. 

WhatsApp Group Join Now
Telegram Group Join Now       

ಒಂದು ವೇಳೆ ನೀವು ಲೇಖನವನ್ನು ಕೊನೆ ತನಕ ಓದದೆ ಹೋದರೆ ನಿಮಗೆ ಯಾವುದೇ ರೀತಿಯ ಮಾಹಿತಿ ದೊರಕುವುದಿಲ್ಲ ಆದಕಾರಣ ನಾವು ನಿಮಗೆ ವಿನಂತಿ ಮಾಡಿಕೊಳ್ಳುತ್ತಿದ್ದೇನೆ ಈ ಒಂದು ಲೇಖನವನ್ನು ಕೊನೆತನಕ ಎಚ್ಚರಿಕೆಯಿಂದ ಸೂಕ್ಷ್ಮ ರೀತಿಯಲ್ಲಿ ಓದಬೇಕು. 

ಒಂದು ಲೇಖನದಲ್ಲಿ ನೀವು ಯಾವ ಮಾಹಿತಿಯನ್ನು ತಿಳಿಯಿರಿ ಎಂದರೆ ಉಚಿತವಾಗಿ ಡೈರಿ ಮತ್ತು ಎರೆಹುಳು ಉತ್ಪಾದನೆಯ ತರಬೇತಿಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿ ಇರುತ್ತದೆ ಮತ್ತು ಸರಕಾರದ ಕಡೆಯಿಂದ ಸಾಲ ಸೌಲಭ್ಯವನ್ನು ಪಡೆದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿ ಏನಿದೆ ನೋಡಿ ಅದು ನಿಮಗೆ ಈ ಒಂದು ಲೇಖನದಲ್ಲಿ ದೊರಕುತ್ತದೆ.

Free Dairy Training

ಹೌದು ಸ್ನೇಹಿತರೆ, ಉಚಿತವಾಗಿ ಡೈರಿ ಮತ್ತು ಎರೆಹುಳು ಗೊಬ್ಬರ ಉತ್ಪಾದನೆ ತರಬೇತಿಗೆ ಅರ್ಜಿಗಳು ಆರಂಭವಾಗಿದ್ದು ನೀವು ಈ ತರಬೇತಿಗೆ ಅರ್ಜಿಯನ್ನು ಸಲ್ಲಿಸಲು ಯಾವುದೇ ಶುಲ್ಕವನ್ನು ಪಾವತಿಸುವಂತಿಲ್ಲ ಉಚಿತವಾಗಿಯೇ ನೀವು ಈ ತರಬೇತಿಗೆ ಆಯ್ಕೆಯಾಗಿ ತರಬೇತಿಯನ್ನು ಪಡೆದುಕೊಂಡು ನೀವು ಉದ್ಯೋಗವನ್ನು ಆರಂಭಿಸಲು ಬ್ಯಾಂಕು ಕಡೆಯಿಂದ ಲೋನ್ ಅನ್ನು ತೆಗೆದುಕೊಳ್ಳಬಹುದಾಗಿದೆ. 

ನಿರುದ್ಯೋಗಿಯಾಗಿರುವಂತಹ ಯುವಕರಿಗೆ ಸ್ವ ಉದ್ಯೋಗವನ್ನು ಆರಂಭಿಸಲು ಕೌಶಲ್ಯ ತರಬೇತಿಗಳು ನೀಡಲು ಉಚಿತ ಹೈನುಗಾರಿಕೆ ಮತ್ತು ಎರಡು ಗೊಬ್ಬರ ತಯಾರಿಕೆ ತರಬೇತಿಗೆ ಅರ್ಜಿಗಳು ಆರಂಭವಾಗಿದ್ದು ನೀವು ಕೂಡ ಅರ್ಜಿಯನ್ನು ಸಲ್ಲಿಸಿ, ಈ ತರಬೇತಿಗಳಿಗೆ ಆಯ್ಕೆಯಾಗುವುದರ ಮೂಲಕ ಹಿರೇಹುಳು ಗೊಬ್ಬರ ತಯಾರಿಕೆ ಮತ್ತು ಹೈನುಗಾರಿಕೆಯ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಪಡೆದುಕೊಂಡು ನೀವು ನಿಮ್ಮ ಒಂದು ಸಹ ಉದ್ಯೋಗವನ್ನು ಪ್ರಾರಂಭ ಮಾಡಬಹುದಾಗಿದೆ.

ತರಬೇತಿಗೆ ಯಾರು ಅರ್ಜಿ ಸಲ್ಲಿಸಬಹುದು?

  • ಅರ್ಜಿದಾರ ವಯಸ್ಸು ಮೂವತ್ತರ ಒಳಗೆ ಇರಬೇಕು 
  • ತರಬೇತಿ ಪಡೆದ ಬಳಿಕ ತಮ್ಮದೇ ಆದ ಸ್ವಂತ ಉದ್ಯೋಗವನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರಬೇಕು 
  • ಅರ್ಜಿಯನ್ನು ಸಲ್ಲಿಸಲು ಬಿಪಿಎಲ್ ಕಾರ್ಡನ್ನು ಹೊಂದಿರಬೇಕು 

ಅರ್ಜಿ ಸಲ್ಲಿಸುವ ವಿಧಾನ 

ಈ ತರಬೇತಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ನಾವು ಕೆಳಗೆ ಒಂದು ಲಿಂಕನ್ನು ನೀಡಿರುತ್ತೇವೆ ಆ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಈ ತರಬೇತಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ 

WhatsApp Group Join Now
Telegram Group Join Now       

ಇದನ್ನು ಓದಿ 

ಈ ಒಂದು ಲೇಖನದ ಮಾಹಿತಿಯು ನಿಮಗೆ ಇಷ್ಟವಾಗಿದ್ದಲ್ಲಿ ಇದನ್ನು ನಿಮ್ಮ ಸ್ನೇಹಿತರೊಂದಿಗೆ ನಿಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ ಗಳಲ್ಲಿ ಶೇರ್ ಮಾಡಿ ನೀವು ಹೀಗೆ ಮಾಡುವುದರಿಂದ ನಾವು ಹಾಕುವಂತಹ ಎಲ್ಲಾ ಲೇಖನಗಳ ಮಾಹಿತಿಯು ನೀವು ಪಡೆಯಬಹುದಾಗಿದೆ.