Free Laptop Scheme 2024: ರಾಜ್ಯದ ಬಡ ಮಕ್ಕಳಿಗೆ ಸಿಗಲಿದೆ ಉಚಿತ ಲ್ಯಾಪ್ಟಾಪ್! ನೀವು ಕೂಡ ಬೇಗ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ ನೋಡಿ!

Free Laptop Scheme 2024: ನಮಸ್ಕಾರ ಸ್ನೇಹಿತರೆ, ನಮ್ಮ ಈ ಮಾಧ್ಯಮದ ಉಚಿತ ಲ್ಯಾಪ್ಟಾಪ್ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ. ಗೆಳೆಯರೇ ನಾವು ಇವತ್ತಿನ ಈ ಲೇಖನ ಮೂಲಕ ನಾಡಿನ ಸಮಸ್ತ ಜನತೆಗೆ ತಿಳಿಸುವ ಬಯಸುವ ವಿಷಯವೇನೆಂದರೆ ರಾಜ್ಯದ ಬಡ ಮಕ್ಕಳಿಗೆ ಈ ಒಂದು ಹೊಸ ಯೋಜನೆ ಅಡಿಯಲ್ಲಿ ಸಿಗಲಿದೆ ಉಚಿತ ಲ್ಯಾಪ್ಟಾಪ್. ನೀವು ಕೂಡ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಿ ಉಚಿತ ಲ್ಯಾಪ್ಟಾಪ್ ಅನ್ನು ಪಡೆಯಬಹುದಾಗಿದೆ. 

ನೀವು ಉಚಿತ ಲ್ಯಾಪ್ಟಾಪ್ ಪಡೆಯಲು ಮಾಡಬೇಕಾದ ಕೆಲಸ ಏನು? ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಕ್ಕೆ ಯಾವುದಾಗಿರುತ್ತದೆ ಈ ಒಂದು ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿ ಸಲ್ಲಿಸಲು ನಿಮಗೆ ಇರಬೇಕಾದ ಅರ್ಹತೆಗಳೇನು? ಇದೆಲ್ಲದರ ಬಗ್ಗೆ ಒಂದು ಸಂಪೂರ್ಣ ಮಾಹಿತಿ ನಿಮಗೆ ಈ ಒಂದು ಲೇಖನದಲ್ಲಿ ದೊರಕಲಿದೆ. 

ಆದಕಾರಣ ತಾವುಗಳು ಈ ಒಂದು ಲೇಖನ ಏನಿದೆ ಅದನ್ನು ಸಂಪೂರ್ಣವಾಗಿ ಪೂರ್ತಿಯಾಗಿ ಓದಿ ಅಂದಾಗ ಮಾತ್ರ ನಿಮಗೆ ಈ ಒಂದು ಲೇಖನದ ಒಂದು ಸಂಪೂರ್ಣ ಮಾಹಿತಿ ಏನಿದೆ ಅದು ನಿಮಗೂ ದೊರಕುವಲ್ಲಿ ಸಹಾಯಕವಾಗುತ್ತದೆ ಒಂದು ವೇಳೆ ನೀವು ಕೊನೆತನಕ ಓದದೆ ಹೋದರೆ ನಿಮಗೆ ಯಾವುದೇ ರೀತಿಯ ಮಾಹಿತಿ ಸಿಗುವುದಿಲ್ಲ.

ಗೆಳೆಯರೇ ನಾವು ಈ ಒಂದು ಮಾಧ್ಯಮದಲ್ಲಿ ಪ್ರತಿನಿತ್ಯವೂ ಇದೇ ತರದ ಹೊಸ ಹೊಸ ಯೋಜನೆಗಳು ಮತ್ತು ಹೊಸ ಹೊಸ ಸರಕಾರಿ ಕೆಲಸಗಳ ಬಗ್ಗೆ ವಿವರವನ್ನು ಈ ಒಂದು ಮಾಧ್ಯಮದಲ್ಲಿ ಹಾಕುತ್ತಲೇ ಇರುತ್ತೇವೆ ನಾವು ಹೀಗೆ ಹಾಕುವಂತಹ ಎಲ್ಲ ಲೇಖನಗಳನ್ನು ನೀವು ಓದಲು ಬಯಸಿದರೆ ತಕ್ಷಣವೇ ಈ ಒಂದು ಮಾಧ್ಯಮದ ಚಂದದಾರರಾಗಿ ಹಾಗೂ ನಮ್ಮ ಸೀಟಿನ ನೋಟಿಫಿಕೇಶನ್ ಕೂಡ ಆನ್ ಮಾಡಿಕೊಳ್ಳುವುದನ್ನು ಮರೆಯಬೇಡಿ. 

Free Laptop Scheme 2024 ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಹತೆಗಳು? 

  • ಬಾರದ ಕಾಯಂ ಪ್ರಜೆಯಾಗಿರಬೇಕು 
  • AICTE  ಅನುಮೋದಿತ ಕಾಲೇಜುಗಳ ವಿದ್ಯಾರ್ಥಿಗಳು ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು 
  • ಬಿ ಟೆಕ್ ನಂತಹ ತಾಂತ್ರಿಕ ಕ್ಷೇತ್ರಗಳಲ್ಲಿ ಓದುತ್ತಿರುವ ಇಂಜಿನಿಯರಿಂಗ್ ಕಂಪ್ಯೂಟರ್ ಅಥವಾ ಕೈಗಾರಿಕಾ ಕ್ಷೇತ್ರಗಳಲ್ಲಿ ಪದವಿ ಅಥವಾ ಡಿಪ್ಲೋಮೋವನ್ನು ಪಡೆಯುತ್ತಿರುವ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಹರಾಗಿರುತ್ತಾರೆ. 
  • ಒಂದು ಯೋಜನೆಗೆ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಲು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಅಥವಾ ಸ್ನಾನಕ್ಕೋಸ್ಕರ ಪದವಿಯನ್ನು ಅಥವಾ ಡಿಪ್ಲೋಮಾವನ್ನು ಪಡೆಯುತ್ತಿರುವ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು 

  • ಆಧಾರ್ ಕಾರ್ಡ್ 
  • ಪಾಸ್ ಪೋರ್ಟ್ ಅಳತೆಯ ಫೋಟೋ 
  • ಮೊಬೈಲ್ ಸಂಖ್ಯೆ 
  • ಇಮೇಲ್ ಐಡಿ 
  • ವಿಳಾಸ ಪುರಾವೆ 
  • ಕಾಲೇಜಿನ ಐಡಿ 

ಈ ಮೇಲಿನ ಎಲ್ಲ ದಾಖಲೆಗಳು ನಿಮ್ಮ ಹತ್ತಿರ ಇದ್ದರೆ ನೀವು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವುದು ಸುಲಭ 

ಅರ್ಜಿ ಸಲ್ಲಿಸುವ ವಿಧಾನ 

ಸ್ನೇಹಿತರೆ ನೀವು ಈ ಒಂದು ಯೋಜನೆಗೆ ನಿಮ್ಮ ಮೊಬೈಲ್ ಮೂಲಕ ಅರ್ಜಿ ಸಲ್ಲಿಸಬಹುದು ಆದರೆ ಕೆಲವೊಂದು ನೆಟ್ವರ್ಕ್ ತೊಂದರೆಗಳಿಂದ ಮತ್ತು ತಾಂತ್ರಿಕ ದೋಷಗಳಿಂದ ಅರ್ಜಿ ಸಲ್ಲಿಸಲು ನಿಮಗೆ ತೊಂದರೆ ಉಂಟಾಗಬಹುದು ಆದ ಕಾರಣ ನಿಮ್ಮ ಹತ್ತಿರದ ಸೈಬರ್ ಸೆಂಟರ್ ಗೆ ಭೇಟಿ ನೀಡಿ ಈ ಒಂದು ಲೇಖನವನ್ನು ಅವರಿಗೆ ತೋರಿಸುವುದರ ಮೂಲಕ ನೀವು ಯೋಜನೆಗೆ ಅರ್ಜಿಯನ್ನು ಸಲ್ಲಿಸಿ ಉಚಿತ ಲ್ಯಾಪ್ಟಾಪ್ ಅನ್ನು ಪಡೆಯಬಹುದಾಗಿದೆ. 

ಇದನ್ನು ಓದಿ 

ಗೆಳೆಯರೇ ನಿಮಗೆ ಏನಾದರೂ ಈ ಒಂದು ಲೇಖನ ಇಷ್ಟವಾಗಿದ್ದರೆ ತಕ್ಷಣವೇ ಇದನ್ನು ನಿಮ್ಮ ಸ್ನೇಹಿತರೊಂದಿಗೆ ನಿಮ್ಮ ವಾಟ್ಸಪ್ ಗ್ರೂಪ್ ಮತ್ತು ನಿಮ್ಮ ಟೆಲಿಗ್ರಾಂ ಗ್ರೂಪ್ಗಳಲ್ಲಿ ಶೇರ್ ಮಾಡಿ ನೀವು ಹೀಗೆ ಮಾಡುವುದರಿಂದ ನಾವಿನ್ನು ಹೆಚ್ಚಿನ ಪೋಸ್ಟ್ ಬರೆಯಲು ಪ್ರೋತ್ಸಾಹ ನೀಡಿದಂತಾಗುತ್ತದೆ ಧನ್ಯವಾದಗಳು.

Also Read This: ಹತ್ತನೇ ಮತ್ತು ಪಿಯುಸಿ ಪಾಸಾದಂತವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ! ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ ನೋಡಿ.