ಸರ್ಕಾರದ ಹೊಸ ಯೋಜನೆ! ಈ ಯೋಜನೆ ಅಡಿಯಲ್ಲಿ ರಾಜ್ಯದ ಎಲ್ಲಾ ಬಡ ಮಕ್ಕಳಿಗೆ ಸಿಗಲಿದೆ ಉಚಿತ ಲ್ಯಾಪ್ಟಾಪ್! ನಿಮಗೂ ಕೂಡ ಸಿಗುತ್ತೆ ಬೇಗ ಅರ್ಜಿ ಸಲ್ಲಿಸಿ!

Free laptops scheme 2024: ಉಚಿತ ಲ್ಯಾಪ್ಟಾಪ್ ಯೋಜನೆ

ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ನಮ್ಮ ಈ ಮಾಧ್ಯಮದ ಮತ್ತೊಂದು ಹೊಸ ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಸ್ವಾಗತ ಸ್ನೇಹಿತರೆ ನಾವು ಈ ಒಂದು ಲೇಖನದಲ್ಲಿ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ತಿಳಿಸಲು ಇಷ್ಟಪಡುವ ವಿಷಯವೇನೆಂದರೆ, ಸರಕಾರವು ಇದೀಗ ವಿದ್ಯಾರ್ಥಿಗಳನ್ನು ತಾಂತ್ರಿಕವಾಗಿ ಅಭಿವೃದ್ಧಿಗೊಳಿಸಲು ರಾಜ್ಯದ ಪ್ರತಿಯೊಬ್ಬ ಬಡ ವಿದ್ಯಾರ್ಥಿಗಳಿಗೆ 15,000 ಮೌಲ್ಯದ ಉಚಿತ ಲ್ಯಾಪ್ಟಾಪ್ ಅನ್ನು ನೀಡುತ್ತಿದೆ ಆದ ಕಾರಣ ಈ ಯೋಜನೆಯ ಸಂಪೂರ್ಣ ವಿವರ ತಿಳಿಯಲು ಈ ಒಂದು ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ನೀವು ಓದಿಕೊಳ್ಳಬೇಕಾಗುತ್ತದೆ

ಗೆಳೆಯರೇ ನಮ್ಮ ಈ ಮಾಧ್ಯಮದಲ್ಲಿ ನಾವು ದಿನನಿತ್ಯ ಇಂತಹ ಹೋದೆ ಹೊಸ ಮಾಹಿತಿಯನ್ನು ಹೊಂದಿದ ಲೇಖನವನ್ನು ಪ್ರತಿನಿತ್ಯವೂ ನಮ್ಮ ಈ ಮಾಧ್ಯಮದಲ್ಲಿ ಪೋಸ್ಟ್ ಮಾಡುತ್ತಲೇ ಇರುತ್ತೇವೆ ಆದ ಕಾರಣ ನಾವು ಬಿಡುವ ಯಾವುದೇ ಪೋಸ್ಟ್ ನಿಮಗೆ ಬಂದು ತಲುಪಬೇಕಾದರೆ ನೀವು ನಮ್ಮ ಈ ಮಾಧ್ಯಮದ ಚಂದದಾರರಾಗಿ ಮತ್ತು ನೋಟಿಫಿಕೇಶನ್ ಬಟನ್ ಅನ್ನು ಆನ್ ಮಾಡಿಕೊಳ್ಳಿ. ನೀವು ಹೀಗೆ ಮಾಡುವುದರಿಂದ ನಾವು ಬಿಡುವ ಯಾವುದೇ ಲೇಖನ ನಿಮಗೆ ನೋಟಿಫಿಕೇಶನ್ ಮುಖಾಂತರ ತಲುಪುತ್ತದೆ

ಗೆಳೆಯರೇ ಕೇಂದ್ರ ಸರ್ಕಾರ ಹಾಗು ರಾಜ್ಯ ಸರ್ಕಾರ ಪ್ರತಿನಿತ್ಯವೂ ವಿದ್ಯಾರ್ಥಿಗಳ ಅಭಿವೃದ್ಧಿಗಾಗಿ ಒಂದಲ್ಲ ಒಂದು ಯೋಜನೆಯನ್ನು ತರುತ್ತದೆ ಇರುತ್ತದೆ ಅಂತ ಯೋಚನೆ ಅಡಿಯಲ್ಲಿ ಇದೀಗ ಉಚಿತ ಲ್ಯಾಪ್ಟಾಪ್ ವಿತರಣೆ ಯೋಜನೆ ಕೂಡ ಒಂದಾಗಿದೆ ಈ ಯೋಜನೆ ಬಗ್ಗೆ ಸಂಪೂರ್ಣವರೂ ತಿಳಿಯಲು ಲೇಖನವನ್ನು ಕೊನೆಯವರೆಗೆ ಎಚ್ಚರಿಕೆಯಿಂದ ಓದಿ

ಉಚಿತ ಲ್ಯಾಪ್ಟಾಪ್ ಯೋಜನೆ ಎಂದರೇನು?

ಸ್ನೇಹಿತರೆ ಒಂದು ದೇಶದ ಅಥವಾ ರಾಜ್ಯದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿಗಳ ಶಿಕ್ಷಣ ಅತ್ಯಂತ ಅವಶ್ಯಕ ಮತ್ತು ಪ್ರಮುಖವಾಗಿದೆ ವಿದ್ಯಾರ್ಥಿಗಳು ತಾಂತ್ರಿಕವಾಗಿ ಅಭಿವೃದ್ಧಿ ಆಗಲು ಅವರಿಗೆ ಲ್ಯಾಪ್ಟಾಪ್ ಅಥವಾ ಮೊಬೈಲ್ ಫೋನ್ಗಳ ಅವಶ್ಯಕತೆ ಇರುತ್ತದೆ ಆದರೆ ರಾಜ್ಯದ ಕೆಲ ಮಕ್ಕಳು ಆರ್ಥಿಕವಾಗಿ ದೌರ್ಬಲ್ಯವಾಗಿರುವ ಕುಟುಂಬಗಳಿಗೆ ಸೇರಿದವರಾಗಿರುವುದರಿಂದ ಅವರಿಗೆ ಲ್ಯಾಪ್ಟಾಪ್ ಅಥವಾ ಮೊಬೈಲ್ ಖರೀದಿಸಲು ಹಣ ಇರುವುದಿಲ್ಲ

ಆದ ಕಾರಣ ಕೇಂದ್ರ ಸರ್ಕಾರ ಇದೀಗ ರಾಜ್ಯದ ಎಲ್ಲಾ ಬಡ ಮಕ್ಕಳಿಗೆ ಒಂದು ಉಚಿತ ಲ್ಯಾಪ್ಟಾಪ್ ಅನ್ನು ವಿತರಿಸಲು ನಿರ್ಧಾರ ಮಾಡಿದೆ ಆದ ಕಾರಣ ವಿದ್ಯಾರ್ಥಿಗಳು ಈ ಒಂದು ಯೋಜನೆಯ ಅವಕಾಶವನ್ನು ಸದುಪಯೋಗ ಮಾಡಿಕೊಂಡು ಅರ್ಜಿಯನ್ನು ಸಲ್ಲಿಸಿ ಉಚಿತ ಲ್ಯಾಪ್ಟಾಪ್ ಅನ್ನು ಪಡೆಯಬಹುದಾಗಿದೆ

ಉಚಿತ ಲ್ಯಾಪ್ಟಾಪ್ ಪಡೆಯಲು ಇರಬೇಕಾದ ಅರ್ಹತೆಗಳನ್ನು?

  • ಗೆಳೆಯರೇ ಉಚಿತ ಲ್ಯಾಪ್ಟಾಪ್ ಪಡೆಯಲು ನೀವು ಭಾರತದ ಕಾಯಂ ಪ್ರಜೆ ಆಗಿರಬೇಕಾಗುತ್ತದೆ
  • ಈ ಯೋಜನೆಯನ್ನು ಪಡೆಯಲು ವಿದ್ಯಾರ್ಥಿಗಳು ಸೆಕೆಂಡ್ ಪಿಯುಸಿ ಮುಗಿಸಿ ಡಿಪ್ಲೋಮೋ ಅಥವಾ ಯಾವುದೇ ಟೆಕ್ನಿಕಲ್ ಕೋರ್ಸ್ ಗಳನ್ನು ಮಾಡುತ್ತಿರುವವರಿಗೆ ಮಾತ್ರ ಈ ಯೋಜನೆ ಪ್ರಯೋಜನವಾಗಿದೆ
  • ಪ್ರಮುಖವಾಗಿ ಇಂಜಿನಿಯರಿಂಗ್ ಮಾಡುತ್ತಿರುವಂತಹ ವಿದ್ಯಾರ್ಥಿಗಳು ಈ ಯೋಜನೆಯ ಲಾಭವನ್ನು ಸುಲಭವಾಗಿ ಪಡೆಯಬಹುದಾಗಿದೆ
  • ಈ ಯೋಜನೆಯ ಲ್ಯಾಪ್ಟಾಪ್ ಅನ್ನು ಪಡೆಯಲು ವಿದ್ಯಾರ್ಥಿಗಳು ಮುಖ್ಯವಾಗಿ ತಾಂತ್ರಿಕ ಹಾಗೂ ಟೆಕ್ನಿಕಲ್ ಕೋರ್ಸ್ ಗಳನ್ನು ಮಾಡುತ್ತಿರಬೇಕಾಗುತ್ತದೆ

ಉಚಿತ ಲ್ಯಾಪ್ಟಾಪ್ ಪಡೆಯಲು ಇರಬೇಕಾದ ದಾಖಲೆಗಳು?

  • ಆಧಾರ್ ಕಾರ್ಡ್
  • ಮೊಬೈಲ್ ಸಂಖ್ಯೆ
  • ಇಂದಿನ ತರಗತಿಯಲ್ಲಿ ಪಾಸಾದಂತ ಅಂಕಪಟ್ಟಿ
  • ಪೋಷಕರಾಧಾರ್ ಕಾರ್ಡ್ ಗಳು
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಕಾಲೇಜಿಗೆ ಸೇರಿದಂತಹ ರಸೀದಿ
  • ಇನ್ನು ಕೆಲವು ಅವಶ್ಯಕತ ದಾಖಲೆಗಳು

ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?

  • ಈ ಯೋಜನೆಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಯು AICTE ನಾ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ಓಲ್ಡ್ ಸ್ಟೂಡೆಂಟ್ ಒನ್ ಲ್ಯಾಪ್ಟಾಪ್ ಎಂಬ ಸ್ಕೀಮ್ ಮೇಲೆ ಕ್ಲಿಕ್ ಮಾಡಿ
  • ನಂತರ ಅಲ್ಲಿ ಕೇಳಿರುವ ಎಲ್ಲ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ
  • ನೀವು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಉಚಿತ ಲ್ಯಾಪ್ಟಾಪ್ ಪಡೆಯಲು ನಾವು ಕೆಳಗೆ ನೀಡಿರುವ ಲಿಂಕ್ ಮೇಲೆ ನೀವು ಕ್ಲಿಕ್ ಮಾಡಬೇಕಾಗುತ್ತದೆ

https://nats.education.gov.in/student_type.php

ನೀವು ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿಯನ್ನು ಸುಲಭವಾಗಿ ಆನ್ಲೈನ್ ಮುಖಾಂತರ ಸಲ್ಲಿಸಬಹುದಾಗಿದೆ

ಇದನ್ನು ಸಹ ಓದಿ

ಗೆಳೆಯರೇ ನಮ್ಮ ಈ ಮಾಧ್ಯಮದಲ್ಲಿ ದಿನನಿತ್ಯ ಇದೇ ತರದ ಹೊಸ ಮಾಹಿತಿಯನ್ನು ಹೊಂದಿದ ಲೇಖನವನ್ನು ನಾವಿಲ್ಲಿ ಪ್ರತಿನಿತ್ಯ ಪೋಸ್ಟ್ ಮಾಡುತ್ತಲೇ ಇರುತ್ತೇವೆ ಎಂದು ತಿಳಿಸಲು ಇಷ್ಟಪಡುತ್ತೇನೆ ಅಷ್ಟೇ ಅಲ್ಲ ನಿಮಗೆ ಏನಾದರೂ ಈ ಲೇಖನ ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ