ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಪಡೆಯಲು ಅರ್ಜಿಗಳು ಆರಂಭ! ಬೇಗನೆ ಅರ್ಜಿ ಸಲ್ಲಿಸಿ ನಿಮಗೂ ಕೂಡ ಸಿಗುತ್ತದೆ!

Free laptops scheme of government: ಉಚಿತ ಲ್ಯಾಪ್ಟಾಪ್ ಯೋಜನೆ

ನಮಸ್ಕಾರ ಸ್ನೇಹಿತರೆ ನಮ್ಮ ಈ ಮಾಧ್ಯಮದ ಮತ್ತೊಂದು ಹೊಸ ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಸ್ವಾಗತ ನಾವು ಇವತ್ತಿನ ಈ ಲೇಖನದಲ್ಲಿ ನಾಡಿನ ಸಮಸ್ತ ಜನತೆಗೆ ಅಥವಾ ವಿದ್ಯಾರ್ಥಿಗಳಿಗೆ ತಿಳಿಸುವ ವಿಷಯವೇನೆಂದರೆ ಕರ್ನಾಟಕ ರಾಜ್ಯ ಸರ್ಕಾರವು ಇದೀಗ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಅನ್ನು ಆದಕಾರಣ ವಿದ್ಯಾರ್ಥಿಗಳು ಈ ಒಂದು ಯೋಜನೆಯ ಲಾಭವನ್ನು ಪಡೆದುಕೊಂಡು ಉಚಿತ ಲ್ಯಾಪ್ಟಾಪ್ ಗೆ ಅರ್ಜಿಯನ್ನು ಸಲ್ಲಿಸ ತಕ್ಕದ್ದು ಎಂದು ಕರ್ನಾಟಕ ರಾಜ್ಯ ಸರ್ಕಾರ ತಿಳಿಸಿದೆ ಉಚಿತ ಲ್ಯಾಪ್ಟಾಪ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಲೇಖನವನ್ನು ಕೊನೆಯವರೆಗೂ ಓದಿ

ಗೆಳೆಯರೇ, ನಾವು ನಮ್ಮ ಈ ಮಾಧ್ಯಮದಲ್ಲಿ ದಿನನಿತ್ಯ ಇದೇ ತರದ ಹೊಸ ಹೊಸ ಮಾಹಿತಿ ಹೊಂದಿದ ಲೇಖನವನ್ನು ಪ್ರತಿನಿತ್ಯ ನಾವಿಲ್ಲಿ ಪೋಸ್ಟ್ ಮಾಡುತ್ತಲೇ ಇರುತ್ತೇವೆ ಅಷ್ಟೇ ಅಲ್ಲದೆ ಸರ್ಕಾರ ಬಿಡುಗಡೆ ಮಾಡುವಂತ ಹೊಸ ಯೋಜನೆಗಳು ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಸರ್ಕಾರ ಬಿಡುಗಡೆ ಮಾಡುವಂತಹ ಹೊಸ ಹುದ್ದೆಗಳ ವಿವರ ಆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಮಾಹಿತಿ ನಾವಿಲ್ಲಿ ದಿನನಿತ್ಯ ತಿಳಿಸುತ್ತೇವೆ

ಉಚಿತ ಲ್ಯಾಪ್ಟಾಪ್ ಯೋಜನೆ 2024

ಗೆಳೆಯರೇ ಒಂದು ದೇಶ ಅಥವಾ ರಾಜ್ಯ ಅಭಿವೃದ್ಧಿ ಹೊಂದಬೇಕಾದರೆ ಅದರಲ್ಲಿ ವಿದ್ಯಾರ್ಥಿಗಳ ಪಾತ್ರ ತುಂಬಾ ಪ್ರಮುಖವಾಗಿರುತ್ತದೆ ವಿದ್ಯಾರ್ಥಿಗಳು ಇಲ್ಲದೆ ಒಂದು ದೇಶ ಅಭಿವೃದ್ಧಿ ಆಗುವುದು ಕಷ್ಟಕರವಾದ ವಿಷಯ ಒಬ್ಬ ವಿದ್ಯಾರ್ಥಿಯು ಅಭಿವೃದ್ಧಿಯಾಗಬೇಕಾದರೆ ವಿದ್ಯಾಭ್ಯಾಸ ಪ್ರಮುಖವಾಗಿದೆ ಈ ವಿದ್ಯಾಭ್ಯಾಸ ಇಲ್ಲದೆ ವಿದ್ಯಾರ್ಥಿಗಳು ಸಮಾಜದಲ್ಲಿ ಬದುಕುವುದು ಅಸಾಧ್ಯ ವಿದ್ಯಾರ್ಥಿಗಳಿಗೆ ವಿದ್ಯೆ ನೀಡುವುದು ಸರಕಾರದ ಪ್ರಮುಖ ಕಾರ್ಯ ವಿದ್ಯಾರ್ಥಿಗಳು ಪಠ್ಯಪುಸ್ತಕ ಓದುವ ಜೊತೆಗೆ ತಾಂತ್ರಿಕವಾಗಿ ಕೂಡ ಮುಂದುವರಿಯಬೇಕಾಗುತ್ತದೆ ತಾಂತ್ರಿಕ ಕೋರ್ಸ್ಗಳಾದ ಇಂಜಿನಿಯರಿಂಗ್ ಡಿಪ್ಲೋಮೋ ವೈದ್ಯಕೀಯ ಮುಂತಾದ ವಿಷಯಗಳಲ್ಲಿ ಲ್ಯಾಪ್ಟಾಪ್ ಇರುವುದು ಅತ್ಯವಶ್ಯಕ

ತಾಂತ್ರಿಕವಾಗಿ ವಿದ್ಯಾಭ್ಯಾಸ ಮಾಡಲು ಮೊಬೈಲ್ ಫೋನ್ ಅಥವಾ ಲ್ಯಾಪ್ಟಾಪ್ ಇರಬೇಕಾಗುತ್ತದೆ ಅಂದಾಗ ಮಾತ್ರ ವಿದ್ಯಾರ್ಥಿಗಳಿಗೆ ತಾಂತ್ರಿಕವಾಗಿ ಜ್ಞಾನ ಸಿಗುವುದು ಆದರೆ ಕರ್ನಾಟಕ ರಾಜ್ಯದಲ್ಲಿ ಬಡ ಕುಟುಂಬದ ವಿದ್ಯಾರ್ಥಿಗಳಿದ್ದು ಅವರು ಲ್ಯಾಪ್ಟಾಪ್ ಅಥವಾ ಮೊಬೈಲ್ ಖರೀದಿಸಲು ಅಸಮರ್ತರಾಗಿದ್ದಾರೆ ಆರ್ಥಿಕ ದೌರ್ಬಲ್ಯತೆ ಅವರನ್ನು ಕಾಡುತ್ತಲೇ ಇರುತ್ತದೆ ಆದ ಕಾರಣ ಇದನ್ನು ಮನಸ್ಸಿನಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರ ಬಡ ಕುಟುಂಬದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಅನ್ನು ನೀಡಲು ಮುಂದಾಗಿದೆ ಈ ಯೋಜನೆ ಅಡಿಯಲ್ಲಿ ಪ್ರತಿಯೊಬ್ಬ ಬಡ ವಿದ್ಯಾರ್ಥಿಗಳಿಗೆ ಸರಕಾರ ಉಚಿತ ಲ್ಯಾಪ್ಟಾಪ್ ಅನ್ನು ನೀಡುತ್ತದೆ

ಉಚಿತ ಲ್ಯಾಪ್ಟಾಪ್ ಪಡೆಯಲು ಇರಬೇಕಾದ ಅರ್ಹತೆಗಳು?

  • ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕರ್ನಾಟಕ ರಾಜ್ಯದ ಕಾಯಂ ನಿವಾಸಿ ಆಗಿರಬೇಕು
  • ವಿದ್ಯಾರ್ಥಿಗಳು ಯಾವುದೇ ವರ್ಗದವರಾಗಿರಬಹುದು ಎಸ್ ಸಿ ಎಸ್ ಟಿ ಹಾಗೂ ಓ ಬಿ ಸಿ ವರ್ಗದ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುವುದು
  • ವಿದ್ಯಾರ್ಥಿಯು 12ನೇ ತರಗತಿಯಲ್ಲಿ ಉತ್ತಮ ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು

ಬೇಕಾಗುವ ದಾಖಲೆಗಳು?

  • ಕರ್ನಾಟಕ ರಾಜ್ಯದ ನಿವಾಸ ಪ್ರಮಾಣ ಪತ್ರ
  • ಆಧಾರ್ ಕಾರ್ಡ್
  • ಬ್ಯಾಂಕ್ ಖಾತೆಯ ಜೆರಾಕ್ಸ್
  • ಜಾತಿ ಹಾಗೂ ಆದಾಯ ಪ್ರಮಾಣ ಪತ್ರ
  • ಪೋಷಕರ ಆಧಾರ್ ಕಾರ್ಡ್
  • ವಿದ್ಯಾರ್ಥಿಯು ಇಂದಿನ ತರಗತಿಯಲ್ಲಿ ಪಾಸಾದ ಅಂಕಪಟ್ಟಿ
  • ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರಗಳು ಎರಡು
  • ಶೈಕ್ಷಣಿಕ ದೃಢೀಕರಣ ಪತ್ರ

ಉಚಿತ ಲ್ಯಾಪ್ಟಾಪ್ ಪಡೆಯಲು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಿದೆ ನೋಡಿ

https://dce.karnataka.gov.in/page/Colleges/Government+First+Grade+Colleges/en

ಸ್ನೇಹಿತರೆ ನೀವು ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ಅವರು ಕೇಳುವ ಎಲ್ಲ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ಉಚಿತ ಲ್ಯಾಪ್ಟಾಪ್ ಗೆ ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸಬಹುದಾಗಿದೆ

ಇದನ್ನು ಸಹ ಓದಿ

ಗೆಳೆಯರೇ ನಾವು ನಮ್ಮ ಈ ಮಾಧ್ಯಮದಲ್ಲಿ ದಿನನಿತ್ಯ ಇದೇ ತರದ ಹೊಸ ಹೊಸ ವಿಚಾರಗಳು ಸರಕಾರದ ಹೊಸ ಯೋಜನೆಗಳು ಹಾಗೂ ಸರಕಾರ ಬಿಡುಗಡೆ ಮಾಡುವಂತಹ ಹೊಸ ಹುದ್ದೆಗಳ ವಿವರ ಹಾಗೂ ಆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಕುರಿತಾದ ಮಾಹಿತಿಯನ್ನು ನಾವಿಲ್ಲಿ ನಿಮಗೆ ಪ್ರತಿನಿತ್ಯ ನಾವು ಲೇಖನದ ಮೂಲಕ ನಿಮಗೆ ತಿಳಿಸುತ್ತಲೇ ಇರುತ್ತೇವೆ ಎಂದು ಹೇಳಲು ಇಚ್ಛೆ ಪಡುತ್ತೇವೆ