ಪದವಿ ವಿದ್ಯಾರ್ಥಿಗಳಿಗೆ ₹1 ಲಕ್ಷ ರೂಪಾಯಿ ವಿದ್ಯಾರ್ಥಿ ವೇತನ! ಅರ್ಜಿ ಡೈರೆಕ್ಟರ್ ಲಿಂಕ್ ಇಲ್ಲಿದೆ.

Free scholarship for degree students: ಪದವಿ ವಿದ್ಯಾರ್ಥಿಗಳಿಗೆ ಒಂದು ಲಕ್ಷದವರೆಗೆ ಉಚಿತ ಸ್ಕಾಲರ್ಶಿಪ್

ಹಲೋ ಸ್ನೇಹಿತರೇ, ಪದವಿ ವಿದ್ಯಾರ್ಥಿಗಳಿಗೆ ಒಂದು ಲಕ್ಷ ರೂಪಾಯಿಗಳ ವರೆಗೆ ಸ್ಕಾಲರ್ ಶಿಪ್ ನ ಪಡೆಯಬಹುದು ಇದರ ಬಗ್ಗೆ ಒಂದು ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದ ಮೂಲಕ ನಾಡಿನ ಸಮಸ್ತ ಜನತೆಗೆ ತಿಳಿಸಲು ಹೊರಟಿರುವ ಒಂದು ಮುಖ್ಯ ವಿಷಯವೇನೆಂದರೆ, ಪದವಿಯಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ ಒಂದು ಲಕ್ಷದವರೆಗೆ ಒಂದು ಉಚಿತ ಸ್ಕಾಲರ್ಶಿಪ್ ಸಿಗಲಿದೆ ಈ ಸ್ಕಾಲರ್ ಶಿಪ್ ನ ಬಗ್ಗೆ ಒಂದು ಸಂಪೂರ್ಣವಾದ ವಿವರವನ್ನು ತಿಳಿಯಲು ಈ ಲೇಖನವನ್ನು ಕೊನೆತನಕ ಓದಿ.

ಒಂದು ಲೇಖನವನ್ನು ನೀವು ಕೊನೆತನಕ ಓದಿದಾಗ ಮಾತ್ರ ನಿಮಗೆ ಈ ಒಂದು ಲೇಖನದ ಒಂದು ಮಾಹಿತಿ ಏನಿದೆ ಅದು ಸಂಪೂರ್ಣವಾಗಿ ಅರ್ಥವಾಗುತ್ತದೆ ಒಂದು ವೇಳೆ ನೀವು ಅರ್ಧವೇ ಅಷ್ಟೇ ಓದಿದರೆ ನಿಮಗೆ ಯಾವುದೇ ರೀತಿಯ ಒಂದು ಸಂಪೂರ್ಣವಾದ ವಿವರ ತಿಳಿಯುವುದಿಲ್ಲ ಆದಕಾರಣ ನಾವು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತಿದ್ದೇವೆ ಈ ಒಂದು ಲೇಖನವನ್ನು ಕೊನೆತನಕ ಎಚ್ಚರಿಕೆಯಿಂದ ಗಮನವಿಟ್ಟು ಓದಿ.

ರೂ. 1 ಲಕ್ಷ ವಿದ್ಯಾರ್ಥಿ ವೇತನವನ್ನು ಪಡೆಯಲು ನೀವು ಅರ್ಜಿ ಸಲ್ಲಿಸುವುದು ಹೇಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳನ್ನು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಏನು ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ನೀವು ತಿಳಿಯಲು ಇಚ್ಚಿಸಿದರೆ ಈ ಒಂದು ಲೇಖನವನ್ನು ಕೊನೆತನಕ ಗಮನವಿಟ್ಟು ಎಚ್ಚರಿಕೆಯಿಂದ ಓದಬೇಕಾಗುತ್ತದೆ ಅಂದಾಗ ಮಾತ್ರ ನಿಮಗೆ ಈ ಒಂದು ಲೇಖನದ ಒಂದು ಸಂಪೂರ್ಣ ಮಾಹಿತಿ ಏನಿದೆ ಅದು ತಿಳಿಯುತ್ತದೆ.

ಗೆಳೆಯರೇ ನಾವು ನಮ್ಮ ಈ ಮಾಧ್ಯಮದಲ್ಲಿ ಪ್ರತಿನಿತ್ಯವೂ ಇದೇ ತರದ ಹೊಸ ಹೊಸ ಸ್ಕಾಲರ್ಶಿಪ್‌ಗಳು ಸರಕಾರದ ಹೊಸ ಹೊಸ ಯೋಜನೆಗಳ ಬಗ್ಗೆ ಒಂದು ಮಾಹಿತಿಯನ್ನು ನೀಡುತ್ತಲೇ ಇರುತ್ತೇವೆ ಆದ ಕಾರಣ ತಾವುಗಳು ಈ ಒಂದು ಮಾಧ್ಯಮದ ಚಂದದಾರರಾಗಿ ಹಾಗೂ ನಮ್ಮ ಈ ಮಾಧ್ಯಮದ ನೋಟಿಫಿಕೇಶನ್ ಕೂಡ ಆನ್ ಮಾಡಿಕೊಳ್ಳಬಹುದು. ನೀವು ಹೀಗೆ ಮಾಡುವುದರಿಂದ ನಾವು ಹಾಕುವಂತಹ ಯಾವುದೇ ಪೋಸ್ಟ್ ನಿಮಗೆ ನೋಟಿಫಿಕೇಶನ್ ಮುಖಾಂತರ ತಲುಪುತ್ತದೆ.

LG Scholarship

ಎಲ್ ಜಿ ಎಲೆಕ್ಟ್ರಾನಿಕ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಆರ್ಥಿಕವಾಗಿ ಹಿಂದುಳಿದಿರುವಂತಹ ವರ್ಗಗಳ ಪ್ರತಿಭಾವಂತ ಮತ್ತು ಟ್ಯಾಲೆಂಟ್ ಹೊಂದಿರುವಂತಹ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವನ್ನು ನೀಡುವ ಸಲುವಾಗಿ ಲೈಫ್ಬೂಟ್ ಸ್ಕಾಲರ್ಶಿಪ್ ಪ್ರೋಗ್ರಾಮನ್ನು ಆರಂಭ ಮಾಡಿದೆ. ಪ್ರಸ್ತುತವಾಗಿ ಯಾವುದೇ ಪದವಿ ಅಥವಾ ಸ್ನಾತಕೋತ್ತರ ಪದವಿ ಶಿಕ್ಷಣ ಪಡೆದಿರುವ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಒಂದು ಲಕ್ಷ ರೂಪಾಯಿಗಳವರೆಗೆ ಹಣಕಾಸಿನ ನರವನ್ನು ಪಡೆದುಕೊಳ್ಳಬಹುದು ಪದವಿ ಮತ್ತು ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದಾಗಿದೆ. ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಹತೆಯನ್ನು ಹೊಂದಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಿ. ಇದರ ಉದ್ದೇಶ ಒಂದು ವರ್ಷಕ್ಕೆ ಮಾತ್ರ ಶೈಕ್ಷಣಿಕ ಕಾರ್ಯಗಳಿಗೆ ಹಣಕಾಸು ನೆರವನ್ನು ನೀಡುವುದಾಗಿದೆ.

ಈ ಒಂದು ಸ್ಕಾಲರ್ಶಿಪ್ ಅನ್ನು ಪಡೆಯಲು ಇರಬೇಕಾದ ಅರ್ಹತೆಗಳು

  • ವಿದ್ಯಾರ್ಥಿಗಳು ಭಾರತದ ಅತ್ಯಂತ ಆಯುಧ ಕಾಲೇಜುಗಳು ಸಂಸ್ಥೆಗಳಿಂದ ಅಥವಾ ಪದವಿಪೂರ್ವ ನಾಟಕಗಳನ್ನು ಅನುಸರಿಸುತ್ತಿರಬೇಕು.
  • ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳು ತಮ್ಮ ಸೆಕೆಂಡ್ ಪಿಯುಸಿ ತರಗತಿಯಲ್ಲಿ ಕನಿಷ್ಠ 60ರಷ್ಟು ಅಂಕಗಳನ್ನು ಪಡೆದು ಪಾಸ್ ಆಗಿರಬೇಕು
  • ಎರಡನೇ ಮೂರನೇ ಮತ್ತು ನಾಲ್ಕನೇ ವರ್ಷದ ವಿದ್ಯಾರ್ಥಿಗಳು ಇಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 60 ಶೇಕಡವಾರು ಅಂಕಗಳನ್ನು ಗಳಿಸಿರಬೇಕಾಗುತ್ತದೆ.
  • ಪ್ರತಿಭಾ ಬಂತ ವಿದ್ಯಾರ್ಥಿಗಳು ವಿದ್ಯಾರ್ಥಿನಿಯರು ಮತ್ತು ವಾರ್ಷಿಕ ಕುಟುಂಬ ಆದಾಯ 8 ಲಕ್ಷಕ್ಕಿಂತ ಕಡಿಮೆ ಇರುವ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.
  • LG ಎಲೆಕ್ಟ್ರಾನಿಕ್ ಪ್ರೈವೇಟ್ ಲಿಮಿಟೆಡ್ ಉದ್ಯೋಗಿಗಳು ಮತ್ತು ಬಡ್ಡಿ ಫಾರ್ ಸ್ಟಡಿ ಉದ್ಯೋಗಿಗಳ ಮಕ್ಕಳು ಈ ವಿದ್ಯಾರ್ಥಿ ವೇತನಕ್ಕೆ ಭಾಗವಹಿಸಲು ಅರ್ಹತೆಯನ್ನು ಹೊಂದಿಲ್ಲ

ಈ ಸ್ಕಾಲರ್ ಶಿಪ್ ಗೆ ಇರಬೇಕಾದ ದಾಖಲೆಗಳು

  • 12ನೇ ತರಗತಿಯ ಅಂಕಪಟ್ಟಿ
  • ಆಧಾರ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಕುಟುಂಬದ ಆದಾಯದ ಪುರಾವೆ
  • ಸಂಬಳದ ಚೀಟಿ
  • ಫಾರಂ ಹದಿನಾರು
  • ಆದಾಯ ತೆರಿಗೆ ರಿಟರ್ನ್ ಹೇಳಿಕೆ
  • ರೇಷನ್ ಕಾರ್ಡ್
  • ತಶೀಲ್ದಾರ್ ಸಹಿ ಮಾಡಿದ ಆದಾಯ ಪುರಾವೆಯಾ ಪ್ರಮಾಣ ಪತ್ರ
  • ಗ್ರಾಮ ಪಂಚಾಯತಿಯಿಂದ ಪಡೆದ ಪತ್ರ ಸಹಿ ಮತ್ತು ಮುದ್ರೆ ಹಾಕಲಾಗಿದೆ
  • ಪ್ರವೇಶದ ಪುರಾವೆ
  • ಪಾಸ್ಪೋರ್ಟ್ ಸೈಜ್ ಫೋಟೋಸ್
  • ಬ್ಯಾಂಕ್ ಖಾತೆಯ ವಿವರಗಳು
  • ಸಂಸ್ಥೆಯಿಂದ ಬೋನೊ ಫೈಟ್ ಪ್ರಮಾಣ ಪತ್ರ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

  • 01/06/2024

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ 

ಓದುಗರೆ ಗಮನಿಸಿ

ಗೆಳೆಯರೇ ನಿಮಗೇನಾದರೂ ಈ ಒಂದು ಲೇಖನ ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಾಗೂ ನಿಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಶೇರ್ ಮಾಡಿ ನೀವು ಹೀಗೆ ಮಾಡುವುದರಿಂದ ನಾವಿನ್ನು ಅತಿ ಹೆಚ್ಚಿನ ಪೋಸ್ಟ್ ಬರೆಯಲು ಮೋಟಿವೇಶನ್ ನೀಡಿದಂತಾಗುತ್ತದೆ. ಧನ್ಯವಾದಗಳು ಸಿಗೋಣ ಮುಂದಿನ ಹೊಸ ಲೇಖನದಲ್ಲಿ.

Leave a Reply

Your email address will not be published. Required fields are marked *