Free Sewing Machine – ನಮಸ್ಕಾರ ರಾಜ್ಯದ ಜನತೆಗೆ ಈ ಲೇಖನದ ಮೂಲಕ ತಿಳಿಸುವುದೇನೆಂದರೆ, ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಹಿಂದುಳಿದಿರುವಂತಹ ಮತ್ತು ಆರ್ಥಿಕವಾಗಿ ದುರ್ಬಲವಾಗಿರುವಂತಹ ಮಹಿಳೆಯರಿಗೆ ಮತ್ತು ಮಹಿಳಾ ಸಬಲೀಕರಣಕ್ಕಾಗಿ ಹೊಸ ಯೋಜನೆಯನ್ನು ಜಾರಿಗೆ ತಂದಿರುತ್ತದೆ. ಉಚಿತ ಹೊಲಿಗೆ ಯಂತ್ರ ಯೋಜನೆಯ ಮೂಲಕ ಮಹಿಳೆಯರು ಸ್ವಾವಲಂಬಿ ಜೀವನವನ್ನು ನಡೆಸಲು ಉಚಿತ ಹೊಲಿಗೆ ಯಂತ್ರವನ್ನು ಪಡೆಯಬಹುದಾಗಿರುತ್ತದೆ.
ಉಚಿತ ಹೊಲಿಗೆ ಯಂತ್ರ ಯೋಜನೆ (Free Sewing Machine)
ಕರ್ನಾಟಕ ಸರ್ಕಾರವು ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ವಾಸವಾಗಿರುವಂತಹ ಬಡ ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರವನ್ನು ನೀಡುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತಂದಿರುತ್ತದೆ ಈ ಯೋಜನೆಯ ಮೂಲಕ ಅರ್ಜಿ ಸಲ್ಲಿಸಿ ಉಚಿತವಾಗಿ ಹೋಲಿಗೆ ಯಂತ್ರವನ್ನು ಪಡೆಯಲು ಮಹಿಳೆಯರು ಅರ್ಹತೆಯನ್ನು ಪಡೆಯಬಹುದಾಗಿದೆ.
ಅರ್ಜಿ ಸಲ್ಲಿಸಲು ಆಸಕ್ತಿ ಮತ್ತು ಅರ್ಹತೆ ಇರುವಂತಹ ಅಭ್ಯರ್ಥಿಗಳು ಈ ಕೂಡಲೇ ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಲು ಅರ್ಹತೆ ಮತ್ತು ದಾಖಲಾತಿಗಳನ್ನು ಪರಿಶೀಲಿಸಿಕೊಳ್ಳಿ. ಈ ಕೆಳಗಡೆ ಅವಶ್ಯಕತೆ ಬೀಳುವಂತಹ ದಾಖಲೆಗಳು ಮತ್ತು ಅರ್ಜಿ ಸಲ್ಲಿಸಲು ಅರ್ಹತೆಗಳು ಏನಿರಬೇಕು ಎಂಬ ಮಾಹಿತಿಯನ್ನು ನೀಡಲಾಗಿದೆ ನೋಡಿ.
ಅರ್ಜಿ ಸಲ್ಲಿಸಲು ಅರ್ಹತೆಗಳೇನು?
- ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯ ವಯಸ್ಸು 18 ವರ್ಷಕ್ಕಿಂತ ಹೆಚ್ಚು ಇರಬೇಕು.
- ಕುಟುಂಬದ ವಾರ್ಷಿಕ ಆದಾಯ 1.2 ಲಕ್ಷಕ್ಕಿಂತ ಕಡಿಮೆ ಇರಬೇಕು.
- ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
- ಯೋಜನೆಗೆ ಅರ್ಜಿ ಸಲ್ಲಿಸಲು ಮಹಿಳೆಯರಿಗೆ ಪ್ರಮುಖವಾದ ಅವಕಾಶವನ್ನು ನೀಡಲಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
- ರೇಷನ್ ಕಾರ್ಡ್
- ಆಧಾರ್ ಕಾರ್ಡ್
- ಆದಾಯ ಪ್ರಮಾಣ ಪತ್ರ
- ಬಿಪಿಎಲ್ ರೇಷನ್ ಕಾರ್ಡ್
- ಬ್ಯಾಂಕ್ ಖಾತೆ ವಿವರಗಳು
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
ಅರ್ಜಿ ಸಲ್ಲಿಸುವುದು ಹೇಗೆ?
ಆನ್ಲೈನ್ ಮೂಲಕ ಉಚಿತ ಹೊಲಿಗೆ ಅಂತ ಯೋಜನೆಗೆ ಅರ್ಜಿ ಸಲ್ಲಿಸಲು ಸೇವಾ ಸಿಂಧು ಪೋರ್ಟಲ್ ಭೇಟಿ ನೀಡಬೇಕಾಗುತ್ತದೆ. ಅರ್ಜಿ ಸಲ್ಲಿಸಲು ನಿಮಗೆ ಗೊಂದಲವಿದ್ದಲ್ಲಿ ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಈ ಕೂಡಲೇ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಈ ಕೆಳಗಡೆ ನೀಡಲಾಗಿದೆ ನೋಡಿ.
ಮೇಲೆ ನೀಡಿರುವಂತಹ ಸೇವಾ ಸಿದ್ದು ಪೋರ್ಟಲ್ ಲಿಂಕ್ ಬಳಸಿಕೊಂಡು ನೀವು ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಪಡೆಯಬಹುದಾಗಿದೆ. ಅಗತ್ಯ ಬೀಳುವಂತಹ ಎಲ್ಲಾ ದಾಖಲೆಗಳನ್ನು ತೆಗೆದುಕೊಂಡು ಮೇಲೆ ನೀಡಿರುವಂತಹ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.