Free solar pumpset to former: ಉಚಿತ ಸೋಲಾರ್ ಪಂಪ್ಸೆಟ್
ನಮಸ್ಕಾರ ಸ್ನೇಹಿತರೇ, ನಮ್ಮ ಈ ಮಾಧ್ಯಮದ ಮತ್ತೊಂದು ಹೊಸ ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಸ್ವಾಗತ, ಗೆಳೆಯರೇ ನಾವು ಇವತ್ತಿನ ಈ ಲೇಖನದಲ್ಲಿ ನಾಡಿನ ಸಮಸ್ತ ರೈತರಿಗೆ ತಿಳಿಸಲು ಬಯಸುವ ವಿಷಯವೆಂದರೆ, ಕರ್ನಾಟಕ ರಾಜ್ಯ ಸರ್ಕಾರವು ಇದೀಗ ನೀಡುತ್ತಿದೆ ಉಚಿತ ಪೋಲಾರ್ ಪಂಪ್ ಸೆಟ್ ಪಡೆದುಕೊಳ್ಳಲು ಶೇಕಡ 20ರಷ್ಟು ಸಬ್ಸಿಡಿ ನಿಮಗೂ ಕೂಡ ಸಿಗುತ್ತದೆ. ಅದು ಹೇಗೆ ಎಂಬುದು ತಿಳಿಯಲು ಈ ಲೇಖನವನ್ನು ಕೊನೆಯವರೆಗೂ ಓದಿ.
ಸ್ನೇಹಿತರೆ ನಾವು ನಮ್ಮ ಈ ಮಾಧ್ಯಮದಲ್ಲಿ ದಿನನಿತ್ಯವೂ ಇದೇ ತರದ ಹೊಸ ಹೊಸ ಮಾಹಿತಿಗಳನ್ನು ಹೊಂದಿದ ಲೇಖನವನ್ನು ಬರೆದು ಹಾಕುತ್ತಲೇ ಇರುತ್ತೇವೆ. ಅಷ್ಟೇ ಅಲ್ಲದೆ ಶಾಲಾ ಕಾಲೇಜಿನಲ್ಲಿ ಓದುತ್ತಿರುವಂತಹ ಮಕ್ಕಳಿಗೆ ಸರಕಾರ ನೀಡುವ ಅನುದಾನ ಮತ್ತು ಸ್ಕಾಲರ್ಶಿಪ್ ಗಳ ಬಗ್ಗೆ ಮಾಹಿತಿಯನ್ನು ನಾವು ಇಲ್ಲಿ ನಿಮಗೆ ನೀಡುತ್ತಲೇ ಇರುತ್ತವೆ ಎಂದು ಹೇಳಲು ಇಚ್ಛೆ ಪಡುತ್ತೇವೆ. ನಾವು ಬಿಡುವ ಯಾವುದೇ ಪೋಸ್ಟ್ ನಿಮಗೆ ಬಂದು ತಲುಪಲು, ನೋಟಿಫಿಕೇಶನ್ ಆನ್ ಮಾಡಿಕೊಳ್ಳಿ.
ಉಚಿತ ಸೋಲಾರ್ ಪಂಪ್ ಸೆಟ್ ಯೋಜನೆ.
ಗೆಳೆಯರೇ ರೈತರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ದಿನನಿತ್ಯವೂ ಒಂದಲ್ಲ ಒಂದು ಹೊಸ ಯೋಜನೆಯನ್ನು ಬಿಡುಗಡೆ ಮಾಡುತ್ತಲೇ ಇರುತ್ತದೆ, ಅಂತಹದರಲ್ಲಿ ಈ ಉಚಿತ ಸೋಲಾರ್ ಪಂಪ್ ಸೆಟ್ ಸಹ ಒಂದಾಗಿದೆ, ಈ ಯೋಜನೆ ಅಡಿಯಲ್ಲಿ ಸಿಗಲಿದೆ ಸೋಲಾರ್ ಪಂಪ್ ಸೆಟ್ ತೆಗೆದುಕೊಳ್ಳಲು 20ರಷ್ಟು ಸಬ್ಸಿಡಿ, ಈ ಯೋಜನೆಯು ರಾಜ್ಯದ ಪ್ರತಿಯೊಬ್ಬ ರೈತರಿಗೆ ಸಿಗಲಿದೆ, ಈ ಯೋಜನೆಗೆ ನೀವು ಕೂಡ ಅರ್ಜಿ ಸಲ್ಲಿಸಬಹುದು ಅದು ಹೇಗೆ ಎಂದು ತಿಳಿಯಲು ನಾವು ನೀಡಿರುವಂತಹ ಕೆಳಗಿನ ಮಾಹಿತಿಯನ್ನು ನೋಡಿ.
ಗೆಳೆಯರೇ, ಇದೀಗ ಕರ್ನಾಟಕ ರಾಜ್ಯದಲ್ಲಿ ವಿದ್ಯುತ್ ಬಳಕೆ ಹೆಚ್ಚಾಗಿದ್ದು, ಇದೀಗ ಸೌರಶಕ್ತಿಯ ಮೂಲಕ ವಿದ್ಯುತ್ತನ್ನು ಪಡೆದುಕೊಂಡು ವಿದ್ಯುತ್ ನ ಪೂರೈಕೆಯನ್ನು ಮಾಡಬೇಕೆಂದು ಕರ್ನಾಟಕ ರಾಜ್ಯ ಯೋಚಿಸಿದ್ದು ಇದರ ಅಡಿಯಲ್ಲಿ ರಾಜ್ಯದ ಪ್ರತಿಯೊಬ್ಬ ರೈತರಿಗೆ ನೀಡಲಿದೆ ಉಚಿತ ಸೋಲಾರ್ ಪಂಪ್ಸೆಟ್, ಈ ಯೋಜನೆಯ ನಿರ್ಧಾರವನ್ನು ಕರ್ನಾಟಕದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು, ಶನಿವಾರ ನಡೆದಂತಹ ‘ಸೌರಶಕ್ತಿ ಮೇಳ’ ದಲ್ಲಿ ಘೋಷಣೆ ಮಾಡಿದ್ದು ಇದರ ಬಗ್ಗೆ ಯೋಚಿಸಿ ಈ ಯೋಜನೆಯನ್ನು ಜಾರಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಈ ಯೋಜನೆಯ ಲಾಭವನ್ನು ಪ್ರತಿಯೊಬ್ಬ ರೈತರಿಗೆ ಸಿಗುವಂತೆ ಮಾಡುವುದು ನನ್ನ ಜವಾಬ್ದಾರಿ ಎಂದು ಕರ್ನಾಟಕದ ಮುಖ್ಯಮಂತ್ರಿಗಳು ಮಾತನಾಡಿದ್ದಾರೆ, ಈ ಯೋಜನೆಯು ಪ್ರತಿಯೊಬ್ಬ ರೈತರಿಗೆ ಲಾಭದಾಯಕವಾದ ಯೋಜನೆಯಾಗಿದೆ, ಈ ಯೋಜನೆಯಂತೆ 32,000 ವ್ಯಾಟ್ ಕರೆಂಟನ್ನು ಉತ್ಪಾದಿಸುವ ಸೋಲಾರ್ ಪಂಪ್ಸೆಟ್ ಅನ್ನು ರಾಜ್ಯದ ಪ್ರತಿಯೊಬ್ಬ ರೈತರಿಗೆ ರಾಜ್ಯ ಸರ್ಕಾರ ನೀಡಲಿದೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಮಾಹಿತಿ ಕೆಳಗಿದೆ ನೋಡಿ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು?
- ಹೊಲದ ಪಾಣಿ
- ಆಧಾರ್ ಕಾರ್ಡ್
- ಪಡಿತರ ಚೀಟಿ
- ಮೊಬೈಲ್ ಸಂಖ್ಯೆ
- ಮತದಾರರ ಚೀಟಿ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಇನ್ನು ಕೆಲವು ಅಗತ್ಯವಿರುವ ದಾಖಲಾತಿಗಳು
ಅರ್ಜಿ ಸಲ್ಲಿಸುವುದು ಹೇಗೆ?
ಗೆಳೆಯರೇ ಈ ಯೋಜನೆಯು ಇನ್ನು ಜಾರಿಯಲ್ಲಿ ಇಲ್ಲ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಲು ಈ ಯೋಜನೆ ಜಾರಿ ಆಗುವವರೆಗೂ ಕಾಯಬೇಕಾಗುತ್ತದೆ, ಈ ಯೋಜನೆಯ ಜಾರಿಯಾದ ತಕ್ಷಣ ನೀವು ಮಾಡಬೇಕಾದ ಕೆಲಸ ಯಾವುದು ನಾವು ಕೆಳಗೆ ನೀಡಿದ್ದೇವೆ ನೋಡಿ.
ಈ ಯೋಜನೆಗೆ ಅರ್ಜಿ ಸಲ್ಲಿಸಲು ರೈತರು ಹತ್ತಿರದ ಸೈಬರ್ ಸೆಂಟರ್ಗೆ ಹೋಗಿ ಈ ಯೋಜನೆ ಜಾರಿಯಾದ ತಕ್ಷಣ ಈ ಯೋಜನೆಯ ಮಾಹಿತಿಯನ್ನು ಸೈಬರ್ ಸೆಂಟರ್ ಸಿಬ್ಬಂದಿಯವರಿಗೆ ನೀಡುವ ಮೂಲಕ ಅಗತ್ಯ ಇರುವ ದಾಖಲೆಗಳನ್ನು ನೀಡಿ ನೀವು ಈ ಒಂದು ಯೋಜನೆಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇದನ್ನು ಓದಿ
ಸ್ನೇಹಿತರೆ ನಿಮಗೇನಾದರೂ ಈ ಲೇಖನ ಇಷ್ಟವಾಗಿದ್ದರೆ ಇದೇ ತರದ ತಾಜಾ ತಾಜಾ ಸಮಾಚಾರವನ್ನು ತಿಳಿಯಲು ನಾವು ನೀಡಿರುವ ವಾಟ್ಸಾಪ್ ಗ್ರೂಪ್ ಗಳಲ್ಲಿ ಜಾಯಿನ್ ಆಗಿ ಹಾಗೂ ನಮ್ಮ ಟೆಲಿಗ್ರಾಂ ಗ್ರೂಪ್ಗಳು ಸಹ ಇವೆ. ಅದರಲ್ಲಿ ಕೂಡ ನೀವು ಜಾಯಿನ್ ಆಗಬಹುದು ನಾವಲ್ಲಿ ಪ್ರತಿನಿತ್ಯವೂ ಇದೇ ತರದ ಹೊಸ ಹೊಸ ಸುದ್ದಿಗಳ ಮಾಹಿತಿಯನ್ನು ಹೊಂದಿದ ಲೇಖನಗಳನ್ನು ಶೇರ್ ಮಾಡುತ್ತಲೇ ಇರುತ್ತೇವೆ.