Government New Home Scheme: ಸರಕಾರದ ಹೊಸ ಮನೆಗಳ ಯೋಜನೆ
ನಮಸ್ಕಾರ ಸ್ನೇಹಿತರೆ, ನಮ್ಮ ಈ ಒಂದು ಮಾಧ್ಯಮದ ಹೊಸ ಮನೆಗಳಿಗಾಗಿ ರಾಜೀವ್ ಗಾಂಧಿ ಯೋಜನೆ ಅಡಿಯಲ್ಲಿ ನೀಡುವಂತಹ ಹಣದ ಬಗ್ಗೆ ಒಂದು ಸಂಪೂರ್ಣವಾದ ವಿವರವನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದ ಮೂಲಕ ನಾಡಿನ ಸಮಸ್ತ ನಾಗರಿಕರಿಗೆ ತಿಳಿಸಲು ಬಯಸುವ ವಿಷಯವೇನೆಂದರೆ ರಾಜೀವ್ ಗಾಂಧಿ ವಸತಿ ನಿಗಮದಿಂದ ಹೊಸ ಮನೆಗಳಿಗಾಗಿ ಆನ್ಲೈನ್ ಅರ್ಜಿಗಳು ಆರಂಭವಾಗಿದೆ.
ಆದಕಾರಣ ಈ ವಸತಿ ನಿಗಮಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಅರ್ಜಿ ಸಲ್ಲಿಸುವುದರ ಒಂದು ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ದೊರಕುತ್ತದೆ ಆದ ಕಾರಣ ತಾವುಗಳು ಈ ಒಂದು ಲೇಖನವನ್ನು ಕೊನೆವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಿ ಅಂದಾಗ ಮಾತ್ರ ನಿಮಗೆ ಈ ಲೇಖನದ ಒಂದು ಸಂಪೂರ್ಣ ಮಾಹಿತಿ ಏನಿದೆ ಅದು ತಿಳಿಯುತ್ತದೆ. ಈ ವಸತಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ಒಂದು ಸಂಪೂರ್ಣ ಮಾಹಿತಿ ಲೇಖನದಲ್ಲಿ ನಿಮಗೆ ದೊರಕುತ್ತದೆ.
ರಾಜೀವ್ ಗಾಂಧಿ ವಸತಿ ನಿಗಮ
ರಾಜ್ಯ ಸರ್ಕಾರದಿಂದ ಮನೆ ಬಾಡಿಗೆಗೆ ಪಾಸಿಸುತ್ತಿರುವ ಮತ್ತು ಗುಡಿಸಿಲಿನಲ್ಲಿ ವಾಸಿಸುತ್ತಿರುವ ಜನರಿಗೆ ಮತ್ತು ಸ್ವಂತ ಮನೆ ಕಟ್ಟಲು ಸ್ವಂತ ಜಾಗವಿಲ್ಲದ ಜನರಿಗೆ ಮತ್ತೊಂದು ಸಿಹಿ ಸುದ್ದಿ. ರಾಜೀವ್ ಗಾಂಧಿ ವಸತಿ ಯೋಜನೆಯ ಅಡಿಯಲ್ಲಿ ಹೊಸ ಮನೆಗಳಿಗಾಗಿ ಅರ್ಜಿಗಳು ಈಗ ಆರಂಭವಾಗಿದೆ. ಈ ಯೋಜನೆಗೆ ಗ್ರಾಮೀಣ ವಲಯದ ಗ್ರಾಮ ಪಂಚಾಯಿತಿಗಳಲ್ಲಿರುವ ಗ್ರಾಮ ಮಟ್ಟದ ನಿರಾಶ್ರೀತರಿಗೆ ಮಾತ್ರ ಅನ್ವಯವಾಗುತ್ತದೆ. ಆನ್ಲೈನ್ ಮೂಲಕ ಈ ವಸತಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ನಮ್ಮ ಒಂದು ರಾಜ್ಯದಲ್ಲಿ ಹಲವಾರು ಜನರು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ ಹಾಗೂ ಗುಡಿಸಲಿನಲ್ಲಿ ವಾಸಿಸುತ್ತಿದ್ದಾರೆ ಮತ್ತು ಸ್ವಂತ ಜಾಗವಿಲ್ಲದೆ ಬೇರೆಯವರ ಮನೆಯಲ್ಲಿ ಕೂಡ ವಾಸಿಸುತ್ತಿದ್ದಾರೆ ಅಂತವರಿಗಾಗಿ ಎಂದೆ ಕರ್ನಾಟಕ ರಾಜ್ಯ ಸರ್ಕಾರವು ರಾಜೀವ್ ಗಾಂಧಿ ವಸತಿ ನಿಗಮ ಯೋಜನೆಯ ಅಡಿಯಲ್ಲಿ ಸುಮಾರು 7.50 ಲಕ್ಷ ರೂಪಾಯಿಗಳನ್ನು ಈ ಒಂದು ಯೋಜನೆಯದಲ್ಲಿ ಹೊಸ ಮನೆಗಳಿಗಾಗಿ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ನೀಡಲಾಗುತ್ತಿದೆ.
ಅರ್ಜಿ ಸಲ್ಲಿಸುವ ವಿಧಾನ
https://ashraya.karnataka.gov.in/index_kan.aspx. ಎಲ್ಲಿ ಕಾಣುವಂತಹ ವೆಬ್ ಸೈಟ್ ಗೆ ಭೇಟಿ ನೀಡಿ ನಂತರ ಆನ್ಲೈನ್ ಅರ್ಜಿ ಮೇಲೆ ಕ್ಲಿಕ್ ಮಾಡಿ ಕ್ಲಿಕ್ ಮಾಡಿದ ಮೇಲೆ ನಿಮ್ಮ ಜಿಲ್ಲೆ ನಿಮ್ಮ ತಾಲೂಕು ಮತ್ತು ನಿಮ್ಮ ಹೋಬಳಿಯನ್ನು ಆಯ್ಕೆ ಮಾಡಿಕೊಂಡು ಅಗತ್ಯವಾದ ಸೂಕ್ತ ಆಯುಕ್ಗಳನ್ನು ಮಾಡಿ ನೀವು ಅರ್ಜಿಯನ್ನು ಈ ಯೋಜನೆಗೆ ಸಲ್ಲಿಸಬಹುದಾಗಿದೆ.
ಈ ಯೋಜನೆ ಅಡಿಯಲ್ಲಿ ಮನೆ ನಿರ್ಮಾಣದ ಒಟ್ಟು ವೆಚ್ಚ ₹7.5 ಲಕ್ಷವಾಗಿದೆ. ಕೇಂದ್ರ ಸರ್ಕಾರದಿಂದ 3.5 ಲಕ್ಷ ಹಾಗೂ ರಾಜ್ಯ ಸರ್ಕಾರದಿಂದ ಮೂರು ಲಕ್ಷ ಒದಗಿಸಲಾಗುವುದು
ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದ ವತಿಯಿಂದ ಪ್ರಧಾನ ಮಂತ್ರಿ ಆವಾಸ ಯೋಜನೆಯ ಅಡಿಯಲ್ಲಿ 52.189 ಮನೆಗಳನ್ನು ನಿರ್ಮಿಸಲಾಗುತ್ತಿದೆ. ಕರ್ನಾಟಕ ರಾಜ್ಯದ ನವ ನಿರ್ಮಾಣಕ್ಕೆ ಗ್ಯಾರಂಟಿ ನೀಡುತ್ತಿರುವ ಈ ಒಂದು ಯೋಜನೆಯು ಹೊಸತಿ ರೈತ ಮತ್ತು ಆರ್ಥಿಕವಾಗಿ ಹಿಂದುಳಿದ ನಾಗರಿಕರಿಗೆ ಉಚಿತ ವಸತಿಯನ್ನು ಒದಗಿಸುತ್ತಿದೆ.
ಈಗ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ರಾಜೀವ್ ಗಾಂಧಿ ವಸತಿ ಯೋಜನೆ ಅಡಿಯಲ್ಲಿ ವಸತಿ ರೈತರಿಗೆ ಮನೆಗಳನ್ನು ನಿರ್ಮಿಸಲು ಸಹಾಯ ಮಾಡುತಿದೆ ನಿಮ್ಮ ಸ್ವಂತ ಮನೆಯನ್ನು ಹೊಂದಲು ಆದಾಯ ಮತ್ತು ಜಾತಿ ಪ್ರಮಾಣ ಪತ್ರ ಪಡಿತರ ಚೀಟಿ ಬ್ಯಾಂಕ್ ಪಾಸ್ ಬುಕ್ ಉಳಿದ ಅಗತ್ಯ ಇರುವ ದಾಖಲೆಗಳನ್ನು ಸಿದ್ಧಪಡಿಸಿ ಆನ್ಲೈನ್ ಮುಖಾಂತರ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಿ.
ಇದನ್ನು ಓದಿ
ಇದೇ ತರದ ಉಪಯುಕ್ತವುಳ್ಳ ಮಾಹಿತಿಯನ್ನು ಪ್ರತಿನಿತ್ಯವೂ ನೀವು ನೋಡಲು ಅಥವಾ ಓದಲು ಬಯಸಿದರೆ ಈ ಮಾಧ್ಯಮದ ಚಂದದಾರರಾಗಿ ಹಾಗು ನಮ್ಮ ಸೈಟಿನ ವಾಟ್ಸಾಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಲ್ಲಿ ಕೂಡ ಜಾಯಿನ್ ಆಗಿ. ನೀವು ಹೀಗೆ ಮಾಡುವುದರಿಂದ ಸರಕಾರ ಬಿಡುಗಡೆ ಮಾಡುವಂತಹ ಯಾವುದೇ ಹೊಸ ಯೋಜನೆಗಳ ಬಗ್ಗೆ ನಿಮಗೆ ಎಲ್ಲರಿಗಿಂತ ಮೊದಲು ಮಾಹಿತಿ ದೊರಕುತ್ತದೆ.