ಪಿಯುಸಿ ಪಾಸಾದವರಿಗೆ ಗ್ರಾಮ ಪಂಚಾಯತಿಯಲ್ಲಿ ಹೊಸ ಹುದ್ದೆಗಳ ನೇಮಕಾತಿಗೆ ಭರ್ಜರಿ ಆಹ್ವಾನ ನೀಡಲಾಗಿದೆ! ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಇಲ್ಲಿದೆ!

Gram panchayat jobs Recruitments: ಗ್ರಾಮ ಪಂಚಾಯಿತಿ ಹುದ್ದೆಗಳ ನೇಮಕಾತಿ

ರಾಜ್ಯದ ಎಲ್ಲಾ ಜನತೆಗೆ ಈ ಲೇಖನ ಮೂಲಕ ತಿಳಿಸುವುದೇನೆಂದರೆ ಶಿವಮೊಗ್ಗ ಗ್ರಾಮ ಪಂಚಾಯಿತಿ ಯಲ್ಲಿ ಹಲವಾರು ಹುದ್ದೆಗಳಿಗೆ ಭರ್ಜರಿ ಆಹ್ವಾನ ನೀಡಲಾಗಿದ್ದು ಅರ್ಹ ಅಭ್ಯರ್ಥಿಗಳು ಮತ್ತು ಈ ಹುದ್ದೆಗಳಿಗೆ ಆಸಕ್ತಿಯನ್ನು ಹೊಂದಿರುವಂತಹ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶ ಆದ ಕಾರಣ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದ ಮೊದಲೇ ಆಸಕ್ತಿ ಇರುವವರು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಗ್ರಾಮ ಪಂಚಾಯತಿ ಇಲಾಖೆ ತಿಳಿಸಿದೆ

ನಾವು ಪ್ರತಿನಿತ್ಯವೂ ರಾಜ್ಯ ಸರ್ಕಾರ ಬಿಡುಗಡೆ ಮಾಡುವಂತಹ ಹೊಸ ಹುದ್ದೆಗಳ ಬಗ್ಗೆ ಮಾಹಿತಿಯನ್ನು ಇಲ್ಲಿ ಪ್ರತಿನಿತ್ಯವೂ ನಾವು ನೀಡುತ್ತಾ ಬರುತ್ತಿದ್ದೇವೆ ಅಷ್ಟೇ ಅಲ್ಲದೆ ಶಾಲಾ-ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಸಹಾಯವಾಗಲೆಂದು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಬಿಡುಗಡೆ ಮಾಡುವಂತಹ ಅನುದಾನ ಮತ್ತು ಸ್ಕಾಲರ್ಶಿಪ್ ಗಳ ಬಗ್ಗೆ ಮಾಹಿತಿಯನ್ನು ನಾವಿಲ್ಲಿ ಪ್ರತಿನಿತ್ಯ ನೀಡುತ್ತಾ ಇರುತ್ತೇವೆ ಆದ ಕಾರಣ ನಾವು ಬಿಡುವ ಪೋಸ್ಟನ್ನು ನೀವು ನೋಟಿಫಿಕೇಶನ್ ಮುಖಾಂತರ ಪಡೆಯಲು ನಮ್ಮ ಈ ವೆಬ್ಸೈಟ್ನ ನೋಟಿಫಿಕೇಶನ್ ಅನ್ನು ಆನ್ ಮಾಡಿಕೊಳ್ಳಿ

ಉದ್ಯೋಗ ಹುಡುಕುತ್ತಿರುವಂತಹ ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿ ಸುದ್ದಿಯನ್ನು ನೀಡಿದೆ ಆದೇನೆಂದರೆ ಗ್ರಾಮ ಪಂಚಾಯಿತಿ ಉದ್ಯೋಗಗಳಿಗೆ ಭರ್ಜರಿ ಆಹ್ವಾನ ನೀಡಿದೆ ಆದಕಾರಣ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಉಪಯೋಗಿಸಿಕೊಂಡು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದ ಮೊದಲೇ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕೆಂದು ಗ್ರಾಮ ಪಂಚಾಯತಿ ಇಲಾಖೆ ತಿಳಿಸಿದೆ

ಶಿವಮೊಗ್ಗ ಗ್ರಾಮ ಪಂಚಾಯಿತಿ ಜಾರಿ ಮಾಡಿದಂತಹ ಉದ್ಯೋಗಗಳ ವಿವರ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಪಡೆದಿರಬೇಕಾದ ಶಿಕ್ಷಣ ಏನು? ಈ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗೆ ಸಿಗುವ ಸಂಬಳ ಎಷ್ಟು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗೆ ಇರಬೇಕಾದ ವಯೋಮಿತಿಯೇನು ಹಾಗೂ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಸಂಪೂರ್ಣ ಮಾಹಿತಿ. ನಾವು ಈ ಲೇಖನದಲ್ಲಿ ನೀಡುತ್ತೇವೆ ಆದ ಕಾರಣ ಈ ಲೇಖನವನ್ನು ಗಮನವಿಟ್ಟು ಕೊನೆಯವರೆಗೂ ನೀವು ಓದಿಕೊಳ್ಳಬೇಕಾಗುತ್ತದೆ ಮತ್ತು ಇದನ್ನು ಉದ್ಯೋಗ ಹುಡುಕುತ್ತಿರುವಂತಹ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳುವುದರ ಮೂಲಕ ಅವರಿಗೆ ಸಹಾಯ ಮಾಡಬಹುದಾಗಿದೆ

ಶಿವಮೊಗ್ಗ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳು

  • ಗ್ರಂಥಾಲಯ ಮೇಲ್ವಿಚಾರಕರು
  • ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು

ಯಾವ ಶಿಕ್ಷಣ ಮಾಡಿರಬೇಕು

ಶಿವಮೊಗ್ಗ ಗ್ರಾಮ ಪಂಚಾಯತಿ ಅಧಿಸೂಚಿಸಿದ ಸೂಚನೆಯ ಪ್ರಕಾರ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯಗಳಿಂದ ಕಡ್ಡಾಯವಾಗಿ 12ನೇ ತರಗತಿ ಪಾಸ್ ಆಗಿರಬೇಕು ಮತ್ತು ಸರ್ಟಿಫಿಕೇಷನ್ ಕೋರ್ಸಿನ್ ಲೈಬ್ರರಿ ಹಾಗೂ ಕನಿಷ್ಠ ಮೂರು ತಿಂಗಳು ಕಂಪ್ಯೂಟರ್ ತರಗತಿಗಳನ್ನು ಸಂಪೂರ್ಣವಾಗಿ ಮುಗಿಸಿರಬೇಕು ಎಂದು ಇಲಾಖೆಯು ತಿಳಿಸಿದೆ

ವೇತನದ ಮಾಹಿತಿ

ಶಿವಮೊಗ್ಗ ಗ್ರಾಮ ಪಂಚಾಯಿತಿ ಇಲಾಖೆ ಹುದ್ದೆಗಳಿಗೆ ಆಯ್ಕೆ ಆಗುವ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು 16,000 ರೂಪಾಯಿ ಸಂಬಳವನ್ನು ನೀಡಲಾಗುವುದು ಎಂದು ಇಲಾಖೆಯು ತಿಳಿಸಿದೆ

ವಯಸ್ಸಿನ ಮಿತಿ

ಗ್ರಾಮ ಪಂಚಾಯತಿ ಇಲಾಖೆಯ ಅಧಿಸೂಚಿಸಿದ ಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ಅಭ್ಯರ್ಥಿಯು ಫೆಬ್ರವರಿ 2024ಕ್ಕೆ ಕನಿಷ್ಠ 18ರಿಂದ 34 ವರ್ಷದ ಒಳಗಿನ ಯಾವುದೇ ಅಭ್ಯರ್ಥಿಯು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ

ಪ್ರಮುಖ ದಿನಾಂಕಗಳು

ಈಗಾಗಲೇ ನೇಮಕಾತಿಗೆ ಅರ್ಜಿಗಳು ಆರಂಭವಾಗಿದೆ ಕೂಡಲೇ ಹೋಗಿ ಅರ್ಜಿಯನ್ನು ಸಲ್ಲಿಸಿ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂದರೆ ಫೆಬ್ರವರಿ 23, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ ಎಂದು ಇಲಾಖೆ ತಿಳಿಸಿದೆ

ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿ ಇರುತ್ತದೆ

  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಶಿವಮೊಗ್ಗ ಗ್ರಾಮ ಪಂಚಾಯತಿ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ
  • ಇಲಾಖೆಯು ಆದಿ ಸೂಚಿಸಿದ ನೋಟಿಫಿಕೇಶನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಅದರಲ್ಲಿರುವ ಎಲ್ಲಾ ಮಾಹಿತಿಯನ್ನು ಎಚ್ಚರಿಕೆಯಿಂದ ಗಮನವಿಟ್ಟು ಓದಿ
  • ನಂತರದಲ್ಲಿ ನೀವು ಆಯ್ಕೆ ಮಾಡಿದಂತಹ ಹುದ್ದೆಗೆ ಅರ್ಜಿ ಸಲ್ಲಿಸಲು ನಾವು ಕೆಳಗೆ ಒಂದು ಲಿಂಕನ್ನು ಕೊಟ್ಟಿರುತ್ತೇವೆ
  • ಆ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಅಲ್ಲಿ ನಿಮಗೆ ಕೇಳಿರುವ ಎಲ್ಲಾ ವಿವರವನ್ನು ಸರಿಯಾಗಿ ಭರ್ತಿ ಮಾಡಿ
  • ನೀವು ಭರ್ತಿ ಮಾಡಿದ ಎಲ್ಲಾ ವಿವರವೂ ಸರಿಯಾಗಿ ಇದೆಯೇ ಅಥವಾ ಇಲ್ಲವೇ ಎಂದು ನೋಡಿಕೊಂಡು
  • ಒಂದು ವೇಳೆ ಸರಿಯಾಗಿದ್ದರೆ ನೀವು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ
  • ಈ ರೀತಿಯಾಗಿ ನೀವು ಮಾಡಿದಾಗ ನಿಮ್ಮ ಒಂದು ಅರ್ಜಿಯ ನಮೂನೆ ಇಲಾಖೆಗೆ ಯಶಸ್ವಿಯಾಗಿ ತಲುಪುತ್ತದೆ
  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಂತ ಪ್ರತಿಯೊಬ್ಬ ಅಭ್ಯರ್ಥಿಗೆ ನಮ್ಮ ಕಡೆಯಿಂದ ಆಲ್ ದಿ ಬೆಸ್ಟ್

ಶಿವಮೊಗ್ಗ ಗ್ರಾಮ ಪಂಚಾಯಿತಿ ಬಿಡುಗಡೆ ಮಾಡಿದಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಕೊಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ

https://drive.google.com/file/d/1T6Xq1us4q36IMH5Lx8CTzHsEFp_X1Tct/view?usp=drivesdk

ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದಾಗ ಅರ್ಜಿಯ ನಮೂನೆ ನಿಮಗೆ ಕಾಣುತ್ತದೆ, ಆ ನಮೂನೆಯಲ್ಲಿರುವ ಎಲ್ಲಾ ವಿವರವನ್ನು ಸರಿಯಾಗಿ ತುಂಬಿ ಕೆಳಗೆ ಕೊಟ್ಟಿರುವ ವಿಳಾಸಕ್ಕೆ ಪೋಸ್ಟ್ ಮುಖಾಂತರ ಕಳಿಸುವುದರ ಮೂಲಕ ಆಫ್ಲೈನ್ ಮುಖಾಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಅರ್ಜಿಯ ವಿಳಾಸ

ಶಿವಮೊಗ್ಗ ಜಿಲ್ಲಾ ವ್ಯಾಪಿ ಗ್ರಾಮ ಪಂಚಾಯಿತಿ ಮತ್ತು ಮಾಹಿತಿ ಕೇಂದ್ರ

ಇದನ್ನು ಸಹ ಓದಿ

ರಾಜ್ಯದ ಎಲ್ಲಾ ಜನರಿಗೆ ನಾವು ತಿಳಿಸಲು ಇಷ್ಟಪಡುವುದೇನೆಂದರೆ ನಮ್ಮ ಈ ಮಾಧ್ಯಮ ಕರ್ನಾಟಕ ರಾಜ್ಯದಲ್ಲಿ ನಡೆಯುವಂತಹ ಪ್ರತಿನಿತ್ಯದ ಹೊಸ ಸುದ್ದಿಗಳ ಬಗ್ಗೆ ಹಾಗೂ ಸರ್ಕಾರ ಬಿಡುಗಡೆ ಮಾಡುವಂತಹ ಯೋಜನೆಗಳ ಬಗ್ಗೆ ಮತ್ತು ಖಾಲಿ ಇರುವಂತಹ ಸರಕಾರದ ಕೆಲಸಗಳ ಬಗ್ಗೆ ಮಾಹಿತಿಯನ್ನು ನೀಡುವ ಒಂದು ಕನ್ನಡದ ಮಾಧ್ಯಮವಾಗಿದೆ ಎಂದು ನಾವು ನಿಮಗೆ ತಿಳಿಸಲು ಇಷ್ಟಪಡುತ್ತೇವೆ