Grameen Bank Requerment: ಗ್ರಾಮೀಣಾಭಿವೃದ್ಧಿ ಬ್ಯಾಂಕಿನಲ್ಲಿ ಈಗ ಭರ್ಜರಿ ನೇಮಕಾತಿ ಅರ್ಹರು ಈಗಲೇ ಅರ್ಜಿ ಸಲ್ಲಿಸಿ.
ಈಗ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಈಗ ಅಧಿಸೂಚನೆ ಬಿಡುಗಡೆಯಾಗಿದ್ದು. ಈ ಒಂದು ಹುದ್ದೆಗೆ ಅರ್ಹ ಮತ್ತು ಆಸಕ್ತಿ ಹೊಂದಿರುವಂತಹ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈಗ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಈಗ ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈ ಒಂದು ಬ್ಯಾಂಕ ನಿಗದಿಪಡಿಸಿರುವಂಥ ದಿನಾಂಕದ ಒಳಗಾಗಿ ನೀವು ಕೂಡ ಈಗ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬೇಕಾಗುತ್ತದೆ. ಹಾಗಿದ್ದರೆ ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ವಯೋಮಿತಿ ಏನು? ಶೈಕ್ಷಣಿಕ ಅರ್ಹತೆ ಏನು ಮತ್ತು ಅರ್ಜಿ ಶುಲ್ಕ ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಒಂದು ಲೇಖನದಲ್ಲಿ ಇದೆ.
ಹುದ್ದೆಯ ವಿವರ
ಈಗ ಈ ಒಂದು ಹುದ್ದೆಗಳನ್ನು ಕರೆದಿರುವಂಥ ನೇಮಕಾತಿ ಸಂಸ್ಥೆ ಹೆಸರು ನ್ಯಾಷನಲ್ ಬ್ಯಾಂಕ್ ಫಾರ್ ಅಗ್ರಿಕಲ್ಚರ್ ಅಂಡ್ ರೂರಲ್ ಡೆವಲಪ್ಮೆಂಟ್ ಈಗ ಈ ಒಂದು ಸಂಸ್ಥೆಯಲ್ಲಿ ಸುಮಾರು 6 ಹುದ್ದೆಗಳು ಖಾಲಿಯಿದ್ದು. ಈ ಒಂದು ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳು ಮುಂಬೈ ಮತ್ತು ಮಹಾರಾಷ್ಟ್ರದಲ್ಲಿ ಕೆಲಸವನ್ನು ನಿರ್ವಹಣೆ ಮಾಡಬೇಕಾಗುತ್ತದೆ.
ಶೈಕ್ಷಣಿಕ ಅರ್ಹತೆ ಏನು?
ಈಗ ಈ ಒಂದು ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಿಂದ MA, M,Sc. P.hd ಈ ಒಂದು ಪದವಿಗಳನ್ನು ಅವರು ಕಡ್ಡಾಯವಾಗಿ ಪಾಸಾಗಿರಬೇಕಾಗುತ್ತದೆ.
ಇದನ್ನು ಓದಿ : HCL Requerment: ಈಗ ಹಿಂದುಸ್ತಾನ್ ಕಾಪರ್ ಕಂಪನಿಯಲ್ಲಿ ಭರ್ಜರಿ ನೇಮಕಾತಿ! ಅರ್ಹರು ಈಗಲೇ ಅರ್ಜಿಯನ್ನು ಸಲ್ಲಿಸಿ.
ವೇತನದ ಮಾಹಿತಿ
ಈಗ ಈ ಒಂದು ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ತಿಂಗಳಿಗೆ 1.25 ಲಕ್ಷದಿಂದ 3 ಲಕ್ಷದವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
ವಯೋಮಿತಿ ಏನು?
ಈಗ ಈ ಒಂದು ಹುದ್ದೆಗೆ ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳ ಅರ್ಜಿಯನ್ನು ಸಲ್ಲಿಸಬಹುದಾದರೆ ಆ ಒಂದು ಅಭ್ಯರ್ಥಿಯ ವಯಸ್ಸು ಕನಿಷ್ಠ 24 ವರ್ಷದಿಂದ 55 ವರ್ಷದ ಒಳಗೆ ಇರಬೇಕಾಗುತ್ತದೆ.
ಇದನ್ನು ಓದಿ : Today Gold Rate: ಕರ್ನಾಟಕದಲ್ಲಿ ಇಂದು ಬಂಗಾರದ ಬೆಲೆ ಭರ್ಜರಿಯಾಗಿ ಏರಿಕೆ? ಬಂಗಾರದ ಬೆಲೆಯನ್ನು ತಿಳಿಯಿರಿ.
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ನೀವು ಕೂಡ ಈ ಒಂದು ಬ್ಯಾಂಕ್ ನಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಮಾಡಬೇಕೆಂಬ ಆಸಕ್ತಿ ಮತ್ತು ಆಸೆಯನ್ನು ಹೊಂದಿದ್ದರೆ ಈಗ ನಾವು ನಿಮಗೆ ಈ ಕೆಳಗೆ ನೀಡಿರುವ ಲಿಂಕಿನ ಮೇಲೆ ನೀವು ಕ್ಲಿಕ್ ಮಾಡಿಕೊಂಡು ಅದರೊಳಗೆ ಕೇಳುವಂತ ಪ್ರತಿಯೊಂದು ಮಾಹಿತಿಗಳನ್ನು ನೀವು ಭರ್ತಿ ಮಾಡಿಕೊಳ್ಳುವುದರ ಮೂಲಕ ಈಗ ನೀವು ಕೂಡ ಈ ಒಂದು ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
Link : Apply Now
ಪ್ರಮುಖ ದಿನಾಂಕಗಳು
- ಅರ್ಜಿಯನ್ನು ಸಲ್ಲಿಸಲು ಪ್ರಾರಂಭದ ದಿನಾಂಕ: 16/ 5/ 2025
- ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 1/ 6/ 2025