ಗೃಹಲಕ್ಷ್ಮಿ ಯೋಜನೆಯ ಹಣವನ್ನು ನಿಮ್ಮ ಮೊಬೈಲ್ ಮೂಲಕ ಚೆಕ್ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ನೋಡಿ ಸಂಪೂರ್ಣವಾದ ಮಾಹಿತಿ.

Gruhalakshmi dbt status: ಹಲೋ ಸ್ನೇಹಿತರೆ, ನಮ್ಮ ಈ ಮಾಧ್ಯಮದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಮೊಬೈಲ್ ಮೂಲಕ ಚೆಕ್ ಮಾಡಿಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ನಾಡಿನ ಸಮಸ್ತ ಜನತೆಗೆ ಸ್ವಾಗತ ಸುಸ್ವಾಗತ. ಹೌದು ಗೆಳೆಯರೇ ನೀವು ನಿಮ್ಮ ಮೊಬೈಲ್ ಮೂಲಕವೇ ಗೃಹಲಕ್ಷ್ಮಿ ಯೋಜನೆಯ ಜಮಾ ಆಗಿದೆಯಾ ಅಥವಾ ಇಲ್ಲವಾ ಎಂದು ಚೆಕ್ ಮಾಡಿಕೊಳ್ಳಬಹುದು. ಅದು ಹೇಗೆ ಚೆಕ್ ಮಾಡಿಕೊಳ್ಳುವುದು ಎಂಬುದರ ಬಗ್ಗೆ ಮಾಹಿತಿ ಏನಿದೆ ಅದು ನಿಮಗೆ ಈ ಒಂದು ಲೇಖನದಲ್ಲಿ ಸಿಗಲಿದೆ ಕಾರಣ ತಾವುಗಳು ಲೇಖನವನ್ನು ಪೂರ್ತಿಯಾಗಿ ಓದಬೇಕು. 

ಸ್ನೇಹಿತರೆ ಗೃಹಲಕ್ಷ್ಮಿ ಎಂದರೇನು ಮತ್ತು ಗೃಹಲಕ್ಷ್ಮಿ ಯೋಜನೆಯ ಉದ್ದೇಶ ಏನು ಎಂಬುದು ನಿಮಗೆ ಈಗಾಗಲೇ ತಿಳಿದಿರುವಂತಹ ವಿಷಯ ಇದರ ಬಗ್ಗೆ ನಾವು ಏನು ಹೆಚ್ಚಿನ ಮಾಹಿತಿಯನ್ನು ನಿಮಗೆ ನೀಡುವಂತಹ ಯಾವುದೇ ಅವಶ್ಯಕತೆ ಇಲ್ಲ. ಆದರೂ ಕೂಡ ನಾವು ಗೃಹಲಕ್ಷ್ಮಿ ಯೋಜನೆ ಬಗ್ಗೆ ಒಂದು ಸಂಕ್ಷಿಪ್ತವಾದ ಮಾಹಿತಿಯನ್ನು ನೀಡುತ್ತೇವೆ ಕೇಳಿ. ಈ ಒಂದು ಯೋಜನೆಯು ಕಾಂಗ್ರೆಸ್ಸಿನ ಐದು ಗ್ಯಾರಂಟಿಗಳಲ್ಲಿ ಒಂದಾಗಿದೆ ಈ ಒಂದು ಯೋಜನೆಯ ಮುಖ್ಯ ಉದ್ದೇಶವೇನೆಂದರೆ ನಮ್ಮ ರಾಜ್ಯದಲ್ಲಿರುವಂತಹ ಬಡ ಮಹಿಳೆಯರ ಸಬಲೀಕರಣ ಮತ್ತು ಅವರಿಗೆ ಆರ್ಥಿಕ ನೆರವನ್ನು ನೀಡುವುದಾಗಿದೆ ಪ್ರತಿಯೊಬ್ಬ ಬಡ ಮಹಿಳೆಗೆ ಪ್ರತಿ ತಿಂಗಳು 2000ಗಳನ್ನು ಆರ್ಥಿಕ ನೆರವು ನೀಡಲಾಗುವುದು.

ಇದನ್ನು ಓದಿ:Airtel ಕಡೆಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ!

ನೀವು ಇನ್ನೂ ಒಂದು ವೇಳೆ ಈ ಒಂದು ಗೋಲಕ್ಷ್ಮೀ ಯೋಜನೆಗೆ ಅರ್ಜಿಯನ್ನು ಸಲ್ಲಿಸದಿದ್ದರೆ ನೀವು ಈಗಲೂ ಸಹ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳನ್ನು ಹಾಗೂ ಒಂದು ವೇಳೆ ನೀವೇನಾದರೂ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದರೆ ಯೋಜನೆ ಹಣವನ್ನು ನಿಮ್ಮ ಮೊಬೈಲ್ ಮೂಲಕ ಯಾವ ವಿಧಾನದಲ್ಲಿ ಚೆಕ್ ಮಾಡಿಕೊಳ್ಳಬೇಕು. ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿ ಏನಿದೆ ಅದು ನಿಮಗೆ ಈ ಒಂದು ಲೇಖನದಲ್ಲಿ ದೊರಕಲಿದೆ ಆದ ಕಾರಣ ತಾವುಗಳು ಲೇಖನವನ್ನು ಪೂರ್ತಿಯಾಗಿ ಓದಿ.

ಇದನ್ನು ಓದಿ:ರೇಷನ್ ಕಾರ್ಡ್ ಹೊಂದಿದವರಿಗೆ ಇನ್ನು ಮುಂದೆ ಈ 9 ವಸ್ತುಗಳು ಉಚಿತ! ಇಲ್ಲಿದೆ ವಿವರ!

ಗೃಹಲಕ್ಷ್ಮಿ ಯೋಜನೆಯ ಹಣವನ್ನು ಚೆಕ್ ಮಾಡಿಕೊಳ್ಳುವ ವಿಧಾನ 

ಗೆಳೆಯರೇ ನೀವೇನಾದರೂ ನಿಮ್ಮ ಮೊಬೈಲ್ ಮೂಲಕವೇ ಹಣವನ್ನು ಚೆಕ್ ಮಾಡಿಕೊಳ್ಳಲು ಬಯಸಿದರೆ ನಾವು ಕೆಳಗೆ ನೀಡಿರುವಂತಹ ವಿಧಾನಗಳನ್ನು ಅನುಸರಿಸಿ. 

  • ಗೃಹಲಕ್ಷ್ಮಿ ಯೋಜನೆಯ ಹಣವನ್ನು ಚೆಕ್ ಮಾಡಿಕೊಳ್ಳಲು ಮೊದಲಿಗೆ ನಿಮ್ಮ ಒಂದು ಸ್ಮಾರ್ಟ್ ಫೋನಿನ ಪ್ಲೇ ಸ್ಟೋರ್ ಅಪ್ಲಿಕೇಶನ್ ಅನ್ನು ಓಪನ್ ಮಾಡಿಕೊಳ್ಳಿ
  • ನಂತರ ಆ ಒಂದು ಅಪ್ಲಿಕೇಶನ್ ನ ಸರ್ಚ್ ಬಾಕ್ಸ್ ನಲ್ಲಿ ಡಿಬಿಟಿ ಕರ್ನಾಟಕ ಎಂದು ಟೈಪ್ ಮಾಡಿ ಸರ್ಚ್ ಮಾಡಿಕೊಳ್ಳಿ 
  • ಡಿವಿಟಿ ಕರ್ನಾಟಕ್ ಎಂದು ಸರ್ಚ್ ಮಾಡಿಕೊಂಡ ಮೇಲೆ ನಿಮಗೆ ಮೊದಲು ಕಾಣುವಂತಹ ಅಪ್ಲಿಕೇಶನ್ ಮೇಲೆ ಕ್ಲಿಕ್ ಮಾಡಿ 
  • ಕ್ಲಿಕ್ ಮಾಡಿಕೊಂಡು ಇನ್ಸ್ಟಾಲ್ ಮಾಡಿ ಓಪನ್ ಮಾಡಿಕೊಳ್ಳಿ 
  • ಓಪನ್ ಮಾಡಿದ ಮೇಲೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಆಧಾರ್ ಸಂಖ್ಯೆ ಮತ್ತು ಮೊಬೈಲ್ ನಂಬರನ್ನು ಹಾಕಿ 
  • ನೀವು ನಂಬರನ್ನು ಹಾಕಿದ ಮೇಲೆ ಆ ಒಂದು ನಂಬರಿಗೆ ಆರು ಅಂಕಿಯ ಒಟಿಪಿ ಬರುತ್ತದೆ ಅದನ್ನು ಕೇಳಿರುವ ಜಾಗದಲ್ಲಿ ಭರ್ತಿ ಮಾಡಿ 
  • ನಂತರ ನೀವು ನಿಮ್ಮದೇ ಒಂದು ಸ್ವಂತ ಪಾಸ್ವರ್ಡ್ ಅನ್ನು ಸೆಟ್ ಮಾಡಿಕೊಳ್ಳಿ 
  • ಚೆಕ್ ಮಾಡಿಕೊಂಡು ಆಧಾರ್ ಸಂಖ್ಯೆ ಹಾಗೂ ನೀವು ಸೆಟ್ ಮಾಡಿಕೊಂಡಿರುವಂತಹ ಪಾಸ್ವರ್ಡ್ ಅನ್ನು ಹಾಕಿ 
  • ಆ ಒಂದು ಅಪ್ಲಿಕೇಶನ್ ನಲ್ಲಿ ಲಾಗಿನ್ ಆಗಿ ನೀವು ನಿಮ್ಮ ಒಂದು ಗೃಹಲಕ್ಷ್ಮಿ ಯೋಜನೆ ಹಣ ಹಾಗೂ ಅನ್ನಭಾಗ್ಯ ಯೋಜನೆ ಹಣವನ್ನು ನಿಮ್ಮ ಮೊಬೈಲ್ ಮೂಲಕವೇ ಚೆಕ್ ಮಾಡಿಕೊಳ್ಳಬಹುದಾಗಿದೆ

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ 

ಗೆಳೆಯರೇ ನೀವು ಇನ್ನೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸದಿದ್ದರೆ ನೀವು ಈಗಲೂ ಸಹ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸಲು ನೀವು ಮಾಡಬೇಕಾದ ಕೆಲಸ ಏನು ಎಂದರೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಗ್ರಾಮವನ್ ಕೇಂದ್ರಕ್ಕೆ ಭೇಟಿ ನೀಡಿ ನೀವು ಈ ಒಂದು ಯೋಜನೆಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು 

  • ಆಧಾರ್ ಕಾರ್ಡ್ 
  • ರೇಷನ್ ಕಾರ್ಡ್ 
  • ಮೊಬೈಲ್ ಸಂಖ್ಯೆ 

ಇದನ್ನು ಓದಿ 

ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಈ ಒಂದು ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಾಗೂ ನಿಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಹಂಚಿಕೊಳ್ಳಿ ನೀವು ಹೀಗೆ ಮಾಡುವುದರಿಂದ ಇನ್ನು ಹೆಚ್ಚಿನ ಲೇಖನಗಳನ್ನು ಬರೆ ಬಹುದಾಗಿದೆ ಧನ್ಯವಾದಗಳು.