ಗೃಹಲಕ್ಷ್ಮಿ 8ನೇ ಕಂತಿನ ಹಣ ಬಿಡುಗಡೆ! ನಿಮಗೂ ಜಮಾ ಆಗಿದೆಯಾ ನೋಡಿ. ಹಣವನ್ನು ಚೆಕ್ ಮಾಡುವ ವಿಧಾನ ಎಲ್ಲಿದೆ ನೋಡಿ!

Gruhalaxmi 8th payment release: ಗೃಹಲಕ್ಷ್ಮಿ 8ನೇ ಕಂತಿನ ಬಿಡುಗಡೆ

ನಮಸ್ಕಾರ ಸ್ನೇಹಿತರೆ, ನಮ್ಮ ಈ ಹೊಸ ನುಡಿ ಮಾಧ್ಯಮದ ಮತ್ತೊಂದು ಹೊಚ್ಚ ಹೊಸ ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಗೆಳೆಯರೇ ನಾವು ಇವತ್ತಿನ ಈ ಲೇಖನದ ಮೂಲಕ ನಾಡಿನ ಸಮಸ್ತ ಜನತೆಗೆ ತಿಳಿಸಲು ಬಯಸುವ ವಿಷಯವೇನೆಂದರೆ ಗೃಹಲಕ್ಷ್ಮಿ  8ನೇ ಕಂತಿನ ಹಣ ಬಿಡುಗಡೆಯಾಗಿದೆ. ಈಗಾಗಲೇ ರಾಜ್ಯದ ಹಲವಾರು ಮಹಿಳೆಯರಿಗೆ ಗೃಹಲಕ್ಷ್ಮಿಯ 2,000 ಜಮಾ ಆಗಿದ್ದು ನಿಮ್ಮ ಮನೆಯಲ್ಲಿರುವಂತಹ ಮಹಿಳೆಗೂ ಕೂಡ ಹಣ ಜಮಾ ಆಗಿದೆಯಾ ಅಥವಾ ಇಲ್ಲವೆಂದು ನೋಡಿಕೊಳ್ಳಿ.

ಈ ಗೃಹಲಕ್ಷ್ಮಿಯ ಯೋಜನೆಯ ಎರಡು ಸಾವಿರ ರೂಪಾಯಿಗಳು ನಿಮ್ಮ ಮನೆಯ ಮಹಿಳೆಯರಿಗೂ ಕೂಡ ಬಂದಿದೆಯಾ ಅಥವಾ ಇಲ್ಲವೆಂದು ಚೆಕ್ ಮಾಡಿಕೊಳ್ಳುವುದು ಹೇಗೆ ಎಂಬುದರ ಬಗ್ಗೆ ನಾವಿಲ್ಲಿ ಈ ಲೇಖನವನ್ನು ಬರೆದಿದ್ದೇವೆ ಆದ ಕಾರಣ ತಾವುಗಳು ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಿಕೊಳ್ಳಬೇಕಾಗುತ್ತದೆ ಅಂದಾಗ ಮಾತ್ರ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಚೆಕ್ ಮಾಡಿಕೊಳ್ಳುವುದು ಹೇಗೆ ಎಂಬುದರ ಬಗ್ಗೆ ನಿಮಗೆ ಒಂದು ಮಾಹಿತಿ ಕೂಡ ದೊರಕಂತಾಗುತ್ತದೆ.

ಗೃಹಲಕ್ಷ್ಮಿ ಯೋಜನೆ 2024

ರಾಜ್ಯದ ಬಡ ಮಹಿಳೆಯರ ಅಭಿವೃದ್ಧಿಗಾಗಿ ಮತ್ತು ಮಹಿಳೆಯರ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರವು ಐದು ಯೋಜನೆಯನ್ನು ಮಹಿಳೆಯರಿಗಂದೆ ಬಿಡುಗಡೆ ಮಾಡಿದೆ ಈ ಯೋಜನೆಯ ಅನ್ವಯ ಗೃಹಲಕ್ಷ್ಮಿ ಯೋಜನೆ ಕೂಡ ಒಂದು ಪ್ರಮುಖ ಪಾತ್ರವನ್ನು ವಹಿಸಿದೆ ಈ ಯೋಜನೆಯ ಅಡಿಯಲ್ಲಿ ರಾಜ್ಯದ ಪ್ರತಿಯೊಬ್ಬ ಬಡ ಮಹಿಳೆಯರಿಗೆ ಪ್ರತಿ ತಿಂಗಳು 2000rs ಗಳನ್ನು ನೀಡುತ್ತಾ ಬಂದಿದೆ ಕಾಂಗ್ರೆಸ್ ಸರಕಾರ ನೀಡುತ್ತಾ ಬಂದಿದೆ. ಈ ಯೋಜನೆಯಿಂದ ರಾಜ್ಯದ ಎಷ್ಟೋ ಬಡ ಮಹಿಳೆಯರಿಗೆ ಧನಸಹಾಯ ಸಿಕ್ಕಂತಾಗಿದೆ.

ಈ ಯೋಜನೆಯಿಂದ ರಾಜ್ಯದ ಬಡ ಮಹಿಳೆಯರಿಗೆ ಬರುವಂತಹ 2ಸಾವಿರ ರೂಪಾಯಿಗಳಿಂದ ರಾಜ್ಯದಲ್ಲಿ ಹಲವಾರು ಮಹಿಳೆಯರು ತಮ್ಮ ಸ್ವಾವಲಂಬಿ ಜೀವನವನ್ನು ನಡೆಸುತ್ತಿದ್ದಾರೆ. ಈ ಯೋಜನೆಯ ಅನ್ವಯ 2000ಗಳನ್ನು ಪ್ರತಿ ತಿಂಗಳು ಕಾಂಗ್ರೆಸ್ ಸರ್ಕಾರ ರಾಜ್ಯದ ಬರ ಮಹಿಳೆಯರಿಗೆ ಯಾವುದೇ ಮಧ್ಯವರ್ತಿಗಳಲ್ಲದೆ ನೇರ ಬ್ಯಾಂಕಿನ ಖಾತೆಗೆ ಜಮಾ ಮಾಡುತ್ತಿದೆ. ಇಲ್ಲಿಯವರೆಗೆ ಯಶಸ್ವಿಯಾಗಿ 7ನೇ ಕಂತಿನವರೆಗೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ರಾಜ್ಯದ ಪ್ರತಿಯೊಬ್ಬ ಮಹಿಳೆಯರಿಗೆ ನೀಡಿದೆ ಇದೀಗ ಎಂಟನೇ ಕಂತಿನ ಹಣ ಕೂಡ ಬಿಡುಗಡೆಯಾಗಿದ್ದು. ಈ ಹಣ ನಿಮಗೆ ಜಮಾ ಆಗಿದೆಯಾ ಅಥವಾ ಇಲ್ಲವೆಂದು ನೋಡಿಕೊಳ್ಳುವುದೇಗೆ ಎಂಬುದರ ಮೇಲೆ ಇವತ್ತಿನ ಈ ಲೇಖನ ನಾವು ಬರೆದಿದ್ದೇವೆ.

ಗೃಹಲಕ್ಷ್ಮಿ ಯೋಜನೆಯ ಹಣವನ್ನು ಚೆಕ್ ಮಾಡುವ ರೀತಿ

ಗೆಳೆಯರೇ ನೀವು ನಿಮ್ಮ ಗೃಹಲಕ್ಷ್ಮಿ ಯೋಜನೆಯ ಹಣದ ಸ್ಥಿತಿಯನ್ನು ಎರಡು ವಿಧಾನಗಳಲ್ಲಿ ಚೆಕ್ ಮಾಡಿಕೊಳ್ಳಬಹುದಾಗಿದೆ ಆ ಎರಡು ವಿಧಾನಗಳು ಯಾವುದು ಎಂಬುದರ ಬಗ್ಗೆ ತಿಳಿಯಲು ಕೆಳಗೆ ಓದಿ.

ವಿಧಾನ 1-ಗೃಹಲಕ್ಷ್ಮಿ ಯೋಜನೆಯ ಹಣದ ಸ್ಥಿತಿಯನ್ನು ಚೆಕ್ ಮಾಡಿಕೊಳ್ಳಲು ನಿಮ್ಮ ಕುಟುಂಬದ ಮಹಿಳೆಯು ಹೊಂದಿದಂತಹ ಬ್ಯಾಂಕ್ ಖಾತೆಯ ಬ್ಯಾಂಕಿಗೆ ಹೋಗಿ ಬ್ಯಾಲೆನ್ಸ್ ಚೆಕ್ ಮಾಡುವ ಮೂಲಕ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆಯಾಗಿದೆಯಾ ಅಥವಾ ಇಲ್ಲವಾ ಎಂದು ನೀವು ಸುಲಭವಾಗಿ ನೋಡಿಕೊಳ್ಳಬಹುದಾಗಿದೆ.

ವಿಧಾನ 2-ಈ ವಿಧಾನದಲ್ಲಿ ನೀವು ನಿಮ್ಮ ಮೊಬೈಲ್ ಅನ್ನು ಬಳಸಿಕೊಂಡೆ ನಿಮ್ಮ ಗೃಹಲಕ್ಷ್ಮಿ ಯೋಜನೆಯ ಹಣದ ಸ್ಥಿತಿಯನ್ನು ಚೆಕ್ ಮಾಡಿಕೊಳ್ಳಬಹುದು ಅದು ಹೇಗೆಂದರೆ

  • ನಿಮ್ಮ ಮೊಬೈಲಿನ ಪ್ಲೇ ಸ್ಟೋರ್ ಆಪ್ ಅನ್ನು ಓಪನ್ ಮಾಡಿಕೊಳ್ಳಿ
  • ನಂತರ ಅಲ್ಲಿ ಸರ್ಚ್ ಬಾಕ್ಸ್ ನಲ್ಲಿ ಡಿಬಿಟಿ ಕರ್ನಾಟಕ ಎಂಬ ಆಪ್ ನ ಹೆಸರು ಟೈಪ್ ಮಾಡಿಕೊಂಡು ಸರ್ಚ್ ಮಾಡಿ
  • ಸರ್ಚ್ ಮಾಡಿದ ಮೇಲೆ ಅಲ್ಲಿ ಮೊದಲಿಗೆ ಬರುವಂತಹ ಆಪ್ ಮೇಲೆ ಕ್ಲಿಕ್ ಮಾಡಿ ಆ ಒಂದು ಆಪ್ ಅನ್ನು ಇನ್ಸ್ಟಾಲ್ ಮಾಡಿಕೊಳ್ಳಿ
  • ಇನ್ಸ್ಟಾಲ್ ಮಾಡಿದ ಮೇಲೆ ಮುಖ್ಯಸ್ಥಯ ಆಧಾರ್ ಕಾರ್ಡ್ ನಂಬರ್ ಮತ್ತು ಮುಖ್ಯ ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಆಗಿರುವಂತಹ ಮೊಬೈಲ್ ನಂಬರ್ ಅನ್ನು ಅಲ್ಲಿ ಕೇಳುತ್ತದೆ
  • ಅವೆರಡನ್ನು ನೀವು ಕೇಳಿರುವ ಜಾಗದಲ್ಲಿ ಭರ್ತಿ ಮಾಡಿದ ತಕ್ಷಣ
  • ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಮೊಬೈಲ್ ನಂಬರ್ ಗೆ ಆರು ಸಂಖ್ಯೆಯ ಓಟಿಪಿ ಬರುತ್ತದೆ
  • ಆ ಓಟಿಪಿಯನ್ನು ಕೇಳಿರುವ ಜಾಗದಲ್ಲಿ ಹಾಕಿ ನಿಮ್ಮ ಗೃಹಲಕ್ಷ್ಮಿ ಯೋಜನೆಯ ಹಣದ ಸ್ಥಿತಿಯನ್ನು ನಿಮ್ಮ ಮೊಬೈಲ್ ಮೂಲಕ ತಿಳಿದುಕೊಳ್ಳಬಹುದಾಗಿದೆ.

ಇದನ್ನು ಗಮನಿಸಿ

ನಿಮಗೇನಾದರೂ ಈ ಲೇಖನವು ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹಾಗೂ ಇದೇ ತರದ ಹೊಸ ಹೊಸ ಸುದ್ದಿಗಳನ್ನು ಎಲ್ಲರಿಗಿಂತ ಮುಂಚೆ ಪಡೆಯಲು ತಾವುಗಳು ನಮ್ಮ ಈ ಮಾಧ್ಯಮದ ಚಂದದಾರರಾಗಿ ಹಾಗೂ ನಮ್ಮ ಈ ಸೈಟಿನ ನೋಟಿಫಿಕೇಶನ್ ಮಾಡಿಕೊಳ್ಳಿ ಮತ್ತು ನಮ್ಮ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳು ಸಹ ಇವೆ ನೀವು ಅಲ್ಲಿ ಕೂಡ ಜಾಯಿನ್ ಆಗಬಹುದಾಗಿದೆ.