ಗೃಹಲಕ್ಷ್ಮಿ 7ನೇ ಕಂತಿನ ಹಣ ಬಂದಿದೆ! ನಿಮಗೂ ಕೂಡ ಬಂದಿರುತ್ತೆ ಚೆಕ್ ಮಾಡಿಕೊಳ್ಳಿ. ಚೆಕ್ ಮಾಡುವ ವಿಧಾನ ಇಲ್ಲಿದೆ ನೋಡಿ.

Gruhalaxmi money check: ಗೃಹಲಕ್ಷ್ಮಿ ಹಣ ಸ್ಥಿತಿ

ನಮಸ್ಕಾರ ಸ್ನೇಹಿತರೆ ನಮ್ಮ ಈ ಹೊಸ ನುಡಿ ಮಾಧ್ಯಮದ ಮತ್ತೊಂದು ಹೊಸ ಲೇಖನಕ್ಕೆ ನಾಡಿನ ಸಮಸ್ತ ಜನತೆಗೆ ಪ್ರೀತಿಯ ಹಾರ್ದಿಕ ಸ್ವಾಗತ. ಗೆಳೆಯರೇ ನಾವು ಇವತ್ತಿನ ಈ ಲೇಖನದಲ್ಲಿ ತಿಳಿಸಲು ಹೊರಟಿರುವ ವಿಷಯವೇನೆಂದರೆ ಗೃಹಲಕ್ಷ್ಮಿಯ 7ನೇ ಕಂತಿನ ಹಣ ರಾಜ್ಯದ ಎಲ್ಲಾ ಮಹಿಳೆಯರಿಗೂ ಜಮಾ ಆಗಿದ್ದು ನಿಮಗೂ ಕೂಡ ಜಮಾ ಆಗಿದೆಯಾ ಎಂದು ತಿಳಿದುಕೊಳ್ಳಲು ನೀವು ಮಾಡಬೇಕಾದ ಕೆಲಸ ಏನು ಎಂಬುದರ ಬಗ್ಗೆ ನಾವಿಲ್ಲಿ ಈ ಲೇಖನದಲ್ಲಿ ಮಾಹಿತಿಯನ್ನು ನೀಡಲಿದ್ದೇವೆ.

ಆದ್ದರಿಂದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಚೆಕ್ ಮಾಡಲು ಬಯಸುವವರು. ಈ ಒಂದು ಲೇಖನವನ್ನು ಕೊನೆಯವರೆಗೂ ಓದುತಕ್ಕದ್ದು. ಸ್ನೇಹಿತರೆ ನಾವು ನಮ್ಮ ಈ ಮಾಧ್ಯಮದಲ್ಲಿ ದಿನನಿತ್ಯ ಇದೇ ತರದ ಹೊಸ ಹೊಸ ವಿಚಾರಗಳನ್ನು ಹೊಂದಿದ ಲೇಖನಗಳನ್ನು ನಮ್ಮ ಈ ಮಾಧ್ಯಮದಲ್ಲಿ ಪೋಸ್ಟ್ ಮಾಡುತ್ತಲೇ ಇರುತ್ತೇವೆ. ಎಂದು ನಿಮಗೆ ತಿಳಿಸಲು ಇಚ್ಛೆ ಪಡುತ್ತೇನೆ.

ಗೃಹಲಕ್ಷ್ಮಿ ಯೋಜನೆ

ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ರಾಜ್ಯದ ಎಲ್ಲಾ ಮಹಿಳೆಯರಿಗೆ ತಲಾ ಎರಡು ಸಾವಿರ ರೂಪಾಯಿಗಳನ್ನು ರಾಜ್ಯ ಸರ್ಕಾರ ಇಲ್ಲಿಯವರೆಗೆ ಅಂದರೆ ಆರು ತಿಂಗಳವರೆಗೆ ಆರು ಕಂತಿನ ಅಣಗಳನ್ನು ಎಲ್ಲಾ ಮಹಿಳೆಯರಿಗೆ ನೀಡಿದೆ ರಾಜ್ಯ ಸರಕಾರ. ಆದರೆ ಗೃಹಲಕ್ಷ್ಮಿ ಯೋಜನೆಯ 7ನೇ ಕಂತಿನ ಹಣ ಇಲ್ಲಿಯವರೆಗೂ ಅಂದರೆ ಮಾರ್ಚ್ 23ರ ವರೆಗೆ ಯಾರಿಗೂ ಬಂದಿರುವುದಿಲ್ಲ ಆದರೆ ಮಾರ್ಚ್ 24ರಂದು ರಾಜ್ಯದ ಎಲ್ಲಾ ಮಹಿಳೆಯರಿಗೆ ಗೃಹಲಕ್ಷ್ಮಿಯ ಯೋಜನೆಯ ಜಮಾ ಆಗಿದೆ. ಆದ ಕಾರಣ ನಿಮಗೂ ಹಣ ಬಂದಿದೆಯ ಚೆಕ್ ಮಾಡಿಕೊಳ್ಳಿ ಚೆಕ್ ಮಾಡುವ ವಿಧಾನ ಕೆಳಗೆ ನೀಡಿದ್ದೇವೆ ನೋಡಿ.

ಗೃಹಲಕ್ಷ್ಮಿ ಹಣವನ್ನು ಚೆಕ್ ಮಾಡುವ ವಿಧಾನ

ಸ್ನೇಹಿತರೆ ನೀವು ನಿಮ್ಮ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಎರಡು ಹಂತಗಳಲ್ಲಿ ಚೆಕ್ ಮಾಡಿಕೊಳ್ಳಬಹುದಾಗಿದೆ ಒಂದನೇ ಹಂತ ಎಂದರೆ

  • ಕುಟುಂಬದ ಮಹಿಳೆಯು ಹೊಂದಿರುವಂತಹ ಬ್ಯಾಂಕ್ ಖಾತೆಯ ಬ್ಯಾಂಕಿಗೆ ಹೋಗಿ ನೀವು ಹಣವನ್ನು ಚೆಕ್ ಮಾಡುವುದರ ಮೂಲಕ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಒಂದನೇ ಹಂತದಲ್ಲಿ ಸುಲಭವಾಗಿ ಮಾಡಿಕೊಳ್ಳಬಹುದಾಗಿದೆ.
  • ನಿಮಗೇನಾದರೂ ಬ್ಯಾಂಕಿಗೆ ಹೋಗಿ ಹಣ ಚೆಕ್ ಮಾಡಿಸಲು ಕಷ್ಟವಾದರೆ ನಿಮ್ಮ ಮೊಬೈಲ್ ಮೂಲಕ ಈ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಚೆಕ್ ಮಾಡಿಕೊಳ್ಳಬಹುದು. ಅದು ಹೇಗೆಂದರೆ ನಿಮ್ಮ ಪ್ಲೇ ಸ್ಟೋರ್ ಆಪ್ ನಲ್ಲಿ ಡಿ ಬಿ ಟಿ ಕರ್ನಾಟಕ ಎಂಬ ಒಂದು ಆಪನ್ನು ಡೌನ್ಲೋಡ್ ಮಾಡುವುದರ ಮೂಲಕ ಅಲ್ಲಿ ಮುಖ್ಯಸ್ಥೆ ಆಧಾರ್ ಕಾರ್ಡ್ ಮತ್ತು ಮೊಬೈಲ್ ನಂಬರನ್ನು ಹಾಕಿ ನೀವು ಗೃಹಲಕ್ಷ್ಮಿ ಯೋಜನೆಯ ಹಣವನ್ನು ನಿಮ್ಮ ಮೊಬೈಲಲ್ಲೇ ಯಾವ ಬ್ಯಾಂಕಿಗೆ ಭೇಟಿ ನೀಡದೆ ಚೆಕ್ ಮಾಡಿಕೊಳ್ಳಬಹುದಾಗಿದೆ.

ಗಮನಿಸಿ

ಗೆಳೆಯರೇ ನಾವು ನಮ್ಮ ಈ ಮಾಧ್ಯಮದಲ್ಲಿ ದಿನನಿತ್ಯ ಇದೇ ತರದ ಸರಕಾರದ ಹೊಸ ಯೋಜನೆಗಳ ಎಂದಾದಂತಹ ಗೃಹಲಕ್ಷ್ಮಿ ಅನ್ನ ಭಾಗ್ಯ ಯೋಜನೆ ಅಷ್ಟೇ ಅಲ್ಲ ಸರಕಾರ ಬಿಡುಗಡೆ ಮಾಡುವಂತಹ ಹೊಸ ಹೊಸ ಸರಕಾರಿ ಕೆಲಸಗಳ ವಿವರ ಆ ಒಂದು ಕೆಲಸಗಳಿಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಇರಬೇಕಾದ ಮಾನದಂಡಗಳೇನು ಎಂಬುದರ ಬಗ್ಗೆ ದಿನನಿತ್ಯ ನಾವಿಲ್ಲಿ ಲೇಖನವನ್ನು ಬರೆದು ಹಾಕುತ್ತಲೇ ಇರುತ್ತೇವೆ ಎಂದು ಹೇಳಲು ಇಚ್ಛೆ ಪಡುತ್ತೇವೆ.