ಗೃಹಲಕ್ಷ್ಮಿ 7ನೇ ಕಂತಿನ ಹಣ ಬಂತ! ಹಣ ಚೆಕ್ ಮಾಡುವ ವಿಧಾನ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ!

Gruhalaxmi money check: ಗೃಹಲಕ್ಷ್ಮಿ ಹಣದ ಸ್ಥಿತಿ

ನಮಸ್ಕಾರ ಸ್ನೇಹಿತರೆ ನಮ್ಮ ಈ ಮಾಧ್ಯಮದ ಮತ್ತೊಂದು ಹೊಸ ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಸ್ವಾಗತ ಸ್ನೇಹಿತರೆ ನಾವು ಇವತ್ತಿನ ಈ ಲೇಖನದಲ್ಲಿ ನಾಡಿನ ಸಮಸ್ತ ಜನತೆಗೆ ತಿಳಿಸಲು ಬಯಸುವ ವಿಷಯವೇನೆಂದರೆ ಗೃಹಲಕ್ಷ್ಮಿ 7ನೇ ಕಂತಿನ ಹಣ ಜಮಾ ಆಗಿದೆಯೋ ಅಥವಾ ಇಲ್ಲವೋ ಎಂದು ನಿಮ್ಮ ಮೊಬೈಲ್ ಮೂಲಕವೇ ಚೆಕ್ ಮಾಡುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡುತ್ತಿದ್ದೇವೆ ಆದ ಕಾರಣ ತಾವುಗಳು ನಮ್ಮ ಈ ಮಾಧ್ಯಮದ ಈ ಲೇಖನವನ್ನು ಕೊನೆವರೆಗೂ ಎಚ್ಚರಿಕೆಯಿಂದ ಓದಿ.

ಗೆಳೆಯರೇ ನಾವು ನಮ್ಮ ಈ ಮಾಧ್ಯಮದಲ್ಲಿ ಜನನಿಚ್ಛ ಇದೇ ತರದ ಹೊಸ ಹೊಸ ಸುದ್ದಿಗಳನ್ನು ಹಾಗೂ ಸರಕಾರದ ಹೊಸ ಹೊಸ ಯೋಜನೆಗಳ ಬಗ್ಗೆ ಅಷ್ಟೇ ಅಲ್ಲದೆ ಆ ಯೋಜನೆಗಳನ್ನು ನೀವು ಪಡೆದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ದಿನನಿತ್ಯ ನಾವಿಲ್ಲಿ ಲೇಖನ ಮೂಲಕ ನಿಮಗೆ ತಿಳಿಸುತ್ತಲೇ ಇರುತ್ತೇವೆ. ಆದ ಕಾರಣ ತಾವುಗಳು ನಮ್ಮ ಈ ಮಾಧ್ಯಮದ ಚಂದಾದಾರರಾಗಿ ಹಾಗೂ ನಮ್ಮ ಈ ಸೈಟಿನ ನೋಟಿಫಿಕೇಷನ್ ಬಟನ್ ಅನ್ನು ಆನ್ ಮಾಡಿಕೊಳ್ಳಿ.

ಗೃಹಲಕ್ಷ್ಮಿ ಯೋಜನೆ

ಕರ್ನಾಟಕ ರಾಜ್ಯ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ರಾಜ್ಯದ ಎಲ್ಲಾ ಬಡ ಕುಟುಂಬದ ಮಹಿಳೆಯರಿಗೆ ಪ್ರತಿ ತಿಂಗಳು 2000ಗಳನ್ನು ನೀಡುತ್ತಿದ್ದು. ಇದೀಗ 6ನೇ ಕಂತಿನವರೆಗೆ ಯಶಸ್ವಿಯಾಗಿ ರಾಜ್ಯದ ಎಲ್ಲಾ ಬಡ ಕುಟುಂಬದ ಮಹಿಳೆಯರಿಗೆ ಹಣವನ್ನು ನೀಡಿದೆ ರಾಜ್ಯ ಸರ್ಕಾರ. ಆದರೆ ಇದೀಗ ಗೃಹಲಕ್ಷ್ಮಿ ಯೋಜನೆಯ 7ನೇ ಕಂತಿನ ಹಣ ಯಮ ಆಗಿದೆಯೋ ಅಥವಾ ಇಲ್ಲವೋ ಎಂದು ತಿಳಿದುಕೊಳ್ಳುವುದು ಹೇಗೆ? ಎಂಬುದರ ಬಗ್ಗೆ ನಾವಿಲ್ಲಿ ಈ ಲೇಖನವನ್ನು ಬರೆದಿದ್ದೇವೆ.

ಗೃಹಲಕ್ಷ್ಮಿಯ ಹಣವನ್ನು ಚೆಕ್ ಮಾಡುವುದು ಹೇಗೆ?

ಗೆಳೆಯರೇ ನೀವು ಗುರು ಲಕ್ಷ್ಮಿಯ ಹಣದ ಸ್ಥಿತಿಯನ್ನು ಎರಡು ಹಂತಗಳಲ್ಲಿ ಚೆಕ್ ಮಾಡಬಹುದಾಗಿದೆ ಯಾವ ಯಾವ ಹಂತಗಳೆಂದರೆ ಕೆಳಗಿವೆ ನೋಡಿ.

  • ಹಂತ 1-ಸ್ನೇಹಿತರೆ ನೀವು ಗೃಹಲಕ್ಷ್ಮಿಯ ಹಣವನ್ನು ನೇರ ಬ್ಯಾಂಕಿಗೆ ಹೋಗಿ ನಿಮ್ಮ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆಯ ಜೆರಾಕ್ಸ್ ಅನ್ನು ನೀಡುವುದರ ಮೂಲಕ ನಿಮ್ಮ ಗೃಹಲಕ್ಷ್ಮಿಯ ಹಣವನ್ನು ಸ್ಥಿತಿಯನ್ನು ಚೆಕ್ ಮಾಡಿಕೊಳ್ಳಬಹುದು.
  • ಹಂತ 2-ನೀವು ನಿಮ್ಮ ಮೊಬೈಲ್ ನಿಂದಲೇ ನಿಮ್ಮ ಗೃಹಲಕ್ಷ್ಮಿಯ ಹಣದ ಸ್ಥಿತಿಯನ್ನು ಚೆಕ್ ಮಾಡಬಹುದಾಗಿದೆ ಅದು ಹೇಗೆಂದರೆ?
  1. ನಿಮ್ಮ ಮೊಬೈಲಿನ ಪ್ಲೇ ಸ್ಟೋರ್ ಆಪ್ ಅನ್ನು ಓಪನ್ ಮಾಡಿ
  2. ಅಲ್ಲಿ ಸರ್ಚ್ ಬಾಕ್ಸ್ ಅಲ್ಲಿ ಡಿಬಿಟಿ ಕರ್ನಾಟಕ ಎಂಬ ಆಪ್ ನ ಹೆಸರನ್ನು ಸರ್ಚ್ ಮಾಡಿಕೊಳ್ಳಬೇಕು
  3. ನಂತರ ಡಿಬಿಟಿ ಕರ್ನಾಟಕ ಎಂಬ ಆಪನ್ನು ಡೌನ್ಲೋಡ್ ಮಾಡಿಕೊಂಡು ಓಪನ್ ಮಾಡಿಕೊಳ್ಳಬೇಕು.
  4. ನಂತರ ಅಲ್ಲಿ ಕುಟುಂಬದ ಮುಖ್ಯಸ್ಥಯ ಆಧಾರ್ ಸಂಖ್ಯೆಯನ್ನು ಭರ್ತಿ ಮಾಡಬೇಕು.
  5. ನಂತರ ಮುಖ್ಯಸ್ಥೀಯ ಆಧಾರ್ ಕಾರ್ಡ್ ನೊಂದಿಗೆ ಜೋಡಣೆ ಆಗಿರುವ ಮೊಬೈಲ್ ನಂಬರ್ ಗೆ ಒಂದು ಒಟಿಪಿ ಬರುತ್ತದೆ.
  6. ಆ ಒಟಿಪಿಯನ್ನು ಓಟಿಪಿ ಕೇಳಿದ ಜಾಗದಲ್ಲಿ ತುಂಬಬೇಕು.
  7. ನಂತರ ನೀವು ಗೃಹಲಕ್ಷ್ಮಿಯ ಹಣವನ್ನು ಡಿಬಿಟಿ ಕರ್ನಾಟಕ ಆಪ್ ನ ಮೂಲಕ ಸುಲಭವಾಗಿ ನಿಮ್ಮ ಮೊಬೈಲಲ್ಲಿ ಚೆಕ್ ಮಾಡಿಕೊಳ್ಳಬಹುದಾಗಿದೆ.

ಗೃಹಲಕ್ಷ್ಮಿ ಹಣ ಯಾವಾಗ ಬಿಡುಗಡೆ?

ಸ್ನೇಹಿತರೆ ಕರ್ನಾಟಕದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರ ಹೇಳಿಕೆಯಂತೆ ಗೃಹಲಕ್ಷ್ಮಿಯ 7ನೇ ಕಂತಿನ ಹಣ ಇದೇ ತಿಂಗಳು ಅಂದರೆ ಮಾರ್ಚ್ 2024ರ ತಿಂಗಳಿನಲ್ಲಿ ಎರಡನೇ ವಾರದಲ್ಲಿ ಈ ಗೃಹಲಕ್ಷ್ಮಿಯ 7ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗುವುದೆಂದು ತಿಳಿಸಿದ್ದಾರೆ.

ಇದನ್ನು ಸಹ ಓದಿ

ಗೆಳೆಯರೇ ನಾವು ನಮ್ಮ ಈ ಮಾಧ್ಯಮದಲ್ಲಿ ದಿನನಿತ್ಯ ಇದೇ ತರದ ಹೊಸ ಸುದ್ದಿಗಳನ್ನು ಹೊಂದಿದ ಲೇಖನವನ್ನು ಪೋಸ್ಟ್ ಮಾಡುತ್ತಲೇ ಇರುತ್ತೇವೆ. ನಿಮಗೇನಾದರೂ ಈ ಲೇಖನ ಇಷ್ಟವಾಗಿದ್ದಲ್ಲಿ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹಾಗೂ ನಿಮ್ಮ ವಾಟ್ಸಪ್ ಗ್ರೂಪ್ ಅಲ್ಲಿ ಸಹ ಹಂಚಿ