ಗೃಹಲಕ್ಷ್ಮಿ 7ನೇ ಕಂತಿನ ಎಲ್ಲರಿಗೂ ಬಂದಿದೆ! ನಿಮಗೂ ಇನ್ನೂ ಬಂದಿಲ್ಲವಾ? ಈ ಕೆಲಸ ಮಾಡಿ ಬರುತ್ತೆ.

 Gruhalaxmi money problem: ಗೃಹಲಕ್ಷ್ಮಿ ಯೋಜನೆಯ ಹಣದ ಸಮಸ್ಯೆ

 ಸ್ನೇಹಿತರೆ ನಾವು ಇವತ್ತಿನ ಈ ಒಂದು ಲೇಖನದಲ್ಲಿ ನಾಡಿನ ಸಮಸ್ತ ಜನತೆಗೆ ತಿಳಿಸಲು ಬಯಸುವ ವಿಷಯವೇನೆಂದರೆ. ಗೃಹಲಕ್ಷ್ಮಿಯ 7ನೇ ಕಂತಿನ ಹಣ ರಾಜ್ಯದ ಎಲ್ಲಾ ಮಹಿಳೆಯರಿಗೆ ಬಂದಿದೆ. ಆದರೆ ಇನ್ನು ಹಲವಾರು ಜನರಿಗೆ ಈ ಗೃಹಲಕ್ಷ್ಮಿ ಹಣ ಬಂದಿಲ್ಲ. ಇದಕ್ಕೆ ಕಾರಣಗಳೇನು? ನಿಮಗೂ ಕೂಡ ಗೃಹಲಕ್ಷ್ಮಿ 7ನೇ ಕಂತಿನ ಹಣ ಬರಬೇಕಾದರೆ ಮಾಡಬೇಕಾದ ಕೆಲಸ ಏನು? ಎಂಬುದರ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ನಿಮಗೆ ತಿಳಿಸಲಿದ್ದೇವೆ.

ಸ್ನೇಹಿತರೆ ಗೃಹಲಕ್ಷ್ಮಿಯ ಆರನೇ ಕಂತಿನ ವರೆಗೂ ಎಲ್ಲರಿಗೂ ಬೇಗನೆ ಹಣ ಎಲ್ಲರ ಖಾತೆಗೆ ಜಮಾ ಆಗುತ್ತಿತ್ತು. ಆದರೆ ಗೃಹಲಕ್ಷ್ಮಿ ಯೋಜನೆಯ 7ನೇ ಕಂತಿನ ಬರಲು ಸ್ವಲ್ಪ ತಡವಾಗಿದ್ದರಿಂದ ಎಲ್ಲರಿಗೂ ಹಣ ನೀಡಲು ಸರಕಾರ ಸ್ವಲ್ಪ ಸಮಯವನ್ನು ತೆಗೆದುಕೊಳ್ಳುತ್ತಿದೆ. ಇಲ್ಲಿಯವರೆಗೆ ಗೃಹಲಕ್ಷ್ಮಿ ಯೋಜನೆಯ 7ನೇ ಕಂತಿನ ರಾಜ್ಯದ ಅರ್ಧದಷ್ಟು ಮಹಿಳೆಯರಿಗೆ ನೀಡಲಾಗಿದೆ.

ಆದರೆ ಇನ್ನೂ ಅರ್ಧ ಮಹಿಳೆಯರಿಗೆ ಹಣ ಬಿಡುಗಡೆ ಇವತ್ತು ಅಥವಾ ನಾಳೆ ಮಾಡಲಾಗುವುದು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಲು ಕೆಲವು ನಿಯಮಾವಳಿಗಳಿರುವವೂ ಅವುಗಳನ್ನು ನೀವು ನಿರ್ವಹಿಸಿದರೆ ಮಾತ್ರ ನಿಮಗೆ ಗೃಹಲಕ್ಷ್ಮಿಯ 7ನೇ ಕಂತಿನ ಬರುವುದು.

ಆದಕಾರಣ ಗೃಹಲಕ್ಷ್ಮಿ ಏಳನೇ ಕೆಂತಿನ ಹಣ ಇನ್ನೂ ಯಾರ್ಯಾರಿಗೆ ಬಂದಿಲ್ಲ ಅಂತವರು ಯಾವುದೇ ಭಯಪಡುವಂತಿಲ್ಲ ಎಂದು ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ ತಿಳಿಸಿದೆ. ಗೃಹಲಕ್ಷ್ಮಿಯ 7ನೇ ಕಂತೆನಣ್ಣ ಈಗಾಗಲೇ ರಾಜ್ಯದ ಎಲ್ಲಾ ಮಹಿಳೆಯರಿಗೆ ಜಮಾ ಆಗಿದೆ ಆದರೆ ಇನ್ನು ಕೆಲವು ಮಹಿಳೆಯರಿಗೆ ಹಣ ಜಮಾ ಆಗಿಲ್ಲ. ಹಣ ಜಮಾ ಆಗದೇ ಇರುವ ಎಲ್ಲಾ ಮಹಿಳೆಯರಿಗೆ ಶೀಘ್ರದಲ್ಲಿ ಹಣ ಜಮಾ ಆಗುವುದು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.

ಗೃಹಲಕ್ಷ್ಮಿ ಹಣ ಬಾರದಿದ್ದರೆ ಈ ಕೆಲಸಗಳನ್ನು ಮಾಡಿ.

  • ಈಕೆ ವೈಸಿ ಮಾಡಿಸುವುದು
  • ಮುಖ್ಯಸ್ಥಯ ಆಧಾರ್ ಕಾರ್ಡ್ ನೊಂದಿಗೆ ಪಡಿತರ ಚೀಟಿಯನ್ನು ಲಿಂಕ್ ಮಾಡಿಸುವುದು
  • ಮುಖ್ಯಸ್ಥೆಯ ಆಧಾರ್ ಕಾರ್ಡಿಗೆ ಬ್ಯಾಂಕ್ ಅಕೌಂಟ್ ಲಿಂಕ್ ಆಗದಿದ್ದರೆ ಲಿಂಕ್ ಮಾಡಿಸುವುದು
  • ಹತ್ತಿರದ ಸೈಬರ್ ಸೆಂಟರ್ಗೆ ಹೋಗಿ ಗೃಹಲಕ್ಷ್ಮಿ ಯೋಜನೆಯ ಅರ್ಜಿಯ ಸ್ಥಿತಿಯನ್ನು ನೋಡುವುದು.
  • ನಿಮ್ಮ ಒಂದು ಗೃಹಲಕ್ಷ್ಮಿ ಯೋಜನೆಯ ಯಶಸ್ವಿಯಾಗಿ ಸಲ್ಲಿಕೆ ಆಗದಿದ್ದರೆ ಇನ್ನೊಮ್ಮೆ ಅರ್ಜಿಯನ್ನು ಸಲ್ಲಿಸುವುದು.

ನೀವು ಈ ಮೇಲಿನ ಎಲ್ಲಾ ಕೆಲಸಗಳನ್ನು ಸರಿಯಾಗಿ ಮಾಡಿದರೆ ನಿಮಗೆ ಗೃಹಲಕ್ಷ್ಮಿಯ ಹಣ ಬರುವುದು ಶೇಕಡ 100ರಷ್ಟು ಪಕ್ಕ.

ಇದನ್ನು ಕೂಡ ಓದಿ

ಸ್ನೇಹಿತರೆ ನಾವು ನಮ್ಮ ಈ ಒಂದು ಹೊಸ ನುಡಿ ಮಾಧ್ಯಮದಲ್ಲಿ ದಿನನಿತ್ಯವೂ ಇದೇ ತರದ ಹೊಸ ಹೊಸ ವಿಚಾರಗಳನ್ನು ಹೊಂದಿದ ಲೇಖನಗಳನ್ನು ನಾವು ನಮ್ಮ ಈ ಮಾಧ್ಯಮದಲ್ಲಿ ಪೋಸ್ಟ್ ಮಾಡುತ್ತಲೇ ಇರುತ್ತೇವೆ. ಆದಕಾರಣ ನಾವು ಬಿಡುವ ಯಾವುದೇ ಪೋಸ್ಟ್ ನಿಮಗೆ ಬಂದು ಸ್ವಲ್ಪ ಬೇಕಾದರೆ ನಮ್ಮ ಈ ಸೈಟಿನ ನೋಟಿಫಿಕೇಶನ್ ಬಟನ್ ಅನ್ನು ಆನ್ ಮಾಡಿಕೊಳ್ಳಿ ಎಂದು ಕೇಳಿಕೊಳ್ಳುತ್ತೇವೆ.