Gruhalaxmi money release: ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ
ನಮಸ್ಕಾರ ಗೆಳೆಯರೇ, ನಮ್ಮ ಈ ಮಾಧ್ಯಮಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಸ್ನೇಹಿತರೆ ನಾವು ಇವತ್ತಿನ ಈ ಲೇಖನದ ಮೂಲಕ ನಾಡಿನ ಸಮಸ್ತ ಜನರಿಗೆ ತಿಳಿಸಲು ಬಯಸುವ ವಿಷಯವೇನೆಂದರೆ, ಗೃಹಲಕ್ಷ್ಮಿ 7ನೇ ಕಂತಿನ ಹಣ ಬಿಡುಗಡೆ ಮಾಡಿದೆ ಸರಕಾರ, ನಿಮಗೂ ಕೂಡ ಗೃಹಲಕ್ಷ್ಮಿಯ 7ನೇ ಕಂತಿನ ಹಣ ಬಂದಿದೆಯ ಅಥವಾ ಇಲ್ಲವಾ ಎಂದು ಚೆಕ್ ಮಾಡಿಕೊಳ್ಳಿ. ನೀವು ಈ ಒಂದು ಕೆಲಸ ಮಾಡಿದ್ದರೆ ಸಾಕು ನಿಮಗೆ ಗೃಹಲಕ್ಷ್ಮಿ ಹಣ ಬರುತ್ತದೆ. ನೀವು ಮಾಡಬೇಕಾದ ಕೆಲಸ ಏನು ಎಂದು ತಿಳಿಯಲು ಲೇಖನವನ್ನು ಓದಿ.
ಗೆಳೆಯರೇ ನಾವು ನಮ್ಮ ಈ ಹೊಸ ನುಡಿ ಮಾಧ್ಯಮದಲ್ಲಿ ದಿನನಿತ್ಯವೂ ಇದೇ ತರದ ಸರಕಾರದ ಹೊಸ ಹೊಸ ಯೋಜನೆಗಳು ಯೋಜನೆಗಳ ವಿವರ ಆ ಯೋಜನೆಗಳಿಗೆ ಅರ್ಜಿ ಸಲ್ಲಿಸಿ ಆ ಯೋಜನೆಗಳನ್ನು ನೀವು ಪಡೆದುಕೊಳ್ಳುವುದು ಹೇಗೆ? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಹಾಗೂ ಅರ್ಜಿ ಸಲ್ಲಿಕೆಗೆ ಬೇಕಾಗುವ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ಅಥವಾ ಮುಂಬರುವ ಎಲ್ಲಾ ಲೇಖನಗಳಲ್ಲಿ ನೀಡಿರುತ್ತೇವೆ. ಆದ ಕಾರಣ ತಾವುಗಳು ನಮ್ಮ ಮಾಧ್ಯಮದ ಚಂದದಾರರಾಗಿ.
ಗೃಹಲಕ್ಷ್ಮಿ ಯೋಜನೆ
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಐದು ಗ್ಯಾರಂಟಿಗಳನ್ನು ನೀಡಿದೆ. ಐದು ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ರಾಜ್ಯದ ಎಲ್ಲಾ ಬಳ ಕುಟುಂಬಗಳ ಮಹಿಳೆಯರಿಗೆ ಅಥವಾ ಮುಖ್ಯಸ್ಥರಿಗೆ ಸರಕಾರ 2000,ಗಳನ್ನು ಪ್ರತಿ ತಿಂಗಳು ನೀಡುತ್ತಾ ಬರುತ್ತಿದೆ. ಇಲ್ಲಿಯವರೆಗೆ ಆರು ಕಂತಿನ ಹಣ ರಾಜ್ಯದ ಎಲ್ಲಾ ಮಹಿಳೆಯರಿಗೆ ಯಶಸ್ವಿಯಾಗಿ ನೀಡಿದೆ ಸರಕಾರ. ಆದರೆ ಇಲ್ಲಿಯವರೆಗೆ ಅಂದರೆ 7ನೇ ಕಂತಿನ ಹಣ ಇನ್ನೂ ರಾಜ್ಯದ ಯಾವ ಮಹಿಳೆಯರಿಗೆ ಬಂದಿರುವುದಿಲ್ಲ ಇದಕ್ಕೆ ಕಾರಣಗಳು ಏನೆಂದರೆ, ಕುಟುಂಬದ ಮುಖ್ಯಸ್ಥೆಯು ಈ ಕೆ ವೈ ಸಿ ಯನ್ನು ಮಾಡಿಸಿರುವುದಿಲ್ಲ ಈ ಕೆ ವೈ ಸಿ ಯನ್ನು ನಿಮ್ಮ ಹತ್ತಿರದ ಗ್ರಾಮವನ್ ಕೇಂದ್ರಕ್ಕೆ ಹೋಗಿ ಮಾಡಿಸಿ ಅಂದಾಗ ಮಾತ್ರ ನಿಮಗೆ ಗೃಹಲಕ್ಷ್ಮಿಯ 7ನೇ ಕಂತಿ ನನ್ನ ಬಿಡುಗಡೆಯಾಗುತ್ತದೆ.
ಗೃಹಲಕ್ಷ್ಮಿ ಹಣ ಯಾವಾಗ ಬಿಡುಗಡೆ?
ಗೃಹಲಕ್ಷ್ಮಿಯ 7ನೇ ಕಂತಿನ ಹಣ ಮುಂದಿನ ವಾರಗಳಲ್ಲಿ ಜಮಾ ಆಗಲಿದೆ ಅನ್ನಭಾಗ್ಯದ ಯೋಜನೆಯ ಹಣ ಎಲ್ಲಾ ಮಹಿಳೆಯರಿಗೂ ಜಮೆಯಾಗಿದ್ದು ಗೃಹಲಕ್ಷ್ಮಿ ಹಣ ಮುಂದಿನ ವಾರದಲ್ಲಿ ಜಮೆ ಆಗಲಿದೆ ಒಂದು ವೇಳೆ ನಿಮಗೆ ಗೃಹಲಕ್ಷ್ಮಿ ಹಣ ಜಮಾ ಆಗಿದೆಯಾ ಅಥವಾ ಇಲ್ಲವೆಂದು ತಿಳಿದುಕೊಳ್ಳಲು ಪ್ಲೇ ಸ್ಟೋರ್ ನಿಂದ ‘DBT Karnatak’ ಎಂಬ ಆಪ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ. ನೀವು ಆ ಆಪ್ ನ ಮೂಲಕ ನಿಮ್ಮ ಮನೆಯಲ್ಲೇ ಕುಳಿತುಕೊಂಡು ನಿಮ್ಮ ಮೊಬೈಲ್ ಮುಖಾಂತರ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಯ ಹಣ ಜಮೆ ಆಗಿದೆಯಾ ಅಥವಾ ಇಲ್ಲವೆಂದು ನೋಡಿಕೊಳ್ಳಬಹುದಾಗಿದೆ.
ಇದನ್ನು ಸಹ ಓದಿ
ಇದೇ ತರದ ಹೊಸ ಹೊಸ ಸುದ್ದಿಗಳನ್ನು ತಿಳಿಯಲು ನಮ್ಮ ಈ ಮಾಧ್ಯಮದ ಅಂದರೆ ಹೊಸ ನುಡಿ ಮಾಧ್ಯಮದ ಚಂದಾದಾರರಾಗಿ ಹಾಗೂ ನಮ್ಮ ವಾಟ್ಸಪ್ ಗ್ರೂಪ್ ಗಳಲ್ಲಿ ಜಾಯಿನ್ ಆಗಿ ನಾವಲ್ಲಿ ಇದೇ ತರದ ಹೊಸಾ ಯೋಜನೆಗಳ ವಿವರ ಹಾಗೂ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಮಾಹಿತಿಯನ್ನು ನೀಡುತ್ತಲೇ ಇರುತ್ತೇವೆ.