Gruhalaxmi money update: ಗೃಹಲಕ್ಷ್ಮಿ ಹಣದ ಹೊಸ ನಿಯಮಗಳು
ನಮಸ್ಕಾರ ಗೆಳೆಯರೇ ರಾಜ್ಯದ ಸಮಸ್ತ ಜನತೆಗೆ ನಾವು ಈ ಲೇಖನದ ಮೂಲಕ ತಿಳಿಸುವುದೇನೆಂದರೆ ಕಾಂಗ್ರೆಸ್ಸಿನ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಈಗಾಗಲೇ ಕರ್ನಾಟಕದಲ್ಲಿ ಯಶಸ್ವಿಯಾಗಿ ಜಾರಿಯಲ್ಲಿದ್ದು ಕರ್ನಾಟಕದ ಪ್ರತಿಯೊಬ್ಬ ಮಹಿಳೆಯು ಈ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು 2000 ಹಣವನ್ನು ಪಡೆಯುತ್ತಾ ಇರುತ್ತಾಳೆ. ಈಗ ಈ ಹಣವನ್ನು ಪಡೆಯಲು ಸರಕಾರ ಎರಡು ವರ್ಷ ನಿಯಮಾವಳಿಗಳನ್ನು ಜಾರಿ ಮಾಡಿದೆ ಆ ನಿಯಮಾವಳಿಗಳು ಯಾವುದೆಂದು ತಿಳಿಯಲು ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಹಾಗೂ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ
ನಮ್ಮ ಈ ಮಾಧ್ಯಮದಲ್ಲಿ ಪ್ರತಿನಿತ್ಯವೂ ಹೊಸ ಸುದ್ದಿಗಳು ಹಾಗೂ ಪ್ರತಿನಿತ್ಯ ರಾಜ್ಯದಲ್ಲಿ ನಡೆಯುವಂತಹ ಹೊಸ ಘಟನೆಗಳು ಸರಕಾರ ಹಾಗೂ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ವಿವರ ಹಾಗೂ ಆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ಮತ್ತು ವಿದ್ಯಾರ್ಥಿಗಳಿಗೆ ಸಹಾಯವಾಗಲೆಂದು ಸರಕಾರ ನೀಡುವಂತಹ ಅನುದಾನ ಮತ್ತು ಸ್ಕಾಲರ್ಶಿಪ್ ಗಳ ಬಗ್ಗೆ ಮಾಹಿತಿಯನ್ನು ನಾವಿಲ್ಲಿ ಪ್ರತಿನಿತ್ಯ ನೀಡುತ್ತಾ ಇರುತ್ತದೆ ಆದ ಕಾರಣ ನಮ್ಮ ಸೈಟಿನ ಯಾವುದೇ ಪೋಸ್ಟ್ ನಿಮಗೆ ನೋಟಿಫಿಕೇಶನ್ ಮುಖಾಂತರ ತಲುಪಬೇಕೆಂದರೆ ಈ ವೆಬ್ಸೈಟ್ನ ನೋಟಿಫಿಕೇಶನ್ ಅನ್ನು ಆನ್ ಮಾಡಿಕೊಳ್ಳಿ. ಹೀಗೆ ಮಾಡುವುದರಿಂದ ನಾವು ಬಿಡುವ ಪೋಸ್ಟ್ ನಿಮಗೆ ನೋಟಿಫಿಕೇಶನ್ ಮುಖಾಂತರ ತಲುಪುತ್ತದೆ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕರ್ನಾಟಕ ರಾಜ್ಯದ ಹೆಣ್ಣು ಮಕ್ಕಳು ಅಥವಾ ಮಹಿಳೆಯರು ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ 2000 ಹಣವನ್ನು ಪಡೆಯಲು ಎರಡು ಹೊಸ ನಿಯಮಗಳನ್ನು ಜಾರಿ ಮಾಡಿದ್ದಾರೆ ಹೀಗೆ ಜಾರಿ ಮಾಡಿರುವ ಆ ಎರಡು ನಿಯಮಗಳು ಯಾವ್ಯಾವು ಇದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ಆದ ಕಾರಣ ಈ ಲೇಖನವನ್ನು ನೀವು ಕೊನೆವರೆಗೂ ಗಮನವಿಟ್ಟು ಎಚ್ಚರಿಕೆಯಿಂದ ಓದಿ ಅಂದಾಗ ಮಾತ್ರ ನಿಮಗೆ ಈ ವಿಷಯದ ಸಂಪೂರ್ಣ ಮಾಹಿತಿ ತಿಳಿಯುತ್ತದೆ
ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದಾಗಿನಿಂದ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಕರ್ನಾಟಕ ರಾಜ್ಯದ ಪ್ರತಿಯೊಬ್ಬ ಕುಟುಂಬದ ಮುಖ್ಯಸ್ಥೆ ಆದ ಮಹಿಳೆಗೆ ಪ್ರತಿ ತಿಂಗಳು 2000 ಹಣವನ್ನು ಯಶಸ್ವಿಯಾಗಿ ನೀಡುತ್ತಾ ಬಂದಿದೆ ಆದರೆ ಇನ್ನೂ 25% ರಷ್ಟು ಜನಕ್ಕೆ ಗೃಹಲಕ್ಷ್ಮಿಯ ಯಾವುದೇ ಹಣ ಬಂದಿರುವುದಿಲ್ಲ ಇದಕ್ಕೆ ಕಾರಣಗಳನ್ನು ಮತ್ತು ಇದಕ್ಕೆ ಪರಿಹಾರವೇನು? ಮತ್ತು ಇನ್ನೂ ಗೃಹಲಕ್ಷ್ಮಿ ಹಣವನ್ನು ಪಡೆದೆ ಇರುವವರು ಗೃಹಲಕ್ಷ್ಮಿ ಹಣವನ್ನು ಪಡೆಯುವುದು ಹೇಗೆ ಎಂಬುದರ ಕುರಿತಾದ ಮಾಹಿತಿಯನ್ನು ನಾವು ಇಲ್ಲಿ ತಿಳಿಸಲು ಹೊರಟಿದ್ದೇವೆ
ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿರುವಂತೆ ಇನ್ನೂ ಪೆಂಡಿಂಗ್ ಇರುವ ಗೃಹಲಕ್ಷ್ಮಿ ಹಣವನ್ನು ಆದಷ್ಟು ಬೇಗ ಗೃಹಲಕ್ಷ್ಮಿ ಹಣವನ್ನು ಪಡೆಯದೆ ಇರುವ ಮಹಿಳೆಯರಿಗೆ ಶೀಘ್ರದಲ್ಲಿ ತಲುಪಿಸುತ್ತೇವೆ ಎಂದು ಹೇಳಿದ್ದಾರೆ
ಇಲ್ಲಿಯವರೆಗೆ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಪ್ರತಿ ಕರ್ನಾಟಕದ ಮಹಿಳೆಗೆ 6ನೇ ಕಂತಿನವರೆಗೆ ಹಣ ಯಾವುದೇ ಮಧ್ಯವರ್ತಿಗಳಿಲ್ಲದೆ ನೇರ ಮಹಿಳೆಯ ಬ್ಯಾಂಕಿನ ಖಾತೆಗೆ ಜಮವಾಗಿದೆ ಇನ್ನು 7ನೇ ಕಂತಿನ ಹಣ ಬರುವುದು ಬಾಕಿ ಇದೆ ಅದು ಯಾವಾಗ ಬರುತ್ತದೆ ಅಂದರೆ ಮಾರ್ಚ್ 2024 ಮೊದಲನೇ ವಾರದಲ್ಲಿ ಮಹಿಳೆಯ ಬ್ಯಾಂಕ್ ಖಾತೆಗೆ ಜಮುವಾಗುತ್ತದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ
ಗೃಹಲಕ್ಷ್ಮಿ ಹಣ ಪಡೆಯಲು ಹೊಸ ನಿಯಮಗಳು?
- ಮಹಿಳೆಯು ಈ kyc ಯನ್ನು ಮಾಡಿಸುವುದು
- ರೇಷನ್ ಕಾರ್ಡ್ ಅಪ್ಡೇಟ್ ಮಾಡುವುದು
- ಮಹಿಳೆಯ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡುವುದು
- ಮಹಿಳೆಯು ಬ್ಯಾಂಕಿನ ಖಾತೆಯನ್ನು ಹೊಂದಿರುವ ಬ್ಯಾಂಕಿಗೆ ಹೋಗಿ ಈಕೆ ವೈ ಸಿ ಮಾಡಿಸುವುದು
ಈ ಮೇಲಿನ ಎಲ್ಲಾ ಕಾರ್ಯಗಳನ್ನು ನೀವು ಮಾಡಿದ್ದೆ ಆದಲ್ಲಿ ನಿಮಗೆ ಗೃಹಲಕ್ಷ್ಮಿ ಹಣ ತಕ್ಷಣವೇ ಜಮಾ ಆಗುತ್ತದೆ
ಗೃಹಲಕ್ಷ್ಮಿ ಹಣ ಚೆಕ್ ಮಾಡುವುದು ಹೇಗೆ?
- ಗೃಹಲಕ್ಷ್ಮಿ ಹಣವನ್ನು ಚೆಕ್ ಮಾಡುವುದು ಹೇಗೆಂದರೆ
- ನಿಮ್ಮ ಮೊಬೈಲಿನ ಪ್ಲೇ ಸ್ಟೋರ್ ಆಪ್ ಅನ್ನು ಓಪನ್ ಮಾಡಿ
- ಅದರಲ್ಲಿ ಡಿಬಿಟಿ ಕರ್ನಾಟಕ ಎಂದು ಸರ್ಚ್ ಮಾಡಿ
- ನಂತರದಲ್ಲಿ ಮೊದಲಿಗೆ ಬರುವ ಆಪ್ ನಲ್ಲಿ ಕ್ಲಿಕ್ ಮಾಡಿ ಇನ್ಸ್ಟಾಲ್ ಮಾಡಿಕೊಳ್ಳಿ
- ಇನ್ಸ್ಟಾಲ್ ಮಾಡಿದ ಮೇಲೆ ಕುಟುಂಬದ ಮುಖ್ಯಸ್ಥೆಯ ಆಧಾರ್ ಕಾರ್ಡ್ ನಂಬರನ್ನು ಅಲ್ಲಿ ನಮೂದಿಸಿ
- ನಮೂದಿಸಿದ ನಂತರ ಮುಖ್ಯಸ್ಥಯ ಆಧಾರ್ ಕಾರ್ಡ್ ಗೆ ಜೋಡಣೆಯಾಗಿರುವ ಮೊಬೈಲ್ ನಂಬರ್ ಗೆ ಒಂದು ಒಟಿಪಿ ಬರುವುದು
- ಆ ಒಟಿಪಿಯನ್ನು ಅಲ್ಲಿ ಭರ್ತಿ ಮಾಡಿ ನಂತರದಲ್ಲಿ ನೀವು ಗೃಹಲಕ್ಷ್ಮಿ ಹಣವನ್ನು ನಿಮ್ಮ ಮೊಬೈಲ್ ನಲ್ಲಿ ಡಿಬಿಟಿ ಕರ್ನಾಟಕ ಆಪ್ ಮಾನ ಸಹಾಯದಿಂದ ಚೆಕ್ ಮಾಡಿಕೊಳ್ಳಬಹುದಾಗಿದೆ
ಇನ್ನಷ್ಟು ಓದಿ
ನಮ್ಮ ಈ ಮಾಧ್ಯಮದಲ್ಲಿ ಪ್ರತಿನಿತ್ಯ ಹೊಸ ವಿಚಾರ ಹಾಗೂ ಹೊಸ ಸುದ್ದಿಗಳು ಸರಕಾರ ಮತ್ತು ಖಾಸಗಿ ಕಂಪನಿಗಳು ಬಿಡುಗಡೆ ಮಾಡುವ ಹೊಸ ಕೆಲಸಗಳು ಸರಕಾರದ ಹೊಸ ಹೊಸ ಯೋಜನೆಗಳ ಬಗ್ಗೆ ಪ್ರತಿನಿತ್ಯವೂ ನಾವಿಲ್ಲಿ ಮಾಹಿತಿಯನ್ನು ನೀಡುತ್ತಾ ಇರುತ್ತೇವೆ ಎಂದು ತಿಳಿಸಲು ಇಷ್ಟಪಡುತ್ತೇವೆ