HDFC Bank Personal Loan: HDFC ಬ್ಯಾಂಕ್ ನ ಮೂಲಕ 10 ಲಕ್ಷದವರೆಗೆ ಸಾಲ ಪಡೆಯಿರಿ. ಇಲ್ಲಿದೆ ನೋಡಿ ಮಾಹಿತಿ.

HDFC Bank Personal Loan: HDFC ಬ್ಯಾಂಕ್ ನ ಮೂಲಕ 10 ಲಕ್ಷದವರೆಗೆ ಸಾಲ ಪಡೆಯಿರಿ. ಇಲ್ಲಿದೆ ನೋಡಿ ಮಾಹಿತಿ.

ಈಗ ನೀವೇನಾದರೂ ಈ ಒಂದು ಎಸಿಡಿಎಫ್‍ಸಿ ಬ್ಯಾಂಕ್ ನ ಮೂಲಕ 10 ಲಕ್ಷದವರೆಗೆ ಈಗ ಸಾಲವನ್ನು ಅಂದರೆ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಬೇಕೆಂದು ಕೊಂಡಿದ್ದರೆ ಈಗ ನೀವು ಕೂಡ ಈಗ ಕಡಿಮೆ ಬಡ್ಡಿ ದರದಲ್ಲಿ ಹಾಗೂ ಅತ್ಯಂತ ಸುಲಭ ಕಂತುಗಳಲ್ಲಿ ಈಗ ನೀವು ಯಾವ ರೀತಿಯಾಗಿ ಈ ಒಂದು ಬ್ಯಾಂಕ್ ನ ಮೂಲಕ ಸಾಲವನ್ನು ಪಡೆದುಕೊಳ್ಳಬೇಕು ಮತ್ತು ಸಾಲವನ್ನು ಪಡೆಯಲು ಅರ್ಹತೆಗಳು ಏನು ಹಾಗೂ ಇನ್ನೂ ಹಲವಾರು ರೀತಿಯ ಮಾಹಿತಿಗಳನ್ನು ಈಗ ಈ ಒಂದು ಲೇಖನದ ಮೂಲಕ ತಿಳಿಯೋಣ ಬನ್ನಿ.

HDFC Bank Personal Loan

HDFC ಬ್ಯಾಂಕ್ ನ ಸಾಲದ ಮಾಹಿತಿ

ಈಗ ನೀವು ನಮ್ಮ ದೇಶದಲ್ಲಿರುವಂತ ಅತ್ಯಂತ ದೊಡ್ಡ ಪ್ರೈವೇಟ್ ಬ್ಯಾಂಕ್ ಎಂದರೆ ಎಚ್ ಡಿ ಎಫ್ ಸಿ ಬ್ಯಾಂಕ್ ಈ ಒಂದು ಮೂಲಕ ಈಗ ತನ್ನ ಗ್ರಾಹಕರಿಗೆ ಈಗ ಸಾಲದ ಅವಶ್ಯಕತೆ ಇರುವಂತ ಜನರಿಗೆ ಈ ಒಂದು ಬ್ಯಾಂಕಿಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಈಗ ವೈಯಕ್ತಿಕ ಸಾಲವನ್ನು ನೀಡಲು ಮುಂದಾಗಿದೆ. ಈಗ ನಿಮಗೆ ಏನಾದರೂ ಸಾಲದ ಅವಶ್ಯಕತೆ ಇದ್ದರೆ ನೀವು ಕೂಡ ಈಗ ಈ ಒಂದು ಬ್ಯಾಂಕ್ ನ ಮೂಲಕ ಈಗ ತುಂಬಾ ಸುಲಭವಾಗಿ ವೈಯಕ್ತಿಕ ಸಾಲವನ್ನು ಈಗ ನೀವು ಪಡೆದುಕೊಳ್ಳಬಹುದು.

ಈಗ ಹೆಚ್ ಡಿ ಎಫ್ ಸಿ ಬ್ಯಾಂಕ್ ಉದ್ಯೋಗ ಹೊಂದಿದವರಿಗೆ ಹಾಗೂ ಸರ್ಕಾರಿ ಅಥವಾ ಖಾಸಗಿ ಉದ್ಯೋಗ ಹೊಂದಿದಂತವರಿಗೆ ಈಗ ಕಡಿಮೆ ಬಡ್ಡಿ ದರದಲ್ಲಿ ಈಗ 10 ಲಕ್ಷ ರೂಪಾಯಿಗಳವರೆಗೆ ಈಗ ಸಾಲವನ್ನು ನೀಡಲು ಮುಂದಾಗಿದೆ. ನೀವು ಕೂಡ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡು ಎಲ್ಲ ಮಾಹಿತಿಗಳನ್ನು ತಿಳಿದುಕೊಳ್ಳಿ.

ಬಡ್ಡಿ ದರದ ಮಾಹಿತಿ

ಈಗ ನಿಮಗೆ ಏನಾದರೂ ಸಾಲದ ಅವಶ್ಯಕತೆ ಇದ್ದರೆ ಈಗ ನೀವು ಕೂಡ ಒಂದು ವೇಳೆ ಪ್ರತಿ ತಿಂಗಳು 15,000 ಹಣವನ್ನು ಸಂಪಾದನೆ ಮಾಡುತ್ತಿದ್ದರೆ ಈ ಒಂದು ಮಹಿಳಾ ಮೂಲಕ ನೀವು ಗರಿಷ್ಠ 10 ಲಕ್ಷದವರೆಗೆ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಬಹುದು. ಹಾಗೆ ಈ ಒಂದು ಸಾಲದ ಮೇಲೆ ಈಗ ಬಡ್ಡಿ ದರವು 11% ನಿಂದ ಗರಿಷ್ಟ 21% ವರೆಗೆ ವಾರ್ಷಿಕ ಬಡ್ಡಿಯನ್ನು ನಿಗದಿ ಮಾಡಲಾಗಿದೆ.

ಹಾಗೆ ಈಗ ನೀವು ಕೂಡ ಈ ಒಂದು HDFC ಬ್ಯಾಂಕ್ ನ ಮೂಲಕ ಸಾಲ ಪಡೆದುಕೊಳ್ಳಬೇಕಾದರೆ ಆ ಒಂದು ವ್ಯಕ್ತಿಯ ಸಿವಿಲ್ ಸ್ಕೋರ್ ಚೆನ್ನಾಗಿ ಇದ್ದರೆ ಹಾಗೆ ಆ ಒಂದು ಅಭ್ಯರ್ಥಿಯು ಎಷ್ಟು ತಿಂಗಳವರೆಗೆ ಮರುಪಾವತಿ ಅವಧಿಯನ್ನು ಪಡೆದುಕೊಳ್ಳುತ್ತಾನೆ ಎಂಬುದರ ಆಧಾರದ ಮೇಲೆ ಅವರಿಗೆ ಬಡ್ಡಿದರವು ನಿನಗೆ ಆಗುತ್ತದೆ.

ಅರ್ಹತೆಗಳು ಏನು?

  • ಈ ಒಂದು ಬ್ಯಾಂಕ್ ನ ಮೂಲಕ ಸಾಲ ಪಡೆಯಲು 21 ವರ್ಷ ಕನಿಷ್ಠ ಹಾಗೂ 50 ವರ್ಷದ ಒಳಗೆ ಇರಬೇಕಾಗುತ್ತದೆ.
  • ಆನಂತರ ಒಂದು ಅಭ್ಯರ್ಥಿಯ ಸಿವಿಲ್ಸ್ ಸ್ಕೋರ್ 650 ಕ್ಕಿಂತ ಕಡಿಮೆ ಇರಬೇಕಾಗುತ್ತದೆ.
  • ಅನಂತರ ಆ ಒಂದು ಸಾಲವನ್ನು ಪಡೆಯುವಂತಹ ಅಭ್ಯರ್ಥಿಯ ಪ್ರತಿ ತಿಂಗಳು ಕನಿಷ್ಠ 15,000 ಸಂಪಾದನೆ ಮಾಡುವುದಕ್ಕೆ ಇರಬೇಕಾಗುತ್ತದೆ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಪ್ಯಾನ್ ಕಾರ್ಡ್
  • ಬ್ಯಾಂಕ್ ಖಾತೆ ವಿವರ
  • ಮೊಬೈಲ್ ನಂಬರ್
  • ವೋಟರ್ ಐಡಿ
  • ಸ್ಯಾಲರಿ ಸ್ಲಿಪ್ ಗಳು
  • ಇತ್ತೀಚಿನ ಭಾವಚಿತ್ರ

ಸಾಲಕ್ಕೆ ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಈಗ ನೀವು ಕೂಡ ಈ ಒಂದು HDFC ಬ್ಯಾಂಕ್ ನ ಮೂಲಕ ಸಾಲವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ನಿಮ್ಮ ಹತ್ತಿರ ಇರುವಂತ ಹೆಚ್‍ಡಿಎಫ್‌ಸಿ ಬ್ಯಾಂಕ್ ಶಾಖೆಗೆ ನೀವು ಬೇಟಿಯನ್ನು ನೀಡಿ. ಅಲ್ಲಿರುವ ಮ್ಯಾನೇಜರ್ ನೊಂದಿಗೆ ಮಾತನಾಡಿಕೊಂಡು ನಾವು ಈಗ ಈ ಮೇಲೆ ತಿಳಿಸಿರುವ ದಾಖಲೆಗಳನ್ನು ಅವರಿಗೆ ನೀಡುವುದರ ಮೂಲಕ ಈಗ ನೀವು ಕೂಡ ಈ ಒಂದು ಬ್ಯಾಂಕ್ ನ ಮೂಲಕ ಈಗ 10 ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದು.

ಇದನ್ನು ಓದಿ : SSLC Result Update: ಈ ವರ್ಷದ ಎಸ್ ಎಸ್ ಎಲ್ ಸಿ ಫಲಿತಾಂಶ ರಿಸಲ್ಟ್ ಯಾವಾಗ? ಇಲ್ಲಿದೆ ನೋಡಿ ಹೊಸ ಅಪ್ಡೇಟ್!

error: Content is protected !!