Home Guard Requerment: ಗೃಹರಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಾರಂಭ! ಇಲ್ಲಿದೆ ನೋಡಿ ಮಾಹಿತಿ.
ಈಗ ಜಿಲ್ಲಾ ಗೃಹರಕ್ಷಕ ದಳದ ವಿವಿಧ ಘಟಕಗಳಲ್ಲಿ ಖಾಲಿ ಇರುವಂತ ಸ್ವಯಂಸೇವಕ ಪುರುಷ ಗೃಹರಕ್ಷಕರ ಹುದ್ದೆಗಳಿಗೆ ಈಗ ಅರ್ಜಿ ಸಲ್ಲಿಕೆಗಳು ಪ್ರಾರಂಭವಾಗಿದ್ದು. ಈಗ ಈ ಒಂದು ಹುದ್ದೆಗೆ ಅರ್ಹ ಮತ್ತು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಕೂಡಲೇ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಆಸಕ್ತಿ ಮತ್ತು ಅರ್ಹತೆಗಳನ್ನು ಹೊಂದಿದ್ದರೆ ಈಗ ಈಗ ನೀವು ಕೂಡ ಈಗ ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಕೆ ಮಾಡಬೇಕು ಮತ್ತು ಅರ್ಜಿಯನ್ನು ಸಲ್ಲಿಸಲು ಏನೆಲ್ಲ ದಾಖಲೆಗಳನ್ನು ನೀಡಬೇಕು ಎಂಬುದರ ಬಗ್ಗೆ ಸಂಪೂರ್ಣ ವಾದಂತಹ ಮಾಹಿತಿ ಒಂದು ಲೇಖನದಲ್ಲಿ ಇದೆ.
ಶೈಕ್ಷಣಿಕ ಅರ್ಹತೆ ಏನು?
ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈಗ 10ನೇ ತರಗತಿಯನ್ನು ನೀವು ಕಡ್ಡಾಯವಾಗಿ ಪಾಸಾಗಿರಲೇಬೇಕಾಗುತ್ತದೆ. ಒಂದು ವೇಳೆ ನೀವೇನಾದರೂ ಹತ್ತನೇ ತರಗತಿಯನ್ನು ಪಾಸ್ ಆಗದಿದ್ದರೆ ನೀವು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಅರ್ಹ ಇರುವುದಿಲ್ಲ.
ವಯೋಮಿತಿ ಏನು?
ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮತ್ತು ಗರಿಷ್ಠ 50 ವರ್ಷದ ಒಳಗೆ ಇರಬೇಕಾಗುತ್ತದೆ. ಆಗ ಮಾತ್ರ ಅವರ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಶೈಕ್ಷಣಿಕ ಪ್ರಮಾಣ ಪತ್ರಗಳು
- ವಾಸ ಸ್ಥಳದ ಪುರಾವೆಗಳು
- ಮೊಬೈಲ್ ನಂಬರ್
- ಇಮೇಲ್ ಐಡಿ
- ಪಾಸ್ಪೋರ್ಟ್ ಅಳತೆಯ ಭಾವಚಿತ್ರ
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ಸ್ನೇಹಿತರೆ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈಗ ದಾವಣಗೆರೆ ಜಿಲ್ಲೆಯಲ್ಲಿರುವಂತಹ ಜಿಲ್ಲಾ ಸಮಾಧ್ಯಕ್ಷರ ಕಚೇರಿಗೆ ನೀವು ಭೇಟಿಯನ್ನು ನೀಡಿ. ನಾವು ಈ ಮೇಲೆ ತಿಳಿಸುವ ಪ್ರತಿಯೊಂದು ದಾಖಲೆಗಳನ್ನು ತೆಗೆದುಕೊಂಡು ನೀವು ಕೂಡ ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಕೆಯ ಪ್ರಾರಂಭದ ದಿನಾಂಕ: ಏಪ್ರಿಲ್/ 24/ 2025
- ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: ಜೂನ್/ 14/ 2025