How to check gruhalaxmi money: ಮೊಬೈಲ್ ಮೂಲಕ ಗೃಹಲಕ್ಷ್ಮಿ ಹಣವನ್ನು ಚೆಕ್ ಮಾಡಿಕೊಳ್ಳುವುದು ಹೇಗೆ?
ನಮಸ್ಕಾರ ಗೆಳೆಯರೇ ನಮ್ಮ ಈ ಮಾಧ್ಯಮದ ಮತ್ತು ಒಂದು ಹೊಸ ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ ಗೆಳೆಯರೇ ನಾವು ಇವತ್ತಿನ ಈ ಲೇಖನದ ಮೂಲಕ ನಾಡಿನ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ ಕಾಂಗ್ರೆಸ್ಸಿನ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ನಿಮ್ಮ ಮೊಬೈಲ್ ಮೂಲಕವೇ ಹೇಗೆ ಚೆಕ್ ಮಾಡಿಕೊಳ್ಳುವುದು ಎಂಬುದರ ಬಗ್ಗೆ ನಾವಿಲ್ಲಿ ಈ ಲೇಖನದಲ್ಲಿ ತಿಳಿಸಲು ಹೊರಟಿದ್ದೇವೆ. ಆದಕಾರಣ ತಾವುಗಳು ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದ ತಕ್ಕದ್ದು.
ಗೆಳೆಯರೇ ನಾವು ನಮ್ಮ ಈ ಮಾಧ್ಯಮದಲ್ಲಿ ದಿನನಿತ್ಯವೂ ಹೊಸ ಹೊಸ ಯೋಜನೆಗಳು ಆ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ನೀವು ಪಡೆದುಕೊಳ್ಳುವುದು ಆ ಯೋಜನೆಗಳನ್ನು ಎಂಬುದರ ಬಗ್ಗೆ ಮಾಹಿತಿಯನ್ನು ನಾವು ಈ ಮಾಧ್ಯಮದಲ್ಲಿ ಪೋಸ್ಟ್ ಮಾಡುತ್ತಲೇ ಇರುತ್ತೇವೆ. ಆದಕಾರಣ ತಾವುಗಳು ನಮ್ಮ ಈ ಮಾಧ್ಯಮದ ಚಂದಾದಾರರಾಗಿ ಹಾಗೂ ನಮ್ಮ ಈ ಸೈಟಿನ ನೋಟಿಫಿಕೇಶನ್ ಬಟನ್ ಯಾವುದೇ ಪೋಸ್ಟ್ ನಿಮಗೆ ಬಂದು ತಲುಪುತ್ತದೆ.
ಗೃಹಲಕ್ಷ್ಮಿ ಯೋಜನೆ 2024
ಕಾಂಗ್ರೆಸ್ ಕರ್ನಾಟಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದು ಆ ಗ್ಯಾರೆಂಟಿಗಳಲ್ಲಿ ಪ್ರಮುಖವಾದ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ರಾಜ್ಯದ ಎಲ್ಲಾ ಬಡ ಮಹಿಳೆಯರಿಗೆ ಪ್ರತಿ ತಿಂಗಳು 2000ಗಳನ್ನು ನೀಡಿ. ರಾಜ್ಯದ ಎಲ್ಲಾ ಬಡ ಮಹಿಳೆಯರಿಗೆ ಆರ್ಥಿಕ ನೆರವನ್ನು ನೀಡಿದೆ ಕಾಂಗ್ರೆಸ್ ಸರಕಾರ. ಈ ಯೋಜನೆಯಿಂದಾಗಿ ರಾಜ್ಯದ ಹಲವಾರು ಬಡ ಹೆಣ್ಣು ಮಕ್ಕಳ ಸಬಲೀಕರಣ ಹಾಗೂ ಸ್ವಂತ ವ್ಯಾಪಾರ ಮಾಡಲು ಹಣ ನೀಡಿದಂತಾಗಿದೆ ಈ ಯೋಜನೆಯ ಪ್ರಕಾರ ರಾಜ್ಯದ ಪ್ರತಿಯೊಬ್ಬ ಕುಟುಂಬದ ಮುಖ್ಯಸ್ಥೆಗೆ ಪ್ರತಿ ತಿಂಗಳು 2000ಗಳನ್ನು ಯಾವುದೇ ಮಧ್ಯವರ್ತಿಗಳಲ್ಲದೆ ನೇರ ಮಹಿಳೆಯ ಬ್ಯಾಂಕ್ ಖಾತೆಗೆ ಹಣವನ್ನು ನೀಡುತ್ತಿದೆ.
ಅಷ್ಟೇ ಅಲ್ಲ ಶಕ್ತಿ ಯೋಜನೆ, ಕಾಂಗ್ರೆಸ್ಸಿನ ಐದು ಗ್ಯಾರಂಟಿಗಳಲ್ಲಿ ಇನ್ನೊಂದು ಗ್ಯಾರೆಂಟಿಯಾದ ಶಕ್ತಿ ಯೋಜನೆಯ ಅಡಿಯಲ್ಲಿ ರಾಜ್ಯದ ಎಲ್ಲಾ ಮಹಿಳೆಯರಿಗೆ ರಾಜ್ಯದ ಪ್ರತಿಯೊಂದು ಸ್ಥಳಕ್ಕೆ ಹೋಗಲು ಬಸ್ ಮುಖಾಂತರ ಯಾವುದೇ ಟಿಕೆಟ್ ಗಳಿಗೆ ಶುಲ್ಕ ನೀಡುವಂತಿಲ್ಲ ಈ ಒಂದು ಯೋಜನೆ ಸಹ ರಾಜ್ಯದ ಎಲ್ಲಾ ಬಡ ಮಹಿಳೆಯರಿಗೆ ಅತ್ಯಂತ ಉಪಯುಕ್ತವಾಗಿದೆ.
ಗೃಹಲಕ್ಷ್ಮಿ ಹಣ ಚೆಕ್ ಮಾಡಿಕೊಳ್ಳುವ ವಿಧಾನ ಇಲ್ಲಿದೆ.
ಗೆಳೆಯರೇ ನೀವು ನಿಮ್ಮ ಗೃಹಲಕ್ಷ್ಮಿ ಹಣ ಬಂದಿದೆಯೋ ಅಥವಾ ಇಲ್ಲವೋ ಎಂದು ಚೆಕ್ ಮಾಡಿಕೊಳ್ಳಲು. ನಿಮ್ಮ ಮೊಬೈಲಿನ ಪ್ಲೇ ಸ್ಟೋರ್ ಆಪ್ ಅನ್ನು ಓಪನ್ ಮಾಡಿಕೊಂಡು ಅದರಲ್ಲಿ ‘dbt karnatak’ ಎಂದು ಟೈಪ್ ಮಾಡಿಕೊಂಡು ಸರ್ಚ್ ಮಾಡಿ. ನಂತರ ಮೊದಲಿಗೆ ಬರುವಂತಹ ಆಪ್ ಮೇಲೆ ಕ್ಲಿಕ್ ಮಾಡಿ ಇನ್ಸ್ಟಾಲ್ ಮಾಡಿಕೊಳ್ಳಿ. ಇನ್ಸ್ಟಾಲ್ ಮಾಡಿದ ಮೇಲೆ ಕುಟುಂಬದ ಮುಖ್ಯಸ್ಥೀಯ ಆಧಾರ್ ಸಂಖ್ಯೆ ಹಾಗೂ ಆಧಾರ್ ಸಂಖ್ಯೆಯೊಂದಿಗೆ ಜೋಡಣೆ ಆಗಿರುವ ಮೊಬೈಲ್ ನಂಬರನ್ನು ಹಾಕಿ, ನಂತರ ನಿಮ್ಮ ಮೊಬೈಲ್ಗೆ ಆರು ಅಂಕಿಯ ಒಂದು ಓಟಿಪಿ ಬರುತ್ತದೆ ಆ ಒಟಿಪಿಯನ್ನು ನೀವು ಓಟಿಪಿ ಕೇಳಿದಂತಹ ಸ್ಥಳದಲ್ಲಿ ಭರ್ತಿ ಮಾಡಿ. ನಂತರ ನೀವು ಡಿಬೀಟಿ ಕರ್ನಾಟಕ ಆಪ್ ನಲ್ಲಿ ಲಾಗಿನ್ ಆಗಿ ನಿಮ್ಮ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಯ ಹಣವನ್ನು ಸುಲಭವಾಗಿ ಚೆಕ್ ಮಾಡಬಹುದಾಗಿದೆ.
ಇನ್ನಷ್ಟು ಓದಿ
ಈ ಮಾಧ್ಯಮದ ಈ ಒಂದು ಲೇಖನ ತಮಗೆ ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹಾಗೂ ನಿಮ್ಮ ವಾಟ್ಸಪ್ ಗ್ರೂಪ್ ಗಳಲ್ಲಿ ಮಾಡುವುದರಿಂದ ನಾವಿನ್ನು ಹೆಚ್ಚಿನ ರೀತಿಯಲ್ಲಿ ಲೇಖನವನ್ನು ಬರೆಯಲು ಪ್ರೋತ್ಸಾಹ ನೀಡಿದಂತಾಗುತ್ತದೆ.