How To Download Ration Card: ರೇಷನ್ ಕಾರ್ಡ್ ಅನ್ನು ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ನೋಡಿ ಮಾಹಿತಿ.
ಈಗ ನೀವೇನಾದರೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಿದ್ದರೆ ಅಥವಾ ತಿದ್ದುಪಡಿ ಮಾಡಿಸಿಕೊಳ್ಳಲು ಹಾಗೂ ನಿಮ್ಮತ್ರ ಇರುವಂತ ರೇಷನ್ ಕಾರ್ಡ್ ಏನಾದರೂ ಈಗ ಕಳೆದು ಹೋಗಿದ್ದರೆ ನೀವು ಆ ಒಂದು ರೇಷನ್ ಕಾರ್ಡನ್ನು ಈಗ ಡೌನ್ಲೋಡ್ ಮಾಡಿಕೊಳ್ಳಬೇಕೆಂದು ಕೊಂಡಿದ್ದರೆ ಈಗ ನೀವು ಈ ಒಂದು ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಳ್ಳಿ. ಏಕೆಂದರೆ ನಾವು ಈಗ ಈ ಒಂದು ಲೇಖನದಲ್ಲಿ ನೀವು ಕೂಡ ಹೊಸ ರೇಷನ್ ಕಾರ್ಡ್ ಹಾಗು ತಿದ್ದುಪಡಿ ಮಾಡಿರುವ ರೇಷನ್ ಕಾರ್ಡ್ ಅನ್ನು ಯಾವ ರೀತಿಯಾಗಿ ಡೌನ್ಲೋಡ್ ಮಾಡಿಕೊಳ್ಳಬೇಕೆಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.
ರೇಷನ್ ಕಾರ್ಡ್ ನ ಮಾಹಿತಿ
ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ನೀಡಿರುವ ಪ್ರತಿಯೊಂದು ಯೋಜನೆಗಳ ಲಾಭಗಳನ್ನು ಪಡೆದುಕೊಳ್ಳಬೇಕಾದರೆ ಈಗ ನಿಮಗೆ ಈ ಒಂದು ರೇಷನ್ ಕಾರ್ಡ್ ಕಡ್ಡಾಯವಾಗಿ ಬೇಕೇ ಬೇಕಾಗುತ್ತದೆ. ಒಂದು ವೇಳೆ ಈ ರೇಷನ್ ಕಾರ್ಡ್ ಇಲ್ಲದೆ ಹೋದರೆ ನಿಮಗೆ ಯಾವುದೇ ರೀತಿಯಾದಂತಹ ಯೋಜನೆಗಳನ್ನು ಪಡೆದುಕೊಳ್ಳಲು ಸಾಧ್ಯವಿರುವುದಿಲ್ಲ.
ಇದನ್ನು ಓದಿ : E Shrma Card Yojana: ಈ ಶ್ರಮ ಕಾರ್ಡ ಇದ್ದರೆ ಸಾಕು! ಪ್ರತಿ ತಿಂಗಳು 3000 ಹಣ ಪಡೆಯಿರಿ. ಇಲ್ಲಿದೆ ನೋಡಿ ಮಾಹಿತಿ.
ಅಷ್ಟೇ ಅಲ್ಲದೆ ನೀವು ಕೂಡ ಈ ಒಂದು ಸರ್ಕಾರವು ನೀಡಿರುವ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಮಾಡುವಂತಹ ಸಮಯದಲ್ಲಿ ನೀವು ರೇಷನ್ ಕಾರ್ಡನ್ನು ತೆಗೆದುಕೊಂಡು ಹೋಗಲೇಬೇಕಾಗುತ್ತದೆ. ಒಂದು ವೇಳೆ ನಿಮ್ಮ ಹತ್ತಿರ ರೇಷನ್ ಕಾರ್ಡ್ ಇಲ್ಲದೆ ಹೋದರೆ ನೀವು ಈ ಒಂದು ಯೋಜನೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಸಾಧ್ಯವಿರುವುದಿಲ್ಲ.
ಅದೇ ರೀತಿಯಾಗಿ ಈಗ ನೀವು ಕೂಡ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣವನ್ನಾಗಲಿ ಅಥವಾ ಅನ್ನ ಭಾಗ್ಯ ಯೋಜನೆ ಹಣವನ್ನು ಪಡೆದುಕೊಳ್ಳಬೇಕಾದರೆ ಈಗ ನೀವು ನಿಮ್ಮ ಹತ್ತಿರ ಇರುವಂತಹ ರೇಷನ್ ಕಾರ್ಡ್ ಅನ್ನು ನೀವು ಕಡ್ಡಾಯವಾಗಿ ಅಪ್ಡೇಟ್ ಮತ್ತು EKYC ಅನ್ನು ಕಡ್ಡಾಯವಾಗಿ ಮಾಡಿಸಲಿರಬೇಕಾಗುತ್ತದೆ.
ಇದನ್ನು ಓದಿ : New Ration Card Apply: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಇಂಥವರಿಗೆ ಮಾತ್ರ ಅವಕಾಶ! ಇಲ್ಲಿದೆ ನೋಡಿ ಮಾಹಿತಿ.
ರೇಷನ್ ಕಾರ್ಡ್ ಡೌನ್ಲೋಡ್ ಮಾಡುವುದು ಹೇಗೆ?
ಈಗ ನಿಮ್ಮ ಹಳೆಯ ರೇಷನ್ ಕಾರ್ಡ್ ಅಥವಾ ಕಳೆದುಹೋಗಿರುವ ರೇಷನ್ ಕಾರ್ಡನ್ನು ನೀವು ಈಗ ಡೌನ್ಲೋಡ್ ಮಾಡಿಕೊಳ್ಳಬೇಕೆಂದುಕೊಂಡಿದ್ದರೆ ನಾವು ಈ ಕೆಳಗೆ ನೀಡಿರುವ ಹಂತಗಳನ್ನು ನೀವು ಸಂಪೂರ್ಣವಾಗಿ ಪಾಲಿಸಬೇಕಾಗುತ್ತದೆ.
- ಮೊದಲಿಗೆ ನೀವು ಗೂಗಲ್ ನಲ್ಲಿ ಆಹಾರ ಇಲಾಖೆ ಅಧಿಕೃತ ವೆಬ್ ಸೈಟನ್ನು ಸರ್ಚ್ ಮಾಡಿಕೊಳ್ಳಬೇಕಾಗುತ್ತದೆ.
- ಆನಂತರ ನೀವು ಆ ಒಂದು ವೆಬ್ ಸೈಟನ್ನು ಓಪನ್ ಮಾಡಿಕೊಂಡು ಮುಂದೆ ಹೋಗಬೇಕಾಗುತ್ತದೆ.
- ಆನಂತರ ನೀವು ಅದರಲ್ಲಿ ಮೆನು ಎಂಬುದರಲ್ಲಿ ಈ ರೇಷನ್ ಕಾರ್ಡ್ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ ಕೊಳ್ಳಬೇಕಾಗುತ್ತದೆ.
- ಆನಂತರ ಅದರಲ್ಲಿ ಶೋ ರೇಷನ್ ಕಾರ್ಡ್ ಎಂಬ ಆಯ್ಕೆ ನಿಮ್ಮ ಮುಂದೆ ಕಾಣುತ್ತದೆ.
- ಆನಂತರ ಅದರಲ್ಲಿ ರೇಷನ್ ಕಾರ್ಡಿನ ಸ್ಥಿತಿ ಚೆಕ್ ಮಾಡಿಕೊಳ್ಳುವುದು ಹಾಗೂ ನಿಮ್ಮ ರೇಷನ್ ಕಾರ್ಡ್ ಸಂಖ್ಯೆಯನ್ನು ನಮೂದಿಸಬೇಕಾಗುತ್ತದೆ.
- ಆನಂತರ ನೀವು ನಿಮ್ಮ ರೇಷನ್ ಕಾರ್ಡ್ ಇರುವಂತಹ ಯಾವ ಸದಸ್ಯರಿಗೆ ಆಧಾರ್ ಕಾರ್ಡ್ ಒಟಿಪಿ ಕಳಿಸಬೇಕು. ಆ ಸದಸ್ಯರನ್ನು ಆಯ್ಕೆ ಮಾಡಿಕೊಂಡು ಓಟಿಪಿಯನ್ನು ಕಳಿಸಬೇಕಾಗುತ್ತದೆ.
- ಆನಂತರ ನಿಮ್ಮ ಮೊಬೈಲ್ ಗೆ ಬಂದಂತ ಒಟಿಪಿ ಎಂಟರ್ ಮಾಡಿ. ಆನಂತರ ನೀವು ನಿಮ್ಮ ಸುಲಭವಾಗಿ ನಿಮ್ಮ ರೇಷನ್ ಕಾರ್ಡ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬಹುದು..
ಈಗ ನಾವು ಈ ಮೇಲೆ ತಿಳಿಸಿರುವ ಪ್ರತಿಯೊಂದು ಹಂತಗಳನ್ನು ಬಳಸಿಕೊಳ್ಳುವುದರ ಮೂಲಕ ಈಗ ನೀವು ಕೂಡ ನಿಮ್ಮ ಹೊಸ ರೇಷನ್ ಕಾರ್ಡ್ ಗೆ ಅಥವಾ ನಿಮ್ಮ ಹಳೆ ರೇಷನ್ ಕಾರ್ಡ್ ಈಗ ನೀವು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಬಹುದು.