12ನೇ ಪಾಸಾದವರಿಗೆ ಗ್ರೂಪ್ ಸಿ ಯಲ್ಲಿ ಹಲವಾರು ಹುದ್ದೆಗಳ ನೇಮಕಾತಿಗೆ ಅರ್ಜಿಯ ಭರ್ಜರಿ ಆಹ್ವಾನ! ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಯಾವುದು?

Indian Coast guardian requirements: ಭಾರತೀಯ ಕರಾವಳಿ ಕವಲು ಪಡೆ ಉದ್ಯೋಗಕ್ಕೆ ಅರ್ಜಿ ಆಹ್ವಾನ

ಸ್ನೇಹಿತರೆ ರಾಜ್ಯದ ಎಲ್ಲಾ ಜನತೆಗೆ ನಾವು ಈ ಲೇಖನದ ಮೂಲಕ ತಿಳಿಸುವುದು ಏನೆಂದರೆ, ಭಾರತೀಯ ಕರಾವಳಿ ಕವಲು ಪಡೆ ಯಲ್ಲಿ ಹಲವಾರು ಹುದ್ದೆಗಳಿಗೆ ಅರ್ಜಿಯ ಆಹ್ವಾನವನ್ನು ಭಾರತೀಯ ಸರ್ಕಾರವು ನೀಡಿದ್ದು ಇದನ್ನು ನಿರುದ್ಯೋಗಿಗಳು ಮತ್ತು ಉದ್ಯೋಗ ಹುಡುಕುತ್ತಿರುವಂತಹ ಉದ್ಯೋಗಾಕಾಂಕ್ಷಿಗಳು ಸದುಪಯೋಗ ಮಾಡಿಕೊಂಡು ತಮ್ಮ ನಿರುದ್ಯೋಗತೆಯನ್ನು ಕಳೆದುಕೊಳ್ಳಲು ಸರಕಾರವು ಒಂದು ಸುವರ್ಣ ಅವಕಾಶವನ್ನು ನೀಡಿದೆ ಆದ್ದರಿಂದ ಆಸಕ್ತಿ ಇರುವಂತಹ ಅಭ್ಯರ್ಥಿಯು ಅರ್ಜಿ ಸಲ್ಲಿಕೆ ಕೊನೆಯ ದಿನಾಂಕದ ಮೊದಲೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ನಮ್ಮ ಈ ಮಾಧ್ಯಮದಲ್ಲಿ ಪ್ರತಿನಿತ್ಯವೂ ಸರಕಾರ ಬಿಡುಗಡೆ ಮಾಡುವಂತಹ ಹೊಸ ಯೋಜನೆಗಳು ಹಾಗೂ ಸರಕಾರದ ಕೆಲಸಗಳ ಬಗ್ಗೆ ಹಾಗೂ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವಂತಹ ಕೆಲಸಗಳ ಬಗ್ಗೆ ಮಾಹಿತಿಯನ್ನು ನೀಡುವ ಒಂದು ಮಾಧ್ಯಮ ಅಷ್ಟೇ ಅಲ್ಲದೆ ಶಾಲಾ-ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಸಹಾಯವಾಗಲೆಂದು ಸರಕಾರವು ನೀಡುವ ಅನುದಾನ ಮತ್ತು ಸ್ಕಾಲರ್ಶಿಪ್ ಗಳ ಬಗ್ಗೆ ಮಾಹಿತಿಯನ್ನು ನಾವು ಇಲ್ಲಿ ಪ್ರತಿನಿತ್ಯ ನೀಡುತ್ತಾ ಇರುತ್ತೇವೆ ಆದ ಕಾರಣ ನಮ್ಮ ವೆಬ್ಸೈಟ್ನ ಪೋಸ್ಟ್ ನಿಮಗೆ ತಲುಪಲು ನಮ್ಮ ಸೈಟಿನ ನೋಟಿಫಿಕೇಶನ್ ಆನ್ ಮಾಡಿಕೊಳ್ಳಿ ಹೀಗೆ ಮಾಡುವುದರಿಂದ ನಾವು ಹಾಕು ಅಂತ ಪ್ರತಿಯೊಂದು ಪೋಸ್ಟ್ ನಿಮಗೆ ಸಿಗುತ್ತದೆ ಅಥವಾ ತಲುಪುತ್ತದೆ

ಭಾರತೀಯ ಕರಾವಳಿ ಕಾವಲು ಪಡೆಯಲಿ ಈಗಾಗಲೇ ಹಲವಾರು ಜನರು ಕೆಲಸ ಮಾಡುತ್ತಿದ್ದು ಇನ್ನೂ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿಗೆ ಭಾರತೀಯ ಕರಾವಳಿ ಕಾವಲು ಪಡೆಯು ಭರ್ಜರಿ ಆಹ್ವಾನವನ್ನು ನೀಡಿದೆ ಆದ್ದರಿಂದ ಇದನ್ನು ನಿರುದ್ಯೋಗಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಉಪಯೋಗ ಮಾಡಿಕೊಂಡು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಭಾರತೀಯ ಕರಾವಳಿ ಕವಲು ಪಡೆಯು ಜಾರಿ ಮಾಡಿರುವಂತಹ ಹುದ್ದೆಗಳ ವಿವರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವ ಶಿಕ್ಷಣವನ್ನು ಪಡೆದಿರಬೇಕು? ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಯಾವ ವಯೋಮಿತಿಯನ್ನು ಹೊಂದಿರಬೇಕು ಈ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗೆ ಸಿಗುವ ಸಂಬಳ ಎಷ್ಟು ಹಾಗೂ ಈ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಕೆಳಗೆ ನೀಡಿರುತ್ತೇವೆ ಆದ್ದರಿಂದ ಇದನ್ನು ಕೊನೆಯವರೆಗೂ ಗಮನವಿಟ್ಟು ಓದಿ ಮತ್ತು ಉದ್ಯೋಗ ಹುಡುಕುತ್ತಿರುವಂತಹ ನಿಮ್ಮ ಸ್ನೇಹಿತರೊಂದಿಗೆ ಇದನ್ನು ಹಂಚಿಕೊಳ್ಳಿ

ಭಾರತೀಯ ಕರಾವಳಿ ಕಾವಲು ಪಡೆಯಲಿ ಖಾಲಿ ಇರುವಂತಹ ಹುದ್ದೆಗಳು

  • ನಾವಿಕ (ಹಡಗು ಓಡಿಸುವವನು)

ಶಿಕ್ಷಣ ಅರ್ಹತೆ

ಭಾರತೀಯ ಕರಾವಳಿ ಕಾವಲು ಪಡೆಯಲಿ ಕಾಲಿ ಇರುವಂತ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಭೌತಶಾಸ್ತ್ರ ಮತ್ತು ಗಣಿತ ವಿಷಯದಲ್ಲಿ ಮಾನ್ಯತೆ ಪಡೆದ ಯಾವುದೇ ಮಂಡಳಿಗಳಿಂದ ಅಥವಾ ವಿಶ್ವವಿದ್ಯಾಲಯಗಳಿಂದ 12ನೇ ತರಗತಿ ಪಾಸ್ ಆಗಿರಬೇಕು

ವಯೋಮಿತಿ

ಭಾರತೀಯ ಕರಾವಳಿ ಕಾವಲು ಪಡೆಯು ಬಿಡುಗಡೆ ಮಾಡಿದಂತಹ ಉದ್ಯೋಗಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಫೆಬ್ರವರಿ 2024ಕ್ಕೆ ಕನಿಷ್ಠ 18 ರಿಂದ ಗರಿಷ್ಠ 28 ವರ್ಷದ ಒಳಗಿನ ಯಾವುದೇ ಅಭ್ಯರ್ಥಿಯು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ಇಲಾಖೆಯು ತಿಳಿಸಿದೆ

ವೇತನ ವಿವರ

ಭಾರತೀಯ ಕರಾವಳಿ ಕಾವಲು ಪಡೆಯ ಉದ್ಯೋಗಗಳಿಗೆ ಆಯ್ಕೆ ಆಗುವ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು ಸುಮಾರು 22 ಸಾವಿರದವರೆಗೆ ಮಾಸಿಕ ವೇತನವನ್ನು ಕೊಡಲಾಗುವುದೆಂದು ಭಾರತೀಯ ಕರಾವಳಿ ಕಾವಲು ಪಡೆ ತಿಳಿಸಿದೆ

ಅರ್ಜಿ ಶುಲ್ಕ

  • ST/SC ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
  • ಇತರೆ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 300 ರೂಪಾಯಿಗಳಾಗಿರುತ್ತವೆ

ಆಯ್ಕೆ ವಿಧಾನ

  • ಕಂಪ್ಯೂಟರ್ ಆಧಾರಿತ ಪರೀಕ್ಷೆಗಳ ಮೂಲಕ ಈ ಹುದ್ದೆಗಳಿಗೆ ಅಭ್ಯರ್ಥಿ ಆಯ್ಕೆ ಮಾಡಲಾಗುತ್ತದೆ ಎಂದು ಇಲಾಖೆ ತಿಳಿಸಿದೆ

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕನ್ನು ಕೆಳಗೆ ನೀಡಿರುತ್ತೇವೆ

https://joinindiancoastguard.gov.in/Page_Error.aspx?aspxerrorpath=/default.aspx

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ಭಾರತೀಯ ಕರಾವಳಿ ಕಾವಲು ಪಡೆಯ ಉದ್ಯೋಗಗಳಿಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಇದನ್ನು ಓದಿ

ರಾಜ್ಯದ ಎಲ್ಲಾ ಜನತೆಗೆ ನಾವು ತಿಳಿಸಲು ಇಷ್ಟಪಡುವುದೇನೆಂದರೆ ನಮ್ಮ ಈ ಮಾಧ್ಯಮವು ಸರಕಾರ ಬಿಡುಗಡೆ ಮಾಡುವಂತಹ ಹೊಸ ಯೋಜನೆಗಳು ಹಾಗೂ ಖಾಲಿ ಇರುವಂತಹ ಸರಕಾರದ ಕೆಲಸಗಳ ಬಗ್ಗೆ ಕನ್ನಡದಲ್ಲಿ ಮಾಹಿತಿಯನ್ನು ನೀಡುವ ಒಂದು ಮಾಧ್ಯಮವಾಗಿದೆ ಎಂದು ತಿಳಿಸಲು ಇಚ್ಛೆ ಪಡುತ್ತೇವೆ