ಭಾರತೀಯ ನೌಕಾಪಡೆ ನೇಮಕಾತಿ! ಹಲವಾರು ಹುದ್ದೆಗಳಿಗೆ ಅರ್ಜಿಗಳು ಆರಂಭ! ಬೇಗನೆ ಅರ್ಜಿ ಸಲ್ಲಿಸಿ!

Indian Navy jobs Recruitments: ಭಾರತೀಯ ನೌಕಾಪಡೆ ನೇಮಕಾತಿ

ನಮಸ್ಕಾರ ಸ್ನೇಹಿತರೆ ನಮ್ಮ ಈ ಮಾಧ್ಯಮದ ಮತ್ತೊಂದು ಹೊಸ ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಸ್ವಾಗತ ಗೆಳೆಯರೇ ನಾವು ಇವತ್ತಿನ ಈ ಲೇಖನದಲ್ಲಿ ಭಾರತೀಯ ನೌಕಾಪಡೆಯ ನೇಮಕಾತಿಗೆ ಅರ್ಜಿಗಳು ಆರಂಭವಾಗಿವೆ ಆದಕಾರಣ ಆಸಕ್ತಿ ಹೊಂದಿದವರು ಭಾರತೀಯ ನೌಕಾಪಡೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು ಈ ಹುದ್ದೆಗಳ ಸಂಪೂರ್ಣವಾಗಿ ತಿಳಿಯಲು ಲೇಖನನ್ನು ಕೊನೆಗೆ ಓದಿ

ಗೆಳೆಯರೇ ನಾವು ನಮ್ಮ ಈ ಮಾಧ್ಯಮದಲ್ಲಿ ದಿನನಿತ್ಯವೂ ಇದೇ ತರದ ಹೊಸ ಹೊಸ ಸುದ್ದಿಗಳು ಸರಕಾರದ ಹೊಸ ಯೋಜನೆಗಳು ಹಾಗೂ ಆ ಯೋಜನೆಗಳನ್ನು ನೀವು ಪಡೆದುಕೊಳ್ಳುವುದು ಹೇಗೆ ಅಷ್ಟೇ ಅಲ್ಲದೆ ಸರಕಾರ ಬಿಡುಗಡೆ ಮಾಡುವಂತಹ ಹೊಸ ಹುದ್ದೆಗಳ ವಿವರ ಆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಮಾಹಿತಿಯನ್ನು ನಾವಿಲ್ಲಿ ನಿಮಗೆ ದಿನನಿತ್ಯ ನೀಡುತ್ತಲೇ ಇರುತ್ತೇವೆ ಆದ ಕಾರಣ ತಾವುಗಳು ನಮ್ಮ ಈ ಮಾಧ್ಯಮದ ಚಂದದಾದರಾಗಿ ಮತ್ತು ನಮ್ಮ ಈ ಸೈಟಿನ ನೋಟಿಫಿಕೇಶನ್ ಬಟನ್ ಅನ್ನು ಆನ್ ಮಾಡಿಕೊಳ್ಳಿ

ಭಾರತೀಯ ನೌಕಾಪಡೆ ಇಲಾಖೆ ಬಿಡುಗಡೆ ಮಾಡಿರುವ ಹುದ್ದೆಗಳ ವಿವರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಆಗಿರುತ್ತದೆ ಆಯ್ಕೆ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಪಡೆದಿರಬೇಕಾದ ಶಿಕ್ಷಣ ಯಾವುದು? ಅರ್ಜಿ ಶುಲ್ಕ ಇರುತ್ತದೆ ಅಥವಾ ಇರುವುದಿಲ್ಲವೋ ಎಂಬುದರ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳಲು ಲೇಖನವನ್ನು ಕೊನೆಯವರೆಗೂ ಓದಿ

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಹುದ್ದೆಗಳು?

  • ನೌಕಾ ನಿರ್ಮಾಣಕಾರ
  • ಎಂಜಿನಿಯರ್ ಶಾಖೆಯ ಸಾಮಾನ್ಯ ಸೇವಕ
  • ಲಾಜಿಸ್ಟಿಕ್ಸ್
  • ವಿದ್ಯುತ್ ಶಾಖೆಯ ಸಾಮಾನ್ಯ ಸೇವಕ
  • ವಾಯ್ಸ್ ಸಂಚಾರ ನಿಯಂತ್ರಕ
  • ಪೈಲೆಟ್
  • ಸಾಮಾನ್ಯ ಸೇವೆ

ಇರಬೇಕಾದ ಶೈಕ್ಷಣಿಕ ಅರ್ಹತೆ?

ನೌಕಾಪಡೆಯ ಉದ್ಯೋಗ ಅರ್ಜಿ ಸಲ್ಲಿಸುವ ಯಾವುದೇ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯಗಳಿಂದ ಅಥವಾ ಮಂಡಳಿಗಳಿಂದ ಬಿಎಸ್ಸಿ ಬಿಕಾಂ ಬಿ ಟೆಕ್, ಎಂ ಸಿ ಎ, ಎಂ ಎಸ್ ಸಿ, ಎಂಬಿಎ ಶಿಕ್ಷಣವನ್ನು ಕಡ್ಡಾಯವಾಗಿ ಮಾಡಿರಬೇಕೆಂದು ನೌಕಾಪಡೆ ಇಲಾಖೆ ತಿಳಿಸಿದೆ

ವಯಸ್ಸಿನ ಮಿತಿ?

  • ನೌಕಾಪಡೆಯು ಸೂಚಿಸಿದ ಅಧಿಸೂಚನೆಯ ಪ್ರಕಾರ

ಸಂಬಳದ ವಿವರ?

ಭಾರತೀಯ ನೌಕಾಪಡೆಯ ಹುದ್ದೆಗಳಿಗೆ ಆಯ್ಕೆ ಆಗುವ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು 60 ಸಾವಿರದವರೆಗೆ ಮಾಸಿಕ ವೇತನವನ್ನು ನೀಡಲಾಗುವುದು ಎಂದು ಭಾರತೀಯ ನೌಕಾ ಪಡೆ ಇಲಾಖೆ ತಿಳಿಸಿದೆ

ಅರ್ಜಿ ಶುಲ್ಕ?

  • ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಉದ್ಯೋಗ ಸ್ಥಳ?

  • ಕರ್ನಾಟಕದ ಯಾವುದೇ ಸ್ಥಳವಾಗಿರಬಹುದು

ಆಯ್ಕೆ ವಿಧಾನ?

  • ಅರ್ಹತೆ ಪಟ್ಟಿ
  • ದಾಖಲೆಗಳ ಪರಿಶೀಲನೆ
  • ಸಂದರ್ಶನ

ಅರ್ಜಿ ಸಲ್ಲಿಸುವ ವಿಧಾನ?

  • ಭಾರತೀಯ ನೌಕಾಪಡೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಯಾವುದೇ ಅಭ್ಯರ್ಥಿಯು ಮೊದಲು ಭಾರತೀಯ ನೌಕಾಪಡೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು
  • ನಂತರ ಭಾರತೀಯ ನೌಕಾಪಡೆ ಹೊರಡಿಸಿರುವ ನೋಟಿಫಿಕೇಶನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿಕೊಂಡು ಅದರಲ್ಲಿರುವ ಎಲ್ಲ ಮಾಹಿತಿಗಳನ್ನು ಸರಿಯಾಗಿ ಓದಬೇಕು
  • ನಂತರ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಕೆಳಗೆ ಲಿಂಕ್ ನೀಡಿರುತ್ತೇವೆ
  • ಹಾಲಿನ ಮೇಲೆ ಕ್ಲಿಕ್ ಮಾಡಿ ಅಲ್ಲಿ ಕೇಳಿರುವ ಎಲ್ಲಾ ವಿವರಗಳನ್ನು ಸರಿಯಾಗಿ ಬರ್ತಿ ಮಾಡಿ
  • ನಂತರ ನೀವು ಅರ್ಜಿಯನ್ನು ಸಲ್ಲಿಸಿ

ಅರ್ಜಿ ಸಲ್ಲಿಸಲು ಮಾರ್ಚ್ 10,2024 ಕೊನೆಯ ದಿನಾಂಕವಾಗಿದೆ

ಭಾರತೀಯ ನೌಕಾಪಡೆ ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

                      ಅರ್ಜಿ ಲಿಂಕ್

ಸ್ನೇಹಿತರೆ ನೀವು ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ಭಾರತೀಯ ನೌಕಾಪಡೆಯ ಹುದ್ದೆಗಳಿಗೆ ನಿಮ್ಮ ಮೊಬೈಲ್ ಅನ್ನು ಬಳಸಿಕೊಂಡು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಗೆಳೆಯರೇ ಭಾರತೀಯ ನೌಕಾಪಡೆ ಇಲಾಖೆ ಬಿಡುಗಡೆ ಮಾಡಿರುವ ಹುದ್ದೆಗಳ ನೋಟಿಫಿಕೇಶನ್ ಪಿಡಿಎಫ್ ಡೌನ್ಲೋಡ್ ಮಾಡಲು ಕೆಳಗಿನ ಡೌನ್ಲೋಡ್ ಬಟನ್ ಮೇಲೆ ಕ್ಲಿಕ್ ಮಾಡಿ

                           ಡೌನ್ಲೋಡ್

ನೀವು ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ಭಾರತೀಯ ನೌಕಾಪಡೆಯ ಹುದ್ದೆಗಳ ವಿವರವನ್ನು ಹೊಂದಿರುವ ನಮೂನೆಯನ್ನು ನೋಡಬಹುದಾಗಿದೆ

ಇದನ್ನು ಸಹ ಓದಿ

ಗೆಳೆಯರೇ ಒಂದು ವೇಳೆ ನಿಮಗೆ ಏನಾದರೂ ಈ ಲೇಖನದ ಮಾಹಿತಿ ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ, ಹಾಗೂ ಇದನ್ನು ನಿಮ್ಮ ವಾಟ್ಸಪ್ ಗ್ರೂಪ್ ಅಲ್ಲಿ ಅಂಚಿ ದಿನನಿತ್ಯದ ಸುದ್ದಿಗಳ ವಿವರ ತಿಳಿಯಲು ನಮ್ಮ ಈ ಮಾಧ್ಯಮದ ಚಂದದಾರರಾಗಿ ಮತ್ತು ನೋಟಿಫಿಕೇಶನ್ ಬಟನ್ ಆನ್ ಮಾಡಿಕೊಳ್ಳಿ

 

Leave a Reply

Your email address will not be published. Required fields are marked *