10ನೇ ತರಗತಿ ಮತ್ತು ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ! ಭಾರತೀಯ ನೌಕಾಪಡೆ ನೇಮಕಾತಿ! ಹಲವಾರು ಹುದ್ದೆಗಳು ಖಾಲಿ.

Indian Navy Jobs Recruitments: ಭಾರತೀಯ ನೌಕಾಪಡೆಯ ನೇಮಕಾತಿ.

ನಮಸ್ಕಾರ ಗೆಳೆಯರೇ, ನಮ್ಮ ಈ ಒಂದು ಮಾಧ್ಯಮದ ಭಾರತೀಯ ನೌಕಾಪಡೆ ನೇಮಕಾತಿಯ ಬಗ್ಗೆ ಒಂದು ಸಂಪೂರ್ಣವಾದ ವಿವರವನ್ನು ಹೊಂದಿದಂತಹ ಲೇಖನಕ್ಕೆ ತಮಗೆಲ್ಲರಿಗೂ ಆದರಣಿಯ ಸ್ವಾಗತ. ಗೆಳೆಯರೇ ಭಾರತದ ಅತ್ಯಂತ ಶಕ್ತಿಶಾಲಿ ಯುದ್ಧ ಸೇನೆಗಳಲ್ಲಿ ಒಂದಾದ ಭಾರತೀಯ ನೌಕಾಪಡೆಯಲ್ಲಿ ಹಲವಾರು ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿಗಳು ಆರಂಭವಾಗಿದೆ ಆದ ಕಾರಣ ಆಸಕ್ತಿಯನ್ನು ಹೊಂದಿದವರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದುರುತ್ತದೆ ಶೈಕ್ಷಣಿಕ ಅರ್ಹತೆ ಏನಿರಬೇಕು ವಯಸ್ಸಿನ ಮಿತಿ ಎಷ್ಟಿರಬೇಕು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಆಯ್ಕೆಯಾದ ಪ್ರತಿಯೊಬ್ಬ ಅಭ್ಯರ್ಥಿಗೂ ಸಿಗುವ ಸಂಬಳವೆಷ್ಟು ಉದ್ಯೋಗ ಸ್ಥಳ ಯಾವುದು? ಅರ್ಜಿ ಶುಲ್ಕ ಎಷ್ಟಿರಬಹುದು ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ನೀವು ತಿಳಿಯಲು ಬಯಸಿದರೆ ಈ ಒಂದು ಲೇಖನವನ್ನು ಕೊನೆವರೆಗೂ ಓದಿ.

ತಾವುಗಳು ಈ ಒಂದು ಲೇಖನವನ್ನು ಕೊನೆವರೆಗೂ ಓದಿದಾಗ ಮಾತ್ರ ನಿಮಗೆ ಭಾರತೀಯ ನೌಕಾಪಡೆ ನೇಮಕಾತಿಯ ಸಂಪೂರ್ಣ ವಿವರ ತಿಳಿಯುತ್ತದೆ ಒಂದು ವೇಳೆ ನೀವು ಈ ಒಂದು ಲೇಖನವನ್ನು ಕೊನೆವರೆಗೂ ಓದದೆ ಇದ್ದರೆ ನಿಮಗೆ ಭಾರತೀಯ ನೌಕಾಪಡಿ ನೇಮಕಾತಿಯ ಸಂಪೂರ್ಣ ವಿವರ ದೊರಕುವುದಿಲ್ಲ ಆದಕಾರಣ ನಾವುಗಳು ನಿಮ್ಮಲ್ಲಿ ವಿನಂತಿಸಿಕೊಳ್ಳುವೇನೆಂದರೆ ಈ ಒಂದು ಲೇಖನವನ್ನು ಕೊನೆವರೆಗೂ ಗಮನವಿಟ್ಟು ಓದಿ.

ಖಾಲಿ ಇರುವ ಹುದ್ದೆಗಳ ವಿವರ

  • ಅಗ್ನಿವೀರ್

ಉದ್ಯೋಗ ಸ್ಥಳ

  • ಅಖಿಲ ಭಾರತ

ಶೈಕ್ಷಣಿಕ ಅರ್ಹತೆ

ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ಮಾನ್ಯ ಪಡೆದಿರುವಂತಹ ಯಾವುದೇ ಒಂದು ವಿಶ್ವವಿದ್ಯಾಲಯದಿಂದ ಅಥವಾ ಮಂಡಳಿಗಳಿಂದ 10ನೇ ತರಗತಿ ಇಲ್ಲವೇ 12ನೇ ತರಗತಿಯನ್ನು ಪಾಸ್ ಆಗಿರುವುದು ಕಡ್ಡಾಯವಾಗಿದೆ.

ವಯಸ್ಸಿನ ಮಿತಿ

ಭಾರತೀಯ ನೌಕಾಪಡೆಯ ಅಗ್ನಿವಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ಇದೇ ತಿಂಗಳು ಅಂದರೆ ಮೇ 2024ಕ್ಕೆ ಕನಿಷ್ಠ 18 ವರ್ಷಗಳಿಂದ 23 ವರ್ಷದ ಒಳಗಿನ ಯಾವುದೇ ಒಬ್ಬ ಅಭ್ಯರ್ಥಿಯು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಸಂಬಳದ ವಿವರ

ಭಾರತೀಯ ನಾಗಕೊ ಪಾಳ್ಯ ಅಗ್ನಿ ವಿರುದ್ದಗಳಿಗೆ ಆಯ್ಕೆಯಾಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 30 ಸಾವಿರ ರೂಪಾಯಿಗಳಿಂದ 69 ಸಾವಿರದವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ

  • ಲಿಖಿತ ಪರೀಕ್ಷೆ
  • ದೈಹಿಕ ಸಾಮರ್ಥ್ಯ ಪರೀಕ್ಷೆ
  • ವೈದ್ಯಕೀಯ ಪರೀಕ್ಷೆ

ಪ್ರಮುಖ ದಿನಾಂಕಗಳು

  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:13/05/2024
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27/05/2024

ಅರ್ಜಿ ಸಲ್ಲಿಸುವ ವಿಧಾನ

ಗೆಳೆಯರೇ ನೀವು ಈ ಹುದ್ದೆಗಳಿಗೆ ಆನ್ಲೈನ್ ಮುಖಾಂತರ ನಿಮ್ಮ ಸ್ಮಾರ್ಟ್ ಫೋನ್ ಅನ್ನು ಬಳಸಿಕೊಂಡು ಅರ್ಜಿಯನ್ನು ಸಲ್ಲಿಸಬಹುದು ಆದರೆ ಕೆಲವು ನೆಟ್ವರ್ಕ್ ದೋಷಗಳಿಂದ ಮತ್ತು ಹಣ ಪಾವತಿಸುವಲ್ಲಿ ತಾಂತ್ರಿಕ ಸಮಸ್ಯೆಯಿಂದ ನೀವು ಅರ್ಜಿ ಸಲ್ಲಿಸಲು ತೊಂದರೆ ಉಂಟಾಗಬಹುದು ಆದ ಕಾರಣ ನಿಮ್ಮ ಹತ್ತಿರದ ಸೈಬರ್ ಸೆಂಟರ್ಗೆ ಭೇಟಿ ನೀಡಿ ಅಗತ್ಯ ಇರುವ ದಾಖಲೆಗಳನ್ನು ನೀಡಿ ಈ ಹುದ್ದೆಗಳಿಗೆ ನೀವು ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸಬಹುದು.

ಮೊಬೈಲ್ ಮೂಲಕವೇ ನೀವು ಅರ್ಜಿಯನ್ನು ಸಲ್ಲಿಸಲು ಬಯಸಿದರೆ ನಾವು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ

https://www.joinindiannavy.gov.in/

ಇದನ್ನು ಓದಿ

ಇದೇ ತರದ ಉಪಯುಕ್ತವುಳ್ಳ ಮಾಹಿತಿಯನ್ನು ಪ್ರತಿನಿತ್ಯವೂ ನೀವು ಓದಲು ಬಯಸಿದರೆ ನಮ್ಮ ಮಾಧ್ಯಮದ ಚಂದದಾರರಾಗಿ ಹಾಗೂ ನಮ್ಮ ಈ ಒಂದು ಸೈಟಿನ ನೋಟಿಫಿಕೇಶನ್ ಅನ್ನು ಆನ್ ಮಾಡಿಕೊಳ್ಳಿ ಸಿಗೋಣ ಮುಂದಿನ ಲೇಖನದಲ್ಲಿ ಧನ್ಯವಾದಗಳು.