IOCL Requerment 2025: IOCL ನಲ್ಲಿ ಭರ್ಜರಿ ನೇಮಕಾತಿ! ಈಗಲೇ ಅರ್ಜಿಯನ್ನು ಸಲ್ಲಿಸಿ.

IOCL Requerment 2025: IOCL ನಲ್ಲಿ ಭರ್ಜರಿ ನೇಮಕಾತಿ! ಈಗಲೇ ಅರ್ಜಿಯನ್ನು ಸಲ್ಲಿಸಿ.

ಈಗ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಈಗ ನೇಮಕಾತಿ ಪ್ರಾರಂಭವಾಗಿದ್ದು. ಈಗ ಈ ಒಂದು ಹುದ್ದೆಗೆ ಅರ್ಹ ಮತ್ತು ಆಸಕ್ತಿ ಅನ್ನು ಹೊಂದಿರುವಂತಹ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

IOCL Requerment 2025

ಈಗ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ವತಿಯಿಂದ ಬೃಹತ್ ನೇಮಕಾತಿ ನಡೆದಿದ್ದು. ಪೈಪ್ ಲೈನ್ಸ್ ವಿಭಾಗದಲ್ಲಿ ಈಗ ಕಾಲಿ ಇರುವಂತ ಸುಮಾರು 1770 ಅಪ್ರೆಂಟಿಸ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು. ಈಗ ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರು ಇದ್ದರೆ ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಶೈಕ್ಷಣಿಕ ಅರ್ಹತೆ ಏನು?

ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಈಗ ಮಾನ್ಯತೆ ಪಡೆದಿರುವಂತಹ ವಿಶ್ವವಿದ್ಯಾಲಯದಿಂದ ಐಟಿಐ ಡಿಪ್ಲೋಮಾ ಅಥವಾ ಪದವಿಯನ್ನು ಕಡ್ಡಾಯವಾಗಿ ಪಾಸಾಗಿರಬೇಕಾಗುತ್ತದೆ.

ಇದನ್ನು ಓದಿ : Free Cycle Scheme: ಶಾಲಾ ಮಕ್ಕಳಿಗೆ ಈಗ ಉಚಿತ ಸೈಕಲ್! ಯಾರಿಗೆಲ್ಲ ಸಿಗಲಿದೆ ಈ ಒಂದು ಅವಕಾಶ! ಇಲ್ಲಿದೆ ನೋಡಿ ಮಾಹಿತಿ.

ವಯೋಮಿತಿ ಏನು? 

ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಗರಿಷ್ಠ 24 ವರ್ಷದ ಒಳಗೆ ಇರಬೇಕಾಗುತ್ತದೆ.

ಆಯ್ಕೆ ವಿಧಾನ ಏನು?

ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಅಭ್ಯರ್ಥಿಗಳ ಮಾರ್ಕ್ಸ್ ಗಳನ್ನು ಶಾರ್ಟ್ ಲಿಸ್ಟ್ ಮಾಡಿ. ಆನಂತರ ಅವರ ದಾಖಲೆಗಳನ್ನು ಪರಿಶೀಲನೆ ಮಾಡಿ. ತದನಂತರ ಅವರ ವೈದ್ಯಕೀಯ ಪರೀಕ್ಷೆಯನ್ನು ಮುಗಿದ ನಂತರ ಅವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಇದನ್ನು ಓದಿ : Ganga Kalyana Yojana: ರೈತರಿಗೆ ಈಗ ಉಚಿತ ಬೋರ್ವೆಲ್ ಕೊರೆಸಲು ಅರ್ಜಿ ಸಲ್ಲಿಕೆ ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.

ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಈಗ ನೀವು ಕೂಡ ಈ ಒಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ವತಿಯಿಂದ ಬಿಡುಗಡೆ ಆಗಿರುವಂತ ಹುದ್ದೆಗಳಿಗೆ ಈಗ ನೀವೇನಾದರೂ ಅರ್ಜಿ ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಈ ಒಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ನ ಅಧಿಕೃತ ವೆಬ್ಸೈಟ್ ಗೆ ನೀವು ಭೇಟಿಯನ್ನು ನೀಡಿ. ಆನಂತರ ಅದರಲ್ಲಿ ಕೆಲವೊಂದು ದಾಖಲೆಗಳನ್ನು ಭರ್ತಿ ಮಾಡಿ. ನೀವು ಕೂಡ ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

error: Content is protected !!