Job Alert: ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಉದ್ಯೋಗ ಅವಕಾಶ! ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಇಲ್ಲಿದೆ.

IPPB Jobs Recruitments 2024: ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ಹುದ್ದೆಗಳ ನೇಮಕಾತಿ

ನಮಸ್ಕಾರ ಸ್ನೇಹಿತರೆ, ಭಾರತೀಯ ಪೋಸ್ಟ್ ಪೇಮೆಂಟ್ ಬ್ಯಾಂಕ್ ಹುದ್ದೆಗಳ ನೇಮಕಾತಿಯ ಬಗ್ಗೆ ಒಂದು ಸಂಪೂರ್ಣ ವಿವರವನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಪ್ರಿಯ ಓದುಗರೇ ಇವತ್ತಿನ ಈ ಒಂದು ಲೇಖನದ ಮೂಲಕ ನಾಡಿನ ಸಮಸ್ತ ಜನತೆಗೆ ನಾವು ತಿಳಿಸಲು ಬಯಸುವ ವಿಷಯವೆಂದರೆ ಭಾರತೀಯ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಸುಮಾರು 54 ಹುದ್ದೆಗಳು ಖಾಲಿಯಿದ್ದು ಈ ಹುದ್ದೆಗಳ ನೇಮಕಾತಿಗೆ ಅರ್ಜಿಗಳು ಆರಂಭವಾಗಿವೆ.

ಆದಕಾರಣ ಈ ಹುದ್ದೆಗಳಲ್ಲಿ ಆಸಕ್ತಿಯನ್ನು ಹೊಂದಿರುವವರು ಆನ್ಲೈನ್ ಮುಖಾಂತರ ತಮ್ಮ ಒಂದು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಸೂಕ್ತವಾದ ವೇತನವನ್ನು ಕೂಡ ಭಾರತೀಯ ಪೋಸ್ಟ್ ಪೇಮೆಂಟ್ ಬ್ಯಾಂಕ್ ನೀಡಲಾಗುತ್ತದೆ ಎಂದು ತಿಳಿಸಿದೆ. ಆದಕಾರಣ ಆಸಕ್ತಿ ಇರುವವರು ಬೇಗನೆ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ.

ಅರ್ಜಿ ಸಲ್ಲಿಸುವುದು ಹೇಗೆ? ವಯೋಮಿತಿ ಎಷ್ಟಿರಬೇಕು? ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಮಗೆ ಇರಬೇಕಾದ ಶೈಕ್ಷಣಿಕ ಅರ್ಹತೆ ಯೇನು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಿಗುವ ಸಂಬಳ ಎಷ್ಟು ಅರ್ಜಿ ಶುಲ್ಕ ಎಷ್ಟಿರುತ್ತದೆ, ಉದ್ಯೋಗ ಸ್ಥಳ ಎಲ್ಲಿ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ನಿಮಗೆ ಇಲ್ಲಿ ದೊರಕುತ್ತದೆ. ಆದ ಕಾರಣ ತಾವುಗಳು ಈ ಲೇಖನವನ್ನು ಓದಿ.

ಖಾಲಿ ಇರುವಂತಹ ಹುದ್ದೆಗಳ ವಿವರ

  • ಅಸೋಸಿಯೇಟ್ ಕನ್ಸಲ್ಟೆಂಟ್
  • ಕನ್ಸಲ್ಟೆಂಟ್
  • ಸೀನಿಯರ್ ಕನ್ಸಲ್ಟೆಂಟ್
  • ಒಟ್ಟು ಸೇರಿ 54 ಹುದ್ದೆಗಳು ಖಾಲಿ

ವಿದ್ಯಾರ್ಹತೆ

ಭಾರತೀಯ ಪೋಸ್ಟ್ ಪೇಮೆಂಟ್ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವಂತಹ ಯಾವುದೇ ವಿಶ್ವವಿದ್ಯಾಲಯಗಳಿಂದ ಅಥವಾ ಮಂಡಳಿಗಳಿಂದ ಬಿಸಿಎ, ಬಿ ಎಸ್ ಸಿ, ಬಿ ಇ, ಅಥವಾ ಡಿ ಟೆಕ್, ಎಂಎ, ಪದವಿಯನ್ನು ಪಡೆದಿರಬೇಕಾಗುತ್ತದೆ ಇದರ ಜೊತೆಗೆ ಒಂದರಿಂದ ಆರು ವರ್ಷದವರೆಗೆ ಅನ್ನವನ್ನು ಹೊಂದಿರುವುದು ಕೂಡ ಕಡ್ಡಾಯ.

ವಯೋಮಿತಿ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಮೇ 2024ಕ್ಕೆ ಕನಿಷ್ಠ 22 ವರ್ಷಗಳ ಮತ್ತು ಗರಿಷ್ಠ 46 ವರ್ಷಗಳ ಒಳಗಿನ ಯಾವುದೇ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ವೇತನದ ಮಾಹಿತಿ

ಭಾರತೀಯ ಪೋಸ್ಟ್ ಪೇಮೆಂಟ್ ಬ್ಯಾಂಕ್ ಹುದ್ದೆಗಳಿಗೆ ಆಯ್ಕೆ ಆಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗೂ 10,00,000 ರಿಂದ 250,00,00 ರೂಪಾಯಿಗಳು ವಾರ್ಷಿಕ ವೇತನ ದೊರಕುತ್ತದೆ.

ಅರ್ಜಿ ಶುಲ್ಕ

  • ಎಸ್ ಟಿ ಎಸ್ ಸಿ ಮತ್ತು ಪಿ ಡಬ್ಲ್ಯೂ ಡಿ ಅಭ್ಯರ್ಥಿಗಳಿಗೆ ಅರ್ಜಿ ಸಲ್ಕವು 150 ರೂಪಾಯಿಗಳು
  • ಉಳಿದ ಇತರೆ ಎಲ್ಲಾ ವರ್ಗಗಳ ಅಭ್ಯರ್ಥಿಗಳು 750ಗಳ ಅರ್ಜಿ ಶುಲ್ಕವನ್ನು ಪಾವತಿಸಬೇಕು

ಆಯ್ಕೆ ವಿಧಾನ

ಭಾರತಿ ಪೋಸ್ಟ್ ಪೇಮೆಂಟ್ ಬ್ಯಾಂಕ್, ಹುದ್ದೆಗಳಿಗೆ ಮೂರು ವಿಧಾನಗಳಲ್ಲಿ ಆಯ್ಕೆ ಮಾಡಿಕೊಳ್ಳಲಾಗುವುದು.

  • ಆನ್ಲೈನ್ ಪರೀಕ್ಷೆ
  • ಸಂದರ್ಶನ
  • ಗ್ರೂಪ್ ಡಿಸ್ಕಶನ್

ಅರ್ಜಿ ಸಲ್ಲಿಸುವ ವಿಧಾನ

ಭಾರತೀಯ ಪೋಸ್ಟ್ ಪೇಮೆಂಟ್ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕೆಳಗಿನ ವಿಧಾನಗಳನ್ನು ಅನುಸರಿಸಿ

  • ಅರ್ಜಿ ಸಲ್ಲಿಸಲು ಎಲ್ಲಿ ಕ್ಲಿಕ್ ಮಾಡಿ 
  • ಕ್ಲಿಕ್ ಮಾಡಿದ ಮೇಲೆ ಭಾರತೀಯ ಪೋಸ್ಟ್ ಪೇಮೆಂಟ್ ಬ್ಯಾಂಕ್ನ ಅಧಿಕೃತ ವೆಬ್ಸೈಟ್ನ ಮುಖಪುಟ ತೆರೆಯುತ್ತದೆ
  • ನಂತರ ಅಲ್ಲಿ ರಿಜಿಸ್ಟರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ ಅಗತ್ಯ ಇರುವ ವಿವರಗಳನ್ನು ಭರ್ತಿ ಮಾಡಿ ನಿಮ್ಮ ಒಂದು ಬಳಕೆದಾರರ ಹೆಸರು ಹಾಗೂ ಪಾಸ್ವರ್ಡ್ ಅನ್ನು ಪಡೆದುಕೊಳ್ಳಿ
  • ನಂತರ ಬಳಕೆದಾರರ ಹೆಸರು ಹಾಗೂ ಪಾಸ್ವರ್ಡ್ ಅನ್ನು ಹಾಕಿ ಲಾಗಿನ್ ಮಾಡಿ
  • ಲಾಗಿನ್ ಮಾಡಿದ ಮೇಲೆ ಭಾರತೀಯ ಪೋಸ್ಟ್ ಪೇಮೆಂಟ್ ಬ್ಯಾಂಕ್, ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಪ್ಲಿಕೇಶನ್ ಫಾರಂ ಓಪನ್ ಆಗುತ್ತದೆ
  • ಓಪನ್ ಆದಮೇಲೆ ಅಲ್ಲಿ ಕೇಳಿರುವ ಎಲ್ಲಾ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ
  • ಅದರ ಜೊತೆಗೆ ಅಗತ್ಯವಿರುವಂತಹ ಡಾಕ್ಯುಮೆಂಟ್ ಫೋಟೋ ಸಹಿ ಇತ್ಯಾದಿಗಳನ್ನು ಸರಿಯಾದ ಒಂದು ಗಾತ್ರದಲ್ಲಿ ಅಪ್ಲೋಡ್ ಮಾಡಿ
  • ನಂತರ ಆನ್ಲೈನ್ ಮೂಲಕ ನಿಮ್ಮ ಒಂದು ಅರ್ಜಿ ಶುಲ್ಕವನ್ನು ಪಾವತಿಸಿ
  • ನೀವು ಇಲ್ಲಿಯವರೆಗೆ ನೀಡಿದಂತಹ ಎಲ್ಲಾ ಮಾಹಿತಿಗಳು ಸರಿಯಾಗಿ ಇದೆ ಎಂದು ಪರಿಶೀಲಿಸಿ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ
  • ಅಪ್ಲಿಕೇಶನ್ ಹಾಕಿದ ಮೇಲೆ ಅಪ್ಲಿಕೇಶನ್ ನಂಬರ್ ಅಥವಾ ರಿಕ್ವೆಸ್ಟ್ ನಂಬರ್ ಅನ್ನು ನೋಟ್ ಮಾಡಿಕೊಳ್ಳಿ.

ಅರ್ಜಿ ಸಲ್ಲಿಸಲು ಮೇ 24 2024 ಕೊನೆಯ ದಿನಾಂಕವಾಗಿದೆ. 

ಇದನ್ನು ಓದಿ

ಈ ಲೇಖನದ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಇದನ್ನು ನಿಮ್ಮ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಲ್ಲಿ ಶೇರ್ ಮಾಡಿ ಹಾಗೂ ನಿಮ್ಮ ಸ್ನೇಹಿತರೊಂದಿಗೆ ಕೂಡ ಹಂಚಿಕೊಳ್ಳಿ. ನೀವು ಹೀಗೆ ಮಾಡಿದರೆ ನಾವು ಇನ್ನೂ ಅತಿ ಹೆಚ್ಚಿನ ಪೋಸ್ಟ್ ಬರೆಯಲು ಪ್ರೋತ್ಸಾಹ ನೀಡಿದಂತಾಗುತ್ತದೆ. ಧನ್ಯವಾದಗಳು