ಇಸ್ರೋ ಸಂಸ್ಥೆಯಲ್ಲಿ 224 ಕಿಂತ ಹೆಚ್ಚು ಹುದ್ದೆಗಳ ಬಿಡುಗಡೆ ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ ಸಂಪೂರ್ಣ ಮಾಹಿತಿ!

ISRO Organization jobs Recruitments 2024: ಇಸ್ರೋ ಸಂಸ್ಥೆಯಲ್ಲಿ ಖಾಲಿ ಹುದ್ದೆಗಳ ನೇಮಕಾತಿ

ಸ್ನೇಹಿತರೆ ರಾಜ್ಯದ ಎಲ್ಲಾ ಸ್ನೇಹಿತರಿಗೆ ತಿಳಿಸುವುದೇನೆಂದರೆ ಭಾರತದ ಇಸ್ರೋ ಸಂಸ್ಥೆಯಲ್ಲಿ ಹಲವಾರು ಹುದ್ದೆಗಳು ಖಾಲಿಯಿದ್ದು ಆ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಯಾವ ಅರ್ಹತೆಯನ್ನು ಹೊಂದಿರಬೇಕು ಮತ್ತು ಅರ್ಜಿ ಸಲ್ಲಿಸಲು ವಯೋಮಿತಿಯೇನು ಅರ್ಜಿಯನ್ನು ಹೇಗೆ ಸಲ್ಲಿಸುವುದು ಹಾಗೂ ಅರ್ಜಿ ಹೋಗಿ ಎಲ್ಲಿ ಸಲ್ಲಿಸಬೇಕೆಂಬ ಸಂಪೂರ್ಣ ಮಾಹಿತಿಯನ್ನು ನಾವು ಇಲ್ಲಿ ನೀಡಿದ್ದೇವೆ ಆದ್ದರಿಂದ ಈ ಲೇಖನವನ್ನು ಕೊನೆವರೆಗೂ ಗಮನವಿಟ್ಟು ಓದಿ

ಹೌದು ಸ್ನೇಹಿತರೆ ಭಾರತದ ಬಾಹ್ಯಾಕಾಶ ಸಂಸ್ಥೆಯಾದ ಇಸ್ರೋ ಸಂಸ್ಥೆಯು ತಮ್ಮ ಸಂಸ್ಥೆಯಲ್ಲಿ ಇರುವ ಖಾಲಿ ಹುದ್ದೆಗಳ ಬರ್ತಿಗಾಗಿ ಅಧಿಸೂಚನೆಯನ್ನು ನೀಡಿದೆ ಆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳು ಯಾವ್ಯಾವು ಮತ್ತು ಆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಮಗೆ ಇರಬೇಕಾದ ಶೈಕ್ಷಣಿಕ ಅರ್ಹತೆಯನ್ನು ಮತ್ತು ನಿಮಗೆ ಇರಬೇಕಾದ ವಯೋಮಿತಿ ಏನು ಮತ್ತು ಸಂಬಳದ ವಿವರ ಈ ಎಲ್ಲಾ ಮಾಹಿತಿಯನ್ನು ನಾವು ಈ ಕೆಳಗೆ ನೀಡಿದ್ದೇವೆ

ಭಾರತದ ಬಾಹ್ಯಾಕಾಶ ಸಂಸ್ಥೆಯಾದ ಇಸ್ರೋ ಸಂಸ್ಥೆಯಲ್ಲಿ ಈಗಾಗಲೇ ಹಲವಾರು ಜನರು ಕೆಲಸ ಮಾಡುತ್ತಿದ್ದು ಇನ್ನೂ ಖಾಲಿ ಇರುವ ಕೆಲಸಗಳಿಗೆ ಜನರು ಬೇಕಾಗಿದ್ದಾರೆ ಆ ಕೆಲಸಗಳ ವಿವರ ಏನು ಮತ್ತು ಆ ಎಲ್ಲಾ ಕೆಲಸಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ? ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕ ಅರ್ಹತೆಗಳೇನು ಎಂಬುದರ ಸಂಪೂರ್ಣ ಮಾಹಿತಿಯನ್ನು ನಾವು ಕೆಳಗೆ ನೀಡಿದ್ದೇವೆ ಆದ್ದರಿಂದ ಈ ಲೇಖನವನ್ನು ಕೊನೆವರೆಗೂ ಗಮನವಿಟ್ಟು ಓದಿ

ಖಾಲಿ ಇರುವ ಹುದ್ದೆಗಳ ವಿವರ ಈ ಕೆಳಗಿನಂತಿವೆ

  • ಅಡುಗೆ ಮಾಡುವವರು ಖಾಲಿ ಇರುವ ಹುದ್ದೆಗಳ ಸಂಖ್ಯೆ-01
  • ತಾಂತ್ರಿಕ ಸಹಾಯಕ ಖಾಲಿ ಇರುವ ಹುದ್ದೆಗಳ ಸಂಖ್ಯೆ-60
  • ವಿಜ್ಞಾನಿ/ಇಂಜಿನಿಯರ್ ಒಟ್ಟು ಖಾಲಿ ಇರುವ ಹುದ್ದೆಗಳ ಸಂಖ್ಯೆ-5
  • ಗ್ರಂಥಾಲಯ ಸಹಾಯಕ-10
  • ವೈಜ್ಞಾನಿಕ ಸಹಾಯಕ ಖಾಲಿ ಇರುವ ಹುದ್ದೆಗಳ ಸಂಖ್ಯೆ-10
  • ಬಾರಿವಾಹನ ಚಾಲಕ ಕಾಲಿರುವ ಹುದ್ದೆಗಳ ಸಂಖ್ಯೆ-05
  • ಲಘು ವಾಹನ ಚಾಲಕ ಖಾಲಿ ಇರುವ ಹುದ್ದೆಗಳ ಸಂಖ್ಯೆ-03

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆ ಏನಂದರೆ

  • ಗ್ರಂಥಾಲಯ ಸಹಾಯಕ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ಪದವಿ ಅಥವಾ ಸ್ಥಾನಕೋತ್ತರವನ್ನು ಹೊಂದಿರಬೇಕು
  • ತಾಂತ್ರಿಕ ಸಹಾಯಕ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಇಂಜಿನಿಯರಿಂಗ್ ಅಲ್ಲಿ ಡಿಪ್ಲೋಮೋ ಮಾಡಿರಬೇಕು
  • ವಿಜ್ಞಾನಿ/ಇಂಜಿನಿಯರ್ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು Bsc,Msc ಮಾಡಿರಬೇಕು
  •  ಬಾರಿ ವಾಹನ ಚಾಲಕ, ಲಘು ವಾಹನ ಚಾಲಕ, ಅಡುಗೆ ಮಾಡುವವರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 10ನೇ ತರಗತಿಯ ಪಾಸಾಗಿದ್ದರೆ ಸಾಕು

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಯೋಮಿತಿ ಏನಂದರೆ?

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಭಾರತದ ಬಾಹ್ಯಾಕಾಶ ಸಂಸ್ಥೆಯಾದ ಇಸ್ರೋ ಅದಿ ಸೂಚಿಸಿದಂತೆ 18ರಿಂದ 60 ವರ್ಷದ ಒಳಗಿನ ಯಾವುದೇ ಪುರುಷ ಮತ್ತು ಮಹಿಳೆಯರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ ಈ ಕೆಳಗಿನಂತಿದೆ

ಸ್ನೇಹಿತರೆ ಭಾರತದ ಬಾಹ್ಯಾಕಾಶ ಸಂಸ್ಥೆಯಾದ ಇಸ್ರೋ ಸಂಸ್ಥೆಯಲ್ಲಿ ಬಿಡುಗಡೆಯಾದ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಮೊದಲು ಇಸ್ರೋ (ISRO) ಸಂಸ್ಥೆಯ ವೆಬ್ ಸೈಟ್ ಗೆ ಭೇಟಿ ನೀಡಿ ಅಲ್ಲಿ ಅಧಿಸೂಚಿಸಿದ ಖಾಲಿ ಇರುವ ಹುದ್ದೆಗಳ ಅಪ್ಲಿಕೇಶನ್ ಫಾರ್ ಮೇಲೆ ಕ್ಲಿಕ್ ಮಾಡಿ ಅಲ್ಲಿ ಕೇಳಿದ ಎಲ್ಲಾ ಮಾಹಿತಿಯನ್ನು ನೀವು ನೀಡಿ ಮತ್ತು ಅದನ್ನೆಲ್ಲ ಗಮನವಿಟ್ಟು ಓದಿಕೊಂಡು ಅಥವಾ ಪರಿಶೀಲಿಸಿ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಇಸ್ರೋ ಸಂಸ್ಥೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://www.isro.gov.in/index.html

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಇಸ್ರೋ (ISRO) ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಇಸ್ರೋ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಸಂಬಳ ವಿವರ ಈ ಕೆಳಗಿನಂತಿವೆ

ಭಾರತ ಬಾಹ್ಯಾಕಾಶ ಸಂಸ್ಥೆಯಾದ ಇಸ್ರೋ ಸಂಸ್ಥೆಯು ಅಧಿಸೂಚನೆಯಂತೆ ಖಾಲಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗೆ ಪ್ರತಿ ತಿಂಗಳು ಸಂಬಳ ನೀಡಲಾಗುವುದು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದೆಂದರೆ?

ಫೆಬ್ರವರಿ 16 2024ರಂದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ

ಇದನ್ನು ಸಹ ಓದಿ

ಗೆಳೆಯರೇ ರಾಜ್ಯದ ಎಲ್ಲಾ ಜನರಿಗೆ ತಿಳಿಸುವುದೇನೆಂದರೆ ನಮ್ಮ ಈ ಮಾಧ್ಯಮವು ಭಾರತದಲ್ಲಿ ದಿನನಿತ್ಯ ನಡೆಯುವ ಹೊಸ ಸುದ್ದಿಗಳು ಭಾರತ ಮತ್ತು ಕರ್ನಾಟಕ ಸರ್ಕಾರದ ಹೊಸ ಯೋಜನೆಗಳು ಮತ್ತು ಖಾಲಿ ಇರುವ ಸರಕಾರದ ಹುದ್ದೆಗಳ ಬಗ್ಗೆ ಮಾಹಿತಿ ನೀಡುವ ಒಂದು ಕನ್ನಡದ ಮಾಧ್ಯಮವಾಗಿದೆ