ISRO Requerment: ಇಸ್ರೋದಲ್ಲಿ ಈಗ ಭರ್ಜರಿ ನೇಮಕಾತಿ! ಈಗಲೇ ಅರ್ಜಿಯನ್ನು ಸಲ್ಲಿಸಿ.
ಈಗ ಭಾರತೀಯ ಬಾಹ್ಯಾಕಾಶ ಸಂಸ್ಥೆಯ ದೇಶದ ಸಾಧನೆ ಹೆಮ್ಮೆಯ ತಾನ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಇದರಲ್ಲಿ ಕೆಲಸವನ್ನು ಮಾಡುವುದು ಲಕ್ಷಾಂತರ ಯುವ ಇಂಜಿನಿಯರ್ ಗಳ ಕನಸು ಆಗಿರುತ್ತದೆ. ಇಂತಹ ಗೌರವಾನ್ವಿತ ಸಂಸ್ಥೆ ಇತ್ತೀಚಿಗಟ್ಟೆ ಈಗ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು. ಈ ಒಂದು ಹುದ್ದೆಗೆ ಈಗ ನೀವೇನಾದರೂ ಅರ್ಹತೆಗಳನ್ನು ಹೊಂದಿದ್ದರೆ ಈ ಕೂಡಲೇ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಈಗ ಸ್ನೇಹಿತರೆ ಈ ಒಂದು ಬಾಹ್ಯಾಕಾಶ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೀವೇನಾದರೂ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಅರ್ಹತೆಗಳು ಏನು? ಶೈಕ್ಷಣಿಕ ಮಾಹಿತಿಯನ್ನು ಮತ್ತು ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ಯಾವ ರೀತಿಯಾಗಿ ಅರ್ಜಿ ಸಲ್ಲಿಸಬೇಕು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.
ಹುದ್ದೆಯ ವಿವರ
ಈಗ ಈ ಒಂದು ಹುದ್ದೆಗಳನ್ನು ಕರೆದಿರುವಂತೆ ಇಲಾಖೆಯ ಹೆಸರು ಇಸ್ರೋ ಸಂಸ್ಥೆ ಈ ಒಂದು ಇಲಾಖೆಯಲ್ಲಿ ಈಗ ಸರಿ ಸುಮಾರು 320 ಹುದ್ದೆಗಳು ಖಾಲಿ ಇದ್ದು. ಈಗ ಏನಾದರೂ ಈ ಒಂದು ಹುದ್ದೆಗೆ ಅರ್ಹರಿರುವಂತ ಅಭ್ಯರ್ಥಿಗಳು ಈ ಕೊಡಲೇ ಈ ಒಂದು ಹುದ್ದೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಶೈಕ್ಷಣಿಕ ಅರ್ಹತೆ ಏನು?
ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಬಿಎ ಇಂಜಿನಿಯರಿಂಗ್ ಅಥವಾ ಬಿ ಟೆಕ್ ಪದವಿಯನ್ನು ಕಡ್ಡಾಯವಾಗಿ ಪಾಸಾಗಿರಬೇಕಾಗುತ್ತದೆ.
ಇದನ್ನು ಓದಿ : Guarantee Schemes Update: ಇಂಥವರಿಗೆ ಇನ್ನು ಮುಂದೆ ಗ್ಯಾರಂಟಿ ಯೋಜನೆ ಬಂದ! ಇಲ್ಲಿದೆ ನೋಡಿ ಮಾಹಿತಿ.
ವಯೋಮಿತಿ ಏನು?
ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮತ್ತು ಗರಿಷ್ಠ 28 ವರ್ಷವನ್ನು ಹೊಂದಿರಬೇಕು.
ಅರ್ಜಿ ಶುಲ್ಕದ ಮಾಹಿತಿ
ಈ ಒಂದು ಹುದ್ದೆಗೆ ಈಗ ನೀವು ಆನ್ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಕೆ ಮಾಡಬೇಕಾಗುತ್ತದೆ. ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡುವುದು ನಿಮಗೆ ಸರಿ ಸುಮಾರು 750 ರೂಪಾಯಿಗಳವರೆಗೆ ಪಾವತಿಯನ್ನು ಮಾಡಬೇಕಾಗುತ್ತದೆ.
ಆಯ್ಕೆಯ ಪ್ರಕ್ರಿಯೆ ಏನು?
ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆಯ ನಂತರ ಸಂದರ್ಶನದ ಮೂಲಕ ಇವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಕೆ ಮಾಹಿತಿ
ಈಗ ಈ ಒಂದು ಹುದ್ದೆಗೆ ನೀವೇನಾದರೂ ಅರ್ಜಿಯನ್ನು ಸಲ್ಲಿಕೆ ಮಾಡಬೇಕು ಎಂದುಕೊಂಡಿದ್ದರೆ ಈಗ ಈ ಒಂದು ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಜೂನ್ 16 2025 ಆಗಿರುತ್ತದೆ. ಆದಕಾರಣ ಈ ಒಂದು ದಿನಾಂಕದ ಒಳಗಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿಯನ್ನು ನೀಡುವುದರ ಮೂಲಕ ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಿ. ಈ ಒಂದು ಹುದ್ದೆ ಲಾಭವನ್ನು ಪಡೆದುಕೊಳ್ಳಬಹುದು.