JM Scholarship 2024: ಹಲೋ ಸ್ನೇಹಿತರೇ, ನಮ್ಮ ಈ ಒಂದು ಮಾಧ್ಯಮದ ಜೆಎಂ ಸೇಥಿಯಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ 9ನೇ ತರಗತಿ ಮತ್ತು ದ್ವಿತೀಯ ಪಿಯುಸಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ ನೀಡುವಂತಹ ಸ್ಕಾಲರ್ಶಿಪ್ ಗಳ ಬಗ್ಗೆ ಒಂದು ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದಲ್ಲಿ 9ನೇ ತರಗತಿಯಿಂದ ಪಿಯುಸಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ ಜಯಂ ಸ್ಕಾಲರ್ಷಿಪ್ನ ವತಿಯಿಂದ ಪ್ರತಿ ತಿಂಗಳು 1000 ರೂಪಾಯಿ ಸಹಾಯಧನವನ್ನು ನೀಡಲಾಗುತ್ತದೆ ಇದರ ಬಗ್ಗೆ ನಾವಿಲ್ಲಿ ನಿಮಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ತಿಳಿಸಲು ಹೊರಟಿದ್ದೇವೆ.
ಆದ ಕಾರಣ ತಾವುಗಳು ಈ ಒಂದು ಲೇಖನವನ್ನು ಕೊನೆತನಕ ಎಚ್ಚರಿಕೆಯಿಂದ ಗಮನವಿಟ್ಟು ಓದಿ ಅಂದಾಗ ಮಾತ್ರ ನಿಮಗೆ ಈ ಒಂದು ಲೇಖನದ ಒಂದು ಸಂಪೂರ್ಣ ಮಾಹಿತಿ ಏನಿದೆ ಅದು ನಿಮಗೆ ತಿಳಿಯುತ್ತದೆ ಒಂದು ವೇಳೆ ನೀವು ಈ ಲೇಖನವನ್ನು ಕೊನೆವರೆಗೂ ಓದದೆ ಹೋದರೆ ನಿಮಗೆ ಯಾವುದೇ ರೀತಿಯ ಒಂದು ಸಂಪೂರ್ಣ ಮಾಹಿತಿ ಏನಿದೆ ಅದು ತಿಳಿಯುವುದಿಲ್ಲ ಆದಕಾರಣ ತಾವುಗಳು ಈ ಒಂದು ಲೇಖನವನ್ನು ಕೊನೆತನಕ ಓದಿ.
ಸ್ನೇಹಿತರೆ ಜೆಯಂ ಸೇಥಿಯಾ ಆಫ್ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ಸಿಗುವಂತಹ ಸ್ಕಾಲರ್ಷಿಪ್ಪನ್ನು ಪಡೆಯಲು ನೀವು ಮಾಡಬೇಕಾದ ಕಾರ್ಯ ಏನು ನಿಮಗೆ ಇರಬೇಕಾದ ಶೈಕ್ಷಣಿಕ ಅರ್ಹತೆಯನ್ನು ನಿಮ್ಮ ಒಂದು ಕುಟುಂಬದ ವಾರ್ಷಿಕ ಆದಾಯ ಏನಿರಬೇಕು ಎಂಬುದರ ಬಗ್ಗೆ ಒಂದು ಸಂಪೂರ್ಣ ಮಾಹಿತಿ ಏನಿದೆ ಅದು ನಿಮಗಿಲ್ಲಿ ತಿಳಿಯುತ್ತದೆ ಆದ ಕಾರಣ ತಾವುಗಳು ಈ ಒಂದು ಲೇಖನವನ್ನು ಕೊನೆ ತನಕ ಗಮನವಿಟ್ಟು ಎಚ್ಚರಿಕೆಯಿಂದ ಓದಿ.
ಗೆಳೆಯರೇ ನಾವು ನಮ್ಮ ಮಾಧ್ಯಮದಲ್ಲಿ ದಿನನಿತ್ಯವೂ ಇದೇ ತರದ ಹೊಸ ಹೊಸ ವಿಷಯಗಳ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಗಳನ್ನು ಹೊಂದಿದಂತಹ ಲೇಖನಗಳನ್ನು ಈ ಒಂದು ಮಾಧ್ಯಮದಲ್ಲಿ ಬರೆದು ಹಾಕುತ್ತಲೇ ಇರುತ್ತೇವೆ ನಾವು ಹೀಗೆ ಬರೆದ ಹಾಕುವಂತಹ ಎಲ್ಲಾ ಲೇಖನಗಳನ್ನು ನೀವು ಓದಲು ಬಯಸಿದರೆ ತಕ್ಷಣವೇ ಈ ಒಂದು ಮಾಧ್ಯಮದ ಚಂದಾದಾರರಾಗಿ ಹಾಗು ನಮ್ಮ ಸೈಟುನ ನೋಟಿಫಿಕೇಶನ್ ಬಟನ್ ಕೂಡ ಮಾಡಿಕೊಳ್ಳಿ.
ನಿಮಗೆ ನೋಟಿಫಿಕೇಶನ್ ಬಟನ್ ಆನ್ ಮಾಡಿಕೊಳ್ಳಲು ಮತ್ತು ಈ ಒಂದು ಮಾಧ್ಯಮದ ಚಂದದಾರರಾಗಲು ಕಷ್ಟವಾಗುತ್ತಿದ್ದರೆ ನೀವುಗಳು ಈ ಒಂದು ಮಾಧ್ಯಮದ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಜಾಯಿನ್ ಆಗಬಹುದು ಜಾಯಿನ್ ಆಗುವ ಲಿಂಕನ್ನು ನಾವು ನಿಮಗೆ ಈಗಾಗಲೇ ಮುಖಪುಟದಲ್ಲಿ ತೋರಿಸಿದ್ದೇವೆ ಆದ ಕಾರಣ ತಾವುಗಳು ವಾಟ್ಸಪ್ ಗ್ರೂಪ್ ಜಾಯಿನ್ ಮತ್ತು ಟೆಲಿಗ್ರಾಂ ಗ್ರೂಪ್ ಜಾಯಿನ್ ಬಟನ್ ಮೇಲೆ ಕ್ಲಿಕ್ ಮಾಡಿ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗೆ ಜಾಯಿನ್ ಆಗಬಹುದು.
Table of Contents
JM Scholarship 2024
ಜೆಎಂ ಸೇತುಯಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ 9ನೇ ತರಗತಿಯಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ ಮತ್ತು ದ್ವಿತೀಯ ಪಿಯುಸಿಯಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ ಒಂದು ಸ್ಕಾಲರ್ಶಿಪ್ ಅನ್ನು ನೀಡುತ್ತಿದೆ. ಪ್ಲೀಸ್ ಸ್ಕಾಲರ್ಷಿಪ್ಪನ್ನು ಪಡೆಯಲು ಹರತಿಯನ್ನು ಹೊಂದಿರುವಂತಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸುವ ಸಂಪೂರ್ಣ ವಿವರ ನಾವು ಕೆಳಗೆ ನೀಡಿದ್ದೇವೆ ನೋಡಿ.
ಜೆಎಂ ಸೇತುಯಾ ಮೆರಿಟ್ ಸ್ಕಾಲರ್ಶಿಪ್ ಸ್ಕೀಮ್ 9ನೇ ತರಗತಿಯಿಂದ 12ನೇ ತರಗತಿ ಮತ್ತು ಪದವಿ ನಾಟಕ ಉತ್ತರ ಪದವಿ ಮತ್ತು ವೃತ್ತಿಪರ ಕೋಶಗಳಿಗೆ ದಾಖಲಾಗಿರುವಂತಹ ವಿದ್ಯಾರ್ಥಿಗಳಿಗಾಗಿ ನೀಡುವ ಅವಕಾಶವಾಗಿದೆ. ವಿದ್ಯಾರ್ಥಿಗಳು ತಮ್ಮ ಒಂದು ವಿದ್ಯಾಭ್ಯಾಸವನ್ನು ವಿವಿಧ ಹಂತಗಳಲ್ಲಿರುವ ವಿದ್ಯಾರ್ಥಿಗಳಿಗೆ ತಮ್ಮ ಶೈಕ್ಷಣಿಕ ಗುರಿಯನ್ನು ಮುಂದುವರಿಸಲು ಒಂದು ಬೆಂಬಲವನ್ನು ನೀಡುವ ಗುರಿಯನ್ನು ಜೆಎಂ ಸೇತುಯಾ ಚಾರಿಟೇಬಲ್ ಟ್ರಸ್ಟ್ ಬಂದಿದ್ದು ಈ ಯೋಜನೆಯನ್ನು ಜಾರಿ ಮಾಡಿದೆ.
ಪ್ಲೀಸ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು ಕೆಳಗೆ ನೀಡಿದ್ದೇವೆ ನೋಡಿ ಸಂಪೂರ್ಣ ಮಾಹಿತಿ. ನೀವು ಕೆಳಗೆ ನೀಡಿರುವಂತಹ ಅರ್ಹತೆಗಳನ್ನು ಹೊಂದಿದ್ದರೆ ನೀವು ಈ ಒಂದು ಸ್ಕಾಲರ್ಶಿಪ್ ಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಏನು?
- 9ನೇ ತರಗತಿಯಿಂದ ಸ್ನಾತಕೋತ್ತರ ಪದವಿಗಳು ಮತ್ತು ವೃತ್ತಿಪರ ಪದವೆಗಳಿಗೆ ಪೂರ್ಣ ಪ್ರಮಾಣದಲ್ಲಿ ದಾಖಲಾಗಿರುವಂತಹ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಬಹುದು
- ಅರ್ಜಿ ಸಲ್ಲಿಸುವಂತಹ ವಿದ್ಯಾರ್ಥಿಯ ಇಂದಿನ ಭಾರತ ಪರೀಕ್ಷೆಯಲ್ಲಿ ನಿರ್ದಿಷ್ಟ ಪಡಿಸಲಾದ ಒಟ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು
- ಕೋರ್ಸ್ ವಿಭಾಗಗಳು ಮತ್ತು ಸ್ಕೀಮ್ ಗಳನ್ನು ಅವಲಂಬಿಸಿ ಈ ಅಂಕಗಳನ್ನು ಅವಕಾಶ ಬದಲಾಗುತ್ತದೆ
ಸ್ಕಾಲರ್ಶಿಪ್ ಮೊತ್ತ
- ಪ್ರತಿ ತಿಂಗಳು ₹1,000 ರೂಪಾಯಿಗಳವರೆಗೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
- 31-07-2024
ಅರ್ಜಿ ಸಲ್ಲಿಸುವ ವಿಧಾನ
ಸ್ನೇಹಿತರೆ ಮೊದಲಿಗೆ ನಾವು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಎಂದು ಮೆನ್ಷನ್ ಮಾಡಿ ಅದರಲ್ಲಿ ಒಂದು ಲಿಂಕನ್ನು ಕೊಟ್ಟಿರುತ್ತೇವೆ ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ಮತ್ತು ಅಲ್ಲಿ ಕೇಳುವ ಎಲ್ಲಾ ವಿವರಗಳನ್ನು ಸರಿಯಾಗಿ ಬರ್ತಿ ಮಾಡಿ ನೀವು ಆನ್ಲೈನ್ ಮುಖಾಂತರವೇ ಈ ಒಂದು ಸ್ಕಾಲರ್ಶಿಪ್ ಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇದನ್ನು ಓದಿ
ಸ್ನೇಹಿತರೆ ನಿಮಗೆ ಈ ಒಂದು ಲೇಖನವೂ ಜೆಯಂ ಸ್ಕಾಲರ್ಷಿಪ್ನ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿದೆ ಎಂದು ನಾವು ಭಾವಿಸುತ್ತೇವೆ ಇದೇ ತರದ ಹೊಸ ಹೊಸ ಮಾಹಿತಿಯನ್ನು ಹೊಂದಿದಂತಹ ಲೇಖನಗಳನ್ನು ನೀವು ಪ್ರತಿನಿತ್ಯ ಓದಲು ಬಯಸಿದರೆ ತಕ್ಷಣವೇ ಈ ಒಂದು ಮಾಧ್ಯಮದ ಚಂದದಾರರಾಗಿ ಜೊತೆಗೆ ಈ ಒಂದು ಮಾಧ್ಯಮದ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಕೂಡ ಜಾಯಿನ್ ಆಗಿ ಧನ್ಯವಾದಗಳು.
ಇತರೆ ವಿಷಯಗಳು
ಜೂನ್ 3 ರಿಂದ ‘ಜಿಯೋ’ ರಿಚಾರ್ಜ್ ಪ್ಲಾನ್ ಗಳ ಮೇಲೆ 25% ಹೆಚ್ಚಳ! ಇಲ್ಲಿದೆ ಸಂಪೂರ್ಣವಾದ ಮಾಹಿತಿ!