ಕಲಿಕಾ ಭಾಗ್ಯ ಯೋಜನೆ ಅಡಿಯಲ್ಲಿ ರಾಜ್ಯದ ಬಡ ಮಕ್ಕಳಿಗೆ ಸಿಗಲಿದೆ 50 ಸಾವಿರದವರೆಗೆ ಉಚಿತ ಸ್ಕಾಲರ್ಶಿಪ್! ಈ ಒಂದು ಸ್ಕಾಲರ್ಶಿಪ್‌ಗೆ ಹಿಂದೆ ಅರ್ಜಿ ಸಲ್ಲಿಸಿ!

Kalika bhagya student Scholarship: ಕಲಿಕಾ ಭಾಗ್ಯ ಯೋಜನೆ ಅಡಿಯಲ್ಲಿ ಉಚಿತ ಸ್ಕಾಲರ್ಶಿಪ್

ನಮಸ್ಕಾರ ವಿದ್ಯಾರ್ಥಿಗಳೇ, ಕಲಿಕಾ ಭಾಗ್ಯ ಯೋಜನೆಯ ಒಂದು ಸಂಪೂರ್ಣ ವಿವರ ಹೊಂದಿದಂತಹ ನಮ್ಮ ಈ ಮಾಧ್ಯಮದ ಒಂದು ಹೊಚ್ಚಹೊಸ ಲೇಖನಕ್ಕೆ ತಮಗೆಲ್ಲರಿಗೂ ಆದರದ ಸ್ವಾಗತ. ವಿದ್ಯಾರ್ಥಿಗಳೇ ನಾವು ಇವತ್ತಿನ ಈ ಲೇಖನದ ಮೂಲಕ ನಾಡಿನ ಪ್ರತಿಯೊಬ್ಬ ವಿದ್ಯಾರ್ಥಿಗೆ ತಿಳಿಸುವ ವಿಷಯವೇನೆಂದರೆ, ಕರ್ನಾಟಕ ಸರ್ಕಾರವು ಇದೀಗ ಕಲಿಕಾ ಭಾಗ್ಯ ಯೋಜನೆ ಅಡಿಯಲ್ಲಿ ರಾಜ್ಯದ ಬಡ ವಿದ್ಯಾರ್ಥಿಗಳಿಗೆ ನೀಡುತ್ತಿದೆ 50,000 ವರೆಗೆ ಒಂದು ಉಚಿತ ಸ್ಕಾಲರ್ಶಿಪ್ ಈ ಒಂದು ಸ್ಕಾಲರ್ಷಿಪ್ಪನ್ನು ಪಡೆಯಲು ನೀವು ಏನು ಮಾಡಬೇಕು ಅರ್ಜಿ ಯಾವ ರೀತಿ ಸಲ್ಲಿಸಬೇಕು.

ಎಂಬುದರ ಬಗ್ಗೆ ಒಂದು ಸಂಪೂರ್ಣ ಮಾಹಿತಿಯನ್ನು ತಿಳಿಯಬೇಕಾದರೆ ತಾವುಗಳು ಈ ಒಂದು ಲೇಖನವನ್ನು ಕೊನೆವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಿಕೊಳ್ಳಬೇಕಾಗುತ್ತದೆ. ಅಂದಾಗ ಮಾತ್ರ ನಿಮಗೆ ಈ ಒಂದು ಉಚಿತ ಸ್ಕಾಲರ್ಶಿಪ್ ನ ಒಂದು ಸಂಪೂರ್ಣ ಮಾಹಿತಿ ತಿಳಿದಂತಾಗುತ್ತದೆ. ಒಂದು ವೇಳೆ ನೀವೇನಾದರೂ ಈ ಲೇಖನವನ್ನು ಅರ್ಧವಷ್ಟೇ ಓದಿದ್ದರೆ ನಿಮಗೆ ಈ ಒಂದು ಲೇಖನದ ಒಂದು ಸಂಪೂರ್ಣ ಮಾಹಿತಿ ತಿಳಿಯುವುದಿಲ್ಲ ಆದಕಾರಣ ಮತ್ತೊಮ್ಮೆ ಹೇಳುತ್ತಿದ್ದೇವೆ ಈ ಒಂದು ಲೇಖನವನ್ನು ಕೊನೆವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಿ.

ಕಲಿಕಾ ಭಾಗ್ಯ ಯೋಜನೆ 2024

ಗೆಳೆಯರೇ ನಮ್ಮ ಒಂದು ರಾಜ್ಯದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಬಡವರಿದ್ದು ಅಂತವರ ಮನೆಯಲ್ಲಿ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ಆರ್ಥಿಕ ಸಮಸ್ಯೆಯೂ ಉಂಟಾಗಿರುತ್ತದೆ. ಆ ಸಮಸ್ಯೆಯನ್ನು ದೂರು ಮಾಡಲೆಂದೆ ಸರಕಾರ ಇದೀಗ ಕಲಿಕಾ ಭಾಗ್ಯ ಯೋಜನೆದ ಅನ್ವಯ ರಾಜ್ಯದ ಪ್ರತಿಯೊಬ್ಬ ಬಡ ವಿದ್ಯಾರ್ಥಿಗಳಿಗೆ ನೀಡಲಿದೆ 50,000 ಸ್ಕಾಲರ್ಶಿಪ್ ನೀವು ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿ ನಿಮ್ಮ ಉನ್ನತ ಶಿಕ್ಷಣಕ್ಕಾಗಿ 50 ಸಾವಿರದವರೆಗೆ ಒಂದು ಉಚಿತ ಸ್ಕಾಲರ್ಷಿಪ್ಪನ್ನು ಪಡೆಯಬಹುದಾಗಿದೆ.

ಈ ಒಂದು ಸ್ಕಾಲರ್ಶಿಪ್‌ಗೆ ಅರ್ಜಿ ಯಾವ ರೀತಿಯಲ್ಲಿ ಸಲ್ಲಿಸಬೇಕು ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳನ್ನು ಈ ಒಂದು ಅರ್ಜಿ ಸಲ್ಲಿಸಲು ನಿಮ್ಮತ್ರ ಇರಬೇಕಾದ ದಾಖಲೆಗಳು ಯಾವ್ಯಾವು, ಅರ್ಜಿ ಯಾವ ರೀತಿಯಲ್ಲಿ ಸಲ್ಲಿಸಬೇಕು ಅಥವಾ ಎಲ್ಲಿ ಹೋಗಿ ಸಲ್ಲಿಸಬೇಕು ಎಂಬುದರ ಬಗ್ಗೆ ಒಂದು ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ನಿಮಗೆ ನೀಡಿದ್ದೇವೆ ಆದ ಕಾರಣ ಈ ಒಂದು ಲೇಖನವನ್ನು ತಾವುಗಳು ಕೊನೆಯವರೆಗೂ ಗಮನವಿಟ್ಟು ಎಚ್ಚರಿಕೆಯಿಂದ ಓದಿ.

ಈ ಸ್ಕಾಲರ್ ಶಿಪ್ ಗೆ ಇರಬೇಕಾದ ಅರ್ಹತೆಗಳು?

  • ಈ ಒಂದು ಸ್ಕಾಲರ್ಶಿಪ್ ಅನ್ನು ವಿದ್ಯಾರ್ಥಿಯು ಪಡಿಬೇಕದಲ್ಲಿ ಕಾರ್ಮಿಕರ ಮಕ್ಕಳಾಗಿರಬೇಕಾಗುತ್ತದೆ
  • ಒಂದನೇ ತರಗತಿಯಿಂದ ಪಿಎಚ್ಡಿ ಓದುತ್ತಿರುವಂತಹ ವಿದ್ಯಾರ್ಥಿಗಳು ಈ ಒಂದು ಯೋಜನೆಯ ಲಾಭವನ್ನು ಸುಲಭವಾಗಿ ಪಡೆಯಬಹುದು

ಯಾವ ವಿದ್ಯಾರ್ಥಿ ಎಷ್ಟು ಹಣ ಪಡೆಯಬಹುದು?

  • ನರ್ಸರಿ ಮಕ್ಕಳಿಗೆ ವಾರ್ಷಿಕ ರೂಪಾಯಿ 5,000
  • ಒಂದರಿಂದ ಐದನೇ ತರಗತಿಯ ವರೆಗೆ ಓದುತ್ತಿರುವಂತಹ ಮಕ್ಕಳಿಗೆ ವಾರ್ಷಿಕ ರೂಪಾಯಿ 5,000
  • 5 ರಿಂದ 8ನೇ ತರಗತಿಯಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ ವಾರ್ಷಿಕ ರೂಪಾಯಿ 8,000
  • 9 ರಿಂದ 10 ನೇ ತರಗತಿಯಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ ವಾರ್ಷಿಕ ರೂಪಾಯಿ 12,000
  • ಪಿಯುಸಿ ವಿದ್ಯಾರ್ಥಿಗಳಿಗೆ 15000
  • ಡಿಪ್ಲೋಮಾ ವಿದ್ಯಾರ್ಥಿಗಳಿಗೆ 20,000
  • ಡಿಎಡ್ ಯನ್ನು ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ 25,000
  • ಬಿಎಡ್ ಅಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ 30,000
  • ಪದವಿಯಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ ವಾರ್ಷಿಕವಾಗಿ 30,000
  • ಸ್ಥಾನಕೋತ್ತರ ಪದವಿಯನ್ನು ಓದುತ್ತಿರುವಂತ ವಿದ್ಯಾರ್ಥಿಗಳಿಗೆ ವಾರ್ಷಿಕ ರೂಪಾಯಿ ಅರವತ್ತು ಸಾವಿರ

ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?

ವಿದ್ಯಾರ್ಥಿಗಳೇ ಈ ಒಂದು ಯೋಜನೆಗೆ ನೀವು ಅರ್ಜಿಯನ್ನು ಸಲ್ಲಿಸಬೇಕಾದರೆ ಸೇವಸಿಂದು ಪೋರ್ಟಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಆದರೆ ನಿಮ್ಮ ಹತ್ತಿರ ಸೇವಾ ಸಿಂಧು ಲಾಗಿನ್ ಇರುವುದಿಲ್ಲ ಆದ ಕಾರಣ ನಿಮ್ಮ ಹತ್ತಿರದ ಗ್ರಾಮೋನ್ ಕೇಂದ್ರ ಇಲ್ಲವೇ ಸೇವಾ ಸಿಂಧು ಕೇಂದ್ರಕ್ಕೆ ಭೇಟಿ ನೀಡಿ ಅಗತ್ಯ ಇರುವ ದಾಖಲೆಗಳನ್ನು ನೀಡಿ ಕಲಿಕೆಯ ಭಾಗ್ಯ ಯೋಜನೆಗೆ ನೀವು ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇದನ್ನು ಕೂಡ ಓದಿ

ಇದೇ ತರದ ಉಪಯುಕ್ತವುಳ್ಳ ಮಾಹಿತಿಯನ್ನು ನೀವು ಪ್ರತಿನಿತ್ಯವೂ ಓದಬೇಕಾದರೆ ನಮ್ಮ ಈ ಮಾಧ್ಯಮದ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪಲ್ಲಿ ಜಾಯಿನ್ ಆಗಿ ಅಂದಾಗ ಮಾತ್ರ ನಾವು ಹಾಕುವಂತ ಪೋಸ್ಟ್ ಅಥವಾ ಲೇಖನಗಳು ನಿಮಗೆ ಬಂದು ತಲುಪುತ್ತವೆ. ಸಿಗೋಣ ಮುಂದಿನ ಉಪಯುಕ್ತ ಮಾಹಿತಿಯನ್ನು ಹೊಂದಿದಂತ ಲೇಖನದಲ್ಲಿ ಧನ್ಯವಾದಗಳು.