ಹತ್ತನೇ ಪಾಸಾದವರಿಗೆ ಉದ್ಯೋಗವಕಾಶ! ಕರ್ನಾಟಕ ಪೋಸ್ಟ್ ಆಫೀಸ್ನಲ್ಲಿ ಹಲವಾರು ಹುದ್ದೆಗಳು ಖಾಲಿ! 60,000 ಸಂಬಳ.

Karnatak post office job Recruitments: ಕರ್ನಾಟಕ ಪೋಸ್ಟ್ ಆಫೀಸ್ ಹುದ್ದೆಗಳ ನೇಮಕಾತಿ

ನಮಸ್ಕಾರ ಗೆಳೆಯರೇ, ಕರ್ನಾಟಕ ಪೋಸ್ಟ್ ಆಫೀಸ್ನ ಹುದ್ದೆಗಳ ನೇಮಕಾತಿಯ ಒಂದು ಉಪಯುಕ್ತವಾದ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಆದರಣಿ ಸ್ವಾಗತ. ನಾವು ಇವತ್ತಿನ ಈ ಒಂದು ಲೇಖನನ ಮೂಲಕ ನಾಡಿನ ಸಮಸ್ತ ಜನತೆಗೆ ತಿಳಿಸಲು ಬಯಸುವ ವಿಷಯವೆಂದರೆ ಕರ್ನಾಟಕ ಪೋಸ್ಟ್ ಆಫೀಸ್ನಲ್ಲಿ ಹಲವಾರು ಹುದ್ದೆಗಳು ಕಾಲಿದ್ದು ಹ ಹುದ್ದೆಗಳ ಬರ್ತಿಗಾಗಿ ಇದೀಗ ಅರ್ಜಿಗಳು ಆರಂಭವಾಗಿದೆ.

ಆದಕಾರಣ ಈ ಹುದ್ದೆಗಳಲ್ಲಿ ಆಸಕ್ತಿಯನ್ನು ಹೊಂದಿದವರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಆಗಿರುತ್ತದೆ. ಅರ್ಜಿ ಸಲ್ಲಿಸಿ ಆಯ್ಕೆಯಾಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗೂ ಸಿಗುವ ಸಂಬಳ ಎಷ್ಟು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ಶೈಕ್ಷಣಿಕ ಅರ್ಹತೆ ಇರಬೇಕು ವಯಸ್ಸಿನ ಮಿತಿ ಎಷ್ಟಿರಬೇಕು ಯಾವ ದಿನದಂದು ಅರ್ಜಿ ಸಲ್ಲಿಸಬೇಕು ಮತ್ತು ಯಾವ ವಿಧಾನದಲ್ಲಿ ಅರ್ಜಿ ಸಲ್ಲಿಸಬೇಕು ಎಂಬುದರ ಬಗ್ಗೆ ಒಂದು ಸಂಪೂರ್ಣ ಮಾಹಿತಿಯನ್ನು ತಿಳಿಯಬೇಕಾದರೆ.

ಒಂದು ಲೇಖನವನ್ನು ಕೊನೆವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಿ ಅಂದಾಗ ಮಾತ್ರ ನಿಮಗೆ ಈ ಪೋಸ್ಟ್ ಆಫೀಸ್ನ ಹುದ್ದೆಗಳ ಸಂಪೂರ್ಣ ವಿವರ ತಿಳಿಯುತ್ತದೆ. ನೀವೇನಾದರೂ ಈ ಒಂದು ಲೇಖನವನ್ನು ಬರಿ ಅರ್ಧ ಓದಿದ್ದರೆ ನಿಮಗೆ ಅರ್ಧವೇ ಮಾಹಿತಿ ಸಿಗುತ್ತದೆ ಆದ ಕಾರಣ ಹೇಳುತ್ತಿದ್ದೇವೆ ಈ ಒಂದು ಲೇಖನವನ್ನು ಕೊನೆವರೆಗೆ ಎಚ್ಚರಿಕೆಯಿಂದ ಗಮನವಿಟ್ಟು ಓದಿ.

ಖಾಲಿ ಇರುವ  ಹುದ್ದೆಗಳ ವಿವರ

  • ಸಿಬ್ಬಂದಿ ಕಾರ್ಡ್ರೈವರ್ 
  • ಒಟ್ಟು 27 ಹುದ್ದೆಗಳು ಕಾಲ

ಶೈಕ್ಷಣಿಕ ಅರ್ಹತೆ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಯಾವುದೇ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವಂತಹ ಯಾವುದೇ ಒಂದು ವಿಶ್ವವಿದ್ಯಾಲಯಗಳಿಂದ ಅಥವಾ ಮಂಡಳಿಗಳಿಂದ 10ನೇ ತರಗತಿ ಪಾಸ್ ಆಗಿದ್ದರೆ ಸಾಕು.

ವಯಸ್ಸಿನ ಮಿತಿ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿ ವಯಸ್ಸು ಮೇ 2024ಕ್ಕೆ ಕನಿಷ್ಠ 18 ವರ್ಷಗಳಿಂದ ಗರಿಷ್ಠ 27 ವರ್ಷದ ಒಳಗಿನ ಯಾವುದೇ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ವೇತನದ ಮಾಹಿತಿ

ಈ ಹುದ್ದೆಗಳಿಗೆ ಆಯ್ಕೆ ಆಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು 19000 ಗಳಿಂದ 63 ಸಾವಿರ ರೂಪಾಯಿಗಳವರೆಗೆ ಒಂದು ತಿಂಗಳ ಮಾಸಿಕ ವೇತನವನ್ನು ನೀಡಲಾಗುವುದು.

ಪ್ರಮುಖ ದಿನಾಂಕಗಳು

  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿಗಳು 08/04/2024 ಆರಂಭವಾಗಿವೆ
  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವೆಂದರೆ 14/05/2024 ಆಗಿರುತ್ತದೆ

ಅರ್ಜಿ ಸಲ್ಲಿಸುವ ವಿಧಾನ

ಗೆಳೆಯರೇ ನೀವು ಈ ಒಂದು ಹುದ್ದೆಗಳಿಗೆ ನಿಮ್ಮ ಮೊಬೈಲ್ ಅನ್ನು ಬಳಸಿಕೊಂಡು ಆನ್ಲೈನ್ ಮುಖಾಂತರ ಅರ್ಜಿಯನ್ನು ಆದರೆ ಕೆಲವು ನೆಟ್ವರ್ ಸಮಸ್ಯೆಗಳಿಂದ ಮತ್ತು ನಾವು ನೀಡುವಂತಹ ಲಿಂಕ್ ಗಳು ನಿಮ್ಮ ಮೊಬೈಲ್ ನಲ್ಲಿ ಓಪನ್ ಆಗದೇ ಇರುವ ಕಾರಣ ನಿಮಗೆ ಅರ್ಜಿ ಸಲ್ಲಿಸಲು ತೊಂದರೆ ಆಗಬಹುದು. ಆದಕಾರಣ ನಿಮ್ಮ ಹತ್ತಿರದ ಸೈಬರ್ ಸೆಂಟರ್ಗೆ ಭೇಟಿ ನೀಡಿ ಈ ಒಂದು ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.

ಇದನ್ನು ಓದಿ

ಇದೇ ತರದ ಹೊಸ ಹೊಸ ಹುದ್ದೆಗಳ ವಿವರವನ್ನು ನೀವು ಪ್ರತಿನಿತ್ಯವೂ ನೋಡಲು ಅಥವಾ ಓದಲು ಬಯಸಿದರೆ ನಮ್ಮ ಈ ಮಾಧ್ಯಮದ ಚಂದದಾರರಾಗಿ ನಮ್ಮ ಸೈಟಿನ ವಾಟ್ಸಾಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ ಗಳಲ್ಲಿ ಜಾಯಿನ್ ಆಗಿ. ನೀವು ಹೀಗೆ ಮಾಡುವುದರಿಂದ ನಾವು ಪ್ರತಿನಿತ್ಯ ಬಿಡುವಂತಹ ಪೋಸ್ಟ್ಗಳು ಬಂದು ನಿಮಗೆ ತಲುಪುತ್ತವೆ. ಸಿಗೋಣ ಮುಂದಿನ ಒಂದು ಉಪಯುಕ್ತ ಮಾಹಿತಿಯನ್ನು ಹೊಂದಿದಂತಹ ಲೇಖನದಲ್ಲಿ ಧನ್ಯವಾದಗಳು.