ರಾಜ್ಯ ಸರ್ಕಾರ ನೀಡುತ್ತಿದೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 35 ಸಾವಿರದವರೆಗೆ ಸ್ಕಾಲರ್ಶಿಪ್ ನಿಮಗೂ ಕೂಡ ಸಿಗುತ್ತೆ ಬೇಗ ಅರ್ಜಿ ಸಲ್ಲಿಸಿ!

Karnatak scholarship 2024: ಕರ್ನಾಟಕ ರಾಜ್ಯ ಸ್ಕಾಲರ್ಶಿಪ್

ಗೆಳೆಯರೇ ನಮ್ಮ ಈ ಮಾಧ್ಯಮದ ಮತ್ತೊಂದು ಹೊಸ ಪೋಸ್ಟಿಗೆ ತಮಗೆಲ್ಲರಿಗೂ ಪ್ರೀತಿಯ ಸ್ವಾಗತ ಸ್ನೇಹಿತರೆ ನಾವು ಇವತ್ತಿನ ಈ ಲೇಖನದಲ್ಲಿ ನಾಡಿನ ಸಮಸ್ತ ವಿದ್ಯಾರ್ಥಿಗಳಿಗೆ ತಿಳಿಸುವ ವಿಷಯವೇನೆಂದರೆ, ಕರ್ನಾಟಕ ರಾಜ್ಯ ಸರ್ಕಾರವು ಇದೀಗ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸುಮಾರು 30 ರಿಂದ 40 ಸಾವಿರದವರೆಗೆ ಉಚಿತ ಸ್ಕಾಲರ್ಶಿಪ್ ಅನ್ನು ನೀಡುತ್ತಿದೆ ಆದಕಾರಣ ಈ ಸ್ಕಾಲರ್ಶಿಪ್ ನ ಸದುಪಯೋಗವನ್ನು ಮಾಡಿಕೊಂಡು ವಿದ್ಯಾರ್ಥಿಗಳು ತಮ್ಮ ಆರ್ಥಿಕತೆಯ ಸ್ಥಿತಿಯನ್ನು ಚೆನ್ನಾಗಿ ಮಾಡಿಕೊಳ್ಳಬಹುದೆಂದು ಕರ್ನಾಟಕ ಸರ್ಕಾರ ತಿಳಿಸಿದೆ

ಸ್ನೇಹಿತರೆ ನಾವು ನಮ್ಮ ಈ ಮಾಧ್ಯಮದಲ್ಲಿ ದಿನನಿತ್ಯ ಇದೇ ತರದ ಹೊಸ ಹೊಸ ವಿಚಾರ ಹಾಗೂ ಸ್ಕಾಲರ್ಶಿಪ್ ಗಳ ವಿವರ ಮತ್ತು ಸ್ಕಾಲರ್ಶಿಪ್ ಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಮಾಹಿತಿಯನ್ನು ನಾವಿಲ್ಲಿ ಪ್ರತಿನಿತ್ಯವೂ ನೀಡುತ್ತಾ ಇರುತ್ತೇವೆ ಆದ ಕಾರಣ ಈ ಲೇಖನವನ್ನು ಕೊನೆವರೆಗೂ ಗಮನವಿಟ್ಟು ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ

ಸ್ನೇಹಿತರೆ ಸ್ನೇಹಿತರೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವಂತಹ ಈ ಸ್ಕಾಲರ್ಶಿಪ್ ನ ವಿವರ ಹಾಗೂ ಈ ಸ್ಕಾಲರ್ಶಿಪ್ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಸಿಗೋ ಸ್ಕಾಲರ್ಶಿಪ್ ಎಷ್ಟು? ಈ ಸ್ಕಾಲರ್ಶಿಪ್ ಯಾವಾಗ ಆರಂಭವಾಗಲಿದೆ ಅಥವಾ ಕೊನೆ ದಿನಾಂಕ ಯಾವುದು ಆಗಿರುತ್ತದೆ ಎಂಬುದರ ಸಂಪೂರ್ಣ ಮಾಹಿತಿ ನಾವೆಲ್ಲಿ ದಿನನಿತ್ಯ ನಿಮಗೆ ನೀಡುತ್ತೇವೆ

ಯಾರಿಗೆ ಎಷ್ಟು ಪ್ರೋತ್ಸಾಹ ಧನ ಸಿಗುತ್ತದೆ?

  • ಪಿಯುಸಿ ಮತ್ತು ಡಿಪ್ಲೋಮೋ ಮುಗಿಸಿದಂತಹ ವಿದ್ಯಾರ್ಥಿಗಳಿಗೆ 20000 ಸ್ಕಾಲರ್ಶಿಪ್ ಸಿಗುವುದು
  • ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ 25,000 ಸ್ಕಾಲರ್ಷಿಪ್ ಸಿಗುತ್ತದೆ
  • ಸ್ಥಾನಕೋತ್ತರ ಪದವಿ ಮುಗಿಸಿದಂತ ವಿದ್ಯಾರ್ಥಿಗಳಿಗೆ ರೂ.30000 ವರೆಗೆ ಉಚಿತ ಸ್ಕಾಲರ್ಶಿಪ್ ಸಿಗುವುದು
  • ಉಳಿದಂತಹ ಈ ಮೇಲಿನ ಶಿಕ್ಷಣಕ್ಕಿಂತ ಮೇಲೆ ಇರುವ ವಿದ್ಯಾರ್ಥಿಗಳಿಗೆ ಗರಿಷ್ಠ 35 ಸಾವಿರದವರೆಗೆ ಸ್ಕಾಲರ್ಶಿಪ್ ಸಿಗುವುದು

ಪ್ರೋತ್ಸಾಹ ಧನವನ್ನು ಪಡೆದುಕೊಳ್ಳಲು ಇರಬೇಕಾದ ಅರ್ಹತೆಗಳೇನು?

  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ವಿದ್ಯಾರ್ಥಿಗಳಿಗೆ
  • ಭಾರತದ ಕಾಯಂ ಪ್ರಜೆಯಾಗಿರಬೇಕು
  • ಇಂದಿನ ತರಗತಿಯಲ್ಲಿ ಉತ್ತಮ ಅಂಕಗಳೊಂದಿಗೆ ಪಾಸಾಗಿರಬೇಕಾಗುತ್ತದೆ
  • ಈ ಸ್ಕಾಲರ್ಶಿಪ್ ಪಡಿಯಲು ಇರಬೇಕಾದ ಎಲ್ಲ ದಾಖಲಾತಿಗಳನ್ನು ಹೊಂದಿರಬೇಕಾಗುತ್ತದೆ

ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು?

  • ಆಧಾರ್ ಕಾರ್ಡ್
  • ಪೋಷಕರ ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಹಿಂದಿನ ತರಗತಿಯ ಅಂಕಪಟ್ಟಿ
  • ಪಾಸ್ಪೋರ್ಟ್ ಸೈಜ್ ಫೋಟೋಸ್
  • ವಿದ್ಯಾರ್ಥಿ ಮೊಬೈಲ್ ಸಂಖ್ಯೆ
  • ಈ ಮೇಲಿನ ಎಲ್ಲ ದಾಖಲಾತಿಗಳು ಕಡ್ಡಾಯವಾಗಿ ಬೇಕಾಗುತ್ತದೆ

ಇದನ್ನು ಸಹ ಓದಿ

ಗೆಳೆಯರೇ ಒಂದು ವೇಳೆ ನಿಮಗೆ ಈ ಲೇಖನ ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹಾಗೂ ನಿಮ್ಮ ವಾಟ್ಸಪ್ ಗ್ರೂಪ್ ಗಳಲ್ಲಿ ನೀವು ಹೀಗೆ ಮಾಡುವುದರಿಂದ ಈ ಲೇಖನದ ಮೂಲಕ ಮಾಹಿತಿಯನ್ನು ನಿಮ್ಮಸ್ನೇಹಿತರಿಗೆ ತಿಳಿಸಿದಂತಾಗುತ್ತದೆ