Karnatak Vidyadhan Scholarship: ನಮಸ್ಕಾರ ವಿದ್ಯಾರ್ಥಿಗಳೇ, ನಮ್ಮ ಈ ಮಾಧ್ಯಮದ ಪಿಯುಸಿ ಪಾಲಿಸಿದಂತಹ ವಿದ್ಯಾರ್ಥಿಗಳಿಗೆ ಸಿಗುವಂತಹ ಸ್ಕಾಲರ್ಶಿಪ್ ನ ಬಗ್ಗೆ ಒಂದು ಸಂಪೂರ್ಣವಾದ ಸ್ವವಿಸ್ತರವಾದ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದಲ್ಲಿ ಪಿಯುಸಿ ಪಾಸಾದಂತ ವಿದ್ಯಾರ್ಥಿಗಳಿಗೆ ಕರ್ನಾಟಕ ವಿದ್ಯಾರ್ಥಿ ವಿದ್ಯಾಧನ್ ಅಡಿಯಲ್ಲಿ 75,000ದ ವರೆಗೆ ಒಂದು ಉಚಿತ ಸ್ಕಾಲರ್ಶಿಪ್ ವಿದ್ಯಾರ್ಥಿಗಳಿಗೆ ಸಿಗಲಿದೆ.
ಆದಕಾರಣ ತಾವುಗಳು ಈ ಒಂದು ಲೇಖನ ಏನಿದೆ ಅದನ್ನು ಸಂಪೂರ್ಣವಾಗಿ ಪೂರ್ತಿಯಾಗಿ ಓದಿಕೊಳ್ಳಬೇಕಾಗುತ್ತದೆ ಅಂದಾಗ ಮಾತ್ರ ನಿಮಗೆ ವಿದ್ಯಾರ್ಥಿ ವಿದ್ಯಾಧಂ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ, ಯಾರ್ಯಾರು ಯೋಜನೆಗೆ ಅರ್ಜಿ ಸಲ್ಲಿಸಬಹುದು ಮತ್ತು ಎಷ್ಟನೇ ತರಗತಿಯ ವಿದ್ಯಾರ್ಥಿಗಳಿಗೆ ಎಷ್ಟು ಹಣ ಸಿಗಲಿದೆ ಎಂಬುದರ ಬಗ್ಗೆ ಒಂದು ಸಂಪೂರ್ಣ ಮಾಹಿತಿ ನಿಮಗೆ ದೊರಕುತ್ತದೆ ಆದ ಕಾರಣ ತಾವುಗಳು ಈ ಒಂದು ಲೇಖನವನ್ನು ಕೊನೆತನಕ ಸಂಪೂರ್ಣವಾಗಿ ಓದಿ.
ಗೆಳೆಯರೇ ನಾವು ನಮ್ಮ ಈ ಮಾಧ್ಯಮದಲ್ಲಿ ದಿನನಿತ್ಯ ಇದೇ ತರದ ಹೊಸ ಹೊಸ ಯೋಜನೆಗಳು ಹಾಗೂ ಶಾಲಾ- ಕಾಲೇಜಿನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿನಿ ಮತ್ತು ವಿದ್ಯಾರ್ಥಿಗಳಿಗೆ ಸಿಗುವ ಸ್ಕಾಲರ್ಶಿಪ್ ಗಳ ಬಗ್ಗೆ ಸಂಪೂರ್ಣವಾದ ವಿವರ ಮತ್ತು ಸರಕಾರ ಬಿಡುಗಡೆ ಮಾಡುವಂತಹ ಹೊಸ ಹೊಸ ಹುದ್ದೆಗಳ ನೇಮಕಾತಿಗೆ ಅರ್ಜಿ ಯಾವಾಗ ಬಿಡಲಾಗುವುದು ಎಂಬುದರ ಬಗ್ಗೆ ನಾವಿಲ್ಲಿ ಪ್ರತಿನಿತ್ಯ ಮಾಹಿತಿಯನ್ನು ನಿಮಗೆ ತಲುಪಿಸುವ ಒಂದು ಕಾರ್ಯವನ್ನು ಮಾಡುತ್ತಿದ್ದೇವೆ.
ಆದ ಕಾರಣ ತಾವುಗಳು ಈ ಒಂದು ಕಾರ್ಯದಲ್ಲಿ ನಮಗೆ ಪ್ರೋತ್ಸಾಹ ನೀಡಬೇಕಾಗುತ್ತದೆ. ಅಂದಾಗ ಮಾತ್ರ ನಾವು ಇನ್ನು ಹೆಚ್ಚಿನ ಮಾಹಿತಿಯನ್ನು ನಿಮಗೆ ತಲುಪಿಸುವಲ್ಲಿ ಯಶಸ್ವಿಯಾಗುತ್ತೇವೆ. ಆದ ಕಾರಣ ತಾವುಗಳು ಈ ಒಂದು ಮಾಧ್ಯಮದ ಚಂದಾದಾರರಾಗಿ ಹಾಗೂ ನಮ್ಮ ಸೀಟಿನ ನೋಟಿಫಿಕೇಶನ್ ಬಟನ್ ಕೂಡ ಆನ್ ಮಾಡಿಕೊಳ್ಳಿ ಮತ್ತು ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಕೂಡ ಜಾಯಿನ್ ಆಗಿ.
Table of Contents
Karnatak Vidyadhan Scholarship
2024-25 ಸಾಲಿನ ಕರ್ನಾಟಕ ವಿದ್ಯಾಧನ್ ವಿದ್ಯಾರ್ಥಿ ವೇತನ ಅಡಿಯಲ್ಲಿ ಹರತೆಯನ್ನು ಹೊಂದಿರುವಂತಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅರ್ಜಿಯನ್ನು ಆವರಿಸಲಾಗಿದೆ. ಈ ಒಂದು ಯೋಜನೆ ಅಡಿಯಲ್ಲಿ ಹತ್ತು ಸಾವಿರ ರೂಪಾಯಿಗಳಿಂದ 75,000 ವರೆಗೆ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವನ್ನು ನೀಡಲಾಗುವುದು.
ಆದ ಕಾರಣ ತಾವುಗಳು ಈ ಒಂದು ಸ್ಕಾಲರ್ಶಿಪ್ ನ ಒಂದು ಸಂಪೂರ್ಣ ಮಾಹಿತಿಯನ್ನು ಪಡೆದು ನೀವು ಈ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಆದಕಾರಣ ಈ ಒಂದು ಸ್ಕಾಲರ್ಶಿಪ್ ನ ಒಂದು ಸಂಪೂರ್ಣ ಮಾಹಿತಿಯನ್ನು ನೀವು ತಿಳಿಯಲು ಇಚ್ಚಿಸಿದರೆ ಈ ಮಾಧ್ಯಮದ ಈ ಒಂದು ಲೇಖನವನ್ನು ಕೊನೆಯ ತನಕ ಎಚ್ಚರಿಕೆಯಿಂದ ಗಮನವಿಟ್ಟು ಓದಿ.
ಏನಿದು ಕರ್ನಾಟಕ ವಿದ್ಯಾಧನ್ ಸ್ಕಾಲರ್ಶಿಪ್?
ಸ್ನೇಹಿತರೆ ಕರ್ನಾಟಕದಲ್ಲಿ ಆರ್ಥಿಕ ಸಮಸ್ಯೆಯಿಂದ ತಾವು ಉನ್ನತ ಶಿಕ್ಷಣ ಅನ್ನು ಪಡೆಯದೆ ಎಷ್ಟೋ ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣವನ್ನು ಅರ್ಧಕ್ಕೆ ಬಿಡುತ್ತಿದ್ದಾರೆ ಅಂತಹ ವಿದ್ಯಾರ್ಥಿಗಳಿಗೆ ಸಹಾಯವಾಗಲೆಂದು ಹಲವಾರು ಸ್ಕಾಲರ್ಶಿಪ್ ಅನ್ನು ಕರ್ನಾಟಕ ಸರ್ಕಾರವು ಜಾರಿ ಮಾಡಿದೆ ಅದರಲ್ಲಿ ಈ ಒಂದು ಸ್ಕಾಲರ್ಶಿಪ್ ಕೂಡ ಹೌದು.
ಸರೋಜಿನಿ ದಾಮೋದರ್ ಫೌಂಡೇಶನ್ ಹಾಗೂ ಶಿವು ಲಾಲ್ ಫ್ಯಾಮಿಲಿ ಫಿಲಾಂತ್ರೋಪಿಕ್ ಎನಿಸಿಯೇಟಿವು ಸಹಯೋಗದಲ್ಲಿ 11ನೇ ತರಗತಿಯನ್ನು ಓದುತ್ತಿರುವ ವಿದ್ಯಾರ್ಥಿಗಳಿಗೆ ಮತ್ತು ಪದವಿಯನ್ನು ಓದುತ್ತಿರುವ ವಿದ್ಯಾರ್ಥಿಗಳಿಗೆ ಇದರ ಜೊತೆಗೆ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಈ ಒಂದು ಸ್ಕಾಲರ್ಶಿಪ್ ಅನ್ನು ನೀಡಲಾಗುತ್ತದೆ.
ಈ ರಾಜ್ಯದ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ಅನ್ನು ಪಡೆಯಬಹುದಾಗಿದೆ
- ಕರ್ನಾಟಕ
- ಕೇರಳ
- ಆಂಧ್ರ ಪ್ರದೇಶ್
- ತಮಿಳುನಾಡು
- ಪಾಂಡಿಚೆರಿ
- ಗುಜರಾತ್
- ಮಹಾರಾಷ್ಟ್ರ
- ತೆಲಂಗಾಣ
- ಗೋವಾ
- ಓಡಿಸಾ
- ನವದೆಹಲಿ
- ಲಡಾಕ್
- ಬಿಹಾರ್ ಜಾರ್ಖಂಡ
- ಹಿಮಾಚಲ ಪ್ರದೇಶ ಮತ್ತು ಉತ್ತರ ಪ್ರದೇಶ ವಿದ್ಯಾರ್ಥಿಗಳಿಗೆ
- ಈ ಒಂದು ಸ್ಕಾಲರ್ ಶಿಪ್ ಅನ್ನು ನೀಡಲಾಗುವುದು
ಈ ಸ್ಕಾಲರ್ಷಿಪ್ನ ಮೊತ್ತ
ಆಯ್ಕೆಯಾದ ಪ್ರತಿಯೊಬ್ಬ ಪಿಯುಸಿ ವಿದ್ಯಾರ್ಥಿಗಳಿಗೆ ಪಿಯುಸಿ ತರಗತಿಯನ್ನು ಅಧ್ಯಯನದ ಅವಧಿಯಲ್ಲಿ ವರ್ಷಕ್ಕೆ 10 ಸಾವಿರ ರೂಪಾಯಿ ಸ್ಕಾಲರ್ಶಿಪ್ ಸಿಗಲಿದೆ, ಆ ಅವಧಿಯಲ್ಲಿ ಉತ್ತಮ ಫಲಿತಾಂಶ ಪಡೆದರೆ ಪದವಿ ಕೋರ್ಸ್ ಮುಂದುವರಿಸಲು ಕೂಡ ಅವರಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತದೆ.
ಪದವಿ ಕೋರ್ಸ್ಗಳಿಗೆ ವಿದ್ಯಾರ್ಥಿ ವೇತನದ ಮತ್ತು ರಾಜ್ಯ ಕೋರ್ಸ್ ಹಾಗೂ ಅವಧಿ ಇತ್ಯಾದಿಗಳನ್ನು ಅವಲಂಬಿಸಿದೆ ವರ್ಷಕ್ಕೆ 10,500 ಇಂದ 75,100ಗಳ ವರೆಗೆ ಸ್ಕಾಲರ್ಶಿಪ್ ಅನ್ನು ನೀಡಲಾಗುವುದು.
ಅರ್ಹತೆಗಳು?
- ಭಾರತದ ಕಾಯಾಮಾವಾಸ್ಯೆ ಇರಬೇಕು
- ಅರ್ಜಿ ಸಲ್ಲಿಸುವಂತಹ ವಿದ್ಯಾರ್ಥಿಯ ಕೌಟುಂಬಿಕ ವಾರ್ಷಿಕ ಆದಾಯವು ಮೂರುವರೆ ಲಕ್ಷ ದಾಟಿರಬಾರದು
- 10ನೇ ತರಗತಿಯ ಪರೀಕ್ಷೆಯಲ್ಲಿ ಶೇಕಡ 90ಕ್ಕಿಂತ ಹೆಚ್ಚು ಅಂಕವನ್ನು ಪಡೆದಿರಬೇಕು
- 10ನೇ ತರಗತಿಯ ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲಿ ಗ್ರೇಡ್ ಹೊಂದಿರಬೇಕು
- ಆರ್ಥಿಕವಾಗಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು
- ಒಂದು ಸ್ಕಾಲರ್ಶಿಪ್‌ಗೆ ವಿಶೇಷ ಚೇತನ ವಿದ್ಯಾರ್ಥಿಗಳು ಶೇಕಡ 75 ರಷ್ಟು ಅಂಕ ಪಡೆದರೆ ಅವರಿಗೆ ಅವಕಾಶ ನೀಡಲಾಗುವುದು
ಅರ್ಜಿ ಸಲ್ಲಿಸುವ ವಿಧಾನ?
- ಈ ಒಂದು ಸ್ಕಾಲರ್ ಶಿಪ್ ಗೆ ಅರ್ಜಿಯನ್ನು ಸಲ್ಲಿಸುವಂತಹ ವಿದ್ಯಾರ್ಥಿಗಳು ನೇರವಾಗಿ ವಿದ್ಯಾಧನ್ ವೆಬ್ಸೈಟ್. https://www.vidyadhan.org/apply ಈ ಒಂದು ಸೈಟಿಗೆ ಭೇಟಿ ನೀಡುವುದರ ಮೂಲಕ ನೀವು ಕರ್ನಾಟಕ ವಿದ್ಯಾರ್ಥಿ ವಿದ್ಯಾ ಧನ್ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
- ಗೆಳೆಯರೇ ನೀವು ನಿಮ್ಮ ಮೊಬೈಲ್ ಮೂಲಕ ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸುವಲ್ಲಿ ತೊಂದರೆ ಉಂಟಾದರೆ ನೀವು ಯಾವುದೇ ಭಯಪಡುವಂತಿಲ್ಲ ನಿಮ್ಮ ಹತ್ತಿರದ ಸೈಬರ್ ಸೆಂಟರ್ಗೆ ಭೇಟಿ ನೀಡಿ ನೀವು ಈ ಒಂದು ಸ್ಕಾಲರ್ಶಿಪ್ ಗೆ ಅಗತ್ಯ ಇರುವ ದಾಖಲೆಗಳನ್ನು ನೀಡಿ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
- ಜೂನ್ 30 2024 ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ ಆದ ಕಾರಣ ಬೇಗನೆ ಹೋಗಿ ಅರ್ಜಿಯನ್ನು ಸಲ್ಲಿಸಿ.
ಇದನ್ನು ಕೂಡ ಓದಿ:ಬೆಳೆವಿಮೆ ನೋಂದಣಿ ಆರಂಭ! ಯಾವ ಬೆಳೆಗೆ ಎಷ್ಟು ವಿಮೆ ತುಂಬಬೇಕು? ಇಲ್ಲಿದೆ ವಿವರ!
ವಿದ್ಯಾರ್ಥಿಗಳೇ ಗಮನಿಸಿ
ವಿದ್ಯಾರ್ಥಿಗಳೇ ನಾವು ಈ ಒಂದು ಮಾಧ್ಯಮದಲ್ಲಿ ದಿನನಿತ್ಯವೂ ಇದೇ ತರದ ಹೊಸ ಹೊಸ ಸ್ಕಾಲರ್ಶಿಪ್ ಗಳ ಬಗ್ಗೆ ಮಾಹಿತಿಯನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತಿದ್ದೇವೆ ಈ ಒಂದು ಪ್ರಯತ್ನದಲ್ಲಿ ನಮಗೆ ನೀವು ಸಹಾಯ ಮಾಡಬೇಕಾಗುತ್ತದೆ ಅದು ಏನೆಂದರೆ ತಾವುಗಳು ಈ ಒಂದು ಮಾಧ್ಯಮದ ಚಂದದಾರರಾಗಿ ಈ ಮಾಧ್ಯಮದ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಕೂಡ ಜಾಯಿನ್ ಆಗುವುದರ ಮೂಲಕ ನೀವು ನಮಗೆ ಸಹಾಯ ಮಾಡಬಹುದಾಗಿದೆ. ಧನ್ಯವಾದಗಳು ಸಿಗಣ ಮುಂದಿನ ಹೊಸ ಲೇಖನದಲ್ಲಿ.