Karnataka Bank Home Loan: ಕರ್ನಾಟಕ ಬ್ಯಾಂಕ್ ನ ವತಿಯಿಂದ ಈಗ 40 ಲಕ್ಷದವರೆಗೆ ಗೃಹ ಸಾಲ ಪಡೆಯಿರಿ. ಇಲ್ಲಿದೆ ನೋಡಿ ಮಾಹಿತಿ.
ಈಗ ಸ್ನೇಹಿತರೆ ಈಗ ಯಾರೆಲ್ಲಾ ಮನೆಯನ್ನು ಕಟ್ಟಬೇಕೆಂಬ ಆಸೆಯನ್ನು ಕಂಡಿದ್ದೀರಾ ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ಈ ಒಂದು ಕರ್ನಾಟಕ ಬ್ಯಾಂಕ್ ನ ವತಿಯಿಂದ ನೀವು ಈಗ ಸುಲಭವಾಗಿ 40 ಲಕ್ಷದವರೆಗೆ ಈಗ ನೀವು ಈ ಒಂದು ಗೃಹ ಸಾಲವನ್ನು ಪಡೆದುಕೊಳ್ಳಬಹುದು. ಹಾಗಿದ್ದರೆ ಸ್ನೇಹಿತರೆ ಈಗ ಈ ಒಂದು ಗೃಹ ಸಾಲವನ್ನು ಹೇಗೆ ಪಡೆದುಕೊಳ್ಳಬೇಕೆಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.
ಅದೇ ರೀತಿ ಸ್ನೇಹಿತರೆ ನೀವು ದಿನನಿತ್ಯ ಇದೇ ತರದ ಹೊಸ ಮಾಹಿತಿಗಳನ್ನು ತಿಳಿದುಕೊಳ್ಳಬೇಕಾದರೆ ನಮ್ಮ ಮಾಧ್ಯಮದ ನೋಟಿಫಿಕೇಷನ್ ಬಟನ್ ಅನ್ನು ಆನ್ ಮಾಡಿಕೊಳ್ಳಿ. ಏಕೆಂದರೆ ಅದರಲ್ಲಿ ನಾವು ದಿನನಿತ್ಯ ನಿಮಗೆ ಹೊಸ ಮಾಹಿತಿಗಳನ್ನು ನಾವು ಪೋಸ್ಟ್ ಮಾಡಿದ ನಂತರ ನಿಮಗೆ ನೋಟಿಫಿಕೇಶನ್ ಮೂಲಕ ಮಾಹಿತಿ ದೊರೆಯುತ್ತದೆ.
ಗೃಹ ಸಾಲದ ಮಾಹಿತಿ
ಈಗ ಸ್ನೇಹಿತರೆ ಈ ಒಂದು ಗೃಹ ಸಾಲವನ್ನು ತೆಗೆದುಕೊಳ್ಳುವ ಮುಖ್ಯ ಉದ್ದೇಶವೇನೆಂದರೆ ಈಗ ಮಧ್ಯಮ ವರ್ಗದ ಜನರು ತಮ್ಮ ಕನಸಿನ ಮನೆಯನ್ನು ಕಟ್ಟಿಕೊಳ್ಳಲು ಈ ಒಂದು ಈಗ ಪಡೆದುಕೊಳ್ಳುತ್ತಾರೆ. ಈ ಲೋನ್ ಮೂಲಕ ಈಗ ನೀವು ನಿರ್ದಿಷ್ಟವಾದಂತ ವಸತಿ ಆಸ್ತಿಯ ಖರೀದಿಯನ್ನು ಮಾಡಿಕೊಳ್ಳಬಹುದರ ಜೊತೆಗೆ ನೀವು ಮನೆ ನಿರ್ಮಾಣ ಮಾಡಿಕೊಳ್ಳಬಹುದು.
ನೀವೇನಾದರೂ ಈ ಒಂದು ಲೋನ್ ಪಡೆದುಕೊಂಡರೆ ಸುಮಾರು 30 ವರ್ಷಗಳವರೆಗೆ ಈಗ ನೀವು ಈ ಒಂದು ಹಣವನ್ನು ಮರುಪಾವತಿ ಮಾಡಬಹುದು. ಆದಕಾರಣ ಈಗ ನೀವೇನಾದರೂ ಮನೆಯನ್ನು ನಿರ್ಮಾಣ ಮಾಡಿಕೊಳ್ಳಬೇಕೆಂದು ಕೊಂಡಿದ್ದರೆ ಈ ಕೂಡಲೇ ಈ ಒಂದು ಬ್ಯಾಂಕ್ ನ ಮೂಲಕ 40 ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದು.
ಹಾಗಿದ್ರೆ ಈಗ ಈ ಒಂದು ಕರ್ನಾಟಕ ಬ್ಯಾಂಕ್ ನ ಮೂಲಕ ಈಗ ನೀವು ಕೂಡ ಹೋಂ ಲೋನ್ ಅನ್ನು ಪಡೆದುಕೊಳ್ಳಲು ಬೇಕಾಗುವ ಅರ್ಹತೆಗಳು ಏನು ಮತ್ತು ಬೇಕಾಗುವ ದಾಖಲೆಗಳು ಮತ್ತು ಯಾವ ರೀತಿ ಸಾಲವನ್ನು ಪಡೆದುಕೊಳ್ಳಬೇಕೆಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಗಳನ್ನು ತಿಳಿದುಕೊಳ್ಳೋಣ ಬನ್ನಿ.
ಅರ್ಹತೆಗಳು ಏನು?
- ಅಭ್ಯರ್ಥಿಯು ಭಾರತದ ಕಾಯಂ ನಿವಾಸಿ ಆಗಿರಬೇಕಾಗುತ್ತದೆ.
- ಆನಂತರ ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸಿನ ವ್ಯಕ್ತಿಗಳು ಆಗಿರಬೇಕು.
- ಆನಂತರ ಅಭ್ಯರ್ಥಿಯು ಪ್ರತಿ ತಿಂಗಳು ಮಾಸಿಕ ವೇತನವನ್ನು ಪಡೆಯುತ್ತಿರಬೇಕು.
- ಆನಂತರ ಒಂದು ಅಭ್ಯರ್ಥಿ ಸಿವಿಲ್ ಸ್ಕೋರ್ ಚೆನ್ನಾಗಿರಬೇಕು.
ಬಡ್ಡಿ ದರದ ಮಾಹಿತಿ
ಈಗ ನೀವೇನಾದರೂ ಈ ಒಂದು ಗೃಹ ಸಾಲವನ್ನು ಪಡೆದುಕೊಂಡಿದ್ದೆ ಆದರೆ ಈಗ ನೀವು ಕೂಡ ಪಡೆದುಕೊಂಡಿರುವ ಸಾಲದ ಮೇಲೆ ನಿಮಗೆ ವರ್ಷಕ್ಕೆ 8.75% ಬಡ್ಡಿ ದರವನ್ನು ನಿಗದಿ ಮಾಡಲಾಗುತ್ತದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಪ್ಯಾನ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ವಿಳಾಸದ ಪುರಾವೆಗಳು
- ಇತ್ತೀಚಿನ ಭಾವಚಿತ್ರ
- ಬ್ಯಾಂಕ್ ಖಾತೆಯ ವಿವರ
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ನೀವು ಕೂಡ ಈ ಒಂದು ಕರ್ನಾಟಕ ಬ್ಯಾಂಕ್ ನ ವತಿಯಿಂದ ಈಗ ಗೃಹ ಸಾಲವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಈಗ ನೀವು ಕೂಡ ನಿಮಗೆ ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ಈ ಮೇಲೆ ತಿಳಿಸಿರುವ ಪ್ರತಿಯೊಂದು ದಾಖಲೆಗಳನ್ನು ಅದರಲ್ಲಿ ಭರ್ತಿ ಮಾಡಿಕೊಳ್ಳುವುದರ ಮೂಲಕ ಈಗ ನೀವು ಕೂಡ ಗೃಹ ಸಾಲವನ್ನು ಪಡೆದುಕೊಳ್ಳಬಹುದು.
Link : Apply Now