Kotak foundation Scholarship 2024: ಕೋಟಕ್ ಫೌಂಡೇಶನ್ ಸ್ಕಾಲರ್ಶಿಪ್ 2024
ನಮಸ್ಕಾರ ವಿದ್ಯಾರ್ಥಿಗಳೇ, ಮತ್ತೊಂದು ಹೊಸ ಸ್ಕಾಲರ್ಶಿಪ್ ಗಳ ಬಗ್ಗೆ ಮಾಹಿತಿಯನ್ನು ಹೊಂದಿದಂತಹ ಈ ನಮ್ಮ ಹೊಸ ನುಡಿ ಮಾಧ್ಯಮದ ಲೇಖನಕ್ಕೆ ತಮಗೆಲ್ಲರಿಗೂ ಆದರದ ಸ್ವಾಗತ. ಗೆಳೆಯರೇ ಭಾರತದ ಪ್ರಮುಖ ಕಂಪನಿಗಳಲ್ಲಿ ಒಂದಾದ ಕೋಟಕ್ ಫೌಂಡೇಶನ್ ಕಂಪನಿಯು ಇದೀಗ ರಾಜ್ಯದ ಬಡ ವಿದ್ಯಾರ್ಥಿಗಳಿಗೆ ನೀಡಲಿದೆ 50 ಸಾವಿರದಿಂದ ಒಂದು ಲಕ್ಷದವರೆಗೆ ಉಚಿತ ಸ್ಕಾಲರ್ಶಿಪ್. ಇದನ್ನು ಪಡೆದುಕೊಳ್ಳುವುದು ಹೇಗೆ ಹಾಗೂ ಇದನ್ನು ಪಡೆದುಕೊಳ್ಳಲು ನೀವು ಮಾಡಬೇಕಾದ ಕೆಲಸ ಏನು ಎಂಬುದರ ಬಗ್ಗೆ ತಿಳಿಯಬೇಕಾದರೆ.
ತಾವುಗಳು ಈ ಒಂದು ಲೇಖನವನ್ನು ಕೊನೆವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಅಂದಾಗ ಮಾತ್ರ ನಿಮಗೆ ಈ ಒಂದು ಸ್ಕಾಲರ್ಶಿಪ್ ನ ಒಂದು ಸಂಪೂರ್ಣ ಮಾಹಿತಿ ತಿಳಿಯುತ್ತದೆ ನೀವೇನಾದರೂ ಈ ಲೇಖನವನ್ನು ಅರ್ಧವಷ್ಟೇ ಓದಿದ್ದರೆ ನಿಮಗೆ ಸ್ವಲ್ಪವಾದರೂ ಈ ಸ್ಕಾಲರ್ಶಿಪ್ ಬಗ್ಗೆ ಮಾಹಿತಿ ತಿಳಿಯುವುದಿಲ್ಲ. ಆದ ಕಾರಣ ತಾವುಗಳು ನಮ್ಮ ಈ ಮಾಧ್ಯಮದ ಈ ಸ್ಕಾಲರ್ಶಿಪ್ ನ ಮಾಹಿತಿಯನ್ನು ಹೊಂದಿದಂತಹ ಲೇಖನವನ್ನು ಕೊನೆವರೆಗೂ ಓದಿ.
ಕೋಟಕ್ ಫೌಂಡೇಶನ್ ಸ್ಕಾಲರ್ಶಿಪ್ 2024
ವಿದ್ಯಾರ್ಥಿಗಳೇ ನಿಮಗಿದು ಒಂದು ಸಿಹಿ ಸುದ್ದಿಯೇ ಹೌದು. ಯಾಕೆಂದರೆ ಎಷ್ಟೋ ಬಡ ವಿದ್ಯಾರ್ಥಿಗಳಿಗೆ ತಮ್ಮ ಉನ್ನತ ಶಿಕ್ಷಣಕ್ಕಾಗಿ ಆರ್ಥಿಕ ಸಮಸ್ಯೆ ಉಂಟಾಗಿ ಅವರು ತಮ್ಮ ವಿದ್ಯಾಭ್ಯಾಸವನ್ನು ಅರ್ಧಕ್ಕೆ ನಿಲ್ಲಿಸುತ್ತಾರೆ ಅದನ್ನು ತಡೆಗಟ್ಟಲೆಂದು ಕೋಟ ಫೌಂಡೇಶನ್ ನಿರ್ಧರಿಸಿದ್ದು. ಆರ್ಥಿಕ ಸಮಸ್ಯೆಯಿಂದ ತಮ್ಮ ಉನ್ನತ ಶಿಕ್ಷಣವನ್ನು ನಿಲ್ಲಿಸಿರುವ ವಿದ್ಯಾರ್ಥಿಗಳಿಗೆ 50,000 ದಿಂದ ಒಂದು ಲಕ್ಷದವರೆಗೆ ಉಚಿತ ಸ್ಕಾಲರ್ಷಿಪ್ಪನ್ನು ನೀಡಲು ಈ ಒಂದು ಕೋಟ ಫೌಂಡೇಶನ್ ಮುಂದಾಗಿದೆ.
ಒಂದು ಸ್ಕಾಲರ್ಷಿಪ್ಪನ್ನು ಪಡೆಯಲು ನೀವು ಏನು ಮಾಡಬೇಕು ಹಾಗೂ ನಿಮಗೆ ಇರಬೇಕಾದ ಅರ್ಹತೆಗಳೇನು ಎಂಬುದರ ಬಗ್ಗೆ ಒಂದು ಸಂಪೂರ್ಣ ಮಾಹಿತಿ ತಿಳಿಯಬೇಕಾದರೆ ತಾವುಗಳು ಈ ಲೇಖನವನ್ನು ಕೊನೆವರೆಗೂ ಓದಿ. ನಾವು ಈ ಲೇಖನದಲ್ಲಿ ನಿಮಗೆ ಈ ಸ್ಕಾಲರ್ಶಿಪ್ ಪಡೆಯಲು ನಿಮಗೆ ಇರಬೇಕಾದ ಅರ್ಹತೆಗಳೇನು ಯಾವ ಯಾವ ವಿದ್ಯಾರ್ಥಿಗಳಿಗೆ ಎಷ್ಟು ಸ್ಕಾಲರ್ಶಿಪ್ ಸಿಗುತ್ತದೆ ಅರ್ಜಿ ಸಲ್ಲಿಸಲು ಯಾವ ದಿನಾಂಕ ಕೊನೆಯದಾಗಿರುತ್ತದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ನಿಮಗೆ ಇಲ್ಲಿ ತಿಳಿಸಲಿದ್ದೇವೆ.
ಈ ಸ್ಕಾಲರ್ಶಿಪ್ ಪಡೆಯಲು ಅರ್ಹತೆಗಳೇನು?
- ವಿಕಲಚೇತನ ವಿದ್ಯಾರ್ಥಿಗಳು ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬಹುದು
- 9 ರಿಂದ 12ನೇ ತರಗತಿ ಹಾಗೂ ಸಾಮಾನ್ಯ ವೃತ್ತಿಪರ ಪದವಿಯನ್ನು ಓದುತ್ತಿರುವವರು ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಅರ್ಹರು
- ಈ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸುವಂತಹ ವಿದ್ಯಾರ್ಥಿಯು ತಮ್ಮ ಹಿಂದಿನ ತರಗತಿಯಲ್ಲಿ ಕನಿಷ್ಠ 56 ಪರ್ಸೆಂಟ್ ಶೇಕಡವಾರು ಅಂಕಗಳನ್ನು ಪಡೆದು ಪಾಸ್ ಆಗಿರಬೇಕಾಗುತ್ತದೆ
- ಅರ್ಜಿ ಸಲ್ಲಿಸುವಂತಹ ವಿದ್ಯಾರ್ಥಿಯ ಕೌಟುಂಬಿಕ ವಾರ್ಷಿಕ ಆದಾಯವು 3.5 ಲಕ್ಷ ಮೀರಿರಬಾರದು
- ಕೋಟಕ್ ಹಾಗೂ ಕೋಟಕ್ ನ ಅಂಗ ಸಂಸ್ಥೆಗಳಾದ buddy4study ಸಂಸ್ಥೆಗಳ ಉದ್ಯೋಗಿಗಳ ಮಕ್ಕಳು ಅರ್ಹರಲ್ಲ
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ಸಿಗುವ ಮೊತ್ತ
- 9 ರಿಂದ 12ನೇ ತರಗತಿಯಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಮೊತ್ತ 50,000 ಗಳಾಗಿರುತ್ತವೆ
- ಸಾಮಾನ್ಯ ಮತ್ತು ವೃತ್ತಿಪರ ಪದವಿಯಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಮತ್ತು ಒಂದು ಲಕ್ಷ ರೂಪಾಯಿಗಳಾಗಿರುತ್ತವೆ
ಈ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು
- ಆಧಾರ್ ಕಾರ್ಡ್
- ಮೊಬೈಲ್ ಸಂಖ್ಯೆ
- ಪೋಷಕರಾಧಾರ್ ಕಾರ್ಡ್
- ಕಾಲೇಜಿಗೆ ಪ್ರವೇಶ ವಾದಂತಹ ರಸೀದಿ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಖಾತೆಯ ವಿವರ
- 10 ಮತ್ತು 12ನೇ ತರಗತಿಯ ಅಂಕಪಟ್ಟಿಗಳು
- ರೇಷನ್ ಕಾರ್ಡ್
- ಇತ್ತೀಚಿನ ನಾಲ್ಕು ಭಾವಚಿತ್ರಗಳು
ಪ್ರಮುಖ ದಿನಾಂಕಗಳು
- ಈ ಒಂದು ಸ್ಕಾಲರ್ಶಿಪ್‌ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30/04/2024 ಆಗಿರುತ್ತದೆ. ಆದ ಕಾರಣ ಬೇಗನೆ ಅರ್ಜಿ ಸಲ್ಲಿಸಿ
ಒಂದು ಸ್ಕಾಲರ್ಶಿಪ್ ಗೆ ನೀವು ನಿಮ್ಮ ಮೊಬೈಲ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ
ಈ ಮೇಲಿನ ಒಂದು ಲಿಂಕ್ ಅನ್ನು ಬಳಸಿಕೊಂಡು ನೀವು ಈ ಒಂದು ಸ್ಕಾಲರ್ಶಿಪ್ ಗೆ ಸುಲಭವಾಗಿ ಆನ್ಲೈನಲ್ಲೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇದನ್ನು ಓದಿ
ವಿದ್ಯಾರ್ಥಿಗಳಿಗೆ ನಾವು ನಮ್ಮ ಈ ಮಾಧ್ಯಮದಲ್ಲಿ ಪ್ರತಿನಿತ್ಯವೂ ಸರ್ಕಾರ ಬಿಡುಗಡೆ ಮಾಡುವಂತಹ ಸ್ಕಾಲರ್ಶಿಪ್ ಹಾಗೂ ಖಾಸಗಿ ಕಂಪನಿಗಳು ಬಡ ವಿದ್ಯಾರ್ಥಿಗಳಿಗೆ ನೀಡುವಂತಹ ಸ್ಕಾಲರ್ಶಿಪ್ ಗಳ ಬಗ್ಗೆ ಪ್ರತಿನಿತ್ಯವೂ ನಾವಿಲ್ಲಿ ಮಾಹಿತಿಯನ್ನು ನೀಡುತ್ತಾ ಇರುತ್ತೇವೆ. ಆದ ಕಾರಣ ತಾವುಗಳು ನಮ್ಮ ಈ ಸೈಟಿನ ವಾಟ್ಸಾಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ ಗಳಲ್ಲಿ ಜಾಯಿನ್ ಆಗಿ. ನೀವು ಹೀಗೆ ಮಾಡಿದರೆ ನಾವು ಪ್ರತಿನಿತ್ಯ ಬರೆದ ಹಾಕುವಂತಹ ಲೇಖನಗಳು ನಿಮಗೆ ಬಂದು ತಲುಪುತ್ತವೆ.