Kotak Kanya Scholarship: ಹಲೋ ಸ್ನೇಹಿತರೆ, ನಮ್ಮ ಈ ಒಂದು ಮಾಧ್ಯಮದ ಕೋಟಕ್ ಕನ್ಯ ಸ್ಕಾಲರ್ಶಿಪ್ ನ ಬಗ್ಗೆ ಒಂದು ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಗೆಳೆಯರೇ ನಮ್ಮ ಒಂದು ದೇಶದಲ್ಲಿರುವಂತಹ ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಕೋಟಕ್ ಫೌಂಡೇಶನ್ ಕಡೆಯಿಂದ 1.5 ಲಕ್ಷ ರೂಪಾಯಿಗಳವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುವುದು. ಆದ್ದರಿಂದ ಈ ಒಂದು ಸ್ಕಾಲರ್ ಶಿಪ್ ನ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ನೀವು ತಿಳಿಯಲು ಬಯಸಿದರೆ ಈ ಒಂದು ಲೇಖನ ಏನಿದೆ ನೋಡಿ ಅದನ್ನು ಸಂಪೂರ್ಣವಾಗಿ ಓದಿಕೊಂಡು ಇದರಲ್ಲಿರುವಂತಹ ಮಾಹಿತಿಯನ್ನು ತಿಳಿದುಕೊಂಡು ನೀವು ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹಲವಾರು ಖಾಸಗಿ ಸಂಸ್ಥೆಗಳು ಬಡತನದಲ್ಲಿರುವಂತಹ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಆರ್ಥಿಕ ನೆರವು ನೀಡಲು ಮುಂದೂ ಬರುತ್ತವೆ ಅಂತಹದರಲ್ಲಿ ಕೋಟಕ್ ಕನ್ಯ ಸ್ಕಾಲರ್ಷಿಪ್ ಕೂಡ ಒಂದಾಗಿದೆ. ಈ ಒಂದು ವಿದ್ಯಾರ್ಥಿ ವೇತನವನ್ನು ವಿಶೇಷವಾಗಿ ಹೆಣ್ಣು ಮಕ್ಕಳಿಗೆ ಮಾತ್ರ ನೀಡಲಾಗುತ್ತದೆ. ಒಂದು ಸ್ಕಾಲರ್ ಶಿಪ್ ನ ವತಿಯಿಂದ ವರ್ಷಕ್ಕೆ 1.5 ಲಕ್ಷ ರೂಪಾಯಿಗಳನ್ನು ಪಡೆದುಕೊಂಡು ವಿದ್ಯಾರ್ಥಿನಿಯರು ತಮ್ಮ ಒಂದು ಉನ್ನತ ಶಿಕ್ಷಣವನ್ನು ಪಡೆಯಬೇಕು ಎಂಬುದು ಈ ಒಂದು ಸ್ಕಾಲರ್ಶಿಪ್ ನ ಒಂದು ಮುಖ್ಯ ಉದ್ದೇಶವಾಗಿದೆ.
ಆದಕಾರಣ ಪ್ಲೀಸ್ ಸ್ಕಾಲರ್ಶಿಪ್ ಪಡೆಯಲು ಅರ್ಹತೆಯನ್ನು ಹೊಂದಿರುವಂತಹ ವಿದ್ಯಾರ್ಥಿನಿಯರು ಅರ್ಜಿಯನ್ನು ಸಲ್ಲಿಸಿ ಈ ಒಂದು ಸ್ಕಾಲರ್ಶಿಪ್ ಅನ್ನು ತಮ್ಮ ಒಂದು ವಿದ್ಯಾಭ್ಯಾಸಕ್ಕೆ ಬಳಸಬೇಕೆಂದು ನಾವು ವಿನಂತಿಸಿಕೊಳ್ಳುತ್ತಿದ್ದೇವೆ ಈ ಒಂದು ಸ್ಕಾಲರ್ಶಿಪ್ ಗೆ ಇರಬೇಕಾದ ಅರ್ಹತೆಗಳನ್ನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಮತ್ತು ಸ್ಕಾಲರ್ಶಿಪ್ನ ಮೊತ್ತ ಎಷ್ಟು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಹಾಗೂ ಇದರ ಬಗ್ಗೆ ಇನ್ನಿತರ ಮಾಹಿತಿಗಳನ್ನು ನೀವು ತಿಳಿಯಲು ಇಚ್ಚಿಸಿದರೆ ಲೇಖನವನ್ನು ಪೂರ್ತಿಯಾಗಿ ಓದಿ ಇದರಲ್ಲಿರುವ ಮಾಹಿತಿಯನ್ನು ಪಡೆದುಕೊಳ್ಳಿ.
Table of Contents
Kotak Kanya Scholarship
ಹಲವಾರು ಖಾಸಗಿ ಸಂಸ್ಥೆಗಳು ಸ್ಕಾಲರ್ಷಿಪ್ ಅನ್ನು ನೀಡುತ್ತವೆ ಇದರ ಬಗ್ಗೆ ನಮಗೆ ಈಗಾಗಲೇ ತಿಳಿದಿದೆ ಅದರಲ್ಲಿ ವಿಶೇಷವಾಗಿ ಕೋಟ ಕನ್ಯಾ ಸ್ಕಾಲರ್ಶಿಪ್ ವಿದ್ಯಾರ್ಥಿನಿಯರಿಗೆ ಮಾತ್ರ ನೀಡುವ ಸ್ಕಾಲರ್ಶಿಪ್ ಆಗಿದೆ ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿನಿಯರಲ್ಲಿ ಇರಬೇಕಾದ ಅರ್ಹತೆಗಳನ್ನು ಮತ್ತು ಯಾವ ಒಂದು ತರಗತಿಯಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿದ್ದರೆ ಈ ಒಂದು ವಿದ್ಯಾರ್ಥಿ ವೇತನ ಸಿಗುತ್ತದೆ ಎಂಬುದರ ಬಗ್ಗೆ ಮಾಹಿತಿ ಏನಿದೆ ನೋಡಿ ಅದು ಈ ಒಂದು ಲೇಖನದಲ್ಲಿ ನಿಮಗೆ ದೊರಕಲಿದೆ ಕಾರಣ ತಾವುಗಳು ಈ ಒಂದು ಲೇಖನವನ್ನು ಪೂರ್ತಿಯಾಗಿ ಓದಿ.
Kotak Kanya Scholarship ಪಡೆಯಲು ಇರಬೇಕಾದ ಅರ್ಹತೆ?
- ಭಾರತಾದ್ಯಂತ ವಿದ್ಯಾಭ್ಯಾಸ ಮಾಡುತ್ತಿರುವಂತಹ ಪ್ರತಿಭಾವಂತ ವಿದ್ಯಾರ್ಥಿನಿಯರು ವಿದ್ಯಾರ್ಥಿನಿಯರು ಈ ಒಂದು ಸ್ಕಾಲರ್ಶಿಪ್ ಗೆ ಅರ್ಹತೆಯನ್ನು ಹೊಂದಿರುತ್ತಾರೆ.
- ಅರ್ಜಿ ಸಲ್ಲಿಸುವಂತಹ ವಿದ್ಯಾರ್ಥಿನಿಯು ತನ್ನ ಒಂದು ಇಂದಿನ ತರಗತಿಯಲ್ಲಿ ಅಂದರೆ 12ನೇ ತರಗತಿಯ ಪರೀಕ್ಷೆಯಲ್ಲಿ ಗರಿಷ್ಠ 75% ರಷ್ಟು ಅಂಕಗಳನ್ನು ಪಡೆದು ಪಾಸ್ ಆಗಿರಬೇಕು.
- ಅರ್ಜಿ ಸಲ್ಲಿಸುವಂತಹ ವಿದ್ಯಾರ್ಥಿನಿಯ ಕೌಟುಂಬಿಕ ವಾರ್ಷಿಕ ಆದಾಯವು 6,000 ಮೀರಿರಬಾರದು.
- ಇಂಜಿನಿಯರಿಂಗ್ ಬಿಡಿಎಸ್ ಬ ಬಿ ಎಸ್ ಎಲ್‌ಎಲ್‌ಬಿ ಮುಂತಾದ ವೃತ್ತಿಪರ ಪದವಿಗಳಲ್ಲಿ ಮಾನ್ಯತೆ ಪಡೆದಂತಹ ಅಥವಾ ಎನ್ ಎ ಸಿ ಅಂತ ಪ್ರತಿಶತ ಕಾಲೇಜುಗಳಲ್ಲಿ 2014 ಮತ್ತು 25ರ ಶೈಕ್ಷಣಿಕ ವರ್ಷದಲ್ಲಿ ಮೊದಲ ವರ್ಷದ ಪದವಿ ಕಾರ್ಯಕ್ರಮಗಳಿಗೆ ಪ್ರವೇಶ ಪಡೆದಿರುವಂತಹ ಪ್ರತಿಭಾವಂತ ವಿದ್ಯಾರ್ಥಿನಿಯರು.
Kotak Kanya Scholarship ನ ಮೊತ್ತ
- ವಾರ್ಷಿಕವಾಗಿ 1.5 ಲಕ್ಷ ರೂಪಾಯಿಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
- 30-09-2024
ಅರ್ಜಿ ಸಲ್ಲಿಸುವ ವಿಧಾನ
ವಿದ್ಯಾರ್ಥಿನಿಯರು ನೀವು ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ನಾವು ಕೆಳಗೆ ಒಂದು ಲಿಂಕನ್ನು ನೀಡಿರುತ್ತೇವೆ ಆ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡಿ ನೀವು ಈ ಒಂದು ಸ್ಕಾಲರ್ಶಿಪ್ ಗೆ ಆನ್ಲೈನ್ ಮುಖಾಂತರ ನಿಮ್ಮ ಮೊಬೈಲನ್ನು ಬಳಸಿಕೊಂಡು ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು ಒಂದು ವೇಳೆ ನಿಮಗೆ ನಿಮ್ಮ ಮೊಬೈಲ್ ಮೂಲಕ ಅರ್ಜಿ ಸಲ್ಲಿಸಲು ಕಷ್ಟವಾದರೆ ನಿಮ್ಮ ಹತ್ತಿರದ ಸೈಬರ್ ಸೆಂಟರ್ಗೆ ಭೇಟಿ ನೀಡಿ.