Ksrtc Jobs Recruitments: ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ
ನಮಸ್ಕಾರ ಸ್ನೇಹಿತರೇ, ನಾವು ಇವತ್ತಿನ ಈ ಲೇಖನದ ಮೂಲಕ ನಾಡಿನ ಸಮಸ್ತ ಜನತೆಗೆ ತಿಳಿಸಲು ಬಯಸುವ ವಿಷಯವೇನೆಂದರೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಗಳು ಆರಂಭವಾಗಿದೆ ಆದಕಾರಣ ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಈ ಹುದ್ದೆಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ, ಹುದ್ದೆಗಳ ಸಂಪೂರ್ಣ ವಿವರವನ್ನು ತಿಳಿಯಲು ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಿ
ಗೆಳೆಯರೇ ನಾವು ನಮ್ಮ ಈ ಮಾಧ್ಯಮದಲ್ಲಿ ದಿನನಿತ್ಯವೂ ಇದೇ ತರಹದ ಹೊಸ ಹೊಸ ಹುದ್ದೆಗಳ ವಿವರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಅಷ್ಟೇ ಅಲ್ಲದೆ ಶಾಲಾ-ಕಾಲೇಜಿನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ ಸರ್ಕಾರ ನೀಡುವ ಸ್ಕಾಲರ್ಶಿಪ್ ಮತ್ತು ಅನುದಾನಗಳ ಬಗ್ಗೆ ಪ್ರತಿನಿತ್ಯವೂ ನಾವಿಲ್ಲಿ ಮಾಹಿತಿಯನ್ನು ನೀಡುತ್ತಲೆ ಆದ ಕಾರಣ ತಾವುಗಳು ನಮ್ಮ ಈ ಮಾಧ್ಯಮದ ಚಂದಾದಾರರಾಗಿ ಹಾಗೂ ನಮ್ಮ ಈ ಸೈಟಿನ ವಾಟ್ಸಾಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ ಗಳಲ್ಲಿ ಜಾಯಿನ್ ಆಗಿ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಇಲಾಖೆಯ ಹುದ್ದೆಗಳ ವಿವರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಮಗೆ ಇರಬೇಕಾದ ಶೈಕ್ಷಣಿಕ ಅರ್ಹತೆ, ವಯೋಮಿತಿಯೇನು? ಆಯ್ಕೆ ಆಗುವ ಪ್ರತಿಯೊಬ್ಬ ಸಂಬಳ ಎಷ್ಟು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಪ್ರಾರಂಭ ದಿನಾಂಕ ಯಾವುದು ಅರ್ಜಿ ಶುಲ್ಕ ಎಷ್ಟಿರಬಹುದು ಆಯ್ಕೆ ವಿಧಾನ ಯಾವ ರೀತಿಯಲ್ಲಿ ಇರುತ್ತದೆ. ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಲೇಖನವನ್ನು ಕೊನೆಯವರೆಗೆ ಎಚ್ಚರಿಕೆಯಿಂದ ಓದಿ.
ಖಾಲಿ ಇರುವ ಹುದ್ದೆಗಳ ವಿವರ
- ಕೆಎಸ್ಆರ್ಟಿಸಿ ಕಂಡಕ್ಟರ್
- ಎನ್ ಡಬ್ಲ್ಯೂ ಕೆ ಎಸ್ ಆರ್ ಟಿ ಸಿ ಕಂಡಕ್ಟರ್
ಶೈಕ್ಷಣಿಕ ಅರ್ಹತೆ?
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ಯಾವುದೇ ವಿಶ್ವವಿದ್ಯಾಲಯಗಳು ಅಥವಾ ಮಂಡಳಿಗಳಿಂದ 10ನೇ ತರಗತಿಯನ್ನು ಕಡ್ಡಾಯವಾಗಿ ಪಾಸ್ ಆಗಿರಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಇಲಾಖೆ ತಿಳಿಸಿದೆ.
ವಯೋಮಿತಿ?
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಮಾರ್ಚ್ 2024ಕ್ಕೆ ಕನಿಷ್ಠ 18 ವರ್ಷಗಳಿಂದ 35 ವರ್ಷದ ಒಳಗಿನ ಯಾವುದೇ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಸಂಬಳದ ವಿವರ
ಕರ್ನಾಟಕ ರಸ್ತೆ ಸಾರಿಗೆ ನಿಗಮ ಇಲಾಖೆಯ ಹುದ್ದೆಗಳಿಗೆ ಆಯ್ಕೆ ಆಗುವ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು ಕನಿಷ್ಠ 20 ಸಾವಿರಗಳಿಂದ ಗರಿಷ್ಠ ಅರವತ್ತು ಸಾವಿರದವರೆಗೆ ಮಾಸಿಕ ವೇತನವನ್ನು ನೀಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿಗಳು ಯಾವಾಗ ಆರಂಭ?
ಈ ಹುದ್ದೆಗಳಿಗೆ ಇನ್ನೂ ಅರ್ಜಿಗಳು ಆರಂಭವಾಗಿಲ್ಲ ಆರಂಭವಾದ ತಕ್ಷಣ ನಾವು ನಿಮಗೆ ತಿಳಿಸಲಿದ್ದೇವೆ. ಆದರೆ ಈ ಹುದ್ದೆಗಳಿಗೆ ಅರ್ಜಿಗಳು ಶೀಘ್ರದಲ್ಲಿ ಆರಂಭವಾಗಲಿದೆ. ಆದಕಾರಣ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಂಪೂರ್ಣ ವಿವರ ಏನು ಎಂಬುದು ನಾವು ಈ ಲೇಖನದಲ್ಲಿ ನಿಮಗೆ ತಿಳಿಸಿದ್ದೇವೆ.
ಅರ್ಜಿ ಸಲ್ಲಿಸುವ ವಿಧಾನ
- ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ಅಭ್ಯರ್ಥಿಯು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು
- ನಂತರ ಇಲಾಖೆ ಬಿಡುಗಡೆ ಮಾಡುವಂತಹ ನೋಟಿಫಿಕೇಶನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿಕೊಂಡು
- ಅದರಲ್ಲಿ ಇಲಾಖೆಯು ನೀಡಿರುವ ಎಲ್ಲಾ ಹುದ್ದೆಗಳ ಮಾಹಿತಿಯನ್ನು ನೋಡಿಕೊಂಡು ಅರ್ಜಿ ಸಲ್ಲಿಸಲು ನಾವು ಕೆಳಗೆ ಒಂದು ಲಿಂಕ್ ನೀಡಿರುತ್ತೇವೆ
- ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಎಲ್ಲಾ ವಿಳಾಸವನ್ನು ಅಲ್ಲಿ ಭರ್ತಿ ಮಾಡುವುದರ ಮೂಲಕ
- ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಇಲ್ಲಿಸಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://m.ksrtc.in/oprs-mobile/?OS=null
ಗೆಳೆಯರೇ ನೀವು ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಮೂಲಕ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಇನ್ನಷ್ಟು ಓದಿ
ಇದೇ ತರದ ಹೊಸ ಹೊಸ ತಾಜಾ ಸಮಾಚಾರಗಳನ್ನು ತಿಳಿಯಲು ನಾವು ನೀಡಿರುವ ವಾಟ್ಸಾಪ್ ಗ್ರೂಪ್ ಗಳಲ್ಲಿ ಜಾಯಿನ್ ಆಗಿ ಅಷ್ಟೇ ಅಲ್ಲ ಈ ಲೇಖನವನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ನಾವಿಲ್ಲಿ ಪ್ರತಿನಿತ್ಯವೂ ಇದೇ ತರದ ಹೊಸಹೊಸ ಲೇಖನಗಳನ್ನು ಪೋಸ್ಟ್ ಮಾಡುತ್ತಲೇ ಇರುತ್ತೇವೆ ಎಂದು ಹೇಳಲು ಇಚ್ಛೆ ಪಡುತ್ತೇನೆ.