KSRTC Jobs Recruitments 2024: ಕೆಎಸ್ಆರ್ಟಿಸಿ ನೇಮಕಾತಿ
ನಮಸ್ಕಾರ ಸ್ನೇಹಿತರೆ ನಮ್ಮ ಈ ಮಾಧ್ಯಮದ ಮತ್ತೊಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಸ್ವಾಗತ ಸ್ನೇಹಿತರೆ ನಾವು ಇವತ್ತಿನ ಈ ಲೇಖನದಲ್ಲಿ ನಾಡಿನ ಸಮಸ್ತ ಜನತೆಗೆ ತಿಳಿಸಲು ಬಯಸುವ ವಿಷಯವೇನೆಂದರೆ, ಕರ್ನಾಟಕ ರಸ್ತೆ ಸಾರಿಗೆ ನಿಗಮ ಇದೀಗ ತನ್ನಲ್ಲಿ ಖಾಲಿ ಇರುವ ಡ್ರೈವರ್ ಹಾಗೂ ಕಂಡಕ್ಟರ್ ಹುದ್ದೆಗಳಿಗೆ ಅರ್ಜಿಗಳನ್ನು ಆರಂಭ ಮಾಡಿದೆ ಆದಕಾರಣ ಆಸಕ್ತಿ ಇದ್ದವರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸು ತಕ್ಕದ್ದು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕನ್ನು ಕೆಳಗೆ ನೀಡಿದ್ದೇವೆ ನೋಡಿ
ಗೆಳೆಯರೇ, ನಾವು ನಮ್ಮ ಈ ಮಾಧ್ಯಮದಲ್ಲಿ ದಿನನಿತ್ಯ ಇದೇ ತರದ ಹೊಸ ಹೊಸ ಸುದ್ದಿಗಳು ಸರಕಾರದ ಹೊಸ ಯೋಜನೆಗಳು ಹಾಗೂ ಸರ್ಕಾರ ಬಿಡುವಂತಹ ಹೊಸ ಹೊಸ ಹುದ್ದೆಗಳ ವಿವರ ಆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಅಷ್ಟೇ ಅಲ್ಲದೆ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ವಿವರ ಮಾಹಿತಿಯನ್ನು ನಾವಿಲ್ಲಿ ದಿನನಿತ್ಯ ನಿಮಗೆ ನೀಡುತ್ತೇವೆ ಆದ ಕಾರಣ ತಾವುಗಳು ನಮ್ಮ ಈ ಮಾಧ್ಯಮದ ಚಂದಾದಾರರಾಗಿ ಹಾಗೂ ನಮ್ಮ ಈ ಸೈಟಿನ ನೋಟಿಫಿಕೇಶನ್ ಆನ್ ಮಾಡಿಕೊಳ್ಳಿ ಮಾಡಿಕೊಳ್ಳಿ ನೀವು ಹೀಗೆ ಮಾಡುವುದರಿಂದ ನಾವು ಬಿಡುವ ಯಾವುದೇ ಪೋಸ್ಟ್ ನಿಮಗೆ ಬಂದು ತಲುಪುತ್ತದೆ
ಸ್ನೇಹಿತರೆ ರಾಜ್ಯದಲ್ಲಿ ನಿರುದ್ಯೋಗಿ ಹೆಚ್ಚಾಗಿದ್ದು ಆ ನಿರುದ್ಯೋಗವನ್ನು ತಡೆಗಟ್ಟಲು ರಾಜ್ಯ ಸರ್ಕಾರ ಈಗ ನಿರ್ಧರಿಸಿ ಕೆಎಸ್ಆರ್ಟಿಸಿಯಲ್ಲಿ ಹಲವಾರು ಹುದ್ದೆಗಳಿಗೆ ನೇಮಕಾತಿಗಳನ್ನು ಆರಂಭ ಮಾಡಿದೆ ಆದಕಾರಣ ಈ ಒಂದು ಅವಕಾಶವನ್ನು ಉದ್ಯೋಗ ಹುಡುಕುತ್ತಿರುವ ಅಂತಹ ನಿರುದ್ಯೋಗಿಗಳು ಮತ್ತು ವಿದ್ಯಾರ್ಥಿಗಳು ಈ ಒಂದು ಅವಕಾಶವನ್ನು ಸದುಪಯೋಗ ಮಾಡಿಕೊಂಡು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸು ತಕ್ಕದ್ದು ಎಂದು ರಾಜ್ಯ ಸರ್ಕಾರ ತಿಳಿಸಿದೆ
KSRTC ಇಲಾಕೆಯಲ್ಲಿ ಖಾಲಿ ಇರುವ ಹುದ್ದೆಗಳು?
- KSRTC ಕಂಡಕ್ಟರ್ (conductor)
- NWKSRTC ಕಂಡಕ್ಟರ್
ಇರಬೇಕಾದ ಶೈಕ್ಷಣಿಕ ಅರ್ಹತೆ?
ಕೆಎಸ್ಆರ್ಟಿಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯಗಳಿಂದ ಅಥವಾ ಮಂಡಳಿಗಳಿಂದ 10ನೇ ತರಗತಿ ಹಾಗೂ 12ನೇ ತರಗತಿಯನ್ನು ಕಡ್ಡಾಯವಾಗಿ ಪಾಸ್ ಆಗಿರಬೇಕೆಂದು ಕರ್ನಾಟಕ ರಸ್ತೆ ಸಾರಿಗೆ ನಿಗಮ ಇಲಾಖೆ ತಿಳಿಸಿದೆ
ಸಂಬಳದ ವಿವರ
ಕರ್ನಾಟಕ ರಸ್ತೆ ಸಾರಿಗೆ ನಿಗಮ ಹುದ್ದೆಗಳಿಗೆ ಆಯ್ಕೆ ಆಗುವ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು 40 ರಿಂದ 50 ಸಾವಿರದವರೆಗೆ ಮಾಸಿಕ ವೇತನವನ್ನು ನೀಡಲಾಗುವುದೆಂದು ರಸ್ತೆ ಸಾರಿಗೆ ನಿಗಮ ಇಲಾಖೆ ತಿಳಿಸಿದೆ
ವಯೋಮಿತಿ?
ಕರ್ನಾಟಕ ರಸ್ತೆ ಸಾರಿಗೆ ನಿಗಮ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಫೆಬ್ರುವರಿ 2024ಕ್ಕೆ ಕನಿಷ್ಠ 19 ವರ್ಷಗಳಿಂದ 39 ವರ್ಷದ ಒಳಗಿನ ಯಾವುದೇ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ರಸ್ತೆ ಸಾರಿಗೆ ನಿಗಮ ತಿಳಿಸಿದೆ
ಪ್ರಮುಖ ದಿನಾಂಕಗಳು
ಈ ಹುದ್ದೆಗಳಿಗೆ ಅರ್ಜಿಗಳು ಯಾವಾಗ ಆರಂಭವಾಗುತ್ತೆ ಹಾಗೂ ಅರ್ಜಿ ಸಲ್ಲಿಸಲು ಯಾವಾಗ ಕೊನೆಯ ದಿನಾಂಕ ಇರುತ್ತದೆ ಎಂದು ಕರ್ನಾಟಕ ರಸ್ತೆ ಸಾರಿಗೆ ನಿಗಮ ಇಲಾಖೆ ಶೀಘ್ರದಲ್ಲೇ ತಿಳಿಸಲಿದೆ
ಅರ್ಜಿ ಸಲ್ಲಿಸುವ ವಿಧಾನ?
- ಕರ್ನಾಟಕ ರಸ್ತೆ ಸಾರಿಗೆ ನಿಗಮ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮೊದಲು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು
- ನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಒಂದು ಲಿಂಕನ್ನು ನೀಡಿದ್ದೇವೆ
- ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಲ್ಲಿ ಕೇಳುವಂತಹ ಎಲ್ಲ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ
- ನಂತರ ನೀವು ನೀಡಿರುವ ಇವರವು ಸರಿಯಾಗಿದೆ ಎಂದು ನೋಡಿಕೊಂಡು
- ಅರ್ಜಿಯನ್ನು ಸಲ್ಲಿಸತಕ್ಕದ್ದು ಎಂದು ಕರ್ನಾಟಕ ರಸ್ತೆ ಸಾರಿಗೆ ನಿಗಮ ಇಲಾಖೆ ತಿಳಿಸಿದೆ
ಇದನ್ನು ಸಹ ಓದಿ
ಗೆಳೆಯರೇ ನಿಮಗೇನಾದರೂ ಈ ಲೇಖನ ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹಾಗೂ ನಿಮ್ಮ ವಾಟ್ಸಪ್ ಗ್ರೂಪ್ ಅಲ್ಲಿ ಸಹ ಹಂಚಿ ಇದೇ ತರದ ಹೊಸ ಹೊಸ ಮಾಹಿತಿಗಳನ್ನು ಎಲ್ಲರಿಗಿಂತ ಮುಂಚೆ ತಿಳಿಯಲು ತಾವುಗಳು ನಮ್ಮ ಈ ಮಾಧ್ಯಮದ ಚಂದಾದಾರರಾಗಿ ಹಾಗೂ ನಮ್ಮ ಈ ನೋಟಿಫಿಕೇಶನ್ ಅನ್ನು ಆನ್ ಮಾಡಿಕೊಳ್ಳಿ