KSRTC New Rules: ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸುವ ಮಹಿಳೆಯರಿಗೆ ರಾಜ್ಯ ಸರ್ಕಾರದ ಹೊಸ ನಿಯಮ!

KSRTC New Rules: ನಮಸ್ಕಾರ ಸ್ನೇಹಿತರೆ, ನಾಡಿನ ಸಮಸ್ಯೆ ಜನತೆಗೆ ಕೆಎಸ್ಆರ್ಟಿಸಿಯ ಹೊಸ ನಿಯಮದ ಬಗ್ಗೆ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ. ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದಲ್ಲಿ ನಿಮಗೆ ತಿಳಿಸಲು ಹೊರಟಿರುವ ಮಾಹಿತಿ ಏನಿದೆ ಅದು ತುಂಬಾ ಮುಖ್ಯವಾದದ್ದು ಆದ ಕಾರಣ ತಾವುಗಳು ಈ ಒಂದು ಲೇಖನದಲ್ಲಿರುವ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಎಚ್ಚರಿಕೆಯಿಂದ ತಿಳಿದುಕೊಳ್ಳಿ ಒಂದು ವೇಳೆ ನೀವು ಮಾಹಿತಿಯನ್ನು ತಿಳಿದುಕೊಳ್ಳದೆ ಹೋದರೆ ನೀವು ಈ ಒಂದು ಮಾಹಿತಿಯಿಂದ ವಂಚಿತರಾಗುವಿರಿ. 

ಆದ ಕಾರಣ ನಾವು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತಿದ್ದೇವೆ ಈ ಒಂದು ಲೇಖನ ಏನಿದೆ ನೋಡಿ ಅದನ್ನು ಸಂಪೂರ್ಣವಾಗಿ ಓದಿ ಸಂಪೂರ್ಣವಾಗಿ ಓದುವುದರಿಂದ ಇದರಲ್ಲಿರುವ ಮಾಹಿತಿಯನ್ನು ತಿಳಿದುಕೊಂಡು ಕೆಎಸ್ಆರ್ಟಿಸಿಯಲ್ಲಿ ಬಿಡುಗಡೆ ಆಗಿರುವಂತಹ ಹೊಸ ನಿಯಮ ಮತ್ತು ಕೆಎಸ್ಆರ್ಟಿಸಿನಲ್ಲಿ ಈಗಾಗಲೇ ಉಚಿತವಾಗಿ ಪ್ರಯಾಣ ಮಾಡುತ್ತಿರುವಂತಹ ಮಹಿಳೆಯರಿಗೆ ರಾಜ್ಯ ಸರ್ಕಾರವು ನೀಡಿರುವಂತಹ ಹೊಸ ನಿಯಮದ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿ ಏನಿದೆ ನೋಡಿ ಅದು ದೊರಕುತ್ತದೆ ಒಂದು ವೇಳೆ ನೀವು ಕೊನೆತನಕ ಓದದೆ ಹೋದರೆ ನಿಮಗೆ ಯಾವುದೇ ರೀತಿಯ ಮಾಹಿತಿ ದೊರಕುವುದಿಲ್ಲ ಎಂದು ಹೇಳಲು ಬಯಸುತ್ತೇವೆ. 

ಸ್ನೇಹಿತರೆ ನಾವು ಇದೇ ತರದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಪ್ರತಿನಿತ್ಯ ಈ ಒಂದು ಮಾಧ್ಯಮದಲ್ಲಿ ಬರೆದು ಹಾಕುತ್ತಲೇ ಇರುತ್ತವೆ. ನಾವು ಬರೆದು ಹಾಕುವಂತಹ ಎಲ್ಲಾ ಲೇಖನಗಳ ಮಾಹಿತಿಯನ್ನು ನೀವು ಓದಲು ಬಯಸಿದರೆ ಈ ಮಾಧ್ಯಮದ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ ಗಳಲ್ಲಿ ಆಗಬಹುದು ಜೊತೆಗೆ ಈ ಒಂದು ಮಾಧ್ಯಮದ ನೋಟಿಫಿಕೇಶನ್ ಕೂಡ ಆನ್ ಮಾಡಿಕೊಳ್ಳಿ.

KSRTC ಯಲ್ಲಿ ಪ್ರಯಾಣ ಮಾಡುವಂತ ಮಹಿಳೆಯರಿಗೆ ಹೊಸ ನಿಯಮ 

ಸ್ನೇಹಿತರೆ ಉಚಿತ ಬಸ್ ಪ್ರಯಾಣದ ಬಗ್ಗೆ ನಿಮಗೆ ಈಗಾಗಲೇ ತಿಳಿದಿರುವ ವಿಷಯ ಇದರ ಬಗ್ಗೆ ನಾವು ಹೆಚ್ಚಿನ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ನೀಡಲು ಹೋಗುವುದಿಲ್ಲ ಆದರೂ ಕೂಡ ಉಚಿತ ಪ್ರಯಾಣದ ಬಗ್ಗೆ ಒಂದು ಸಂಕ್ಷಿಪ್ತವಾದ ಮಾಹಿತಿಯನ್ನು ನೀಡುತ್ತೇವೆ ನೋಡಿ ಗೆಳೆಯರೇ ಕಾಂಗ್ರೆಸ್ ಸರ್ಕಾರವು ಕರ್ನಾಟಕ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಮುನ್ನ 5 ಗ್ಯಾರಂಟಿಗಳ ಭರವಸೆ ನೀಡಿತು ಅಧಿಕಾರಕ್ಕೆ ಬಂದ ನಂತರ ಆ ಒಂದು ಐದು ಗ್ಯಾರಂಟಿಗಳ ಯೋಜನೆಗಳನ್ನು ನಮ್ಮ ಒಂದು ರಾಜ್ಯದಲ್ಲಿ ಜಾರಿಗೆ ತಂದಿದೆ. 

5 ಗ್ಯಾರಂಟಿಗಳ ಯೋಜನೆಗಳಲ್ಲಿ ಪ್ರಮುಖ ಯೋಜನೆಗಳಾದ ಯೋಜನೆಗಳೆಂದರೆ ಅದು ಗೃಹಲಕ್ಷ್ಮಿ ಯೋಜನೆ ಮತ್ತು ಅನ್ನ ಭಾಗ್ಯ ಯೋಜನೆ ಹಾಗೂ ಶಕ್ತಿ ಯೋಜನೆಯಾಗಿದೆ ಗೃಹಲಕ್ಷ್ಮಿ ಯೋಜನೆ ಮತ್ತು ಅನ್ಯಬಾಗಿ ಯೋಜನೆಯ ಬಗ್ಗೆ ನಾವು ಈ ಲೇಖನದಲ್ಲಿ ನಿಮಗೆ ವಿಸ್ತಾರವಾಗಿ ತಿಳಿಸುವಂತಹ ಯಾವುದೇ ಅಗತ್ಯವಿಲ್ಲ ಯಾಕೆಂದರೆ ನಿಮಗೆ ಗೃಹಲಕ್ಷ್ಮಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆಯ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿ ಈಗಾಗಲೇ ನಾವು ಈ ಒಂದು ಮಾಧ್ಯಮದಲ್ಲಿ ಬೇರೆ ಲೇಖನಗಳ ಮೂಲಕ ನಿಮಗೆ ತಲುಪಿಸುವ ಒಂದು ಕೆಲಸವನ್ನು ಮಾಡಿದ್ದೇವೆ. 

ಗೆಳೆಯರೇ ಶಕ್ತಿ ಯೋಜನೆ ಅಡಿಯಲ್ಲಿ ನಮ್ಮ ಒಂದು ರಾಜ್ಯದಲ್ಲಿ ವಾಸಿಸುವಂತಹ ಮಹಿಳೆಯರು ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ಯಾವುದೇ ದರವಿಲ್ಲದೆ ಸರಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣವನ್ನು ಮಾಡಬಹುದು. ಈ ಒಂದು ಯೋಜನೆಯು ಬರಿ ಕರ್ನಾಟಕದಲ್ಲಿ ಚಾಲ್ತಿಯಲ್ಲಿ ಇರುವುದರಿಂದ ಮಹಿಳೆಯರು ಬರಿ ಕರ್ನಾಟಕದಲ್ಲಿ ಅಷ್ಟೇ ಉಚಿತ ಪ್ರಯಾಣವನ್ನು ನಮ್ಮ ಒಂದು ರಾಜ್ಯದ ಬಸ್ಗಳ ಮೂಲಕ ಮಾಡಬಹುದು. ಕೆಲವು ನಾಷ್ಟ ಬಸ್ಸುಗಳು ಬಿಟ್ಟು ಮಹಿಳೆಯರು ಯಾವುದೇ ಸರಕಾರಿ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಎಲ್ಲಿಂದ ಎಲ್ಲಿಗೆ ಬೇಕಾದರೂ ಉಚಿತವಾಗಿ ಪ್ರಯಾಣವನ್ನು ಮಾಡಬಹುದಾಗಿದೆ. 

ಹೀಗೆ ಉಚಿತವಾಗಿ ಪ್ರಯಾಣವನ್ನು ಮಾಡುವಂತಹ ಮಹಿಳೆಯರಿಗೆ ರಾಜ್ಯ ಸರ್ಕಾರವು ಹೊಸ ನಿಯಮವನ್ನು ಜಾರಿ ಮಾಡಿದ್ದು ಈ ನಿಯಮದ ಪ್ರಕಾರ ಕಂಡಕ್ಟರ್ ಮಹಿಳೆಯರಿಗಾಗಿ ಉಚಿತ ಟಿಕೇಟನ್ನು ನೀಡಿರುತ್ತಾರೆ. ಆ ಟಿಕೆಟ್ ಅನ್ನು ಮಹಿಳೆಯರು ಕಳೆದುಕೊಂಡರೆ ದಂಡವನ್ನು ಕಟ್ಟಬೇಕಾಗುತ್ತದೆ ಎಂದು ಸಾರಿಗೆ ಸಚಿವರು ತಿಳಿಸಿದ್ದಾರೆ ಆದ ಕಾರಣ ನೀವು ಒಂದು ವೇಳೆ ಟಿಕೆಟ್ ಅನ್ನು ಪಡೆದುಕೊಂಡರೆ ಹಾಲ್ ಟಿಕೆಟ್ ಅನ್ನು ಕಳೆದುಕೊಳ್ಳಬೇಡಿ.

ಇದನ್ನು ಓದಿ 

ಗೆಳೆಯರೇ ಈ ಒಂದು ಲೇಖನವನ್ನು ಕೊನೆತನಕ ಓದಿದ್ದಕ್ಕಾಗಿ ತಮಗೆಲ್ಲರಿಗೂ ಹೃದಯಪೂರ್ವಕ ಧನ್ಯವಾದಗಳು ಗೆಳೆಯರೇ ನಾವು ಇದೇ ತರದ ಹೊಸ ಹೊಸ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಈ ಒಂದು ಮಾಧ್ಯಮದಲ್ಲಿ ಬರೆದು ಹಾಕುತ್ತಲೇ ಇರುತ್ತೇವೆ ನಾವು ಬರೆದು ಹಾಕುವಂತಹ ಎಲ್ಲಾ ಲೇಖನಗಳ ಮಾಹಿತಿಯನ್ನು ಪಡೆಯಲು ಈ ಮಾಧ್ಯಮದ telegram ಗ್ರೂಪ್ ಗಳಲ್ಲಿ ಜಾಯಿನ್ ಆಗಿ.