ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಹುದ್ದೆಗಳಿಗೆ ನೇಮಕಾತಿಗಳು ಆರಂಭ? ಬೇಗನೆ ಅರ್ಜಿ ಸಲ್ಲಿಸಿ

KUWSDB jobs Recruitments: ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ನೇಮಕಾತಿ

ಸ್ನೇಹಿತರೆ ರಾಜ್ಯದ ಎಲ್ಲಾ ಜನತೆಗೆ ಈ ಲೇಖನ ಮೂಲಕ ತಿಳಿಸುವುದೇನೆಂದರೆ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಇಲಾಖೆಯು ಹಲವಾರು ಹುದ್ದೆಗಳ ನೇಮಕಾತಿಗೆ ಅರ್ಜಿಯ ಆಹ್ವಾನ ನೀಡಿದೆ ಹಾಗೆ ನೀಡಿದಂತಹ ಹುದ್ದೆಗಳ ವಿವರವನ್ನು ನಾವು ಈ ಲೇಖನದಲ್ಲಿ ತಿಳಿಸುತ್ತೇವೆ ಆದರಿಂದ ಈ ಲೇಖನವನ್ನು ನೀವು ಕೊನೆಯವರೆಗೂ ಗಮನವಿಟ್ಟು ಓದಿಕೊಳ್ಳಿ ಮತ್ತು ಉದ್ಯೋಗ ಹುಡುಕುತ್ತಿರುವಂತಹ ನಿಮ್ಮ ಸ್ನೇಹಿತರಿಗೆ ಹಾಗೂ ನಿಮ್ಮ ಕುಟುಂಬದಲ್ಲಿ ಯಾರಿಗಾದರೂ ಉದ್ಯೋಗದ ಅವಶ್ಯಕತೆ ಇದ್ದರೆ ಅವರೊಂದಿಗೆ ಹಂಚಿಕೊಳ್ಳಿ

ನಮ್ಮ ಈ ಮಾಧ್ಯಮವು ವಿದ್ಯಾರ್ಥಿಗಳಿಗೆ, ಉದ್ಯೋಗ ಹುಡುಕುತ್ತ ಇರುವಂತ ಅಭ್ಯರ್ಥಿಗಳಿಗೆ ಹಾಗೂ ಶಾಲೆ ಹೋಗುತ್ತಿರುವಂತ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಗಳ ಮಾಹಿತಿ ಮತ್ತು ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಹೇಗೆ ಸಲ್ಲಿಸುವುದು ಹಾಗೂ ಉದ್ಯೋಗ ಇಲ್ಲದವರಿಗೆ ರಾಜ್ಯ ಸರ್ಕಾರವು ಬಿಡುಗಡೆ ಮಾಡುವಂತಹ ಹೊಸ ಹುದ್ದೆಗಳ ಬಗ್ಗೆ ಹಾಗೂ ಸರ್ಕಾರ ಬಿಟ್ಟಂತಹ ಹುದ್ದೆಗಳ ಕುರಿತಾದ ಮಾಹಿತಿಯನ್ನು ನಾವು ಇಲ್ಲಿ ಪ್ರತಿನಿತ್ಯವೂ ನೀಡುತ್ತಾ ಇರುತ್ತೇವೆ ಆದ್ದರಿಂದ ನಮ್ಮ ವೆಬ್ಸೈಟ್ನ ನೋಟಿಫಿಕೇಶನ್ ಅನ್ನು ಆನ್ ಮಾಡಿಕೊಳ್ಳಿ. ಹೀಗೆ ಮಾಡುವುದರಿಂದ ನಾವು ಯಾವಾಗಲೆ ಪೋಸ್ಟ್ ಹಾಕಿದರು ತಕ್ಷಣ ನಿಮಗೆ ನೋಟಿಫಿಕೇಶನ್ ಮುಖಾಂತರ ತಿಳಿಯುತ್ತದೆ

ರಾಜ್ಯ ಸರ್ಕಾರವು ಉದ್ಯೋಗ ಹುಡುಕುತ್ತಿರುವಂತಹ ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ಒಂದು ಸಿಹಿ ಸುದ್ದಿಯನ್ನು ನೀಡಿದೆ ಆ ಸಿಹಿ ಸುದ್ದಿ ಏನೆಂದರೆ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಇಲಾಖೆಯಲ್ಲಿ ಉದ್ಯೋಗಕ್ಕೆ ಅವಕಾಶವನ್ನು ನೀಡಿದೆ ಆದಕಾರಣ ಆಸಕ್ತಿ ಇದ್ದಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದ ಮೊದಲೇ ಅರ್ಜಿಯನ್ನು ಸಲ್ಲಿಸಿ

ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಇಲಾಖೆಯು ಬಿಡುಗಡೆ ಮಾಡಿದಂತಹ ಉದ್ಯೋಗಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ನೀವು ಪಡೆದಿರಬೇಕಾದ ಶಿಕ್ಷಣ ಯಾವುದು? ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಯಾವ ವಯೋಮಿತಿಯನ್ನು ಹೊಂದಿರಬೇಕು? ಈ ಹುದ್ದೆಗಳಿಗೆ ಆಯ್ಕೆಯಾಗುವ ಪ್ರತಿಯೊಬ್ಬ ಅಭ್ಯರ್ಥಿಗೂ ಸಿಗುವ ಸಂಬಳ ಎಷ್ಟು? ಹಾಗೂ ಅರ್ಜಿ ಸಲ್ಲಿಸುವ ವಿಧಾನದ ಬಗ್ಗೆ ನಾವು ಈ ಲೇಖನದಲ್ಲಿ ತಿಳಿಸುತ್ತೇವೆ ಆದ ಕಾರಣ ನೀವು ಈ ಲೇಖನವನ್ನು ಕೊನೆವರೆಗೂ ಗಮನವಿಟ್ಟು ಓದಿಕೊಳ್ಳಬೇಕಾಗುತ್ತದೆ

 

ಖಾಲಿ ಇರುವಂತಹ ಹುದ್ದೆಗಳು

  • ಸಹಾಯಕ ಇಂಜಿನಿಯರ್
  • ಪ್ರಥಮ ವಿಭಾಗದ ಖಾತೆ ಸಹಾಯಕ

 

ನೀವು ಪಡೆದಿರಬೇಕಾದ ಶಿಕ್ಷಣ

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಸೂಚಿಸಿದಂತೆ ಯಾವುದೇ ಮಾನ್ಯತೆ ಪಡೆದ ಮಂಡಳಿಗಳಿಂದ ಮತ್ತು ವಿಶ್ವವಿದ್ಯಾಲಯಗಳಿಂದ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಸರಂಡಿ ಮಾನದಂಡಗಳಂತೆ ಪ್ರಕಾರ ವಿದ್ಯಾರ್ಹತೆಯನ್ನು ಹೊಂದಿರಬೇಕು

ಸಂಬಳದ ವಿವರ

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಸರಂಡಿ ಇಲಾಖೆ ಸೂಚಿಸಿದಂತೆ ಈ ಹುದ್ದೆಗಳಿಗೆ ಆಯ್ಕೆ ಆಗುವ ಪ್ರತಿಯೊಬ್ಬ ಅಭ್ಯರ್ಥಿಗೆ ಪ್ರತಿ ತಿಂಗಳು ಮಾಸಿಕ ವೇತನವನ್ನು ಕೊಡಲಾಗುವುದೆಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಇಲಾಖೆ ಸೂಚಿಸಿದೆ

ಆಯ್ಕೆಯ ವಿಧಾನ

  • ಲಿಖಿತ ಪರೀಕ್ಷೆ
  • ಸಂದರ್ಶನದ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು

 

ಅರ್ಜಿ ಸಲ್ಲಿಸಲು ದಿನಾಂಕವನ್ನು ಅತಿ ಶೀಘ್ರದಲ್ಲಿ ತಿಳಿಸುತ್ತೇವೆ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಇಲಾಖೆ ಹೇಳಿದೆ

 

ಅರ್ಜಿ ಸಲ್ಲಿಸುವ ವಿಧಾನ

  • ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ತಮ್ಮ ಹುದ್ದೆಗಳ ನೋಟಿಫಿಕೇಶನ್ ಡೌನ್ಲೋಡ್ ಮಾಡಿ
  • ಡೌನ್ಲೋಡ್ ಮಾಡಿದ ನಂತರ ಅದರಲ್ಲಿರುವ ಎಲ್ಲಾ ಉದ್ಯೋಗಗಳ ಮಾಹಿತಿಯನ್ನು ಸರಿಯಾಗಿ ನೋಡಿಕೊಂಡು
  • ನಿಮಗೆ ಆಸಕ್ತಿ ಇರುವ ಹುದ್ದೆಯನ್ನು ಆಯ್ಕೆ ಮಾಡಿಕೊಳ್ಳಿ
  • ಆಯ್ಕೆ ಮಾಡಿಕೊಂಡ ನಂತರ ಅರ್ಜಿ ಸಲ್ಲಿಸಲು ನಾವು ಈ ಕೆಳಗೆ ಲಿಂಕ್ ಅನ್ನು ಕೊಟ್ಟಿದ್ದೇವೆ ಆ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಲಿಂಕ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ಅಲ್ಲಿ ಕೇಳಿರುವ ನಿಮ್ಮ ಎಲ್ಲಾ ವಿವರವನ್ನು ಸರಿಯಾಗಿ ತುಂಬಿ ತುಂಬಿ ದ ಮೇಲೆ ನೀವು ನೀಡಿರುವ ವಿವರವೂ ಸರಿಯಾಗಿ ಇದೆ ಅಥವಾ ಇಲ್ಲವೆಂದು ನೋಡಿಕೊಳ್ಳಿ
  • ಸರಿಯಾಗಿ ಇದ್ದರೆ ನೀವು ಅರ್ಜಿಯನ್ನು ಸಲ್ಲಿಸಿ. ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ಅಭ್ಯರ್ಥಿಗೂ ನಮ್ಮ ಕಡೆಯಿಂದ ಆಲ್ ದಿ ಬೆಸ್ಟ್

 

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಇಲಾಖೆಯ ನೇಮಕಾತಿಗೆ ಅರ್ಜಿಯನ್ನು ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

http://davanagerecity.mrc.gov.in/

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಆನ್ಲೈನ್ ಮುಖಾಂತರ ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಇಲಾಖೆಯು ಜಾರಿ ಮಾಡಿದಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಇದನ್ನು ಸಹ ಓದಿ

ಗೆಳೆಯರೇ ರಾಜ್ಯದ ಎಲ್ಲಾ ಜನತೆಗೆ ನಾವು ತಿಳಿಸುವುದೇನೆಂದರೆ, ನಮ್ಮ ಈ ಮಾಧ್ಯಮವು ದೇಶದಲ್ಲಿ ನಡೆಯುವ ಪ್ರತಿನಿತ್ಯದ ಸುದ್ದಿಗಳು ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಜಾರಿ ಮಾಡುವಂತಹ ಹೊಸ ಹೊಸ ಯೋಜನೆಗಳ ಬಗ್ಗೆ ಹಾಗೂ ಖಾಲಿ ಇರುವ ಸರಕಾರದ ಕೆಲಸಗಳ ಬಗ್ಗೆ ಮಾಹಿತಿಯನ್ನು ನೀಡುವ ಒಂದು ಕನ್ನಡದ ಮಾಧ್ಯಮವಾಗಿದೆ ಎಂದು ತಿಳಿಸಲು ಇಷ್ಟಪಡುತ್ತೇನೆ