Laber card scholarship-ಲೇಬರ್ ಕಾರ್ಡ್ ಸ್ಕಾಲರ್ಶಿಪ್
ಸ್ನೇಹಿತರೆ ರಾಜ್ಯದ ಎಲ್ಲಾ ಜನತೆಗೆ ಈ ಲೇಖನ ಮೂಲಕ ತಿಳಿಸುವುದೇನೆಂದರೆ ರೈತರ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕಾಗಿ ರಾಜ್ಯ ಸರ್ಕಾರವು ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅನ್ನು ಬಿಡುಗಡೆ ಮಾಡಿದೆ ಈ ಒಂದು ಯೋಜನೆ ಅಡಿಯಲ್ಲಿ ರಾಜ್ಯದ ಎಲ್ಲಾ ರೈತರ ಮಕ್ಕಳಿಗೆ ಸ್ಕಾಲರ್ಶಿಪ್ ಸಿಗಲಿದ್ದು ಬೇಗನೆ ನೀವು ಕೂಡ ಅರ್ಜಿ ಸಲ್ಲಿಸಿ.
ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಯಾರು ಅರ್ಹರು? ಅರ್ಹತೆಗಳೇನು? ಯಾರ್ಯಾರಿಗೆ ಸ್ಕಾಲರ್ಶಿಪ್ ಸಿಗುತ್ತೆ ಸ್ಕಾಲರ್ಶಿಪ್ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಲ್ಲಿ ಹೋಗಿ ಅರ್ಜಿಯನ್ನು ಸಲ್ಲಿಸಬೇಕು ಅಥವಾ ಸಲ್ಲಿಸಬಹುದು ಎಂಬ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ತಿಳಿಸುತ್ತೇವೆ ಆದ್ದರಿಂದ ಈ ಲೇಖನವನ್ನು ಕೊನೆಯವರೆಗೂ ಗಮನವಿಟ್ಟು ಓದಿ. ಹಾಗೂ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ
ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಅರ್ಹತೆಗಳೇನು?
ಈ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅನ್ನು ಪಡೆಯಲು ಲೇಬರ್ ಕಾರ್ಡ್ ಇದ್ದವರಿಗೆ ಮಾತ್ರ ಈ ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ
ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅಲ್ಲಿ ವಿದ್ಯಾರ್ಥಿಗಳಿಗೆ ಎಷ್ಟು ಹಣ ಸಿಗುತ್ತೆ?
- ಒಂದ ರಿಂದ ಐದನೇ ತರಗತಿಯ ವಿದ್ಯಾರ್ಥಿಗಳಿಗೆ-₹8000 ರೂಪಾಯಿಗಳು
- ಐದರಿಂದ ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ-₹12000 ರೂಪಾಯಿಗಳು
- 9 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ-15000 ರೂಪಾಯಿಗಳು
- ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ-₹20000 ರೂಪಾಯಿಗಳು
- Bsc ನರ್ಸಿಂಗ್ Gnm ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳಿಗೆ-25000 ರೂಪಾಯಿಗಳು
- D.Ed ವಿದ್ಯಾರ್ಥಿಗಳಿಗೆ-35000 ರೂಪಾಯಿಗಳು
- B.Ed ವಿದ್ಯಾರ್ಥಿಗಳಿಗೆ-25000 ರೂಪಾಯಿಗಳು
- ಪದವಿ ಶಿಕ್ಷಣ ಮಾಡಿದವರಿಗೆ-40000 ರೂಪಾಯಿಗಳು
ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೆಂದರೆ?
- ವಿದ್ಯಾರ್ಥಿ ಆಧಾರ್ ಕಾರ್ಡ್
- ವಿದ್ಯಾರ್ಥಿಯ ಆಧಾರ್ ಕಾರ್ಡ್ ಗೆ ಲಿಂಕ್ ಇರುವ ಮೊಬೈಲ್ ನಂಬರ್
- ವಿದ್ಯಾರ್ಥಿಯ ಪೋಷಕರ ಆಧಾರ್ ಕಾರ್ಡ್
- ಲೇಬರ್ ಕಾರ್ಡಿನ ರಿಜಿಸ್ಟರ್ ಸಂಖ್ಯೆ
- ವಿದ್ಯಾರ್ಥಿಯ ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ವಿದ್ಯಾರ್ಥಿಯ ಪಡಿತರ ಚೀಟಿ
- ವಿದ್ಯಾರ್ಥಿ ಬ್ಯಾಂಕ್ ಪಾಸ್ ಬುಕ್ಕಿನ ವಿವರಗಳು
ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 31. 2024
ಲೇಬರ್ ಕಾರ್ಡ್ ಸ್ಕಾಲರ್ಶಿಪ್‌ಗೆ ಅರ್ಜಿ ಸಲ್ಲಿಸಲು ನಾವು ಕೆಳಗೆ ಕೊಟ್ಟಿರುವ ಲಿಂಕ್ ನ ಮೂಲಕ ನೀವು ನಿಮ್ಮ ಅರ್ಜಿಯನ್ನು ಸಲ್ಲಿಸಬಹುದು ಅಷ್ಟೇ ಅಲ್ಲ ನೀವು ಈಗಾಗಲೇ ಅರ್ಜಿ ಸಲ್ಲಿಸಿದ್ದರೆ ನಿಮ್ಮ ಅರ್ಜಿಯ ಸ್ಥಿತಿಯನ್ನು ಕೂಡ ಪರಿಶೀಲಿಸಬಹುದು ಅರ್ಜಿ ಸಲ್ಲಿಸಲು ನಾವು ಕೆಳಗೆ ಕೊಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
https://klwbapps.karnataka.gov.in/
ಈ ಲಿಂಕ್ ಇಂದ ನೀವು ಲೇಬರ್ ಕಾರ್ಡ್ ಸ್ಕಾಲರ್ಶಿಪ್‌ಗೆ ತುಂಬಾ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಈ ಲೇಖನ ನಿಮಗೆ ಪ್ರಯೋಜನವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ