ರಾಜ್ಯದ ಬಡ ಮಕ್ಕಳಿಗೆ ಸಿಗಲಿದೆ 40,000 ನೇರ ಬ್ಯಾಂಕ್ ಖಾತೆಗೆ! ಇದರ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ

Labour card scholarship 2024: ಲೇಬರ್ ಕಾರ್ಡ್ ಸ್ಕಾಲರ್ಶಿಪ್

ನಮಸ್ಕಾರ ಸ್ನೇಹಿತರೆ ರಾಜ್ಯದ ಸಮಸ್ತ ಜನತೆಗೆ ನಾವು ಈ ಲೇಖನದ ಮೂಲಕ ತಿಳಿಸುವ ವಿಷಯವೇನೆಂದರೆ ರಾಜ್ಯದ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯಧನವನ್ನು ಸರ್ಕಾರವು ನೀಡುತ್ತಾ ಇರುತ್ತದೆ ಅಂತದರಲ್ಲಿ ಪ್ರಮುಖವಾದದ್ದು ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಇಸ್ ಸ್ಕಾಲರ್ಶಿಪ್ ಅಡಿಯಲ್ಲಿ ರಾಜ್ಯದ ಪ್ರತಿಯೊಬ್ಬ ಮಕ್ಕಳಿಗೆ 40ವರೆಗೆ ಸ್ಕಾಲರ್ಶಿಪ್ ಸಿಗಲಿದ್ದು ನೀವು ಈ ಯೋಜನೆಯ ಫಲವನ್ನು ಪಡೆಯಿರಿ ಈ ಯೋಜನೆಗೆ ಅರ್ಜಿ ಸಲ್ಲಿಸಲು ನೀವು ಏನು ಮಾಡಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿರುತ್ತದೆ ಆದ್ದರಿಂದ ಈ ಲೇಖನವನ್ನು ಕೊನೆಯವರೆಗೂ ಗಮನವಿಟ್ಟು ಓದಿ

ನಮ್ಮ ಈ ಮಾಧ್ಯಮದಲ್ಲಿ ದಿನನಿತ್ಯವೂ ರಾಜ್ಯದಲ್ಲಿ ನಡೆಯುವಂತಹ ಹೊಸ ಸುದ್ದಿಗಳು ಘಟನೆಗಳು ಮತ್ತು ಸರ್ಕಾರ ಬಿಡುಗಡೆ ಮಾಡುವಂತಹ ಉದ್ಯೋಗಗಳು ಹಾಗೂ ಖಾಸಗಿ ಕಂಪನಿಗಳು ಜಾರಿ ಮಾಡುವಂತಹ ಉದ್ಯೋಗಗಳ ವಿವರ ಮತ್ತು ಈ ಹುದ್ದೆಗಳಿಗೆ ಆಯ್ಕೆಯಾಗಲು ನೀವು ಏನು ಮಾಡಬೇಕು ಮತ್ತು ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸುವುದು ಹೇಗೆ ಅಷ್ಟೇ ಅಲ್ಲದೆ ಸರಕಾರ ನೀಡುವಂತಹ ಸ್ಕಾಲರ್ಶಿಪ್ಗಳು ಹಾಗೂ ರೈತರಿಗೆ ನೀಡುವಂತಹ ವಿಮೆಯಗಳ ಮಾಹಿತಿಯನ್ನು ನಾವಿಲ್ಲಿ ಪ್ರತಿನಿತ್ಯ ನೀಡುತ್ತಾ ಇರುತ್ತೇವೆ ಆದ್ದರಿಂದ ನೀವು ನಮ್ಮ ಈ ಮಾಧ್ಯಮದ ಚಂದಾದಾರರಾಗಿ

ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರವು ಬಡ ಮಕ್ಕಳ ಅಭಿವೃದ್ಧಿಗಾಗಿ ಪ್ರತಿನಿತ್ಯ ಒಂದಲ್ಲ ಒಂದು ಸ್ಕಾಲರ್ಶಿಪ್ ಮತ್ತು ವಿದ್ಯಾರ್ಥಿ ವೇತನವನ್ನು ನೀಡುತ್ತಾ ಇರುತ್ತದೆ ಅದರಲ್ಲಿ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಸಹ ಒಂದಾಗಿದೆ ಈ ಯೋಜನೆ ಅಡಿಯಲ್ಲಿ ಭಾರತದ ಬಡ ಮಕ್ಕಳಿಗೆ 40, ವರೆಗೆ ಸ್ಕಾಲರ್ಶಿಪ್ ಸಿಗಲಿದ್ದು ಇಸ್ಕಾಲರ್ಶಿಪ್ ಪ್ರತಿಯೊಬ್ಬ ಬಡ ಮಕ್ಕಳಿಗೆ ಸಿಗಲಿದೆ ಆದ್ದರಿಂದ ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದ ಮೊದಲೇ ಅರ್ಜಿಯನ್ನು ಸಲ್ಲಿಸಿ

ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವಂತಹ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಪಡೆಯಲು ಅರ್ಹತೆಗಳೇನು ಇರಬೇಕು ದಾಖಲೆಗಳು ಯಾವ್ಯಾವು ಇರಬೇಕು ಮತ್ತು ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಆಗಿರುತ್ತದೆ ಮತ್ತು ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಮತ್ತು ಈ ಒಂದು ಯೋಜನೆಗೆ ನೀವು ಎಲ್ಲಿ ಹೋಗಿ ಅರ್ಜಿ ಸಲ್ಲಿಸಬೇಕು ಮತ್ತು ಈ ಒಂದು ಸ್ಕಾಲರ್ಶಿಪ್ ನ ಪಡೆಯಲು ನಿಮಗೆ ಇರಬೇಕಾದ ವಯೋಮಿತಿ ಏನು ಇರಬಹುದು ಎಂಬುದರ ಕುರಿತಾದ ಸಂಪೂರ್ಣ ಮಾಹಿತಿ ನಾವು ಇಲ್ಲಿ ನಿಮಗೆ ತಿಳಿಸಲು ಹೊರಟಿದ್ದೇವೆ ಆದ ಕಾರಣ ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ

ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಪಡೆಯಲು ಬೇಕಾಗುವ ದಾಖಲೆಗಳೇನು?

  • ಪೋಷಕರ ಕಟ್ಟಡ ನಿರ್ಮಾಣ ಇಲಾಖೆಯ ರಿಜಿಸ್ಟರ್ ನಂಬರ್
  • ವಿದ್ಯಾರ್ಥಿಯ ಆಧಾರ್ ಕಾರ್ಡ್
  • ವಿದ್ಯಾರ್ಥಿಯ ಪಾಸ್ ಬುಕ್
  • ವಿದ್ಯಾರ್ಥಿಯು ಕೊನೆಯ ವರ್ಷ ಪಾಸಾದ ಅಂತಹ ತರಗತಿಯ ಮಾರ್ಕ್ಸ್ ಕಾರ್ಡ್
  • ಆಧಾರ್ ಕಾರ್ಡ್ ಗೆ ಲಿಂಕ್ ಇರುವ ಮೊಬೈಲ್ ನಂಬರ್
  • ಮತ್ತು ಇನ್ನಿತರ ಅಗತ್ಯವಿರುವ ದಾಖಲೆಗಳು

ಅರ್ಜಿ ಸಲ್ಲಿಸುವುದು ಹೇಗೆ?

  • ಲೇಬರ್ ಕಾರ್ಡ್ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸುವಂತಹ ವಿದ್ಯಾರ್ಥಿಯು ಮೊದಲಿಗೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
  • ಅಲ್ಲಿ ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿ ಕ್ಲಿಕ್ ಮಾಡಿದ ಮೇಲೆ ರಿಜಿಸ್ಟ್ರೇಷನ್ ಬಟನ್ ಮೇಲೆ ಕ್ಲಿಕ್ ಮಾಡಿ
  • ನಂತರದಲ್ಲಿ ಅಲ್ಲಿ ಕೇಳಿರುವ ಇಮೇಲ್ ಐಡಿ ಹಾಗೂ ಮೊಬೈಲ್ ನಂಬರ್ ಮತ್ತು ಆಧಾರ್ ಕಾರ್ಡ್ ನಂಬರ್ ಹಾಕಿ ಲಾಗಿನ್ ಐಡಿ ಪಡೆದುಕೊಳ್ಳುವುದು
  • ಅದಾದ ಮೇಲೆ ಲಾಗಿನ್ ಆಕ್ಷನ್ ಮೇಲೆ ಕ್ಲಿಕ್ ಮಾಡಿ
  • ನಿಮಗೆ ನೀಡಿರುವ ಲಾಗಿನ್ ಐಡಿಯಾಗು ಪಾಸ್ವರ್ಡ್ ಅನ್ನು ಅಲ್ಲಿ ಹಾಕಿ
  • ನಂತರ ಅಪ್ಲೈ ಫಾರ್ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಮೇಲೆ ಕ್ಲಿಕ್ ಮಾಡಿ
  • ಅದಾದ ಮೇಲೆ ಅಲ್ಲಿ ಕೇಳಿರುವ ನಿಮ್ಮ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ
  • ನಂತರ ನೀವು ಭರ್ತಿ ಮಾಡಿದ ವಿವರವೂ ಸರಿಯಾಗಿ ಇದೆ ಎಂದು ಚೆಕ್ ಮಾಡಿಕೊಳ್ಳಿ
  • ಅದಾದ ಮೇಲೆ ಅರ್ಜಿಯನ್ನು ಸಲ್ಲಿಸಿ

ನೀವು ಈ ಮೇಲಿನ ಎಲ್ಲ ಅಂಶಗಳನ್ನು ಅನುಸರಿಸಿದರೆ ನಿಮಗೆ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಸಿಗುತ್ತದೆ

ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://klwbapps.karnataka.gov.in/

ನೀವು ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದ ನಂತರ ನೀವು ಲೇಬರ್ ಕೋರ್ಟ್ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವಿರಿ ಅಲ್ಲಿ ನೀವು ಸ್ಕಾಲರ್ಶಿಪ್ ಗೆ ಸಲ್ಲಿಸಬಹುದು

ಇದನ್ನು ಓದಿ

ನಮ್ಮ ಈ ಮಾಧ್ಯಮದಲ್ಲಿ ಪ್ರತಿನಿತ್ಯವೂ ಇಂತಹ ಹೊಸ ಸುದ್ದಿಗಳು ಸ್ಕಾಲರ್ಶಿಪ್ ಗಳು ಹಾಗೂ ಸರ್ಕಾರಿ ಕೆಲಸಗಳ ಬಗ್ಗೆ ಪ್ರತಿನಿತ್ಯ ಇಲ್ಲಿ ಮಾಹಿತಿಯನ್ನು ನೀಡುತ್ತಿರುತ್ತವೆ ಅಷ್ಟೇ ಅಲ್ಲದೆ ಬಡ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಸಹಾಯವಾಗಲೆಂದು ಸರ್ಕಾರ ನೀಡುವ ಸಹಾಯಧನ ಮತ್ತು ವಿದ್ಯಾರ್ಥಿ ವೇತನಗಳನ್ನು ನೀವು ಹೇಗೆ ಪಡೆದುಕೊಳ್ಳಬಹುದು ಮತ್ತು ಈ ಸ್ಕಾಲರ್ಶಿಪ್ ಗಳಿಗೆ ಹೇಗೆ ಅರ್ಜಿಯನ್ನು ಸಲ್ಲಿಸಬೇಕು ಎಂಬುದರ ಮಾಹಿತಿ ದಿನನಿತ್ಯ ನಾವಿಲ್ಲಿ ನೀಡುತ್ತಾ ಇರುತ್ತೇವೆ ಒಂದು ವೇಳೆ ನಿಮಗೆ ಈ ಲೇಖನ ಇಷ್ಟವಾಗಿದ್ದರೆ ಇದನ್ನು ನಿಮ್ಮ ವಾಟ್ಸಪ್ ಗ್ರೂಪ್ ಗಳಲ್ಲಿ ಶೇರ್ ಮಾಡಿ